ಕೊಪ್ಪಳ: ಸೀಗೆ ಹುಣ್ಣಿಮೆ ಅಂಗವಾಗಿ ಕೊಪ್ಪಳ ತಾಲ್ಲೂಕಿನ ಹುಲಿಗಿಯ ಹುಲಿಗೆಮ್ಮದೇವಿ ದೇವಸ್ಥಾನಕ್ಕೆ ವಿವಿಧೆಡೆಯಿಂದ ಪಾದಯಾತ್ರೆ ಹೊರಟಿದ್ದ ಭಕ್ತರ ಮೇಲೆ ಒಂದೆಡೆ ಖಾಸಗಿ ಬಸ್ ಹರಿದು ಮತ್ತು ಇನ್ನೊಂದೆಡೆ ಬೈಕ್ ಡಿಕ್ಕಿ ಹೊಡೆದು ಒಟ್ಟು ನಾಲ್ಕು ಜನ ಮೃತಪಟ್ಟಿರುವ ಘಟನೆ ನಡೆದಿದೆ. ಕೊಪ್ಪಳ ತಾಲ್ಲೂಕಿನ ಕೂಕನಪಳ್ಳಿ ಗ್ರಾಮದ ಬಳಿಯ ರಾಷ್ಟ್ರೀ...
ರಾಮನಗರ: ಕಾಡಾನೆಯೊಂದು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿರುವ ಘಟನೆ ಚನ್ನಪಟ್ಟಣ ತಾಲೂಕಿನ ಚಿಕ್ಕವಿಠಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ಜಮೀನೊಂದರಲ್ಲಿ ತೆಂಗಿನಮರದ ಸುಳಿಯನ್ನು ಕಿತ್ತು ತಿನ್ನಲು ಯತ್ನಿಸಿದಾಗ ತೆಂಗಿನ ಮರದ ಗರಿ 11 ಕೆವಿ ವಿದ್ಯುತ್ ತಂತಿಗೆ ತಗುಲಿದ್ದರಿಂದ ಸ್ಥಳದಲ್ಲೇ ಕಾಡಾನೆ ಸಾವಿಗೀಡಾಗ...
ಬೆಂಗಳೂರು: ಮಹಿಳೆಯೊಬ್ಬರು ತನ್ನ ಪತಿ ಹಾಗೂ ಅತ್ತೆ ಮಾವನ ವಿರುದ್ಧ ದೂರು ದಾಖಲಿಸಿರುವ ಘಟನೆ ಪುಟ್ಟೇನಹಳ್ಳಿಯಲ್ಲಿ ನಡೆದಿದ್ದು, ದೂರಿನಲ್ಲಿ ಕಿರುಕುಳ, ಬ್ಲ್ಯಾಕ್ಮೇಲ್ ಮತ್ತು ಶೋಷಣೆಯಂತಹ ಆಘಾತಕಾರಿ ವಿಚಾರಗಳನ್ನು ಮಹಿಳೆ ಉಲ್ಲೇಖಿಸಿದ್ದಾರೆ. ಸೈಯದ್ ಇನಾಮುಲ್ ಹಕ್ ಎಂಬಾತನನ್ನು 2024 ಸಂತ್ರಸ್ತೆ ವಿವಾಹವಾಗಿದ್ದು, ಮದುವೆ ಸಮಯದಲ್ಲಿ ...
ಚಿಕ್ಕಮಗಳೂರು: ಫಿಲಿಫೈನ್ಸ್ ನಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಈ ನಡುವೆ ಸುನಾಮಿ(Tsunami)ಯ ಆತಂಕದಲ್ಲಿ ಫಿಲಿಫೈನ್ಸ್(Philippines) ಇದೆ. ಈ ಹಿನ್ನೆಲೆಯಲ್ಲಿ ಫಿಲಿಫೈನ್ಸ್ ಗೆ ಓದಲು ಹೋಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಚಿಕ್ಕಮಗಳೂರು ನಗರದ ಯುವತಿ ಐಶ್ವರ್ಯ ಫಿಲಿಫೈನ್ಸ್ ನಲ್ಲಿ ಸಿಲುಕಿದ್ದು, ಮೆಡಿಕಲ್...
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ ಎಸ್ ಎಸ್) ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಯಾವುದೇ ರೀತಿಯಲ್ಲಿ ಸಂಬಂಧ ಹೊಂದಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುರುವಾರ ಹೇಳಿದರು. ಆರ್ ಎಸ್ ಎಸ್ ನ ಶತಮಾನೋತ್ಸವ ಆಚರಣೆ ಬಗ್ಗೆ ಕೇಳಿದಾಗ, ಅವರು ಏನು ಬೇಕಾದರೂ ಮಾಡಲಿ. ಆದರೆ, ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಯಾವುದೇ...
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನಾರೋಗ್ಯದಿಂದ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಸಿರಾಟ ಸಮಸ್ಯೆ ಕಾಣಿಸಿಕೊಂಡು ಸದ್ಯ ಮಲ್ಲಿಕಾರ್ಜುನ ಖರ್ಗೆ ಅವರು ಸಾಮಾನ್ಯ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದ ಮೇಲೆ ಹಿರಿಯ ವೈದ್ಯರು ನಿಗಾ ಇರಿಸಿದ್ದಾರೆ. ನಿನ್ನೆ ಬೆಳಗ್ಗ...
ಈ ಬಾರಿ ಬಿಗ್ ಬಾಸ್ ಮನೆಗೆ ನನ್ನನ್ನು ಕರೆಸಿಕೊಳ್ಳದಿದ್ದರೆ, ಬಿಗ್ ಬಾಸ್ ಮನೆಗೆ ಬಾಂಬ್ ಇಡುವುದಾಗಿ ವಿಡಿಯೋ ಮಾಡಿ, ಮಮ್ಮಿ ಅಶೋಕ್19’ ಹೆಸರಿನ ಇನ್ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡಿದ್ದ ಯುವಕನಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಬಿಗ್ ಬಾಸ್ ಮನೆಯ ಮುಂಭಾಗದಲ್ಲಿ ವಿಡಿಯೋ ಮಾಡಿದ್ದ ಅಶೋಕ್ ಎಂಬ ಯುವಕ, ಈ ಬಾರಿ ನನ್ನನ್ನು ಬಿಗ...
ಉಜಿರೆ: ಯಾವ ತಪ್ಪೂ ಮಾಡಿಲ್ಲ, ನನ್ನ ಮೇಲೆ ಕೆಲವರು ಯಾಕೆ ದ್ವೇಷಕಾರುತ್ತಿದ್ದಾರೆ, ಯಾಕೆ ನಿಷ್ಠುರವಾಗಿ ವರ್ತಿಸುತ್ತಿದ್ದಾರೆ ಎಂದು ಗೊತ್ತಾಗುತ್ತಿಲ್ಲ ಎಂದು ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಹೇಳಿದರು. ಶುಕ್ರವಾರ ಧರ್ಮಸ್ಥಳ ಮಂಜುನಾಥ ಸನ್ನಿಧಿ ಮತ್ತು ಅಣ್ಣಪ್ಪಸ್ವಾಮಿ ಬೆಟ್ಟದ ಎದುರು ಶುಕ್ರವಾರ ಸಾಮೂಜಿಕ ಪ...
ಬೆಂಗಳೂರು: ವ್ಯಕ್ತಿಯೊಬ್ಬ ಕಾರಿನ ಬೋನೆಟ್ ಮೇಲೆ ಏಕಾಏಕಿ ಹಾರಿ ಅಸಭ್ಯ ವರ್ತನೆ ತೋರಿದ ಘಟನೆ ಬೆಂಗಳೂರಿನ ನೋವೋಟೆಲ್ ಹೋಟೆಲ್ ಬಳಿಯ ಔಟರ್ ರಿಂಗ್ ರೋಡ್ ನಡೆದಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅರೆಬೆತ್ತಲೆ ಅವಸ್ಥೆಯಲ್ಲಿದ್ದ ಯುವಕ ಹಠಾತ್ತನೆ ಕಾರಿನ ಮೇಲೆ ಹಾರಿದ್ದಾನೆ. ಈ ವೇಳೆ ಆತಂಕ್ಕೊಳಗಾದ ಕಾರು ಚ...
ಬೆಂಗಳೂರು: ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಬೆಂಗಳೂರಿನ ರಾಜರಾಜೇಶ್ವರಿನಗರದ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯ ಹಿನ್ನೆಲೆ ಅವರು ಕಳೆದ 3 ತಿಂಗಳಿನಿಂದ ಮೈಸೂರು ಬಿಟ್ಟು ಬೆಂಗಳೂರಿನಲ್ಲಿ ವಾಸವಾಗಿದ್ದರು. 94 ವರ್ಷದ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರು ಒಬ್ಬ ಪ್ರಸಿದ್ಧ ಕನ್ನಡ ಕಾದಂಬರಿಕಾರ, ತತ್ವಜ್ಞಾ...