ಬೆಂಗಳೂರು: ಪ್ರಜ್ವಲ್ ರೇವಣ್ಣ ಸಂಸದ ಸ್ಥಾನ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದ್ದು, ಅವರು ಸಂಸದ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ. ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ...
ಕ್ಯಾಲಿಫೋರ್ನಿಯಾ: ಮೀನು ಆರೋಗ್ಯಕ್ಕೆ ಉತ್ತಮ ಎನ್ನುತ್ತಾರೆ, ಆದರೆ ಇಲ್ಲೊಬ್ಬರು ಮಹಿಳೆ ಮೀನು ತಿಂದ ಬಳಿಕ ತನ್ನ ದೇಹದ ನಾಲ್ಕು ಅಂಗಗಳನ್ನೇ ಕಳೆದುಕೊಂಡ ಆಘಾತಕಾರಿ ಘಟನೆ ನಡೆದಿದೆ. ಕ್ಯಾಲಿಫೋರ್ನಿಯಾದಲ್ಲಿ ಇಂತಹದ್ದೊಂದು ಆಘಾತಕಾರಿ ಘಟನೆ ನಡೆದಿದೆ. ಇಲ್ಲಿನ ನಿವಾಸಿ ಲಾರಾ ಬರಾಜಾಸ್(40) ಅಂಗಾಂಗಗಳ ನಷ್ಟಪಟ್ಟ ಮಹಿಳೆಯಾಗಿದ್ದಾರೆ. ಕ್...
ದಕ್ಷಿಣ ಕನ್ನಡ: ಜ್ವರದಿಂದ ಬಳಲುತ್ತಿದ್ದ ವ್ಯಕ್ತಿ ಔಷಧಿಗೆಂದು ಆಸ್ಪತ್ರೆಗೆ ಬಂದಿದ್ದ ವೇಳೆ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ. ಬಿಜೆಪಿ ಸಕ್ರಿಯ ಯುವ ಕಾರ್ಯಕರ್ತ ಪ್ರಕಾಶ್ ಬೆಳ್ಳೂರು (43) ಮೃತಪಟ್ಟ ವ್ಯಕ್ತಿ. ಔಷಧಿಗೆಂದು ಅವರು ಇಂದು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಬಂದಿದ್ದರು ಎಂದು ಹೇಳಲಾಗಿದೆ...
ಬೆಂಗಳೂರು:ಸೆ:ಕಳೆದ ಮೂರು ದಿನಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ವಂಚನೆ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರಳನ್ನು ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಎಲ್ಲಾ ವರದಿಗಳು ನಾರ್ಮಲ್ ಬಂದಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿದ್ದು, ಅಲ್ಲಿಂದ ನೇರವಾಗಿ ಪೊಲೀಸರು ಸಿಸಿಬಿ ಕಚೇರಿಗೆ ಮುಖಕ್ಕೆ...
ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಯುವತಿ ಸ್ಥಳದಲ್ಲಿಯೇ ಮೃತಪಟ್ಟು, ಹಲವರು ಗಾಯಗೊಂಡ ಘಟನೆ ಮಂಗಳೂರಿನ ಗುರುಪುರ-ಬಂಗ್ಲೆಗುಡ್ಡೆ ಅಣೆಬಳಿಯ ಒಳ ರಸ್ತೆಯಲ್ಲಿ ನಡೆದಿದೆ. ಮೃತ ಯುವತಿಯನ್ನು ಪ್ರೀತಿ ಸಪಲಿಗ (25) ಎಂದು ಗುರುತಿಸಲಾಗಿದೆ. ಪ್ರೀತಿಯವರ ತಾಯಿ ಮೀನಾಕ್ಷಿ (55), ತಂಗಿ ಸ್ವಾ...
ಬೆಂಗಳೂರು: ಬಿಜೆಪಿ ಟಿಕೇಟ್ ವಂಚನೆ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಆರೋಗ್ಯ ಚೆನ್ನಾಗಿದೆ ಎಂಬುದು ವೈದ್ಯಕೀಯ ತಪಾಸಣೆ ಬಳಿಕ ಸ್ಪಷ್ಟವಾಗಿದೆ. ಈ ಬಗ್ಗೆ ವೈದ್ಯ.ಡಾ.ದಿವ್ಯ ಪ್ರಕಾಶ್ ಸ್ಪಷ್ಟಪಡಿಸಿದ್ದು,ಚೈತ್ರಾಳ ಆರೋಗ್ಯ ಎಲ್ಲಾ ತಪಾಸಣೆಯಲ್ಲೂ ನಾರ್ಮಲ್ ಇದೆ, ಇಸಿಜಿ ಕೂಡ ಸಾಮಾನ್ಯವಾಗಿದೆ.ನರವೈದ್ಯ ತಜ್ಞರು ಮನೋ ವೈದ್ಯರು ತಪ...
ಚಿಕ್ಕಮಗಳೂರು: ಚೈತ್ರಾ ಕುಂದಾಪುರ ಡೀಲ್ ಕೇಸ್ ನಲ್ಲಿ ಅನಾವಶ್ಯಕವಾಗಿ ಸಾಲುಮರದ ತಿಮ್ಮಕ್ಕನ ಹೆಸರು ಪ್ರಸ್ತಾಪ ಮಾಡಿರುವ ಕನ್ನಡದ ಮುಖ್ಯವಾಹಿನಿ ಟಿವಿ9ನ ವರದಿ ಕುರಿತು ಸಾಲು ಮರದ ತಿಮ್ಮಕ್ಕನವರ ಪುತ್ರ ಉಮೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿವಿ9ನ ಚಿಕ್ಕಮಗಳೂರು ವರದಿಗಾರರನ ವಿರುದ್ದ ತಿಮ್ಮಕ್ಕನ ಪುತ್ರ ಉಮೇಶ್ ಅಸಮಾಧಾನ ವ್ಯಕ್ತಪಡಿ...
ಉಡುಪಿ: ಚೈತ್ರಾ ಕುಂದಾಪುರ ಮತ್ತು ಗ್ಯಾಂಗ್ ವಿರುದ್ಧ ದೂರು ದಾಖಲಿಸಿದ್ದ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಇದೀಗ ಕಾನೂನಿನ ಕಂಟಕ ಶುರುವಾಗಿದೆ. ಟಿಕೆಟ್ ಗಾಗಿ ಉದ್ಯಮಿ ಗೋವಿಂದ ಬಾಬು 5 ಕೋಟಿ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಿ ಚೈತ್ರಾ ಕುಂದಾಪುರ ಜಾರಿ ನಿರ್ದೇಶನಾಲಯ(ED) ಗೆ ಪತ್ರ ಬರೆದಿದ್ದಾರೆ. 5 ಕೋಟ...
ಬೆಂಗಳೂರು: ಸಂಚಾರ ದಟ್ಟಣೆ ನಿಯಂತ್ರಿಸುವ ಹಿನ್ನೆಲೆಯಲ್ಲಿ ಶಾಲಾ ಸಮಯದ ಬದಲಾವಣೆ ಬಗ್ಗೆ ಚಿಂತಿಸುವಂತೆ ಹೈಕೋರ್ಟ್ ಸೂಚಿಸಿದೆ. ಇದೀಗ ಶಾಲಾ ಸಮಯ ಬದಲಾವಣೆ ವಿಚಾರ ಮತ್ತೆ ಚರ್ಚೆಗೀಡಾಗಿದೆ. ಶಾಲಾ ಅವಧಿಯನ್ನು ಬೆಳಗ್ಗೆ 9ರ ಬದಲು ಬೆಳಗ್ಗೆ 8ಕ್ಕೆ ಆರಂಭಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಶಾಲಾ ಸಮಯ ಬದಲಾವಣೆಗೆ ಶಿಕ್ಷಣ ಇಲಾಖೆ ಶಾಲಾ ಆ...
ಬೆಂಗಳೂರು: ಗೂಂಡಾ ಕಾಯ್ದೆಯಡಿ ಬಂಧನಕ್ಕೊಳಗಾಗಿದ್ದ ಹಿಂದೂ ಪರ ಹೋರಾಟಗಾರ, ರಾಷ್ಟ್ರ ರಕ್ಷಣಾ ಪಡೆಯ ಅಧ್ಯಕ್ಷ ಪುನೀತ್ ಕೆರೆಹಳ್ಳಿ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಪದೇ ಪದೇ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಲ್ಲಿ ಪುನೀತ್ ಕೆರೆಹಳ್ಳಿಯನ್ನು ಗೂಂಡಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲಾಗಿತ್ತು. ಆಗಸ್ಟ್ ...