ಬೆಂಗಳೂರು: ನಿಗಮ-ಮಂಡಳಿಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ನಡೆಸುತ್ತಿರುವ ನೇಮಕಾತಿ ಪರೀಕ್ಷೆಗೆ ಹಾಜರಾಗಲು ಅಭ್ಯರ್ಥಿಗಳಿಗೆ ಅನುಕೂಲವಾಗಿಸುವ ನಿಟ್ಟಿನಲ್ಲಿ ಆಮ್ ಆದ್ಮಿ ಪಕ್ಷದ ಯುವ ಘಟಕ ಉಚಿತ ಆಟೋ ಪ್ರಯಾಣ ಸೌಲಭ್ಯವನ್ನು ಕಲ್ಪಿಸಿದೆ. ವಕೀಲ ಹಾಗೂ ಆಮ್ ಆದ್ಮಿ ಪಕ್ಷದ ರಾಜ್ಯ ಯುವಘಟಕದ ಅಧ್ಯಕ್ಷ ...
ಬೆಂಗಳೂರು: ಹುಲಿ ಉಗುರು ಪ್ರಕರಣದಲ್ಲಿ ಜಗ್ಗೇಶ್ ಮನೆ ರೈಡ್ ಮಾಡಿದ್ದ ಅರಣ್ಯಾಧಿಕಾರಿಗಳು ಜಗ್ಗೇಶ್ ಬಳಿಯಿದ್ದ ಹುಲಿ ಉಗುರಿನ ಪೆಂಡೆಂಟ್ ನ್ನು ವಶಕ್ಕೆ ಪಡೆದಿದ್ದರು. ಇದಾದ ಬಳಿಕ ಹುಲಿ ಉಗುರಿನ ಪೆಂಡೆಂಟ್ ಅರಣ್ಯಾಧಿಕಾರಿಗಳ ಪಾಲಾಗಿರೋದಕ್ಕೆ ತೀವ್ರ ಬೇಸರ ಮಾಡಿಕೊಂಡಿದ್ದರು. ಜಗ್ಗೇಶ್ ಬಳಿಯಲ್ಲೂ ಹುಲಿ ಉಗುರು ಇರುವ ಬಗ್ಗೆ ಸಾರ್ವಜನಿಕರು...
ಭಾರತ ಚಂದ್ರನ ಅಂಗಳಕ್ಕೆ ಕಾಲಿಟ್ಟಿದೆ. ಸೂರ್ಯನ ಸಮೀಪಕ್ಕೂ ತೆರಳಿ ಅಧ್ಯಯನ ನಡೆಸುತ್ತಿದೆ. ಇತ್ತೀಚೆಗೆ ಚಂದ್ರನ ದಕ್ಷಿಣ ಧ್ರುವಕ್ಕೆ ಇಳಿದು ಯಶಸ್ವಿಯಾಗಿ ಇಡೀ ಪ್ರಪಂಚಕ್ಕೆ ತನ್ನ ಶಕ್ತಿ ತೋರಿಸಿದೆ. ಭಾರತ ಮುಂದಿನ ಪೀಳಿಗೆಯಾದ ಮಕ್ಕಳ ಮೇಲೆ ಚಂದ್ರಯಾನ ಬಹಳ ಪ್ರಭಾವ ಬೀರಿದೆ. ಯುವಕರು, ವೃದ್ಧರು, ಮಹಿಳೆಯರು ಸೇರಿದಂತೆ ದೇಶದ ಪ್ರಜೆಗಳು ಚಂದ್...
ಬೆಂಗಳೂರು: ಇತ್ತೀಚೆಗಷ್ಟೇ ಟೊಮೆಟೋ ಬೆಲೆ ಗಗನಕ್ಕೇರಿ ಗ್ರಾಹಕನ ಗಂಟಲು ಹಿಸುಕಿತ್ತು. ಇದೀಗ ಈರುಳ್ಳಿ ಬೆಲೆ ಗಗನಕ್ಕೇರುವ ಸೂಚನೆ ದೊರೆತಿದ್ದು, ನೂರರ ಗಡಿದಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಮಳೆ ಇಲ್ಲದ ಕಾರಣ ಈರುಳ್ಳಿ ಬೆಲೆ ಕಡಿಮೆಯಾಗಿದ್ದು, ಇದರ ಪರಿಣಾಮವಾಗಿ ಈರುಳ್ಳಿ ಬೆಲೆ ಗಗನಕ್ಕೇರುವ ಲಕ್ಷಣಗಳು ಕಂಡು ಬಂದಿವೆ. ಹಲವೆಡೆಗಳಲ್...
ಬೆಂಗಳೂರು: ಫ್ಯಾಶನ್ ಡಿಸೈನರ್ ಪ್ರಸಾದ್ ಬಿದ್ದಪ್ಪನ ಪುತ್ರ ಆಡಂ ಬಿದ್ದಪ್ಪ ಮತ್ತಿನಲ್ಲಿ ವೇಗವಾಗಿ ಕಾರು ಚಲಾಯಿಸಿದ್ದು,ಯಲಹಂಕ ಸಂಚಾರಿ ಪೊಲೀಸರ ಜೊತೆಗೂ ಆಡಂ ವಾಗ್ವಾದ ಮಾಡಿರುವ ಘಟನೆ ನಡೆದಿದೆ. ಬಳಿಕ ಅವಿವಾ ಬಿದ್ದಪ್ಪಗೆ ಕರೆ ಮಾಡಿ ಪೊಲೀಸರೊಂದಿಗೆ ಮಾತಾಡುವಂತೆ ಹೇಳಿದ್ದಾನೆ. ಈ ವೇಳೆ ಪೊಲೀಸರು ನೀನು ಯಾರಿಗಾದರೂ ಕರೆ ಮಾಡು ಎಂದು ಹೇ...
ಚಾಮರಾಜನಗರ: ಕಾಡುಗಳ್ಳ, ದಂತಚೋರ, ನರಹಂತಕ ವೀರಪ್ಪನ್ ಕೊರಳಲ್ಲೂ ಕೂಡ ಬರೋಬ್ಬರಿ 25 ವರ್ಷಗಳ ತನಕ ಹುಲಿ ಉಗುರಿನ ಲಾಕೆಟ್ ವೊಂದು ನೇತಾಡುತ್ತಿತ್ತು. ಹೌದು..., ಕಾಡುಗಳ್ಳನ ಫೋಟೋಗಳನ್ನು ಸೆರೆಹಿಡಿದ ತಮಿಳುನಾಡಿನ ಪತ್ರಕರ್ತ ಶಿವಸುಬ್ರಹ್ಮಣ್ಣ ಈ ಸಂಬಂಧ ಮಾಹಿತಿ ನೀಡಿದ್ದು, ವೀರಪ್ಪನ್ ಕೊರಳಲ್ಲಿ ಯಾವಾಗಲೂ ಹುಲಿ ಉಗುರಿನ ಲಾಕೆಟ್ ಇರುತ್...
ಬೆಂಗಳೂರು: ತಾಯಿ ವರ್ಜಿನಲ್ ಹುಲಿಯ ಉಗುರಿನ ಪೆಂಡೆಂಟ್ ಮಾಡಿಸಿಕೊಟ್ಟಿರುವ ಬಗ್ಗೆ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರು ಖಾಸಗಿ ವಾಹಿನಿಯೊಂದರಲ್ಲಿ ಸಂದರ್ಶನ ನೀಡಿದ್ದ ವಿಡಿಯೋ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಜಗ್ಗೇಶ್ ಬಂಧನಕ್ಕೆ ನೆಟ್ಟಿಗರು ವ್ಯಾಪಕವಾಗಿ ಒತ್ತಾಯಿಸಿದ್ದರು. ಜಗ್ಗೇಶ್ ಹುಲಿ ಉಗುರಿನ ಪೆಂಡೆಂಟ್ ಹೊಂದಿದ್ದ ಹಿನ್ನೆಲೆ...
ಚಿಕ್ಕಬಳ್ಳಾಪುರ: ಭೀಕರ ಅಪಘಾತವೊಂದರಲ್ಲಿ 13 ಮಂದಿ ದಾರುಣವಾಗಿ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ನಗರದ ಹೊರ ವಲಯದ ಚಿತ್ರಾವತಿ ಬಳಿಯ ಸಂಚಾರಿ ಪೊಲೀಸ್ ಠಾಣೆ ಎದುರು ಇಂದು ಬೆಳಗ್ಗೆ 7 ಗಂಟೆಯ ಸುಮಾರಿಗೆ ನಡೆದಿದೆ. ಟಾಟಾ ಸುಮೋ ಹಾಗೂ ಕ್ಯಾಂಟರ್ ನಡುವೆ ಈ ಭೀಕರ ಅಪಘಾತ ಸಂಭವಿಸಿದೆ. ಟಾಟಾ ಸುಮೋದಲ್ಲಿದ್ದ 13 ಜನರು ಆಂಧ್ರ ಪ್ರದೇಶದಿಂದ ಬೆಂಗ...
ಬೆಂಗಳೂರು: ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆ ಭಡ್ತಿ ಪಡೆಯಲು ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿದ ಆರೋಪ ಮಾಜಿ ಶಾಸಕರೊಬ್ಬರ ಪತ್ನಿಯ ವಿರುದ್ಧ ಕೇಳಿ ಬಂದಿದೆ. ನೆಲಮಂಗಲ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಅವರ ಪತ್ನಿ ಡಾ. ಸುಜಾ ಕೆ. ಶ್ರೀಧರ್ ವಿರುದ್ಧ ಇಂತಹದ್ದೊಂದು ಗಂಭೀರ...
ಕನಕಪುರ: ಶಿವನಹಳ್ಳಿ ಗ್ರಾಮ ಹೆದ್ದಾರಿಯ ಪಕ್ಕದಲ್ಲಿದೆ, ಯಾವುದೇ ಕಾರಣಕ್ಕೂ ಭೂಮಿಯನ್ನು ಬೆಂಗಳೂರಿಗರಿಗೆ ಮಾರಾಟ ಮಾಡಬೇಡಿ ಎಂದು ಗ್ರಾಮಸ್ಥರಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿದರು. ಶಿವನಹಳ್ಳಿ ಗ್ರಾಮದ ವೀರಭದ್ರಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರದ ಭೂಮಿ ಪೂಜೆ ಮತ್ತು ಶಿಲಾ ಪೂಜಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು "ಕೆ...