ಬೆಂಗಳೂರು: ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ನಡೆದ ಭೀಕರ ಪಟಾಕಿ ದುರಂತದಲ್ಲಿ ಮೃತಪಟ್ಟ ತಮಿಳುನಾಡು ಮೂಲದ 14 ಮಂದಿ ಕಾರ್ಮಿಕರ ಕುಟುಂಬಸ್ಥರಿಗೆ ತಮಿಳುನಾಡು ಸರ್ಕಾರ 3 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದೆ. ತಮಿಳುನಾಡಿನ ಆರೋಗ್ಯ ಮತ್ತು ಆಹಾರ ಸಚಿವರು ಹಾಗೂ ಜನಪ್ರತಿನಿಧಿಗಳು ಅತ್ತಿಬೆಲೆ ಆಕ್ಸ್ ಫರ್ಡ್ ಆಸ್ಪತ್ರೆಗೆ ಆಗಮಿಸುತ್ತಿದ...
ಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ದುರಂತದಲ್ಲಿ ಮೃತಪಟ್ಟ ಕಾರ್ಮಿಕರೆಲ್ಲರೂ ಪದವೀಧರರು ಎಂದು ಹೇಳಲಾಗಿದ್ದು, ಪಟಾಕಿ ಅಂಗಡಿಗಳಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ದುರಂತದಲ್ಲಿ ಕಾರ್ಮಿಕರು ಸುಟ್ಟು ಸಜೀವ ದಹನವಾಗಿದ್ದಾರೆ. ಪಟಾಕಿ ದುರಂತದಲ್ಲಿ ಮಡಿದ 7 ಮಂದಿ...
ಬೆಂಗಳೂರು: ಆನೇಕಲ್ ತಾಲೂಕಿನ ಅತ್ತಿಬೆಲೆಯ ಪಟಾಕಿ ಸಂಗ್ರಹಗಾರದಲ್ಲಿ ಸಂಭವಿಸಿರುವ ಅಗ್ನಿ ದುರಂತದಲ್ಲಿ 14 ಜನ ಕಾರ್ಮಿಕರು ದುರಂತ ಸಾವು ಕಂಡಿರುವ ಘಟನೆಯ ಬಗ್ಗೆ ತಿಳಿದು ನನಗೆ ತೀವ್ರ ದಿಗ್ಭ್ರಮೆ ಉಂಟಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ದೀಪಾವಳಿಗೆ ಬದುಕು ಕಟ್ಟಿಕೊಳ್ಳಲು ಹೊರಟಿದ್ದ ಈ ಮುಗ್ಧ ಜೀವಗಳು ಬೆಂಕಿ...
ಬೆಂಗಳೂರು: ಕೆ ಎಸ್ ಆರ್ ಟಿ ಸಿ ಮುಡಿಗೆ ಪ್ರತಿಷ್ಠಿತ ಮತ್ತೆರಡು ಅಂತರರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿವೆ. ಏಷಿಯನ್ ಲೀಡರ್ಶಿಪ್ ಮತ್ತು ಮಿಡಲ್ ಈಸ್ಟ್ ಲೀಡರ್ಶಿಪ್ 2023 ಪ್ರಶಸ್ತಿಯ ಈ ಕೆಳಗಿನ ವರ್ಗಗಳಲ್ಲಿ ಪ್ರಶಸ್ತಿಯು ಲಭಿಸಿರುತ್ತದೆ. * ಅತ್ಯುತ್ತಮ ಉದ್ಯೋಗದಾತ * ಮಾನವ ಸಂಪನ್ಮೂಲ ಕ್ಷೇತ್ರದಲ್ಲಿ ಉತ್ಕೃಷ್ಟ ಕೊಡುಗೆ ಪ್ರ...
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ತತ್ವಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಿಂದ ಆಯೋಜಿಸಿದ್ಧ "ಬೌದ್ಧ ಧರ್ಮ ಮತ್ತು ಮಹಿಳಾ ಸಬಲೀಕರಣದ ಕುರಿತು ಬಾಬಾಸಾಹೇಬ್ ಅಂಬೇಡ್ಕರ್ ರವರ ತಾತ್ವಿಕ ಚಿಂತನೆಗಳು" ಎಂಬ ವಿಷಯದ ಮೇಲೆ ಒಂದು ದಿನದ ರಾಷ್ಟ್ರ ಮಟ್ಟದ ವಿಚಾರ ಸಂಕಿರಣವನ್ನು ಆಯೋಜಿಸಲಾಗಿತ್ತು. ವಿಷಯ ಸಂಪನ್ಮೂಲ ವ್ಯಕ್ತಿಗಳಾಗಿ ಬ...
ಬೆಂಗಳೂರು: ಬೆಂಗಳೂರು ನಗರಕ್ಕೆ ಶಾಶ್ವತ ಕುಡಿಯುವ ನೀರಿಗಾಗಿ ಮೇಕೆದಾಟು ಅಣೆಕಟ್ಟು ಯೋಜನೆಯನ್ನು ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿಸಿ ಆಮ್ ಆದ್ಮಿ ಪಕ್ಷದ ಬೆಂಗಳೂರು ಘಟಕ ಪತ್ರ ಚಳುವಳಿಯನ್ನು ಆರಂಭಿಸಿದೆ. ವಸಂತ ನಗರದಲ್ಲಿರುವ ಪಕ್ಷದ ಕಚೇರಿಯಲ್ಲಿ ಶನಿವಾರ ಪತ್ರ ಚಳುವಳಿಗೆ ಚಾಲನೆ ನೀಡಿತು. ಮೇಕೆದಾಟು ಅಣೆಕಟ್ಟು ನಿರ್ಮಿಸಬೇಕು ಹಾಗ...
ಬೆಂಗಳೂರು: ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 100 ನೂತನ ಕರ್ನಾಟಕ ಸಾರಿಗೆ,40 ಹವಾ ನಿಯಂತ್ರಣ ರಹಿತ ಸ್ಲೀಪರ್ (ಪಲ್ಲಕ್ಕಿ) ಬಸ್ಸುಗಳು ಹಾಗೂ ಪಾಯಿಂಟ್ ಟು ಪಾಯಿಂಟ್ (Point to Point) ಕಾರ್ಯಾಚರಣೆಗೆ ನೂತನ ಮಾದರಿಯ ಮೇಲ್ದರ್ಜೆಗೇರಿಸಿದ ಕರ್ನಾ...
ಬೆಂಗಳೂರು: ವಾರದಲ್ಲಿ ಮೂರು ದಿನ ಬೆಂಗಳೂರಿನಲ್ಲಿ ಹೆಚ್ಚು ಸಂಚಾರ ದಟ್ಟಣೆಯಾಗುತ್ತಿದ್ದು, ಇದನ್ನು ಸುಧಾರಿಸಲು ಮೆಟ್ರೋ ಇನ್ನಿತರೆ ಸಾರಿಗೆ ವ್ಯವಸ್ಥೆಗಳ ಸಂಪರ್ಕಕೊಂಡಿ ಯೋಜನೆ ಅಗತ್ಯವಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಹೊರ ವರ್ತುಲ ರಸ್ತೆಯ ಸಂಚಾರ ದಟ್ಟಣೆ ನಿವಾರಣೆಗೆ ಹೊರವರ್ತುಲ ರಸ್ತೆ ಕಂಪನಿಗಳ ಸಂಘದ (ORRCA) ಸ...
ಚಾಮರಾಜನಗರದಲ್ಲಿ ಅಧಿಕಾರಕ್ಕೆ ಬಂದ ಕೇವಲ ನಾಲ್ಕು ತಿಂಗಳಲ್ಲಿ ಸರ್ಕಾರ ಜನರ ವಿಶ್ವಾಸ ಕಳೆದುಕೊಂಡಿದೆ. ಕೋರ್ಟ್ ಆದೇಶಕ್ಕೆ ಮೊದಲೇ ಕಾವೇರಿ ನೀರು ಬಿಟ್ಟು ನಮ್ಮ ರೈತರು ಕಣ್ಣೀರಿನಲ್ಲಿ ಕೈತೊಳೆಯುವಂತೆ ಮಾಡಿದ್ದಾರೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿಕೆ ನೀಡಿದರು. ಚಾಮರಾಜನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾನೂನು ...
ಶಿವಮೊಗ್ಗ: ಶಿವಮೊಗ್ಗದ ರಾಗಿಗುಡ್ಡದಲ್ಲಿ ಇಂದು ಭೇಟಿ ನೀಡಿದ್ದ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಸುಮೋಟೋ ಪ್ರಕರಣ ದಾಖಲಾಗಿದೆ. ಅರುಣ್ ಕುಮಾರ್ ಪುತ್ತಿಲ್ಲ ರಾಗಿಗುಡ್ಡದಲ್ಲಿ ಸೆಕ್ಷನ್ ಜಾರಿ ಇದ್ದರೂ ಆಯುಧ ಪೂಜೆಯ ದಿನ ಶಸ್ತ್ರಾಸ್ತ್ರಗಳಿಗೆ ಪೂಜೆ ಮಾಡಿ ಎಂದು ಕರೆ ನೀಡಿರುವುದು ಪ್ರಚೋದನೆಗೆ ಪುಷ್ಟಿ ನೀಡಿದೆ ಶಿವಮೊಗ್ಗ ಗ್ರಾಮಾಂತ...