ಕುಂದಾಪುರ: ಗಂಗೊಳ್ಳಿ ಮೋವಾಡಿಯಲ್ಲಿ ಸೆ.12ರಂದು ಅಕ್ರಮ ಮರಳುಗಾರಿಕೆಗೆ ದಾಳಿ ನಡೆಸಿರುವ ಪೊಲೀಸರು ಐವರನ್ನು ಬಂಧಿಸಿದ್ದಾರೆ ಕಾರ್ಯಾಚರಣೆಯಲ್ಲಿ ನಾಲ್ವರು ಉತ್ತರ ಪ್ರದೇಶದ ಕಾರ್ಮಿಕರು ಹಾಗೂ ಸ್ಥಳೀಯ ರಾದ ಅಲ್ಟನ್ ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿದ...
ಚಾಮರಾಜನಗರ: ಸೂರ್ಯಕಾಂತಿ ಧೋರಣೆಯಲ್ಲಿ ಕುಸಿತ ಕಂಡು ರೈತರು ಕೈ ಸುಟ್ಟುಕೊಳ್ಳುತ್ತಿರುವುದರಿಂದ ಖರೀದಿ ಕೇಂದ್ರ ತೆರೆಯಬೇಕೆಂದು ಒತ್ತಾಯಿಸಿ ಗುಂಡ್ಲುಪೇಟೆಯಲ್ಲಿ ರೈತರು ಧರಣಿ ನಡೆಸುತ್ತಿದ್ದಾರೆ. ರೈತ ಸಂಘ ಹಾಗೂ ಅರಿಶಿಣ ಬೆಳೆಗಾರರ ಒಕ್ಕೂಟದ ವತಿಯಿಂದ ಗುಂಡ್ಲುಪೇಟೆ ಎಪಿಎಂಸಿ ಆವರಣದಲ್ಲಿ ರೈತರು ಧರಣಿ ನಡೆಸುತ್ತಿದ್ದು ಸರ್ಕಾರ ಹಾಗೂ ಅಧ...
ಬೆಂಗಳೂರು:"ಕಾವೇರಿ ನೀರಿನ ವಿಚಾರವಾಗಿ ಪ್ರಧಾನಮಂತ್ರಿಗಳ ಕಚೇರಿಗೆ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಲು ಪತ್ರ ಬರೆಯುತ್ತಲೇ ಇದ್ದೇವೆ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮುಂದಿನ ವಾರ ಅವಕಾಶ ಸಿಗಬಹುದೆಂದು ನಂಬಿದ್ದೇವೆ" ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಂಗಳವಾರ ಪತ್ರಕರ್ತರ ಪ್ರಶ್ನೆಗ...
ಬೆಂಗಳೂರು: ರಾಜ್ಯದ ಸಚಿವ ಡಿ.ಸುಧಾಕರ್ ಅವರ ಮೇಲೆ ದಲಿತ ನಿಂದನೆ ಮತ್ತು ಜಾತಿ ನಿಂದನೆ ಪ್ರಕರಣ ದಾಖಲಾಗಿದೆ. ಅವರ ವಿರುದ್ಧ ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಬಿಜೆಪಿ ರಾಜ್ಯ ಎಸ್ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಫ್ಐ...
ಬೆಂಗಳೂರು: ಖಾಸಗಿ ಸಾರಿಗೆ ಒಕ್ಕೂಟ ಇಂದು ಕರೆ ನೀಡಿದ್ದ ಬಂದ್ ಎಫೆಕ್ಟ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಮತ್ತು ಅಲ್ಲಿಂದ ಆಗಮಿಸುವ ಪ್ರಯಾಣಿಕರಿಗೂ ತಟ್ಟಿತು. ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರು ಕೂಡಾ ಟ್ಯಾಕ್ಸಿ ಇಲ್ಲದ ಕಾರಣ ವಿಮಾನ ನಿಲ್ದಾಣದಿಂದ ಬಿಎಂಟಿಸಿ ವಾಯುವಜ್ರ ಬಸ್ ನಲ್ಲಿ ಪ್ರಯಾಣಿಸಿದ ಘಟನೆ ನ...
ಆಟೋ ರಿಕ್ಷಾದಲ್ಲಿ ಮಾಂಸ ಸಾಗಾಟ ಮಾಡುತ್ತಿದ್ದ ಆರೋಪದಡಿಯಲ್ಲಿ ಓರ್ವ ವ್ಯಕ್ತಿಯನ್ನು ಮಂಗಳೂರು ನಗರದ ಉರ್ವ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ದಾವೂದ್ ಎಂದು ತಿಳಿದು ಬಂದಿದ್ದು, ಪ್ರಕರಣದಲ್ಲಿ ಭಾಗಿಯಾಗಿದ್ದ ಬದ್ರುದ್ದೀನ್ ಮತ್ತು ಯಾಸೀನ್ ಎಂಬವರು ತಲೆ ಮರೆಸಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ...
ವ್ಯವಸ್ಥಿತ ರೀತಿಯಲ್ಲಿ ಘನ ಮತ್ತು ದ್ರವ ತ್ಯಾಜ್ಯ ಸಂಗ್ರಹಣೆ ಮತ್ತು ಅವುಗಳ ವೈಜ್ಞಾನಿಕ ವಿಲೇವಾರಿಯಲ್ಲಿ ರಾಜ್ಯದಲ್ಲೇ ಮಾದರಿ ಜಿಲ್ಲೆಯಾಗಿ ಗುರುತಿಸಿಕೊಂಡಿರುವ ಉಡುಪಿ ಜಿಲ್ಲೆಯಲ್ಲಿನ ಎಲ್ಲಾ 155 ಗ್ರಾಮ ಪಂಚಾಯತ್ ಗಳಲ್ಲಿ ಕಸ ಸಂಗ್ರಹಣೆಗಾಗಿ ಸ್ವಚ್ಛವಾಹಿನಿ ಹೆಸರಿನ ಕಸ ಸಂಗ್ರಹಣೆಯ ವಾಹನಗಳು ಕಾರ್ಯನಿರ್ವಹಿಸುತ್ತಿದ್ದು, ಬ್ರಹ್ಮಾವರ ತಾಲೂ...
ಟ್ರಾಕ್ಟರ್ ಕದಿಯಲು ಬಂದ ಕಳ್ಳನ ಮೈಮೇಲೆ ಆಕಸ್ಮಿಕವಾಗಿ ಟ್ರಾಕ್ಟರ್ ಚಲಿಸಿದ ಘಟನೆ ಗುಜರಾತ್ ನ ಮೋಡಾಸಾದಲ್ಲಿ ನಡೆದಿದೆ. ಕಳ್ಳತನದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಳ್ಳ ಟ್ರಾಕ್ಟರ್ ಕದಿಯಲು ಯತ್ನಿಸುತ್ತಿರುವಾಗಲೇ ಟ್ರಾಕ್ಟರ್ ಚಕ್ರದಡಿ ಸಿಲುಕಿರೋದು ವಿಡಿಯೋದಲ್ಲಿ ಕಂಡು ಬಂದಿದೆ. ವರದಿಗಳ ಪ್ರಕಾರ ಶೋರೂಂನ ಕಾಂಪೌಂಡ...
ಗ್ಯಾರಂಟಿಗಳ ಅಡ್ಡ ಪರಿಣಾಮದ ತೀವ್ರತೆ ಜನರಿಗೆ ತಟ್ಟುತ್ತಿದೆ. ಅವೈಜ್ಞಾನಿಕ, ಅರೆಬೆಂದ 'ಶಕ್ತಿ' ಯೋಜನೆಯ ಫಲವಾಗಿ ಇವತ್ತು ಖಾಸಗಿ ಸಂಚಾರ ವ್ಯವಸ್ಥೆ ಬುಡಮೇಲಾಗಿದೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಖಾಸಗಿ ಸಾರಿಗೆ ಒಕ್ಕೂಟಗಳಿಂದ ಬೆಂಗಳೂರು ಬಂದ್ ಕುರಿತು ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಕ್ಯಾಬ್, ಆ...
ಬಸ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟು, ಇಬ್ಬರು ಗಾಯಗೊಂಡ ದಾರುಣ ಘಟನೆ ರಾಜಸ್ಥಾನದ ಭರತ್ ಪುರ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. ಧೋಲಾಪುರ ಜಿಲ್ಲೆಯ ಸಿಕರ್ ನಲ್ಲಿರುವ ಶ್ಯಾಮ್ ಜಿ ದೇಗುಲಕ್ಕೆ ಭೇಟಿ ನೀಡಿ ಮರಳುತ್ತಿದ್ದ ಕುಟುಂಬ ತಡರಾತ್ರಿ 1 ಗಂಟೆಯ ವೇಳೆ ಭೀಕರ ಅಪಘಾತಕ್ಕೆ ಸಿಲುಕಿದೆ. ಹರೇಂದ್ರ...