ಬೆಂಗಳೂರು: ನಮ್ಮಲ್ಲಿ ಬರಗಾಲವಿದೆ, ಕುಡಿಯುವ ನೀರಿಗೆ ಸಂಕಷ್ಟ ಎದುರಾಗಿದೆ. ಪರಿಸ್ಥಿತಿ ಹೀಗಿರುವಾಗ ತಮಿಳುನಾಡಿಗೆ ನೀರು ಹರಿಸಲು ಹೇಗೆ ಸಾಧ್ಯ? ಆದೇಶ ಪಾಲನೆ ಸಾಧ್ಯವಿಲ್ಲ ಎನ್ನೋಣ. ಇದಕ್ಕಾಗಿ ಜೈಲಿಗೆ ಹೋದರೂ ರಾಜ್ಯದ ಹಿತಕ್ಕಾಗಿ ಹೋದಂತಾಗುತ್ತದೆ. ನಿಮ್ಮ ಜೊತೆ ನಾವಿದ್ದೇವೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರ...
ಚಾಮರಾಜನಗರ: ಕಾವೇರಿ ನೀರನ್ನು ಬಿಡುತ್ತಿರುವುದನ್ನು ಖಂಡಿಸಿ ತಮಿಳುನಾಡು, ರಾಜ್ಯ ಸರ್ಕಾರದ ಶವಯಾತ್ರೆ ನಡೆಸಿ ಕಬ್ಬು ಬೆಳೆಗಾರರು ಚಾಮರಾಜನಗರದಲ್ಲಿ ಆಕ್ರೋಶ ಹೊರಹಾಕಿದರು. ಕಬ್ಬು ಬೆಳೆಗಾರರರ ಸಂಘದ ಕಾರ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜೇಶ್ವರ ದೇವಾಲಯದಿಂದ ಭುವನೇಶ್ವರಿ ವೃತ್ತದ ತನಕ ಚಟ್ಟ, ಬೆಂಕಿ ಹಿಡ...
ಬೆಂಗಳೂರು:ಲೋಕಸಭೆಯಲ್ಲಿ ಮಂಡಿಸಿರುವ ನಾರಿ ಶಕ್ತಿ ವಂದನಾ ಅಧಿನಿಯಮವು ಕೇಂದ್ರ ಸರ್ಕಾರದ ಮೋಸದ ನಡೆಯಾಗಿದೆ. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದರಷ್ಟು ಸ್ಥಾನಗಳನ್ನು ಮೀಸಲಿಡುವ ಸಾಂವಿಧಾನಿಕ ತಿದ್ದುಪಡಿ ಮಸೂದೆಯು ಅಂಗೀಕಾರಗೊಂಡರೂ 2024ರ ಚುನಾವಣೆಯಲ್ಲಿ ಮಹಿಳೆಯರಿಗೆ ಮೀಸಲಾತಿ ಸಿಗಲು ಸಾಧ್ಯವಿಲ್ಲ ಎಂದು ಆಮ್...
ಬೆಂಗಳೂರು: ತಮಿಳುನಾಡಿಗೆ ನೀರು ಬಿಡಬೇಕು ಎನ್ನುವ CWMA ಆದೇಶಕ್ಕೆ ನಾವು ಸುಪ್ರೀಂಕೋರ್ಟ್ ಮುಂದೆ ತಡೆಯಾಜ್ಞೆಗೆ ಮನವಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಎದುರಾಗಿರುವ ಸಂಕಷ್ಟ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಲು ತೆಗೆದುಕೊಳ್ಳಬೇಕಾಗಿರುವ ಕ್ರಮಗಳ ಕುರಿತು ದೆಹಲ...
ಬೆಂಗಳೂರು: 2023 ವಿಧಾನಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಸಿದ್ದರಾಮಯ್ಯ ಅವರು ಕುಕ್ಕರ್, ಐರನ್ ಬಾಕ್ಸ್ ಹಂಚಿಕೆ ಮಾಡಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಅವರ ಪುತ್ರ ಡಾ. ಯತೀಂದ್ರ ಅವರು ನೀಡಿರುವ ಹೇಳಿಕೆ ನಿಜವಾಗಿದ್ದರೆ ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬ...
ಹುಕ್ಕಾ ಬಾರ್ ಸೇರಿದಂತೆ ರಾಜ್ಯದಲ್ಲಿ ತಂಬಾಕು ಉತ್ಪನ್ನಗಳನ್ನ ನಿಷೇಧಿಸಲು ಕೋಟ್ಪಾ ಕಾಯ್ದೆಗೆ ತಿದ್ದುಪಡಿ ತರುವುದರ ಮೂಲಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬೆಂಗಳೂರಿನ ವಿಕಾಸ ಸೌಧದಲ್ಲಿ ಇಂದು ಕ್ರೀಡಾ ಸಚಿವ ನಾಗೇಂದ್ರ ಅವರ ಜೊತೆಗೂಡಿ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸ...
ಬೆಂಗಳೂರು: ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಮಸೂದೆ ಲೋಕಸಭೆಯಲ್ಲಿ ಮಂಡನೆ ಆಗುತ್ತಿರುವುದನ್ನು ಮಾಜಿ ಸಿಎಂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಸ್ವಾಗತಿಸಿದ್ದಾರೆ. ತಮ್ಮತಂದೆ ಹೆಚ್.ಡಿ.ದೇವೇಗೌಡರು ಪ್ರಧಾನಮಂತ್ರಿಗಳಾಗಿದ್ದ ಸಂದರ್ಭದಲ್ಲಿಯೇ 1996 ಸೆಪ್ಟೆಂಬರ್ 12ರಂದು ರಾಜ್ಯಸಭ...
ಹೊಸ ಸಂಸತ್ ಭವನ ಉದ್ಘಾಟನೆಯಾಗಿದ್ದು, ಇದೇ ವೇಳೆ ಹಳೆಯ ಸಂಸತ್ ಕಟ್ಟಡದ ಹೊಸ ಹೆಸರನ್ನು ಪ್ರಧಾನಿ ನರೇಂದ್ರ ಮೋದಿ 'ಸಂವಿಧಾನ ಸದನ' ಎಂದು ಘೋಷಿಸಿದ್ದಾರೆ. ಹಳೆಯ ಸಂಸತ್ ಕಟ್ಟಡವನ್ನು "ಸಂವಿಧಾನ ಸದನ್” ಎಂದು ಕರೆಯಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹಳೆಯ ಸಂಸತ್ ಕಟ್ಟಡದಲ್ಲಿ ಮಾಡಿದ ತಮ್ಮ ಕೊನೆಯ ಭಾಷಣದಲ್ಲಿ ಘೋಷಿಸಿದರು. ನ...
ಮಂಡ್ಯ: ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರ ರಾಜ್ಯಾದ್ಯಂತ ಭಾರೀ ರಾಜಕೀಯ ಜಿದ್ದಾಜಿದ್ದಿನ ಹೋರಾಟ ಕಣವಾಗಿತ್ತು. ರೆಬೆಲ್ ಸ್ಟಾರ್ ಅಂಬರಿಷ್ ಅವರ ಪತ್ನಿ ಸುಮಲತಾ ಅವರು ಚುನಾವಣಾ ಕಣಕ್ಕಿಳಿದ ಬೆನ್ನಲ್ಲೇ ಜೆಡಿಎಸ್ ಹಾಗೂ ಸುಮಲತಾ ನಡುವೆ ಬಿಗ್ ಫೈಟ್ ನಡೆದಿತ್ತು. ಅಂತಿಮವಾಗಿ ಸುಮಲತಾ ಭರ್ಜರಿ ಗೆಲುವು ಸಾಧಿಸಿದ್ದರು. ಇದೀಗ ಮತ್ತೆ ಲ...
ಚಿಕ್ಕಮಗಳೂರು: ಚೈತ್ರಾ ಕುಂದಾಪುರ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದ ಬಾಬು ಪೂಜಾರಿ ವಿಶ್ವನಾಥ್ ಜೀಯನ್ನು ಭೇಟಿ ಮಾಡಿದ್ದ ಪ್ರವಾಸಿ ಮಂದಿರಕ್ಕೆ ಗಗನ್ ಕಡೂರುನನ್ನು ಸಿಸಿಬಿ ಪೊಲೀಸರು ಕರೆ ತಂದು ಸ್ಥಳ ಮಹಜರು ಮಾಡಿದರು. ಚಿಕ್ಕಮಗಳೂರು ಐಬಿಯಲ್ಲಿ ಗೋವಿಂದ ಬಾಬು ಪೂಜಾರಿಗೆ ಬೈಂದೂರು ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ...