ಕೊಪ್ಪಳ: ಗಂಗಾವತಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನನ್ನು ಮಂಗಳವಾರ ರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ವೆಂಕಟೇಶ್(31) ಹತ್ಯೆಗೊಳಗಾಗಿರುವ ಬಿಜೆಪಿ ಮುಖಂಡರಾಗಿದ್ದು, ಸ್ನೇಹಿತರ ಜೊತೆಗೆ ಊಟಕ್ಕೆ ಹೋಗಿ ವಾಪಸ್ ಬರುತ್ತಿದ್ದ ವೇಳೆ ಏಳೆಂಟು ಜನರ ತಂಡ ಮಾರಕಾಸ್ತ್ರಗಳಿಂದ ದಾಳ...
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೆಟ್ ನಿರ್ಮಾಣವಾಗಿದ್ದ ಜಾಲಿವುಡ್ ಸ್ಟುಡಿಯೋಕ್ಕೆ ನಿನ್ನೆ ಅಧಿಕಾರಿಗಳು ಬೀಗ ಹಾಕಿದ್ದಾರೆ. ಈ ಹಿನ್ನೆಲೆ ಜಾಲಿವುಡ್ ಸ್ಟುಡಿಯೋಸ್ ನ ಮಾತೃ ಸಂಸ್ಥೆ ವೇಲ್ಸ್ ಸ್ಟುಡಿಯೋಸ್ ನವರು ತಾತ್ಕಾಲಿಕ ಅನುಮತಿ ಕೋರಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ನಾವು ಪರವಾನಗಿ ಪಡೆದು ಸ್ಟುಡಿಯೋ ನಡೆಸುತ್...
ಬೆಂಗಳೂರು: ಖಾಸಗಿ ಕಾಲೇಜಿನ ವಿಭಾಗದ ಮುಖ್ಯಸ್ಥನೊಬ್ಬ ವಿದ್ಯಾರ್ಥಿನಿಯನ್ನು ಊಟದ ನೆಪದಲ್ಲಿ ಮನೆಗೆ ಕರೆಸಿಕೊಂಡು ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಘಟನೆ ಸಂಬಂಧ ತಿಲಕ್ನಗರ ಪೊಲೀಸ್ ಠಾಣೆಗೆ ಸಂತ್ರಸ್ಥೆ ದೂರು ನೀಡಿದ್ದಾಳೆ. ವಿದ್ಯಾರ್ಥಿನಿಗೆ ಕಡಿಮೆ ಹಾಜರಾತಿ ಇದ್ದುದನ್ನೇ ಮುಂದಿಟ್ಟುಕೊಂಡು, ಪೂರ್ಣ ಅಂಕ ನೀಡುವ ಆಮಿಷವೊ...
ಪ್ರತಿಬಾರಿಯೂ ಬಿಗ್ ಬಾಸ್ ಸ್ಪರ್ಧಿಗಳನ್ನು ಹೊರಗೆ ಹಾಕುತ್ತಿದ್ದರು. ಆದ್ರೆ ಈ ಬಾರಿ ಅಸಲಿ ಆಟವೇ ಬದಲಾಗಿದೆ. ಇದೀಗ ಬಿಗ್ ಬಾಸೇ ಮನೆಯಿಂದ ಹೊರಕ್ಕೆ ಹಾಕಲ್ಪಟ್ಟಿದ್ದಾರೆ. ಸ್ಪರ್ಧಿಗಳಿಗೆ ಜೀವನ ಪಾಠ ಹೇಳೋ ಬಿಗ್ ಬಾಸ್ ಈ ಬಾರಿ ಮೈಮರೆತಿದ್ದೇ ಈ ಘಟನೆ ಕಾರಣ ಅಂತ ಹೇಳಲಾಗಿದೆ. ಹೌದು..! ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಸೂಕ್ತ ಅನುಮತಿ ಪಡೆ...
ಬೆಂಗಳೂರು: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಹಿನ್ನೆಲೆ ರಾಜ್ಯದ ಸರ್ಕಾರಿ ಅನುದಾನಿತ ಶಾಲೆಗಳಿಗೆ ಅ.18ರವರೆಗೆ ರಜೆ ಘೋಷಿಸಲಾಗಿದೆ. ಸಮೀಕ್ಷೆಯ ಪ್ರಗತಿ ಸಂಬಂಧ ಮಂಗಳವಾರ ವಿಧಾನ ಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸಭೆ ನಡೆಸಿದರು. ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಿಎಂ ಈ ಮಾಹಿತಿ ನೀಡಿದ್ದಾರೆ. ಸೆ....
ಕೊಪ್ಪಳ: ಸೀಗೆ ಹುಣ್ಣಿಮೆ ಅಂಗವಾಗಿ ಕೊಪ್ಪಳ ತಾಲ್ಲೂಕಿನ ಹುಲಿಗಿಯ ಹುಲಿಗೆಮ್ಮದೇವಿ ದೇವಸ್ಥಾನಕ್ಕೆ ವಿವಿಧೆಡೆಯಿಂದ ಪಾದಯಾತ್ರೆ ಹೊರಟಿದ್ದ ಭಕ್ತರ ಮೇಲೆ ಒಂದೆಡೆ ಖಾಸಗಿ ಬಸ್ ಹರಿದು ಮತ್ತು ಇನ್ನೊಂದೆಡೆ ಬೈಕ್ ಡಿಕ್ಕಿ ಹೊಡೆದು ಒಟ್ಟು ನಾಲ್ಕು ಜನ ಮೃತಪಟ್ಟಿರುವ ಘಟನೆ ನಡೆದಿದೆ. ಕೊಪ್ಪಳ ತಾಲ್ಲೂಕಿನ ಕೂಕನಪಳ್ಳಿ ಗ್ರಾಮದ ಬಳಿಯ ರಾಷ್ಟ್ರೀ...
ರಾಮನಗರ: ಕಾಡಾನೆಯೊಂದು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿರುವ ಘಟನೆ ಚನ್ನಪಟ್ಟಣ ತಾಲೂಕಿನ ಚಿಕ್ಕವಿಠಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ಜಮೀನೊಂದರಲ್ಲಿ ತೆಂಗಿನಮರದ ಸುಳಿಯನ್ನು ಕಿತ್ತು ತಿನ್ನಲು ಯತ್ನಿಸಿದಾಗ ತೆಂಗಿನ ಮರದ ಗರಿ 11 ಕೆವಿ ವಿದ್ಯುತ್ ತಂತಿಗೆ ತಗುಲಿದ್ದರಿಂದ ಸ್ಥಳದಲ್ಲೇ ಕಾಡಾನೆ ಸಾವಿಗೀಡಾಗ...
ಬೆಂಗಳೂರು: ಮಹಿಳೆಯೊಬ್ಬರು ತನ್ನ ಪತಿ ಹಾಗೂ ಅತ್ತೆ ಮಾವನ ವಿರುದ್ಧ ದೂರು ದಾಖಲಿಸಿರುವ ಘಟನೆ ಪುಟ್ಟೇನಹಳ್ಳಿಯಲ್ಲಿ ನಡೆದಿದ್ದು, ದೂರಿನಲ್ಲಿ ಕಿರುಕುಳ, ಬ್ಲ್ಯಾಕ್ಮೇಲ್ ಮತ್ತು ಶೋಷಣೆಯಂತಹ ಆಘಾತಕಾರಿ ವಿಚಾರಗಳನ್ನು ಮಹಿಳೆ ಉಲ್ಲೇಖಿಸಿದ್ದಾರೆ. ಸೈಯದ್ ಇನಾಮುಲ್ ಹಕ್ ಎಂಬಾತನನ್ನು 2024 ಸಂತ್ರಸ್ತೆ ವಿವಾಹವಾಗಿದ್ದು, ಮದುವೆ ಸಮಯದಲ್ಲಿ ...
ಚಿಕ್ಕಮಗಳೂರು: ಫಿಲಿಫೈನ್ಸ್ ನಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಈ ನಡುವೆ ಸುನಾಮಿ(Tsunami)ಯ ಆತಂಕದಲ್ಲಿ ಫಿಲಿಫೈನ್ಸ್(Philippines) ಇದೆ. ಈ ಹಿನ್ನೆಲೆಯಲ್ಲಿ ಫಿಲಿಫೈನ್ಸ್ ಗೆ ಓದಲು ಹೋಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಚಿಕ್ಕಮಗಳೂರು ನಗರದ ಯುವತಿ ಐಶ್ವರ್ಯ ಫಿಲಿಫೈನ್ಸ್ ನಲ್ಲಿ ಸಿಲುಕಿದ್ದು, ಮೆಡಿಕಲ್...
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ ಎಸ್ ಎಸ್) ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಯಾವುದೇ ರೀತಿಯಲ್ಲಿ ಸಂಬಂಧ ಹೊಂದಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುರುವಾರ ಹೇಳಿದರು. ಆರ್ ಎಸ್ ಎಸ್ ನ ಶತಮಾನೋತ್ಸವ ಆಚರಣೆ ಬಗ್ಗೆ ಕೇಳಿದಾಗ, ಅವರು ಏನು ಬೇಕಾದರೂ ಮಾಡಲಿ. ಆದರೆ, ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಯಾವುದೇ...