ಬೆಂಗಳೂರು: ಕಳೆದ ಹಲವು ದಿನಗಳಿಂದ ನಿರಂತರ ಮಳೆಯಿಂದ ಕರ್ನಾಟಕದ ವಿವಿಧ ಜಿಲ್ಲೆಯ ಜನರು ತತ್ತರಿಸಿದ್ದರು. ಇಂದಿನಿಂದ ಮಳೆಯ ಪ್ರಮಾಣ ಕೆಲವು ಜಿಲ್ಲೆಗಳಲ್ಲಿ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀ...
ಚಿಕ್ಕಮಗಳೂರು: ಮಲೆನಾಡಲ್ಲಿ ಗಾಳಿ--ಮಳೆ ಅಬ್ಬರ ಮುಂದುವರಿದಿದೆ. ಭಾರೀ ಗಾಳಿ--ಮಳೆಗೆ ಮನೆ ಮೇಲೆ ಬೃಹತ್ ಮರ ಬಿದ್ದು, ಗೃಹಪಯೋಗಿ ವಸ್ತುಗಳು ಸಂಪೂರ್ಣ ನಾಶವಾಗಿದ್ದು, ಮನೆಯಲ್ಲಿದ್ದವರು ಜಸ್ಟ್ ಮಿಸ್ ಆಗಿದ್ದಾರೆ. ಮರ ಬೀಳುವ ಶಬ್ಧ ಕೇಳುತ್ತಿದ್ದಂತೆ ಮನೆಯಲ್ಲಿದ್ದವರು ಮನೆಯಿಂದ ಓಡಿಬಂದಿದ್ದಾರೆ. ಹೀಗಾಗಿ ಪ್ರಾಣಾಪಾಯ ತಪ್ಪಿದೆ. ಆದರೂ ಪ್ರ...
ಬೆಂಗಳೂರು: ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕನೊಬ್ಬ ಮಹಿಳೆಗೆ ಹಲ್ಲೆ ನಡೆಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಆದ್ರೆ ಇದೀಗ ಘಟನೆ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆಯೇ ಹಲ್ಲೆಗೊಳಗಾದ ಮಹಿಳೆಯ ಅಸಲಿಯತ್ತು ಬಯಲಾಗಿದೆ. ಜೂನ್ 14ರ...
ಚಿಕ್ಕಮಗಳೂರು: ಭಾರೀ ಗಾಳಿ--ಮಳೆಗೆ ಮರ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಎನ್.ಆರ್.ಪುರ (N.R.Pura)ತಾಲೂಕಿನ ಎಲೆಕಲ್ ಘಾಟಿಯಲ್ಲಿ ನಡೆದಿದೆ. ಅನಿಲ್ (55) ಮೃತ ದುರ್ದೈವಿ. ಮರ ಬಿದ್ದ ಕೂಡಲೇ ಬಾಳೆಹೊನ್ನೂರು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದರೂ, ಬೈಕ್ ಸವಾರನ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಘಟನೆ ನಡೆದ ಕೂಡಲೇ ಆಂಬುಲೆನ್...
ಬೆಂಗಳೂರು: ತಾನು ಹೇಳಿದ ಜಾಗದಲ್ಲಿ ಬಸ್ ನಿಲ್ಲಿಸಿಲ್ಲ ಎಂದು ಕೋಪಗೊಂಡ ಮಹಿಳೆಯೊಬ್ಬರು ಬಿಎಂಟಿಸಿ ಬಸ್ ಚಾಲಕರೊಬ್ಬರ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿ ಅವಮಾನಿಸಿರುವ ಘಟನೆ ಬೆಂಗಳೂರಿನ ಸರ್ಜಾಪುರ ರಸ್ತೆಯ ಕೈಕೊಂಡರಹಳ್ಳಿಯಲ್ಲಿ ಬಳಿ ನಡೆದಿದೆ. ಅತಹರ್ ಹುಸೇನ್(42) ಎಂಬವರು ಹಲ್ಲೆಗೊಳಗಾದ ಬಸ್ ಚಾಲಕರಾಗಿದ್ದು, ಕಾವ್ಯಾ(30) ಎಂಬಾಕೆ ಹಲ್ಲ...
ವೇದಿಕೆಯಲ್ಲಿ ಮಾತನಾಡುತ್ತಿದ್ದ ವೇಳೆ ತೆಲುಗಿನ ಹಿರಿಯ ನಟನ ಮೀಸೆ ಉದುರಿದ ಪ್ರಸಂಗ ಸಿನಿಮಾವೊಂದರ ಪ್ರಮೋಷನ್ ಕಾರ್ಯಕ್ರಮದಲ್ಲಿ ನಡೆದಿದೆ. ಆದರೂ ಈ ಮೀಸೆ ಕಥೆ ಹ್ಯಾಪಿ ಎಂಡಿಂಗ್ ಆಗಿದೆ. ನಂದಮೂರಿ ಬಾಲಕೃಷ್ಣ(Nandamuri Balakrishna) ಅವರ ಸಿನಿಮಾಗಳು, ಸಾಹಸ ದೃಶ್ಯಗಳು ಡಾನ್ಸ್ ಗಳು ಆಗಾಗ ಟ್ರೋಲ್ ಆಗುತ್ತಲೇ ಇರುತ್ತದೆ. ಆದರೆ ಈ ಬಾರಿ...
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಗ್ರಾಮದಲ್ಲಿ ಏಳು ಕಂಡವರನ್ನು ನಂಬಲಾರದ ವಿಚಿತ್ರ ಘಟನೆ ನಡೆದಿದೆ. ಇಲ್ಲಿನ ವಿಕ್ರಂ ಎಂಬುವವರ ಅಂಗಡಿಯಲ್ಲಿ ಪ್ರತಿದಿನ 10 ರಿಂದ 20 ಲೀಟರ್ ಹಾಲು ಕಳೆಯಲ್ಪಡುತ್ತಿತ್ತು. ಅಂಗಡಿ ಮುಂದೆ ಹಾಲಿನ ವಾಹನವು ಹಾಲಿನ ಟ್ರೇ ಇಳಿಸಿ ಹೋಗುತ್ತಿದ್ದ ಕೂಡಲೇ ಹಸು ಸ್ಥಳಕ್ಕೆ ಬಂದು ಹಾಲು ಕುಡಿಯು...
ಶಿವಮೊಗ್ಗ: ಕಾಂತಾರ ಚಾಪ್ಟರ್ 1ರ ಚಿತ್ರೀಕರಣಕ್ಕಾಗಿ ಆಗಮಿಸಿದ್ದ ಕೇರಳ ಮೂಲದ ಮಿಮಿಕ್ರಿ ಕಲಾವಿದ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಹೋಮ್ ಸ್ಟೇಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ನಿಜು ವಿ.ಕೆ.( Niju V.K.) ಮೃತಪಟ್ಟಿರುವ ಕಲಾವಿದ ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ ನಿಜು ಅವರು ಕಾಂತಾರ ಚಾಪ್ಟರ್ 1ರ ಚಿತ್ರ...
ಬೆಂಗಳೂರು: ಕರ್ನಾಟಕದ ಕೆಲವೆಡೆ ಮುಂಗಾರು ಶುರುವಾಗಿದೆ, ಜೂನ್ 13ರಿಂದ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 9 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಅತಿ ಹೆಚ್...
ಬೆಂಗಳೂರು: ಓಯೋ ರೂಮ್ ನಲ್ಲಿ ಮಹಿಳೆಯನ್ನು 17 ಬಾರಿ ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಪೂರ್ಣ ಪ್ರಜ್ಞಾಲೇಔಟ್ನ ಹೋಟೆಲ್ ಓಯೋ ರೂಮ್ ನಲ್ಲಿ ನಡೆದಿದೆ. ಟೆಕ್ಕಿ ಯಶಸ್ ಎಂಬಾತ ಹತ್ಯೆ ನಡೆಸಿದ ಆರೋಪಿಯಾಗಿದ್ದು, ಹರಿಣಿ(36) ಹತ್ಯೆಗೀಡಾದ ಮಹಿಳೆಯಾಗಿದ್ದಾರೆ. ಮೃತ ಮಹಿಳೆಗೆ ಇಬ್ಬರು ಮಕ್ಕಳಿದ್ದಾರೆ. ಸದ್ಯ ಸುಬ್...