ಬೆಂಗಳೂರು: ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ಗುಂಡೇಟಿಗೆ ಬಲಿಯಾದ ಬೆಂಗಳೂರಿನ ಮತ್ತಿಕೆರೆ ನಿವಾಸಿ ಭರತ್ ಭೂಷಣ್ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಅಂತಿಮ ದರ್ಶನ ಪಡೆದರು. ಇದೇ ವೇಳೆ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಅವರು, ಸಿಎಂ ಸಿದ್ದರಾಮಯ್ಯ, ಕಾಶ್ಮೀರಕ್ಕೆ ಪ್ರವಾಸಕ್ಕೆ ಹೋಗಿದ್ದ ಅಮಾಯಕ ಜನರನ್ನು ಹಾಡುಹಗಲೇ ಪತ್ನಿ, ಮಕ್...
ಚಿಕ್ಕಮಗಳೂರು: ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿಯಲ್ಲಿ ಶಿವಮೊಗ್ಗ ಮೂಲದ ಮಂಜುನಾಥ್ ರಾವ್ ಸಾವನ್ನಪ್ಪಿದ್ದಾರೆ. ಕೊಪ್ಪ ತಾಲೂಕಿನ ಕುಣಿಮಕ್ಕಿ ಮೂಲದ ಮಂಜುನಾಥ್ ರಾವ್ ತಂದೆ ಶಿವಮೊಗ್ಗ ಮ್ಯಾಮ್ ಕೋಸ್ ನಲ್ಲಿ ಮ್ಯಾಮೇಜರ್ ಆಗಿದ್ರು, ನಿವೃತ್ತಿ ಬಳಿಕ ಶಿವಮೊಗ್ಗದಲ್ಲೇ ಮಂಜುನಾಥ್ ರಾವ್ ಸೆಟ್ಲ್ ಆಗಿದ್ದರು 20 ವರ್ಷಗಳ ಹಿಂದ...
ಬೆಂಗಳೂರು: ಜಮ್ಮು--ಕಾಶ್ಮೀರದ ಪಹಲ್ಗಾಮ್ ಪ್ರವಾಸಿಗರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ ಘಟನೆಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಮೃತಪಟ್ಟಿದ್ದಾರೆ. ಈ ಮಾಹಿತಿಯ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂ...
ಶಿವಮೊಗ್ಗ: ಜಮ್ಮು--ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಈ ದಾಳಿಗೆ ಕರ್ನಾಟಕದ ಶಿವಮೊಗ್ಗ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಬಲಿಯಾಗಿದ್ದಾರೆ. ಶಿವಮೊಗ್ಗದ ವಿಜಯನಗರ ನಿವಾಸಿ, ಮಂಜುನಾಥ್ ಮೃತಪಟ್ಟವರಾಗಿದ್ದಾರೆ. ಇವರ ಪತ್ನಿ ಪಲ್ಲವಿ ಹಾಗೂ ಪುತ್ರ ಸುರಕ್ಷಿತರಾಗಿದ್ದಾರೆ. ಏಪ್ರಿಲ್ 19ರಂದು...
ಬೆಂಗಳೂರು: ಬೆಂಗಳೂರಿನಲ್ಲಿ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಮತ್ತು ಟೆಕ್ಕಿ ವಿಕಾಸ್ ಕುಮಾರ್ ನಡುವೆ ನಡೆದಿದ್ದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟೆಕ್ಕಿ ವಿಕಾಸ್ ಕುಮಾರ್ ನೀಡಿದ ದೂರಿನ ಹಾಗೂ ಘಟನಾ ಸ್ಥಳದ ಸಿಸಿಟಿವಿ ದೃಶ್ಯಗಳ ಆಧಾರದಲ್ಲಿ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ವಿರುದ್ಧ, ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿದೆ. ದೂರು...
ಬೆಂಗಳೂರು: ವಿಂಗ್ ಕಮಾಂಡರ್ ಬೋಸ್ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಸುದ್ದಿ ವ್ಯಾಪಕ ವೈರಲ್ ಆಗಿತ್ತು. ಬೆಂಗಳೂರಿನಲ್ಲಿ ಉತ್ತರ ಭಾರತೀಯರಿಗೆ ರಕ್ಷಣೆ ಇಲ್ಲಅಂತ ಸ್ವತಃ ವಿಂಗ್ ಕಮಾಂಡರ್ ವಿಡಿಯೋ ಮಾಡಿ ಕನ್ನಡಿಗರನ್ನು ದೂಷಿಸಿದ್ದರು. ಆದ್ರೆ ಇದೀಗ ಘಟನೆಯ ಸತ್ಯಾಂಶ ಬಯಲಾಗಿದೆ. ಬೆಂಗಳೂರಿನ ಸಿವಿ ರಾಮನ್ ನಗರದ, ಗೋಪಾಲನ್ ಗ್ರ್ಯಾಂಡ್ ಮಾ...
ಬೆಂಗಳೂರು: ದೇಶದಲ್ಲೇ ಅತಿಹೆಚ್ಚು ಹಾಲು ಉತ್ಪಾದಿಸುವ ರಾಜ್ಯಗಳ ಸಾಲಿನಲ್ಲಿ ಎರಡನೇ ಸ್ಥಾನದಲ್ಲಿರುವ ರಾಜಸ್ಥಾನಕ್ಕೂ ಕರ್ನಾಟಕ ರಾಜ್ಯದ ನಂದಿನಿ ಕಾಲಿಡಲು ಸಜ್ಜಾಗಿದೆ. ದೆಹಲಿಯಲ್ಲಿ ತನ್ನ ಉತ್ಪನ್ನಗಳ ಮಾರಾಟದಲ್ಲಿ ಯಶಸ್ಸು ಕಂಡ ಬಳಿಕ ರಾಜಸ್ಥಾನ ಹಾಗೂ ಮಧ್ಯಪ್ರದೇಶಕ್ಕೂ ನಂದಿನಿ ಹಾಲು, ಉತ್ಪನ್ನಗಳ ಮಾರಾಟಕ್ಕೆ ಚಿಂತನೆ ನಡೆಸಲಾಗಿದೆ ಎನ್ನ...
ಬೆಂಗಳೂರು: ರಾಜ್ಯದ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಪಲ್ಲವಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಕೊಲೆ ಆರೋಪಿ ಪಲ್ಲವಿಯನ್ನು ಪೊಲೀಸರು ಸೋಮವಾರ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ಜರ್ಡ್ಜ್ ಜಿ.ಎ.ಲತಾದೇವಿ ಅವರು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ...
ಚಿಕ್ಕಮಗಳೂರು: ಚೀಟಿ ಹಣದ ವಿಚಾರವಾಗಿ ನಡೆದ ಗಲಾಟೆ ಯುವಕನೊಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತರೀಕೆರೆ ತಾಲೂಕಿನ ಅಮೃತಾಪುರ ಗ್ರಾಮದಲ್ಲಿ ನಡೆದಿದೆ. ಸಂಜುನಾಯ್ಕ (26) ಮೃತ ದುರ್ದೈವಿಯಾಗಿದ್ದು, ರುದ್ರೇಶ್ ನಾಯ್ಕ (26) ಕೊಲೆ ಆರೋಪಿಯಾಗಿದ್ದಾನೆ. ಕೊಲೆ ತಪ್ಪಿಸಲು ಬಂದ ಅವಿನಾಶ್ ಎಂಬವರಿಗೂ ಆರೋಪಿ ರುದ್ರೇಶ್ ಹಲ್ಲಿನಿಂದ ಗಂಭೀರ ಗಾ...
ಮಂಗಳೂರು: ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ)ಪ್ರೋ.ಕೃಷ್ಣಪ್ಪ ಬಣ. ತಾಲೂಕು ಸಮಿತಿ ಮಂಗಳೂರು ಇದರ ವತಿಯಿಂದ ಸರಿಯಾಗಿ ಸಾಮ್ರಾಟ್ ಅಶೋಕ ಚಕ್ರವರ್ತಿ ಸಭಾಭವನ ಸಿದ್ಧಾರ್ಥ ನಗರ ಬಜ್ಪೆ ಇಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ರವರ 134ನೆಯ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಹಾಕಿ...