ಮಂಗಳೂರು ನಗರದ ಖಾಸಗಿ ಹೊಟೇಲ್ ನ ಈಜು ಕೊಳದಲ್ಲಿ ಬ್ಯಾಂಕ್ ಅಧಿಕಾರಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಇಂದು ನಡೆದಿದೆ. ಕೇರಳದ ತಿರುವನಂತಪುರಂ ನಿವಾಸಿ ಗೋಪು ಆರ್. ನಾಯರ್ ಮೃತಪಟ್ಟ ಅಧಿಕಾರಿ. ಇವರು ರವಿವಾರ ಮಂಗಳೂರಿಗೆ ಆಗಮಿಸಿ ಈ ಹೊಟೇಲ್ನಲ್ಲಿ ತಂಗಿದ್ದು, ಹೊಟೇಲ್ ರೂಮ್ನಿಂದ ಹೊರ ಹೋಗಿದ್ದರು ಎನ್ನಲಾಗಿದೆ. ಘಟನೆ ನಡೆದ ಸ್ಥಳಕ್ಕ...
ಬೆಂಗಳೂರು: ಮಹಿಳೆಯರಿಗೆ ಅನುಕೂಲವಾಗಲಿ ಎಂದು ಶಕ್ತಿ ಯೋಜನೆ ತಂದಿದ್ದೇವೆ. ಇದರಿಂದ ನಷ್ಟ ಆಗ್ತಿದೆ ಎಂದು ಖಾಸಗಿ ಬಸ್ ನವರು ಹೇಳುತ್ತಿದ್ದಾರೆ. ಆದರೆ ಖಾಸಗಿ ಬಸ್ ನವರಿಗೆ ಆಗುತ್ತಿರುವ ನಷ್ಟ ತುಂಬಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅಸಾಧ್ಯವಾದ ಬೇಡಿಕೆಯನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಹೇಳಿರುವ ಸಿ...
ಬೆಂಗಳೂರು:"ಖಾಸಗಿ ಬಸ್ ಮಾಲೀಕರಿಗೆ ಶಕ್ತಿ ಯೋಜನೆಯಿಂದ ತೊಂದರೆ ಆಗಿರುವುದು ನಿಜ. ಆದರೆ ಓಲಾ, ಉಬರ್ ಚಾಲಕರ ಪ್ರತಿಭಟನೆ ರಾಜಕೀಯ ಪ್ರೇರಿತ ಇರಬಹುದು" ಎಂದು ಉಪಮುಖ್ಯಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸದಾಶಿವ ನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಉತ್ತರಿಸಿದ ಅವರು “ಖಾಸಗಿ ಬಸ್ ಮಾಲೀಕರಿಗೆ ಆಗಿರುವ ತೊಂದರೆಯನ್ನು...
ಚಾಮರಾಜನಗರ: ಇಂದು ಅರಣ್ಯ ಹುತಾತ್ಮರ ದಿನಾಚರಣೆ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಅರಣ್ಯ ಸಂರಕ್ಷಣೆಗಾಗಿ ಪ್ರಾಣಬಿಟ್ಟ ಅರಣ್ಯ ಸಿಬ್ಬಂದಿಯನ್ನು ಸ್ಮರಿಸಿತು. ಚಾಮರಾಜನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹುತಾತ್ಮರ ಸ್ಮಾರಕಕ್ಕೆ ಜಿಲ್ಲಾ ನ್ಯಾಯಾಧೀಶೆ ಭಾರತಿ, ಜಿಲ್ಲಾಧಿಕಾರಿ ಶಿಲ್ಪಾನಾಗ್, ಎಸ್ಪಿ ಪದ್ಮಿನಿ ಸಾ...
ಚಾಮರಾಜನಗರ: ಪ್ರಸಿದ್ಧ ಯಾತ್ರಸ್ಥಳವಾದ ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ಮತ್ತೇ ಶ್ರೀಗಂಧದ ಕಳ್ಳರ ಎಂಟ್ರಿಯಾಗಿದ್ದು ಶ್ರೀಗಂಧದ ಮರಗಳನ್ನು ಕತ್ತರಿಸಲು ಮುಂದಾದ ಘಟನೆ ನಡೆದಿದೆ. ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿರುವ ಶ್ರೀಗಂಧದ ಮರಗಳನ್ನು ಕತ್ತರಿಸಿ ಹಾಗೆ ಬಿಟ್ಟಿದ್ದಾರೆ. ತಾಳು ಬೆಟ್ಟದಿಂದ ಮಲೆ ಮಹದೇಶ್ವರ ಬ...
ಬೆಂಗಳೂರು: ರಾಜ್ಯಾದ್ಯಂತ ಆತಂಕ ಮೂಡಿಸಿರುವ ಡೇಂಘಿ ಬಗ್ಗೆ ಸಿಎಂ ಸಿದ್ದರಾಮಯ್ಯ, ಭಯ ಬೇಡ ಸಾರ್ವಜನಿಕರು ಜಾಗೃತರಾಗಿ ಎಚ್ಚರಿಕೆಯಿಂದಿರಬೇಕೆಂದಿದ್ದಾರೆ. ಈ ಸಂಬಂಧ ತಮ್ಮ ಸಾಮಾಜಿಕ ಜಾಲತಾಣಗಳ ಮೂಲಕ ತಿಳಿಸಿರುವ ಸಿಎಂ, ರಾಜ್ಯಾದ್ಯಂತ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು 7 ಸಾವಿರಕ್ಕೂ ಅಧಿಕ ಡೆಂಘಿ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ...
ಬೆಂಗಳೂರು: ಸರ್ಕಾರದ ವಿರುದ್ಧ ಪ್ರತಿಭಟನೆ ಖಾಸಗಿ ಸಾರಿಗೆ ಸಂಘಟನೆಗಳಿಂದ ಇಂದು ನಗರದ ಏಳು ಕಡೆಗಳಿಂದ ಮೆರವಣಿಗೆ ಮೂಲಕ ಮೆಜೆಸ್ಟಿಕ್ ಗೆ ಆಗಮಿಸಿ ಮುತ್ತಿಗೆ ಹಾಕಲಿದ್ದಾರೆ. ಆಟೋ ಚಾಲಕರಿಗೆ ಕ್ಯಾಬ್ ಚಾಲಕರು, ಶಾಲಾ ವಾಹನಗಳ ಚಾಲಕರು ಕೂಡ ಬೆಂಬಲ ನೀಡಿದ್ದಾರೆ. ಮೊದಲ ರ್ಯಾಲಿ ಪೀಣ್ಯ ಎಸ್ ಆರ್ ಎಸ್ ಸಿಗ್ನಲ್ ಇಂದ ಕ್ರಾಂತಿವೀರ ಸಂಗೊಳ್ಳಿ ರಾಯ...
ಬೆಂಗಳೂರು :ಏರ್ ಪೋರ್ಟ್ ಗೆ ಪ್ರಯಾಣಿಕರನ್ನು ಸಾಗಿಸುತ್ತಿದ್ದ ಟ್ಯಾಕ್ಸಿಯೊಂದಕ್ಕೆ ಕಲ್ಲೆಸೆಯಲಾಗಿದೆ. ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಖಾಸಗಿ ಸಾರಿಗೆ ಒಕ್ಕೂಟದಿಂದ ಇಂದು ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ. ಹಿನ್ನಲೆಯಲ್ಲಿ ಖಾಸಗಿ ಸಾರಿಗೆ ವ್ಯವಸ್ಥೆ ಸಂಚರಿಸುತ್ತಿಲ್ಲ. ಈ ನಡುವೆ ಟಾಕ್ಸಿಯೊಂದಕ್ಕೆ ಕಲ್ಲೆಸೆಯಲಾಗಿದೆ. ಬೆಂಗಳೂರ...
ಬೆಂಗಳೂರು : ಶೈಕ್ಷಣಿಕ ವಲಯದಲ್ಲಿ ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ ಸೇವೆ ಶ್ಲಾಘನೀಯ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ತಿಳಿಸಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಳೆದ ಐವತ್ತು ವ...
ಬೆಂಗಳೂರು: ಬಹುತ್ವ ಭಾರತೀಯ ಸಂಸ್ಕೃತಿಯ ಜೀವಾಳ. ಇದೇ ಭಾರತದ ಮಣ್ಣಿನ ಸತ್ವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಭಾರತದ ಬಹುತ್ವದ ನಾಶ ಎಂದರೆ ಅದು ನಮ್ಮ ಸಂವಿಧಾನದ ನಾಶ. ಸಾವಿರಾರು ವರ್ಷಗಳ ಭಾರತದ ಬಹುತ್ವ ಸಂಸ್ಕೃತಿಯನ್ನು ನಾಶ ಪಡಿಸುವ ಹುನ್ನಾರ ನಡೆಯುತ್ತಿದೆ. ಇದಕ್ಕಾಗಿ ಆಕರ್ಷಕ ಪದಗಳನ್ನು, ಘೋಷಣೆಗಳನ್ನು ಕೊಡುತ್ತಿದ್ದಾ...