ವಿಜಯನಗರ: ಪತಿ ಹಾಗೂ ಪತ್ನಿಯ ನಡುವಿನ ಜಗಳ ಪತ್ನಿಯ ಬರ್ಬರ ಹತ್ಯೆಯಲ್ಲಿ ಅಂತ್ಯವಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಇಟಗಿ ಗ್ರಾಮದಲ್ಲಿ ನಡೆದಿದೆ. ಡಿಂಪಲ್(28) ಹತ್ಯೆಯಾದ ಮಹಿಳೆಯಾಗಿದ್ದಾರೆ. ಈಕೆಯ ಪತಿ ಶ್ರೀಕಾಂತ್ ಹತ್ಯೆ ಮಾಡಿರುವ ಆರೋಪಿಯಾಗಿದ್ದಾನೆ. ಆರೋಪಿಯು ನೆಲ್ಲುಕುದರಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ...
ಹಾಸನ: ಜಿಲ್ಲಾಧಿಕಾರಿ ಕಚೇರಿಯ ಮಹಿಳಾ ಎಸ್ ಡಿಎ ಅಧಿಕಾರಿಯೊಬ್ಬರು ತಮ್ಮ ನಿವಾಸದಲ್ಲೇ ನೇಣು ಬಿಗಿದು ಕೊಂಡು ಸಾವಿಗೆ ಶರಣಾಗಿರುವ ಘಟನೆ ವರದಿಯಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಗ್ರಾಮ ವನ್ ಕೇಂದ್ರದಲ್ಲಿ ಎಸ್ ಡಿಎ ಅಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಸುಚಿತ್ರಾ(31) ಸಾವಿಗೆ ಶರಣಾದವರಾಗಿದ್ದಾರೆ. ಹಾಸನ ನಗರದ ರಕ್ಷಣಾಪುರಂನಲ್ಲ...
ಮರಣ ದೃಢೀಕರಣಕ್ಕಾಗಿ ಲಂಚದ ಪಡೆಯುತ್ತಿದ್ದ ಮಂಗಳೂರು ತಾಲೂಕಿನ ಚೇಳ್ಯಾರು ಗ್ರಾಮದ ಪಿಡಿಓರನ್ಮು ಲೋಕಾಯುಕ್ತ ಪೊಲೀಸರಿಗೆ ಶುಕ್ರವಾರ ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಮರಣ ದೃಢೀಕರಣ ಪತ್ರಕ್ಕಾಗಿ ದೂರುದಾರರಿಂದ 13,000 ರೂಪಾಯಿ ಲಂಚ ಪಡೆದ ಆರೋಪದಲ್ಲಿ ಚೇಳ್ಯಾರು ಗ್ರಾಮದ ಪಿಡಿಒ ವಿಜಿತ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿ, ಲಂಚದ...
ಬೆಂಗಳೂರು: ಮೊನ್ನೆ ನಡೆದ ನಮ್ಮ ರಾಜ್ಯದ ಕ್ಯಾಬಿನೆಟ್ ನಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಇಡೀ ದೇಶದಲ್ಲೇ ಕರ್ನಾಟಕವು ತಲೆತಗ್ಗಿಸುವಂತೆ ಮಾಡಿರುವ ನಿರ್ಣಯ ಅಂಗೀಕರಿಸಿದ್ದಾರೆ ಎಂದು ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ತಿಳಿಸಿದರು. ಬೆಂಗಳೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಡಿ.ಕೆ....
ಚಾಮರಾಜನಗರ: ಮದುವೆ ಎಂದರೆ ಅಬ್ಬರ, ಆಡಂಬರ. ಇನ್ನು, ರಾಜಕಾರಣಿಗಳು, ಅಧಿಕಾರಿಗಳ ಮದುವೆ ಎಂದರೇ ಸ್ವರ್ಗವೇ ಧರೆಗೆ ಇಳಿದುಬಂದಂತೆ ಆದ್ಧೂರಿತನ ಪ್ರದರ್ಶನ. ಆದರೆ, ಇದಕ್ಕೆಲ್ಲಾ ಹೊರತಾಗಿದ್ದಾರೆ ಈ ಮಹಿಳಾ ಅಧಿಕಾರಿ. ಹೌದು... ಚಾಮರಾಜನಗರದ ಹೆಚ್ಚುವರಿ ಜಿಲ್ಲಾಧಿಕಾರಿ ಆಗಿರುವ ಗೀತಾ ಹುಡೇದಾ ಸಂವಿಧಾನ ದಿನವೇ ಮಂತ್ರ ಮಾಂಗಲ್ಯದ ಮೂಲಕ ನವ ಜೀ...
ಬೆಂಗಳೂರು: ಬೆಂಗಳೂರಿನಲ್ಲಿ ಮೊದಲ ಬಾರಿಗೆ ನಡೆಯುತ್ತಿರುವ ಕಂಬಳಕ್ಕೆ ವಿಶೇಷ ದೀಪ ಬೆಳಗಿಸುವ ಮೂಲಕ ಕರೆಯನ್ನು ಪುನೀತ್ ಪತ್ನಿ ಅಶ್ವಿನಿ ಉದ್ಘಾಟಿಸಿದರು. ಇದೇ ವೇಳೆ ಜಮ್ಮು--ಕಾಶ್ಮೀರದ ರಜೆರಿಯಲ್ಲಿ ಉಗ್ರರೊಂದಿಗೆ ನಡೆದ ಕಾದಾಟದಲ್ಲಿ ಹುತಾತ್ಮರಾದ ಕ್ಯಾಪ್ಟನ್ ಪ್ರಾಂಜಲ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಬಿಜೆಪಿ ಸಂಸದೀಯ ಮಂಡಳ...
ಬೆಂಗಳೂರು: ಯುವತಿಯ ಬಟ್ಟೆ ಎಳೆದವನನ್ನು ಪೊಲೀಸರು ಬಂಧಿಸಿದ ಘಟನೆ ಬೆಂಗಳೂರಿನ ಸೌತ್ ಎಂಡ್ ಬಳಿಯ ಡಿಸಿಪಿ ಕಚೇರಿ ಮುಂಭಾಗದಲ್ಲಿ ಘಟನೆ ನಡೆದಿದೆ. ಕಳೆದ ನವೆಂಬರ್ 6 ರಾತ್ರಿ 9 ಗಂಟೆ ಸುಮಾರಿಗೆ ಇಲ್ಲಿನ ಸಿಗ್ನಲ್ ಬಳಿ ಯುವತಿಯೊಬ್ಬರು ಬೈಕ್ ನಿಲ್ಲಿಸಿದ್ದಾಗ ಹರೀಶ್ ಎಂಬಾತ ಆಕೆಯ ಬೈಕ್ ನ ಪಕ್ಕದಲ್ಲಿ ನಿಲ್ಲಿಸಿದ್ದ. ಸಿಗ್ನಲ್ ಬಿಟ್ಟ ವೇಳೆ ...
ಚಾಮರಾಜನಗರ: ಸರಹದ್ದಿನ ಕಾದಾಟದಲ್ಲಿ ಹುಲಿಯೊಂದು ತೀವ್ರವಾಗಿ ಗಾಯಗೊಂಡು ಮೇಲಕ್ಕೆ ಏಳಲಾರದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಮದ್ದೂರು ಕಾಲೋನಿ ಸಮೀಪ ನಡೆದಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯ ವ್ಯಾಪ್ತಿಯ ಜನವಸತಿ ಸಮೀಪವೇ ಗಾಯಗೊಂಡ ಹುಲಿ ತೀರಾ ನಿತ್ರಾಣದ ಸ್ಥಿತಿಯಲ್ಲಿ ಕಾಣಿಸಿಕೊಂಡಿದೆ. ...
ಉಡುಪಿ: ಮಲಗಿದ್ದ ಕಾರ್ಮಿಕನ ಮೇಲೆ ಹರಿದ ಟಿಪ್ಪರ್ ಪರಿಣಾಮ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟ ಘಟನೆ ಹೆಬ್ರಿ ಸಮೀಪದ ಸೋಮೇಶ್ವರ ಪೆಟ್ರೋಲ್ ಬಂಕ್ ಆವರಣದಲ್ಲಿ ಇಂದು ಬೆಳಗಿನ ಜಾವ ನಾಲ್ಕು ಗಂಟೆ ಸುಮಾರಿಗೆ ನಡೆದಿದೆ. ಮೃತ ಕಾರ್ಮಿಕನನ್ನು ಸಾಗರ ತಾಲೂಕಿನ ಕೊರ್ಲಿ ಕೊಪ್ಪ ನಿವಾಸಿ ಶಿವರಾಜ್ ಎಂದು ಗುರುತಿಸಲಾಗಿದೆ. ಇವರು ಲಾರಿ ಕಾರ್ಮಿಕರಾಗಿದ್ದ...
ಬೆಂಗಳೂರು: ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಜಾರಿ ಆಗೋದಿಲ್ಲ, ಜಾರಿ ಆದರೆ ರಾಜ್ಯ ಆರ್ಥಿಕ ದಿವಾಳಿ ಆಗುತ್ತದೆ ಎಂದು ಪ್ರಧಾನಿ ಮೋದಿ ಸೇರಿ ಬಿಜೆಪಿ ನಾಯಕರು ಆಡಿಕೊಂಡಿದ್ದರು. ಈಗ ನಾಡು ಶತಕೋಟಿ ಸಂಭ್ರಮ ಆಚರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು. ಸಾರಿಗೆ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಶಕ್ತಿ ಯ...