ಬೆಂಗಳೂರು: ತಮ್ಮ ಮೇಲಿನ ಆರೋಪಗಳ ಕುರಿತ ದಾಖಲೆ ನೀಡಲು ರಾಜ್ಯದ ಕಾಂಗ್ರೆಸ್ ಸರಕಾರವನ್ನು ಆಗ್ರಹಿಸಿ ಆಸ್ಪತ್ರೆಯಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತಿರುವ ಹಿಂದೂ ಸಂಘಟನೆಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರನ್ನು ಇಂದು ಬಿಜೆಪಿ ನಿಯೋಗವು ಭೇಟಿ ಮಾಡಿ ಆರೋಗ್ಯ ವಿಚಾರಿಸಿತು. ಅಲ್ಲದೆ ಅವರಿಗೆ ಧೈರ್ಯ ತುಂಬಿತು. ಬಿಜೆಪಿ ರಾಜ್ಯ ಪ್ರಧಾನ ಕಾ...
ಬೆಂಗಳೂರು: ಕಾಂಗ್ರೆಸ್ ಸರಕಾರ ಮತ್ತು ಡಿ.ಕೆ.ಶಿವಕುಮಾರ್ ಅವರು ತಮಗೆ ಮತ ಕೊಡುವ ಸಮಾಜವಿದ್ರೋಹಿಗಳನ್ನು ಕ್ಷಮಿಸುವ ಮೂಲಕ ಸಮಾಜಕ್ಕೇನು ಸಂದೇಶ ಕೊಡುತ್ತಾರೆ? ಎಂದು ರಾಜ್ಯದ ಮಾಜಿ ಸಚಿವ ಅರಗ ಜ್ಞಾನೇಂದ್ರ ಅವರು ಪ್ರಶ್ನಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ...
ಬೆಂಗಳೂರು: ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಗರ್ಭಿಣಿ ಮಹಿಳೆ ಕುಟುಂಬ ವೈದ್ಯಕೀಯ ವೆಚ್ಚ ಭರಿಸಲು ಸಂಕಷ್ಟದಲ್ಲಿರುವ ಮಾಹಿತಿ ತಿಳಿದ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್, ಎರಡೂವರೆ ಲಕ್ಷ ರೂ. ಬಿಲ್ ಪಾವತಿ ಮಾಡಿದ್ದಾರೆ. ಅಷ್ಟೇ ಅಲ್ಲದೆ ಮೃತದೇಹ ಸ್ವಗ್ರಾಮವಾದ ಚಿಕ್ಕನಾಯಕನ ಹಳ್ಳಿಯ ಹುಳಿಯಾ...
ಮಂಗಳೂರು: ಬಿಜೆಪಿ ವೇಷ ಮರೆಸಿ ಮಾಡುತ್ತೆ ಎನ್ನುವ ಹೇಳಿಕೆಯನ್ನ ಶಿವಮೊಗ್ಗ ಘಟನೆ ಆಧರಿಸಿ ಹೇಳಿಲ್ಲ ಎಂದು ಶಿವಮೊಗ್ಗ ಘಟನೆ ಹೇಳಿಕೆ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಉಲ್ಟಾ ಹೊಡೆದಿದ್ದಾರೆ. ಮಂಗಳೂರು ಏರ್ಪೋರ್ಟ್ ನಲ್ಲಿ ಈ ಬಗ್ಗೆ ಮಾತನಾಡಿದ ಅವರು, ಆ ರೀತಿ ನಾನು ಹೇಳಿಲ್ಲ, ಶಿವಮೊಗ್ಗದಲ್ಲಿ ತಪ್ಪು ಮಾಡಿದವರ ಮೇಲೆ ಕ್ರಮ ಆಗಲಿ, ...
ಬೆಂಗಳೂರು: ರಾಜ್ಯಸಭೆಯಲ್ಲಿ ಅದಾನಿ ಅವ್ಯವಹಾರಗಳ ಬಗ್ಗೆ ಧ್ವನಿ ಎತ್ತಿದ ಕಾರಣಕ್ಕೆ ಸಂಸದ ಸಂಜಯ್ ಸಿಂಗ್ ಅವರ ವಿರುದ್ಧ ಷಡ್ಯಂತ್ರದಿಂದ ಸಾಕ್ಷ್ಯಾಧಾರಗಳಿಲ್ಲದ ಪ್ರಕರಣದಲ್ಲಿ ಸಿಲುಕಿಸಿ ಬಂಧಿಸಿರುವುದು ನಾಚಿಕೆಗೇಡಿನ ವಿಚಾರ. ಇದೊಂದು ಹೇಡಿತನದ ಕೃತ್ಯ ಎಂದು ಕೇಂದ್ರ ಸರ್ಕಾರದ ವಿರುದ್ಧ ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರ ಅಧ್ಯಕ್ಷ ಡಾ. ...
ಚಾಮರಾಜನಗರ: ಪ್ರತಾಪ್ ಸಿಂಹ ಕೂಡ ಮಹಿಷನ ವಂಶಸ್ಥರೇ ಎಂದು ಬಿಎಸ್ ಪಿ ಮುಖಂಡ ಹ.ರಾ.ಮಹೇಶ್ ಹೇಳಿದರು. ಚಾಮರಾಜನಗರದಲ್ಲಿ ಮಾಧ್ಯಮವರೊಟ್ಟಿಗೆ ಅವರು ಮಾತನಾಡಿ, ಪ್ರತಾಪ್ ಸಿಂಹ ಮನುವಾದಿ ಹಿನ್ನೆಲೆಯಿಂದ ಬಂದವರು. ಆದರೆ, ಅವರು ಸಹ ಮಹಿಷನ ವಂಶಸ್ಥರೆ, ಆದ್ರೆ ಬಿಜೆಪಿಯ ಮನುವಾದ, ಬ್ರಾಹ್ಮಣವಾದದೊಳಗೆ ಸಿಲುಕಿದ್ದಾರೆ ಎಂದು ಸಂಸದ ವಿರುದ್ಧ ಕಿಡ...
ಬೆಂಗಳೂರು: ಜಾತಿಗಣತಿ ಬಿಡುಗಡೆಯಿಂದ ಮೀಸಲಾತಿ ನೀಡಲು ಅನುಕೂಲ ಆಗಲಿದೆ.ಹೀಗಾಗಿನಮ್ಮ ಸರ್ಕಾರ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡಲಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಈ ವಿಚಾರವಾಗಿ ನಗರದಲ್ಲಿಂದು ಮಾತನಾಡಿದ ಸಚಿವರು, ಸರ್ಕಾರ ಗಣತಿ ಮಾಡುವ ಜವಾಬ್ದಾರಿ ಸಮಿತಿಗೆ ಕೊಟ್ಟಿತ್ತು. ಜಾತಿಗಣತಿಗೆ 100 ಕೋಟಿ ರೂ.ಗೂ ಹೆಚ್ಚು ಹ...
ಬೆಂಗಳೂರು: “ಇಲಾಖೆಗಳಿಂದ ಅನುಮತಿ ಪಡೆದು ಸ್ಥಗಿತವಾಗಿರುವ ಬೆಂಗಳೂರಿನ ಅಭಿವೃದ್ಧಿ ಕಾಮಗಾರಿಗಳನ್ನು ಪುನರಾರಂಭಿಸಲು ಸೂಚನೆ ನೀಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಸಂತನಗರದ ಅಯ್ಯಪ್ಪ ಸ್ವಾಮಿ ದೇವಾಸ್ಥಾನದ ಪಕ್ಕ ನಡೆಯುತ್ತಿರುವ ಒಳಚರಂಡಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಉಪಮುಖ್ಯಮಂತ್ರ...
ಬೆಂಗಳೂರು: "ಹಿಂದಿನ ಬಿಜೆಪಿ ಸರಕಾರ ಕೋಮು ಘಟನೆಗೆ ಸಂಬಧಪಟ್ಟ ಸಾವಿರಾರು ಪ್ರಕರಣಗಳನ್ನು ಕೈಬಿಟ್ಟಿದೆ. ಜತೆಗೆ ಸಾವಿರಾರು ರೌಡಿ ಶೀಟರ್ಗಳನ್ನು ಬೀದಿಗೆ ಬಿಟ್ಟಿದೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳು, ಗಲಭೆ ಪ್ರಕರಣ ಹಿಂಪಡೆಯುವಂತೆ ನೀವು ಪತ್ರ ಬರೆದಿದ್ದೀರಾ ಎನ್...
ಚಾಮರಾಜನಗರ: ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಿ ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ಚಾಮರಾಜನಗರದ ರೈಲ್ವೆ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಚಾಮರಾಜನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಅವರಣದಲ್ಲಿ ಕರ್ನಾಟಕ ಸೇನಾಪಡೆ ಅಧ್...