ಬೆಂಗಳೂರು : ನೀರಿನಲ್ಲಿ ಕರಗದ ಪಿಓಪಿ ವಿಗ್ರಹಗಳು ಜಲ ಮೂಲಗಳಿಗೆ ಅಪಾಯಕಾರಿಯಾಗಿದ್ದು, ಇಂತಹ ಮೂರ್ತಿಗಳ ತಯಾರಿಕೆ, ಸಾಗಾಟ, ಮಾರಾಟ ಮತ್ತು ವಿಸರ್ಜನೆಯನ್ನು ಸಂಪೂರ್ಣ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸ್ಪಷ...
ಚಾಮರಾಜನಗರ: ಅನಿಯಮಿತ ಲೋಡ್ ಶೆಡ್ಡಿಂಗ್ ವಿರುದ್ಧ ಆಕ್ರೋಶಗೊಂಡ ರೈತರು ಇಂದು ದಿಢೀರನೇ ಚಾಮರಾಜನಗರ ಸೆಸ್ಕ್ ಕಚೇರಿ ಎದುರು ಜಮಾಯಿಸಿ ಪ್ರತಿಭಟನೆ ನಡೆಸಿದರು. ಸೆಸ್ಕ್ ಅಧಿಕಾರಿಗಳ ಎದುರು ಸಿಎಂ ಸಿದ್ದರಾಮಯ್ಯ ಅವರನ್ನು ಪ್ರತಿಭಟನಾಕಾರರು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ಮಾದನಾಯ್ಕ ಎಂಬವರು ಮಾತನಾಡಿ, ಓಟು ಕೇಳುವಾಗ ಇಬ್ರು ಜೋಡ...
ಬೆಂಗಳೂರು: ಪಕ್ಷದೊಳಗಿನ ಆಂತರಿಕ ಕಲಹದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭ್ರಮನಿರಸನಗೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ತಿಳಿಸಿದರು. ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯು ಇಂದು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ...
ಬೆಂಗಳೂರು:“ಸಚಿವ ಸುಧಾಕರ್ ಅವರ ವಿರುದ್ಧ ದಾಖಲಾಗಿರುವ ದೂರು ಸಿವಿಲ್ ಪ್ರಕರಣ ಧಮಕಿಗೂ ಪಿಸಿಆರ್ ದೂರಿಗೂ ಬಹಳ ವ್ಯತ್ಯಾಸವಿದೆ. ಈ ವಿಚಾರವಾಗಿ ನಾನು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು, ಇದೊಂದು ಸುಳ್ಳು ಕೇಸ್ ಎಂದು ತಿಳಿದು ಬಂದಿದೆ. ಹೀಗಾಗಿ ಸುಧಾಕರ್ ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿ...
ಚಾಮರಾಜನಗರ: ಕಬ್ಬಿನ ಗದ್ದೆಯಲ್ಲಿ ಕಾಣಿಸಿಕೊಂಡ ಚಿರತೆ ಮರಿಗಳನ್ನ ರಕ್ಷಣೆ ಮಾಡಿರುವ ಘಟನೆ ಗುಂಡ್ಲುಪೇಟೆ ತಾಲ್ಲೂಕು ಲಕ್ಕೂರು ಗ್ರಾಮದಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲ್ಲೂಕು ಲಕ್ಕೂರು ಗ್ರಾಮದ ಮಹದೇವಪ್ಪ ಎಂಬುವರ ತೋಟದಲ್ಲಿ ಕಬ್ಬು ಕಟಾವು ಮಾಡುವಾಗ ಚಿರತೆ ಮರಿಗಳು ಪ್ರತ್ಯಕ್ಷವಾಗಿವೆ. ಸ್ಥಳಕ್ಕೆ ಗುಂಡ್ಲುಪೇಟೆ ಅರಣ್ಯಾಧಿಕಾರಿಗಳ ...
ಬೆಂಗಳೂರು: ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯು ಇಂದು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ನಡೆಯಿತು. ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿ, ಪಕ್ಷವನ್ನು ನಿರಂತರವಾಗಿ ಸಂಘಟನೆ ಮಾಡಬೇಕು. ಈ ನಿಟ್ಟಿನಲ್ಲಿ ಪದಾಧಿಕಾರಿಗಳು ಶ್ರಮಿಸಬೇಕು. 100 ದಿನಗಳಲ್...
ಚಾಮರಾಜನಗರ: ಪ್ರಸಿದ್ಧ ಪ್ರವಾಸಿ ಕೇಂದ್ರವಾದ ತಮಿಳುನಾಡು ಹಾಗೂ ಕರ್ನಾಟಕ ಗಡಿಯಲ್ಲಿರುವ ಹನೂರು ತಾಲೂಕಿನ ಹೊಗೆನಕಲ್ ಜಲಪಾತದಲ್ಲಿ ಪ್ರೇಮಿಗಳು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಉಮೇಶ್(24) ಮೃತಪಟ್ಟಿರುವ ಯುವಕನಾಗಿದ್ದು 16 ವರ್ಷದ ರಕ್ಷಿತಾ ಎಂಬಾಕೆ ತಮಿಳುನಾಡಿನ ಧರ್ಮಪುರಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ತೀವ್ರ ನಿಗಾ ...
ಬೆಂಗಳೂರು: ಯೋಜನೆ ಮತ್ತು ಸಾಂಖಿಕ ಇಲಾಖೆ ಸಚಿವ ಡಿ.ಸುಧಾಕರ್ ಅವರಿಂದ ಜಾತಿ ನಿಂದನೆ ಆಗಿದ್ದರೆ, ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸುಧಾಕರ್ ಅವರು ತಮ್ಮ ವಿರುದ್ದ ಕೇಳಿ ಬಂದಿರುವ ಆರೋಪಗಳಿಗೆ ಕಾನೂನು ರೀತಿ ನಡೆ...
ಕುಂದಾಪುರ: ಗಂಗೊಳ್ಳಿ ಮೋವಾಡಿಯಲ್ಲಿ ಸೆ.12ರಂದು ಅಕ್ರಮ ಮರಳುಗಾರಿಕೆಗೆ ದಾಳಿ ನಡೆಸಿರುವ ಪೊಲೀಸರು ಐವರನ್ನು ಬಂಧಿಸಿದ್ದಾರೆ ಕಾರ್ಯಾಚರಣೆಯಲ್ಲಿ ನಾಲ್ವರು ಉತ್ತರ ಪ್ರದೇಶದ ಕಾರ್ಮಿಕರು ಹಾಗೂ ಸ್ಥಳೀಯ ರಾದ ಅಲ್ಟನ್ ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿದ...
ಚಾಮರಾಜನಗರ: ಸೂರ್ಯಕಾಂತಿ ಧೋರಣೆಯಲ್ಲಿ ಕುಸಿತ ಕಂಡು ರೈತರು ಕೈ ಸುಟ್ಟುಕೊಳ್ಳುತ್ತಿರುವುದರಿಂದ ಖರೀದಿ ಕೇಂದ್ರ ತೆರೆಯಬೇಕೆಂದು ಒತ್ತಾಯಿಸಿ ಗುಂಡ್ಲುಪೇಟೆಯಲ್ಲಿ ರೈತರು ಧರಣಿ ನಡೆಸುತ್ತಿದ್ದಾರೆ. ರೈತ ಸಂಘ ಹಾಗೂ ಅರಿಶಿಣ ಬೆಳೆಗಾರರ ಒಕ್ಕೂಟದ ವತಿಯಿಂದ ಗುಂಡ್ಲುಪೇಟೆ ಎಪಿಎಂಸಿ ಆವರಣದಲ್ಲಿ ರೈತರು ಧರಣಿ ನಡೆಸುತ್ತಿದ್ದು ಸರ್ಕಾರ ಹಾಗೂ ಅಧ...