ಬೆಂಗಳೂರು: ಕಾವೇರಿ ನೀರು ಹಂಚಿಕೆ ಸಮಸ್ಯೆಯನ್ನು ಬಗೆಹರಿಸಲು ಇಂಡಿ ಒಕ್ಕೂಟದ ಮುಖ್ಯಸ್ಥರಾಗಿರುವ ಸೋನಿಯಾ ಗಾಂಧಿ ಮಧ್ಯಸ್ಥಿಕೆ ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಬಿಜೆಪಿ ವತಿಯಿಂದ ನಡೆಸಿದ ಪ್ರ...
ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುತ್ತಿರುವುದನ್ನು ಖಂಡಿಸಿ ಇಂದು ಚಾಮರಾಜನಗರದಲ್ಲಿ ಕನ್ನಡಪರ ಸಂಘಟನೆಗಳು ಉರುಳುಸೇವೆ ನಡೆಸಿ ಆಕ್ರೋಶ ಹೊರಹಾಕಿದರು. ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಚಾಮರಾಜನಗರದ ಭುವನೇಶ್ವರಿ ವೃತ್ತದಲ್ಲಿ ಚಾ.ರಂ.ಶ್ರೀನಿವಾಸಗೌಡ, ಶಾ.ಮುರುಳಿ ಹಾಗೂ ಇನ್ನಿತರರು ಅರೆ ಬೆತ್ತಲೆಯ...
ಬೆಂಗಳೂರು: ಆಮ್ ಆದ್ಮಿ ಪಕ್ಷದ ನೇತೃತ್ವದಲ್ಲಿ ಸರ್ವ ಸಂಘಟನೆಗಳು ನಡೆಸಿದ ಕಾವೇರಿ ಹೋರಾಟದ ಜಾಗೃತಿ ಸಭೆಯಲ್ಲಿ ಸೆಪ್ಟೆಂಬರ್ 26ಕ್ಕೆ ಬೆಂಗಳೂರು ಬಂದ್ ಘೋಷಿಸಲಾಗಿದೆ. ಕಾವೇರಿ ನದಿ ಭಾಗದ ಎಲ್ಲ ಜಿಲ್ಲೆಯ ಜನರು ಬೆಂಗಳೂರು ಬಂದ್ಗೆ ಬೆಂಬಲಿಸುವಂತೆ ಕರೆ ನೀಡಲಾಗಿದೆ. ಕುಡಿಯುವ ನೀರಿನ ಅಗತ್ಯತೆ ಅರಿಯದೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾ...
ಬಿಲಿಯನೇರ್ ಎಲೋನ್ ಮಾಸ್ಕ್ ನ್ನು ತಬ್ಬಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಭಾರೀ ಜನಪ್ರಿಯತೆ ಗಳಿಸಿದ್ದ ಯೂಟ್ಯೂಬರ್ ಫಿಡಿಯಾಸ್ ಪನಾಯೊಟೌ(YouTuber Fidias Panayiotou) ಭಾರತದ ಮೆಟ್ರೋ ರೈಲಿನಲ್ಲಿ ಟಿಕೆಟ್ ಇಲ್ಲದೇ ಹೇಗೆ ಪ್ರಯಾಣಿಸಬಹುದು ಎನ್ನುವ ವಿಡಿಯೋ ಮಾಡಿದ್ದು, ಈ ವಿಡಿಯೋಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಫಿಡಿಯಾಸ್ ಪನಾಯೊಟೌ ಟ...
ಬೆಂಗಳೂರು: ಕಾವೇರಿ ನೀರಿನ ವಿವಾದದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆ ವೇಳೆ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹಾಗೂ ಬಿ.ಎಸ್.ಯಡಿಯೂರಪ್ಪ ಅವರನ್ನು ವಶಕ್ಕೆ ಪಡೆಯಲಾಗಿದೆ. ನಗರದ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಈ ವೇಳೆ ಬಿಎಸ್ ಯಡಿಯ...
ಉಡುಪಿ: ಅಕ್ರಮ ಮರಳುಗಾರಿಕೆ, ಪರವಾನಿಗೆ ಇಲ್ಲದೆ ಕಲ್ಲು ಸಾಗಾಟ ಮಾಡುವ ವಾಹನಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುತ್ತಿದ್ದು, ಕಾನೂನು ಪಾಲನೆ ಮಾಡುವುದು ಪೊಲೀಸರ ಕರ್ತವ್ಯ. ಅದರಂತೆ ನಾವು ಕೆಲಸ ಮಾಡುತ್ತಿದ್ದೇವೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ತಿಳಿಸಿದ್ದಾರೆ. ಉಡುಪಿ ಎಸ್ಪಿ ಕಚೇರಿಯಲ್ಲಿ ಮಾಧ್ಯಮದವರೊಂದಿಗ...
ಬೆಂಗಳೂರು: ಡಿಎಂಕೆ ಸರಕಾರ ಮತ್ತು ಐಎನ್ಡಿಐಎ ಒಕ್ಕೂಟವನ್ನು ಮೆಚ್ಚಿಸುವ ಉದ್ದೇಶದಿಂದ ರಾಜ್ಯದ ಕಾಂಗ್ರೆಸ್ ಸರಕಾರವು ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಆಕ್ಷೇಪಿಸಿದರು. ಕಾವೇರಿ ನೀರಿನ ವಿಚಾರವೂ ಸೇರಿ ವಿವಿಧ ರಂಗಗಳಲ್ಲಿ ರಾಜ್ಯ ಸರಕಾರದ ವೈಫಲ್ಯವನ್ನು ಖಂಡಿಸಿ ಬಿಜ...
ಚಾಮರಾಜನಗರ: ಉದ್ಘಾಟನೆಗಾಗಿ ಕಾಯುತ್ತಿದ್ದ ಆ್ಯಂಬುಲೆನ್ಸ್ ನ್ನು ವ್ಯಕ್ತಿ ನೆರವಿಗೆ ಆರೋಗ್ಯ ಸಚಿವ ತುರ್ತಾಗಿ ಕಳುಹಿಸಿದ ಘಟನೆ ಶುಕ್ರವಾರ ಹನೂರಿನಲ್ಲಿ ನಡೆದಿದೆ. ಪ್ರತಿಯೊಂದಕ್ಕೂ ಸಚಿವರಿಂದ ಉದ್ಘಾನೆಯಾಗಲಿ ಎಂದು ಕಾಯುವುದರಲ್ಲಿ ಅರ್ಥವಿಲ್ಲ. ವಿಶೇಷವಾಗಿ ಆರೋಗ್ಯ ವಿಚಾರಗಳಲ್ಲಿ ಉದ್ಘಾಟನೆಗಿಂತ ಜನರ ಸಂಕಷ್ಟಗಳಿಗೆ ಮೊದಲು ಸ್ಪಂದಿಸುವಂತ...
ಶಿವಮೊಗ್ಗ: ಗಣಪತಿ ವಿಸರ್ಜನೆ ಮೆರವಣಿಗೆ ಮಸೀದಿ ಮುಂಭಾಗದಲ್ಲಿ ಸಾಗುತ್ತಿದ್ದ ವೇಳೆ ಪಟಾಕಿ ಸಿಡಿಸಲಾಗಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಅನ್ಯಕೋಮಿನ ಯುವಕರು ಆಕ್ರೋಶ ವ್ಯಕ್ತಪಡಿಸಿದ್ದು, ಪರಿಣಾಮವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದ ಘಟನೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನಲ್ಲಿ ನಡೆದಿದೆ. ಹೊಳೆಹೊನ್ನೂರಿನ ಚನ್ನಗಿರಿ ರಸ್ತ...
ವಿವಾಹವಾಗುವುದಾಗಿ ನಂಬಿಸಿ ತನ್ನ ಲಿವ್ ಇನ್ ಸಂಗಾತಿಗೆ ಅಸಹಜ ಲೈಂಗಿಕ ದೌರ್ಜನ್ಯ ಹಾಗೂ ಬಲವಂತದ ಮತಾಂತರಕ್ಕೆ ಯತ್ನಿಸಿದ ಆರೋಪದಲ್ಲಿ ಟೆಕ್ಕಿಯೋರ್ವನ್ನು ಬಂಧಿಸಲಾಗಿದೆ. ಮೊಗಿಲ್ ಅಶ್ರಫ್ ಬೇಗ್(32) ಬಂಧಿತ ಆರೋಪಿಯಾಗಿದ್ದಾನೆ. ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿ ಈತ ಸಂತ್ರಸ್ತೆಗೆ 2018ರಿಂದ ಪರಿಚಯವಿದ್ದ ಎನ್ನಲಾಗಿದೆ. ವರದಿಗಳ ಪ್ರ...