ತಮ್ಮದೇ ನೈಜ ಜೆಡಿಎಸ್ ಎಂದಿರುವ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ, 'ಜೆಡಿಎಸ್ ಜಾತ್ಯತೀತ ಸಿದ್ಧಾಂತದ ಪಕ್ಷ, ಬಿಜೆಪಿ ಅದಕ್ಕೆ ವಿರುದ್ಧವಾದ ಪಕ್ಷ. ನಾವು ಬಿಜೆಪಿಯನ್ನು ಬೆಂಬಲಿಸುವುದಿಲ್ಲ. 'ಇಂಡಿಯಾ' ಮೈತ್ರಿಕೂಟಕ್ಕೆ ನಮ್ಮ ಬೆಂಬಲ' ಎಂದಿದ್ದಾರೆ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವ ಪಕ್ಷದ ವರಿಷ್ಠರ ವಿರುದ್ಧ ಮುನಿಸ...
ಮೈಸೂರು: ಬಿಜೆಪಿಯ ಆರೋಪ ರಾಜಕೀಯ ಪ್ರೇರಿತ ಹಾಗೂ ಆಧಾರ ರಹಿತವಾಗಿದ್ದು, ಬಿಜೆಪಿಯವರು ಯಾವುದೇ ಪ್ರತಿಭಟನೆ ಕೈಗೊಂಡರೂ ಜನ ಅವರನ್ನು ನಂಬುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಗುತ್ತಿಗೆದಾರರ ಮನೆಯಲ್ಲಿ ಹಣಪತ್ತೆಯಾಗಿರುವ ಹಿನ್ನೆಲೆ ಕಾಂಗ್ರೆಸ್ ಸರ್ಕಾರ ದ...
ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗಾರ ಸುತ್ತಮುತ್ತ ಸೋಮವಾರ ಮೂರು ಗಂಟೆಯಿಂದ ಮಳೆ ಹಾಗೂ ಮಂಜು ಮುಸುಕಿನ ವಾತಾವರಣದಿಂದ ಕೊಟ್ಟಿಗೆಹಾರದ ಹೋಟೆಲ್ ದರ್ಬಾರ್ ಬಳಿ ಗ್ಯಾಸ್ ಲಾರಿ ಹಾಗೂ ಎಳನೀರು ತುಂಬಿದ ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಎಳನೀರು ಲಾರಿ ರಸ್ತೆಗೆ ಪಲ್ಟಿಯಾಗಿದೆ. ಮೂಡಿಗೆರೆ ಕಡೆಯಿಂದ ಎಳನೀರು ಲಾರಿ ಮಂಗಳೂರು ಕಡೆಯಿಂದ...
ಬೆಂಗಳೂರು: ರಾಪಿಡೋ ಬೈಕ್ ಟಾಕ್ಸಿ ಚಾಲಕನೋರ್ವ ಯುವತಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಗರದ ಖಾಸಗಿ ವಿಶ್ವವಿದ್ಯಾನಿಲಯದ 20 ವರ್ಷ ವಯಸ್ಸಿನ ಪದವಿ ವಿದ್ಯಾರ್ಥಿನಿಯೊಬ್ಬರು ಸೆ.30ರಂದು ಸಂಜೆ ಬ್ರಿಗೆಡ್ ರಸ್ತೆಯಲ್ಲಿರುವ ತನ್ನ ಸಹೋದರ ಸಂಬಂಧಿ ಇದ್ದ ಸ್ಥಳಕ್ಕೆ ತೆರಳಲು ರಾಪಿಡ್ ಬೈಕ್ ಬುಕ್ ಮಾಡಿದ್...
ಬೆಳಗಾವಿ: ಮಹಿಳೆಯೊಬ್ಬರಿಗೆ ಹಲ್ಲೆ ನಡೆಸಿ. ಚಪ್ಪಲಿ ಹಾರ ಕೊರಳಿಗೆ ಹಾಕಿ ರಸ್ತೆಯಲ್ಲಿ ಮೆರವಣಿಗೆ ನಡೆಸಿದ ಘಟನೆಯ ವಿಡಿಯೋ ವೈರಲ್ ಆದ ಬೆನ್ನಲ್ಲೇ ಭಾನುವಾರ 13 ಮಂದಿ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಶುಕ್ರವಾರ ಮೃತ್ಯುಂಜಯ ಸರ್ಕಲ್ ನಲ್ಲಿ ದುಷ್ಕರ್ಮಿಗಳು ಹನಿಟ್ರ್ಯಾಪ್ ನ ಆರೋಪ ಹೊರಿಸಿ ಮಹಿಳೆಯೊಬ್ಬರನ್ನು ಚಪ್ಪಲಿ ಹಾರ ಹಾಕಿ ಮ...
ಬೆಂಗಳೂರು: ಸದಾಶಿವನಗರದ ನಾಗಸೇನಾ ಬುದ್ಧ ವಿಹಾರದಲ್ಲಿ ಶನಿವಾರ ನಡೆದ ರಾಜ್ಯ ಬೌದ್ಧ ಯುವ ಸಮ್ಮೇಳನ, ಧಮ್ಮ ದೀಕ್ಷಾ ಸಮಾವೇಶದಲ್ಲಿ ದಕ್ಷಿಣ ಭಾರತದ ಸುಮಾರು 300ಕ್ಕೂ ಹೆಚ್ಚು ವಿವಿಧ ಜಾತಿಗಳ ಜನರು ಬೌದ್ಧ ಧರ್ಮವನ್ನು ಸ್ವೀಕಾರ ಮಾಡಿದ್ದಾರೆ. ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ಧಮ್ಮ ದೀಕ್ಷೆ...
ಬೆಂಗಳೂರು: ಸಾಮಾಜಿಕ ಚಿಂತಕ, ಆಹಾರ ತಜ್ಞ ಕೆ.ಸಿ.ರಘು ಅವರು ಇಂದು ಮುಂಜಾನೆ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಇಂದು ಬೆಳಗ್ಗೆ ಸುಮಾರು 7:30ರ ವೇಳೆಗೆ ಅವರು ನಿಧನರಾಗಿರೋದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. ಕೆ.ಸಿ.ರಘು ಅವರ ದಾಸರಳ್ಳಿಯ ಅಮೃತ ನಗರ ನಿವಾಸದಲ್ಲಿ ರಘುರವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡ...
ಚಾಮರಾಜನಗರ: ಪ್ರಸಿದ್ಧ ಯಾತ್ರಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಹುಂಡಿ ಎಣಿಕೆಯಲ್ಲಿ ಅಮಾನ್ಯಗೊಂಡ ನೋಟುಗಳು ಪತ್ತೆಯಾಗಿದ್ದು ಲಕ್ಷಾಂತರ ರೂ. ಅಮಾನ್ಯಗೊಂಡ 500,1000₹ ಅಧಿಕ ಸಂಖ್ಯೆಯಲ್ಲಿವೆ. ಅಮಾನ್ಯಗೊಂಡು ಹತ್ತಿರ ಹತ್ತಿರ 7 ವರ್ಷಗಳಾದ ಬಳಿಕ ಲಕ್ಷಾಂತರ ರೂ. ಹಣ ಮಾದಪ್ಪನ ಹುಂಡಿ ಸೇರಿದೆ. ಕಳೆದ ಮಂಗಳವಾರ ...
ಬೆಂಗಳೂರು: ನಾಡಹಬ್ಬಕ್ಕೆ ಕಳಂಕ ತರುವ ರೀತಿಯಲ್ಲಿ ಈ ಸರಕಾರದ ಹಗರಣಗಳು, ಭ್ರಷ್ಟಾಚಾರದ ಅಸ್ಥಿಪಂಜರಗಳು ಪ್ರತಿನಿತ್ಯ ಹೊರಕ್ಕೆ ಬರುತ್ತಿವೆ. ದಸರಾ ಉತ್ಸವದಲ್ಲಿ ಖ್ಯಾತ ಸರೋದ್ ವಾದಕ, ಪದ್ಮಶ್ರೀ ಪುರಸ್ಕೃತ ರಾಜೀವ್ ತಾರಾನಾಥ್ ಅವರ ಕಾರ್ಯಕ್ರಮ ಆಯೋಜಿಸಲು 5 ಲಕ್ಷ ಕಾರ್ಯಕ್ರಮದ ಆಯೋಜನೆಗೆ 3 ಲಕ್ಷ ಲಂಚ ಎಂದಾದರೆ, ಶೇ 60 ಲಂಚ ಕೇಳಿದಂತಾಗಿದೆ ಎ...
ಬೆಂಗಳೂರು:“ಸೋಲದೇವನಹಳ್ಳಿಯಲ್ಲಿ ಪಶು ವೈದ್ಯಕೀಯ ಆಸ್ಪತ್ರೆ ಉದ್ಘಾಟನೆ ಹಾಗೂ ನಿವೇಶನ ನೋಂದಣಿ ವಿಚಾರವಾಗಿ ಹಿರಿಯ ನಟಿ ಲೀಲಾವತಿ ಹಾಗೂ ಅವರ ಮಗ ವಿನೋದ್ ರಾಜ್ ಅವರು ಮಾಡಿದ ಮನವಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಸದಾಶಿವನಗರದ ತಮ್ಮ ನಿವಾಸಕ್ಕೆ ಶನಿವಾರ ಆಗಮಿಸಿದ್ದ ಲೀಲಾವತಿ ಹಾಗೂ ವಿನೋದ್ ರಾಜ್...