ಬೆಂಗಳೂರು: ತಕ್ಷಣವೇ ತಮಿಳುನಾಡಿಗೆ ಬಿಡುತ್ತಿರುವ ಕಾವೇರಿ ನೀರನ್ನು ನಿಲ್ಲಿಸಬೇಕು. ಸರ್ಕಾರ ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಮತ್ತಷ್ಟು ಹೋರಾಟ ಮಾಡಲಾಗುವುದು. ರಾಜ್ಯದಲ್ಲಿ ನೀರಿನ ವಿಚಾರವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಅನ್ಯಾಯವಾಗುತ್ತಿದೆ. ಹೀಗಾಗಿ, ಜನರು ಸ್ವಯಂ ಪ್ರೇರಿತರಾಗಿ ಬೆಂಬಲ ನೀಡುತ್ತಿದ್ದಾರೆ ಎಂದು ಆಮ್ ಆದ್ಮಿ ಪಕ್...
ಬೆಂಗಳೂರು: ಬೆಂಗಳೂರು ಬಂದ್ ಗೆ ಕರೆ ನೀಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾವೇರಿಗಾಗಿ ಇಂದು ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದ್ದು, ಬೆಂಗಳೂರು ಬಂದ್ ಹಿನ್ನೆಲೆ ಬೆಳ್ಳಂಬೆಳಗ್ಗೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆಗಳು ಆರಂಭಗೊಂಡಿದೆ. ಈ ವೇಳೆ ಕ...
ಬೆಂಗಳೂರು: ಕಾವೇರಿ ನದಿ ನೀರಿನ ಹಂಚಿಕೆಯಲ್ಲಿ ಪೂರ್ಣ ವೈಫಲ್ಯವಾಗಿರುವ ರಾಜ್ಯ ಕಾಂಗ್ರೆಸ್ ಸರಕಾರವನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಕಾಂಗ್ರೆಸ್ ಸರಕಾರ ಕನ್ನಡಿಗರ ಸರಕಾರವೋ? ಸ್ಟಾಲಿನ್ ಅಧೀನದಲ್ಲಿರುವ ಬಾಡಿಗೆ ಸರ...
ಬೆಂಗಳೂರು: "ತಮಿಳುನಾಡು ಕೇಳಿದಷ್ಟು ನೀರನ್ನು ನಾವು ಬಿಡಲು ಆಗುವುದಿಲ್ಲ, ನಾವು ಬಿಡುವುದೂ ಇಲ್ಲ. ನಮ್ಮ ಬಳಿ ಅಷ್ಟು ನೀರಿಲ್ಲ" ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದ ಅವರು ಹೇಳಿದ್ದಿಷ್ಟು: “ಕಾವೇರಿ ನೀರು ನಿರ್ವಹಣಾ ಸಮಿತಿಯ ಸಭೆ ನಡೆ...
ಪೊಲೀಸ್ ಬಂದೋಬಸ್ತಗೆ ನಿಯೋಜಿಸಿದ ಪೊಲೀಸರಿಗೆ ಅಸಮರ್ಪಕ ಆಹಾರವನ್ನು ಪೂರೈಕೆ ಮಾಡಿರುವುದು ಕಂಡುಬಂದಿದೆ. ಯಶವಂತಪುರ ಸಂಚಾರಿ ಪೊಲೀಸರಿಗೆ ನೀಡಿದ ಬೆಳಗ್ಗಿನ ಉಪಹಾರದಲ್ಲಿ ಸತ್ತ ಇಲಿ ಪತ್ತೆಯಾಗಿದೆ. ಉಪಹಾರವೆಂದು ರೈಸ್ ಬಾತ್ ನೀಡಲಾಗಿದೆ. ಈ ವೇಳೆ ಪೊಲೀಸ್ ಆ ಪೊಟ್ಟಣವನ್ನು ಓಪನ್ ಮಾಡಿದಾಗ ಇಲಿ ಕಂಡು ಗಾಬರಿಯಾಗಿದ್ದಾರೆ.ಬಂದೋಬಸ್ತ್ ನಲ್ಲಿ ...
ಚಾಮರಾಜನಗರ: ಕಾವೇರಿ ಕಿಚ್ಚು ದಿನದಿನಕ್ಕೆ ತಾರಕಕ್ಕೇರುತ್ತಿದ್ದು, ಇಂದು ಬೆಂಗಳೂರು ಬಂದ್ ಗೆ ವಿವಿಧ ಸಂಘಟನೆಗಳು ಕರೆಕೊಟ್ಟ ಹಿನ್ನಲೆ ತಮಿಳುನಾಡು ಸರ್ಕಾರ ತಮಿಳುನಾಡು ನೋಂದಣಿಯ ವಾಹನಗಳು ಕರ್ನಾಟಕಕ್ಕೆ ತೆರಳದಂತೆ ಗಡಿಯಲ್ಲಿ ನಿರ್ಬಂಧ ಹೇರಿದೆ. ಬೆಂಗಳೂರು ಬಂದ್ ಹಿನ್ನಲೆ ಮುನ್ನೆಚ್ವರಿಕೆ ಕ್ರಮವಾಗಿ ಗುಂಡ್ಲುಪೇಟೆ ತಾಲೂಕಿನ ಕರ್ನಾಟಕ...
ಬೆಂಗಳೂರು: ರಾಜ್ಯದಲ್ಲಿ ಸಾವಿರಕ್ಕೂ ಹೆಚ್ಚು ಮದ್ಯದಂಗಡಿಗಳ ಆರಂಭಕ್ಕೆ ಅಬಕಾರಿ ಇಲಾಖೆ ಮುಂದಾಗಿದೆ. ಸಣ್ಣ ಗ್ರಾಮ ಪಂಚಾಯತ್ ಗಳು, ನಗರದಲ್ಲಿನ ಸೂಪರ್ ಮಾರುಕಟ್ಟೆಗಳಲ್ಲಿ ಹೊಸ ಪರವಾನಗಿ ವಿತರಣೆ ಹಾಗೂ ಬಳಕೆಯಲ್ಲಿ ಇಲ್ಲದ ಪರವಾನಗಿಗಳಿಗೆ ಮರುಜೀವ ನೀಡಲು ಇಲಾಖೆ ಮುಂದಾಗಿದೆ. ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ನಿಗದಿ ಪಡಿಸಿರುವ ಗುರಿಯನ...
ಬೆಂಗಳೂರು: ಅಮೆರಿಕದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಸುಧಾಮೂರ್ತಿ ಅವರು ಅತಿಥಿಯಾಗಿ ಆಗಮಿಸಲಿದ್ದಾರೆ ಎಂದು ಸುಳ್ಳು ಜಾಹೀರಾತು ನೀಡಿ ವಂಚಿಸಿದ ಬಗ್ಗೆ ಇಬ್ಬರ ವಿರುದ್ಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಧಾಮೂರ್ತಿ ಅವರ ಸಹಾಯಕರಾದ ಮಮತಾ ಸಂಜಯ್ ಅವರು ಈ ಬಗ್ಗೆ ನೀಡಿರುವ ದೂರಿನ ಆಧಾರದಲ್ಲಿ ಪೊಲೀಸರು ಲಾವಣ್ಯ ಹಾಗೂ ಶ್ರು...
ದಕ್ಷಿಣ ಕನ್ನಡ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಖಂಡಿತವಾಗಿ ಮಂಗಳೂರು ಲೋಕಸಭಾ ಕ್ಷೇತ್ರದ ಮತದಾರರು ಕಾಂಗ್ರೆಸ್ ನ ಕೈಹಿಡಿಯಲಿದ್ದಾರೆ. ಮತೀಯವಾದ, ಕೋಮುವಾದದ ಭಾವನಾತ್ಮಕ ವಿಚಾರಗಳಿಂದ ಜನ ವಿಮುಖರಾಗುತ್ತಿದ್ದಾರೆ. ಕರ್ನಾಟಕ ಕಾಂಗ್ರೆಸ್ ಸರಕಾರ ಕೊಟ್ಟಿರುವ ಗ್ಯಾರೆಂಟಿಗಳು ಜನರ ಬದುಕನ್ನು ಬೆಳಗಿಸಿವೆ. ಇದರ ಪ್ರಭಾವ ಮುಂದಿನ ಚುನಾವಣೆಯಲ್ಲಿ...
ಬೆಂಗಳೂರು: ಕಾವೇರಿ ನೀರು ನಿರ್ವಹಣಾ ಮಂಡಳಿ ಆದೇಶವನ್ನು ಖಂಡಿಸಿ ಇದೇ ಸೆ. 26 ರಂದು ಬೆಂಗಳೂರು ಬಂದ್ಗೆ ಎಲ್ಲಾ ಕನ್ನಡಪರ ಸಂಘಟನೆಗಳು, ರೈತ ಪರ ಸಂಘಟನೆಗಳು ಮತ್ತು ಕರ್ನಾಟಕ ಜಲ ಸಂರಕ್ಷಣಾ ಸಮಿತಿ ವತಿಯಿಂದ ಕರೆ ನೀಡಲಾಗಿದೆ. ಕೂಡಲೇ ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸಬೇಕು.ರಾಜ್ಯ ಸರ್ಕಾರ ಕೂಡಲೇ ವಿಧಾನಸ...