ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದಲ್ಲಿ ಅ.20 ರಂದು ನಡೆಯಬೇಕಿದ್ದ ಗ್ರಾಮೀಣ ದಸರಾ ಅನುದಾನ ಬಿಡುಗಡೆಯಾಗದ ಹಿನ್ನೆಲೆ ರದ್ದುಗೊಂಡು ಕೇವಲ ಪಟ್ಟಣ ವ್ಯಾಪ್ತಿಯಲ್ಲಿ ದೀಪಾಲಂಕಾರಕ್ಕೆ ಸೀಮಿತವಾಗಿದೆ. ಇಂದು ಸಂಜೆ 4 ರಿಂದ 10 ರವರೆಗೆ ಪಟ್ಟಣದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಸಲು 10 ಲಕ್ಷ ರೂ. ಅಂದಾಜಿನ ರೂಪುರೇಷೆ ಸಿದ...
ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಬಿ.ಮೂಡ ಗ್ರಾಮದ ಕಾಮಾಜೆ ಸಮೀಪದ ಮಿತ್ತಕೋಡಿ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಯುವಕನನ್ನು ಕಡೇಶ್ವಾಲ್ಯ ಗ್ರಾಮದ ನೆಲ್ಲಿಗುಡ್ಡೆ ನಿವಾಸಿ ಸಚಿನ್ (24) ಎಂದು ಗುರುತಿಸಲಾಗಿದೆ. ಬಂಟ್ವಾಳದ ಇಲೆಕ...
ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಪುಣಚದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಪುಣಚ ಚೆಕ್ಕುತ್ತಿ ನಿವಾಸಿ ಶ್ರೀ ಕೃಷ್ಣ (26) ಎಂದು ಗುರುತಿಸಲಾಗಿದೆ. ಸೆಂಟ್ರಿಂಗ್ ಕೆಲಸ ನಿರ್ವಹಿಸುತ್ತಿದ್ದ ಈತನ ಆತ್ಮಹತ್ಯೆಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ. ಮೃತರು ತ...
ರಜೆಯ ಹಿನ್ನೆಲೆಯಲ್ಲಿ ಬೀಚ್ ಗೆ ತೆರಳಿದ್ದ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಮುದ್ರದಲ್ಲಿ ಮುಳುಗಿದ್ದು, ವಿಟ್ಲ ಮೂಲದ ಓರ್ವ ವಿದ್ಯಾರ್ಥಿನಿ ಮೃತಪಟ್ಟ ಘಟನೆಯು ಮಂಗಳೂರಿನ ಸುರತ್ಕಲ್ ಸಮೀಪದ ಚಿತ್ರಾಪುರ ಬೀಚ್ ನಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿನಿಯನ್ನು ನಿಶಾ (15) ಎಂದು ಗುರುತಿಸಲಾಗಿದ್ದು, ಈಕೆ ಮೂಲತಃ ನೇಪಾಳ ನಿವಾಸಿಯಾಗಿದ್ದು,...
ಮಂಗಳೂರು ನಗರದ ಮಂಗಳಾದೇವಿ ನವರಾತ್ರಿ ಉತ್ಸವದ ಸಂದರ್ಭ ಮತೀಯ ಸೌಹಾರ್ದಕ್ಕೆ ಧಕ್ಕೆ ತರುವ ಚಟುವಟಿಕೆ ನಡೆಸಿದ ಆರೋಪದ ಮೇಲೆ ವಿಶ್ವ ಹಿಂದೂ ಪರಿಷತ್ನ ಶರಣ್ ಪಂಪ್ವೆಲ್ ಮತ್ತಿತರರ ವಿರುದ್ಧ ಪಾಂಡೇಶ್ವರ ಪೊಲೀಸರು ದಾಖಲಿಸಿದ್ದ ಸ್ವಯಂ ಪ್ರೇರಿತ ಪ್ರಕರಣಕ್ಕೆ ರಾಜ್ಯ ಹೈಕೋರ್ಟ್ ತಡೆ ನೀಡಿದೆ. ಅಕ್ಟೋಬರ್ 16ರಂದು ಮಂಗಳಾದೇವಿ ದೇವಸ್ಥಾನದ ಬಳಿ...
ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಯುವಕನೊಬ್ಬ ರೈಲಿನಿಂದ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ಇಂದು ಕೇರಳದ ಕಣ್ಣೂರಿನಲ್ಲಿ ನಡೆದಿದೆ.ಮೃತ ಯುವಕನನ್ನು ಕಡಬ ತಾಲೂಕಿನ ಮರ್ದಾಳ ಬಂಟ್ರ ಗ್ರಾಮದ ನೀರಾಜೆ ನಿವಾಸಿ ಸುರೇಶ ಎಂದು ಗುರುತಿಸಲಾಗಿದೆ. ಕೇರಳದಲ್ಲಿ ಟಿಂಬರ್ ಕೆಲಸ ಮಾಡುತ್ತಿದ್ದ ಇವರು ಚೌತಿ ಹಬ್ಬದ ಹಿನ್ನೆಲೆಯಲ್ಲಿ ವಾರದ ಹಿಂದಷ್ಟೇ ಮನೆಗ...
ಬೆಂಗಳೂರು/ ಕೊಚ್ಚಿನ್: "ನಾನು ಮತ್ತು ನನ್ನ ದಾಖಲೆಗಳು ಎರಡೂ ಕ್ಲೀನ್ ಇವೆ. ಬಿಜೆಪಿಯ ಯಾವುದೇ ಕುತಂತ್ರಗಳು ಫಲ ನೀಡುವುದಿಲ್ಲ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಅಕ್ರಮ ಆಸ್ತಿ ಗಳಿಕೆ ಪ್ರಕರಣಲ್ಲಿ ಸಿಬಿಐ ವಿಚಾರಣೆಗೆ ಹೈಕೋರ್ಟ್ ಹಸಿರು ನಿಶಾನೆ ನೀಡಿರುವ ಬಗ್ಗೆ ದೇವನಹಳ್ಳಿ ವಿಮಾನ ನಿಲ್ದಾಣ ಹಾಗೂ ಕೇರಳದ ಕೊಚ್ಚಿನ್ ವಿಮಾನ ...
ಚಾಮರಾಜನಗರ: ಉಯ್ಯಾಲೆಯಾಡುತ್ತಿದ್ದ ಶಿಕ್ಷಕಿ ಎರಡನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ದಾರುಣ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಜಿ.ಪಿ.ಮಲ್ಲಪ್ಪಪುರಂ ಬಡಾವಣೆಯ ನಿವಾಸಿ ಕೆ.ಪುಟ್ಟಿ(53) ಮೃತಪಟ್ಟ ಶಿಕ್ಷಕಿಯಾಗಿದ್ದಾರೆ. ಇವರು ಯಳಂದೂರು ತಾಲ್ಲೂಕಿನ ಮಾಂಬಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೆಲಸ ನ...
ಚಿಕ್ಕಮಗಳೂರು: ನಿಲ್ಲಿಸಿದ ಮಿನಿ ಗೂಡ್ಸ್ ವಾಹನಕ್ಕೆ ಹಿಂಬದಿಯಿಂದ ಗೂಡ್ಸ್ ಲಾರಿ ಡಿಕ್ಕಿ ಹೊಡೆದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಮಿನಿ ಗೂಡ್ಸ್ ಪಲ್ಟಿಯಾಗಿದೆ. ನಿದ್ರೆ ಬರುತ್ತಿದ್ದೆ ಅಂತಾ ರಸ್ತೆ ಬದಿಗೆ ನಿಲ್ಲಿಸಿ ಮಿನಿ ಗೂಡ್ಸ್ ನಲ್ಲೇ ಚಾ...
ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನಲೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿದ್ದು,ಮುಸ್ಲಿಂ ಮುಖಂಡ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಸಿಎಂ ಇಬ್ರಾಹಿಂ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ ಹಿನ್ನೆಲೆ ಜೆಡಿಎಸ್ ವರಿಷ್ಠರಾದ ಹೆಚ್.ಡಿ.ದೇವೇಗೌಡರು, ಗುರುವಾರ ಜೆಪಿ ಭವನದಲ್ಲಿ ಕೋರ್ ಕಮಿಟಿ ಸಭೆ ನಡೆಸಿದ್ದು, ಸಭೆಯಲ್ಲಿ ಶಾಸಕರು ...