ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ (SSLC) ಮತ್ತು ದ್ವಿತೀಯ ಪಿಯುಸಿ (2nd PUC) ಪರೀಕ್ಷೆಗಳ ದಿನಾಂಕಗಳನ್ನು ಅಧಿಕೃತವಾಗಿ ಪ್ರಕಟಿಸಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ್ದು, ಪರೀಕ್ಷೆಗಳನ್ನು ಪಾರದರ್ಶಕವ...
ಬೆಂಗಳೂರು: ಕರಾವಳಿ ಕರ್ನಾಟಕದಲ್ಲಿ ಐಟಿ--ಬಿಟಿ (IT--BT) ಕಂಪನಿಗಳು ಬಂಡವಾಳ ಹೂಡಲು ಹಿಂದೇಟು ಹಾಕುತ್ತಿರುವುದಕ್ಕೆ ಅಲ್ಲಿನ ಕೋಮುವಾದವೇ ಕಾರಣ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆ ಈಗ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಸಚಿವರ ಈ ಹೇಳಿಕೆಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತೀಕ್ಷ್ಣವಾಗಿ ಪ್ರತಿ...
ಬೆಂಗಳೂರು: ಬೆಂಗಳೂರು ಹೊರವಲಯದ ನೆಲಮಂಗಲ ಸಮೀಪದ ಜಿಂದಾಲ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಐವರು ಯುವಕರು ದಾರುಣವಾಗಿ ಮೃತಪಟ್ಟಿದ್ದಾರೆ. ತುಮಕೂರು ಕಡೆಯಿಂದ ಬೆಂಗಳೂರಿನತ್ತ ಬರುತ್ತಿದ್ದ ಇಂಡಿಕಾ ಕಾರು ನಿಯಂತ್ರಣ ತಪ್ಪಿ ಡಿವೈಡರ್ ದಾಟಿದೆ. ಈ ವೇಳೆ ಎದುರು ದಿಕ್ಕಿನಿಂದ (ಬೆಂಗಳೂರು ಕಡೆಯಿಂದ) ಬರುತ್ತಿದ್ದ ಕೆಎ...
ಹಾವೇರಿ: ಹಾವೇರಿಯಲ್ಲಿ ಕಾಂಗ್ರೆಸ್ ಸರ್ಕಾರ ಆಯೋಜಿಸಿರುವ ಜನಪರ ಸಮಾವೇಶವನ್ನು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಅವರು ತೀವ್ರವಾಗಿ ಟೀಕಿಸಿದ್ದಾರೆ. ಇದು ರಾಜ್ಯ ಸರ್ಕಾರದ "ಶೂನ್ಯ ಸಾಧನೆಯ ಸಮಾವೇಶ" ಎಂದು ಅವರು ಬಣ್ಣಿಸಿದ್ದಾರೆ. ಈ ಕುರಿತು ಎಕ್ಸ್ (ಟ್ವಿಟರ್) ಮೂಲಕ ಪ್ರತಿಕ್ರಿಯಿಸಿರುವ ಅವರು, ಸರ್ಕಾರ ತನ್ನ ...
ಹಾವೇರಿ: ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಭರ್ಜರಿ ಜಯಭೇರಿ ಬಾರಿಸಲಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಕಾಂಗ್ರೆಸ್ ಸರ್ಕಾರವು ಹಮ್ಮಿಕೊಂಡಿರುವ 'ಸಾಧನಾ ಸಮಾವೇಶ'ದಲ್ಲಿ ಮಾತನಾಡಿದ ಅವರು, ಮುಂಬರುವ 2028ರ ಚುನಾವಣೆಯಲ್ಲ...
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಶಕ್ತಿ' ಯೋಜನೆಯಡಿ ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಸಂಬಂಧಿಸಿದಂತೆ ರಾಜ್ಯ ಸಚಿವ ಸಂಪುಟ ಮಹತ್ವದ ತೀರ್ಮಾನ ಕೈಗೊಂಡಿದೆ. ಇನ್ಮುಂದೆ ಮಹಿಳೆಯರು ಉಚಿತವಾಗಿ ಪ್ರಯಾಣಿಸಲು ಆಧಾರ್ ಕಾರ್ಡ್ ತೋರಿಸುವಂತಿಲ್ಲ, ಬದಲಿಗೆ ಸರ್ಕಾರ ನೀಡುವ 'ಶಕ್ತಿ ಸ್ಮಾರ್ಟ್ ಕಾರ್ಡ್' ಅನ್ನು ಕಡ್ಡಾಯಗೊಳಿಸಲು ನಿರ್ಧರಿ...
ಬೆಂಗಳೂರು: ರೌಡಿಶೀಟರ್ ವಿ.ಜಿ.ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಭೈರತಿ ಬಸವರಾಜ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ಈ...
ಕೊಪ್ಪಳ: ಸಾರಾಯಿ ಎಂದು ಭಾವಿಸಿ ಸ್ಪಿರಿಟ್ ಸೇವಿಸಿದ ಪರಿಣಾಮ ಇಬ್ಬರು ಯುವಕರು ಮೃತಪಟ್ಟಿರುವ ದುರ್ಘಟನೆ ಕೊಪ್ಪಳ ತಾಲೂಕಿನ ಕೂಕನಪಳ್ಳಿ ಗ್ರಾಮದಲ್ಲಿ ನಡೆದಿದೆ. ಮತ್ತೊಬ್ಬ ಯುವಕನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಮೃತರನ್ನು ಕೂಕನಪಳ್ಳಿ ಗ್ರಾಮದ ಅಮರಯ್ಯ ಹಿರೇಮಠ (35) ಹಾಗೂ ರಮೇಶ ಹೊಸಹಳ್ಳಿ (2...
ಬೆಂಗಳೂರು: ಮಂಗಳೂರಿನಲ್ಲಿ ನಡೆದಿದ್ದ ಅಪ್ರಾಪ್ತ ಬಾಲಕಿಯ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮೂವರು ಆರೋಪಿಗಳಿಗೆ ಮಂಗಳೂರಿನ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಮರಣದಂಡನೆ ಶಿಕ್ಷೆಯನ್ನು ಕರ್ನಾಟಕ ಉಚ್ಚ ನ್ಯಾಯಾಲಯವು ಭಾನುವಾರ ಎತ್ತಿಹಿಡಿದಿದೆ. ಪ್ರಕರಣದ ಹಿನ್ನೆಲೆ: 2021ರ ನವೆಂಬರ್ 21 ರಂದು ಮಂಗಳೂರಿನ ವಾಮಂಜೂರು ಸಮೀಪದ...
ಬಳ್ಳಾರಿ: ಜಿಲ್ಲೆಯ ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಪಟ್ಟಣದ ಸಮೀಪವಿರುವ ಗೌಡ್ರ ಮೂಲೆ ಬೆಟ್ಟದಲ್ಲಿ ನಡೆಯುತ್ತಿರುವ ಉತ್ಖನನದ ವೇಳೆ ಪ್ರಾಗೈತಿಹಾಸಿಕ ಕಾಲಕ್ಕೆ ಸೇರಿದ ಮಹತ್ವದ ಅವಶೇಷಗಳು ಪತ್ತೆಯಾಗಿವೆ. ಸುಮಾರು 5.5 ಅಡಿ ಉದ್ದದ ಎರಡು ಮಾನವ ಅಸ್ಥಿಪಂಜರಗಳು ದೊರೆತಿರುವುದು ಪುರಾತತ್ವ ಇಲಾಖೆ ಹಾಗೂ ಇತಿಹಾಸ ಪ್ರೇಮಿಗಳಲ್ಲಿ ಕುತೂಹಲ ಮೂಡಿ...