ರಾಮನಗರ: ಪೊಲೀಸರು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ ಮಹಿಳೆಯೊಬ್ಬರು ಸೆಲ್ಫಿ ವಿಡಿಯೋ ಮಾಡಿ ಸಾವಿಗೆ ಶರಣಾದ ಘಟನೆ ಚನ್ನಪಟ್ಟಣದ ಕೋಟೆ ಬಡಾವಣೆಯಲ್ಲಿ ನಡೆದಿದೆ. ಮಾಧುರಿ ಎಂಬ ಮಹಿಳೆ ಸಾವಿಗೆ ಶರಣಾದವರಾಗಿದ್ದಾರೆ. ಸಾವಿಗೂ ಮುನ್ನ ಸೆಲ್ಫಿ ವಿಡಿಯೋ ಮಾಡಿರುವ ಮಾಧುರಿ, ಚನ್ನಪಟ್ಟಣ ಟೌನ್ ಪೊಲೀಸರ ವಿರುದ್ಧ ಕಿರುಕುಳದ ಆರೋಪ ಮಾಡಿದ್ದಾ...
ಇಂದು ಮೈಸೂರಿನ ನಂಜರಾಜ ಬಹಾದ್ದೂರ್ ಛತ್ರದಲ್ಲಿ ಸಾಮಾಜಿಕ ನ್ಯಾಯ ಸಬಲೀಕರಣ ವೇದಿಕೆ, ಕರ್ನಾಟಕ ಇವರ ವತಿಯಿಂದ ನಡೆದ SCSP ಮತ್ತು TSP ಅನುದಾನದ ಸದ್ಬಳಕೆಗಾಗಿ SC / ST ಜನಾಂದೋಲನದ ಅಂಗವಾಗಿ ನಡೆಸಿದ ವಿಚಾರ ಸಂಕಿರಣ ಕಾರ್ಯಕ್ರಮ ನಡೆಯಿತು. ಸಮಾರಂಭದಲ್ಲಿ ಸಾಮಾಜಿಕ ನ್ಯಾಯ ಸಬಲೀಕರಣ ವೇದಿಕೆಯ ಮುಖಂಡ ಭೀಮನಹಳ್ಳಿ ಸೋಮೇಶ್ ರವರು ಅಧ್ಯಕ್ಷತೆ...
ಬೆಂಗಳೂರು: ಕಾಡಿನ ಹುಲಿಯಂತಿದ್ದ ಸಿದ್ದರಾಮಯ್ಯನವರು ಇತ್ತೀಚೆಗೆ ಡಬ್ಬದ ಗಿಣಿಯಂತಾಗಿದ್ದಾರೆ ಎಂದು ಕನ್ನಡ ಪರ ಸಂಘಟನೆ ಮುಖಂಡ ವಾಟಾಳ್ ನಾಗರಾಜ್ ಹೇಳಿದ್ದಾರೆ. ಕಾವೇರಿ ನದಿ ನೀರು ತಮಿಳುನಾಡಿಗೆ ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ವಾಟಾಳ್ ನಾಗರಾಜ್, ಸಿದ್ದರಾಮಯ್ಯನವರು ಒಳ್ಳೆಯ ವ್ಯಕ್ತಿ, ಕರ್ನಾಟಕ ರಾಜಕೀಯ ಇತಿಹಾಸ...
ಬೆಂಗಳೂರು: ಕಬ್ಬನ್ ಪಾರ್ಕ್ ಪೊಲೀಸರು ತೆಲಂಗಾಣ ಕಾಂಗ್ರೆಸ್ ಮುಖಂಡ ಕುಂಭಂ ಶಿವಕುಮಾರ್ ರೆಡ್ಡಿಗೆ ಮಹಿಳೆಯ ಮೇಲೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನೊಟೀಸ್ ನೀಡಿದ್ದಾರೆ. ಕುಂಭಂ ಶಿವಕುಮಾರ್ ರೆಡ್ಡಿ ತೆಲಂಗಾಣದ ನಾರಾಯಣಪೇಟೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿದ್ದು, ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮಹಿಳೆಯ ಮೇಲೆ...
ಬೆಂಗಳೂರು: ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಎಂಜಿನಿಯರ್ ಆಗಿ ಕೆಲಸ ಮಾಡಿಕೊಂಡಿದ್ದ ಅಸ್ಸಾಂ ಮೂಲದ ಟೆಕ್ಕಿ ಫೈಸಲ್ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಸಾಫ್ಟ್ ವೇರ್ ಎಂಜಿನಿಯರ್ ಆಗಿದ್ದ ಫೈಸಲ್ ಇನ್ ಸ್ಟಾಗ್ರಾಮ್, ಫೇಸ್ ಬುಕ್ ನಲ್ಲಿ ನಕಲಿ ಖಾತೆ ಓಪನ್ ಮಾಡುತ್ತಿದ್ದ. ಈ ನಕಲಿ ಖಾತೆ ಮೂಲಕ ಮದುವೆ ಆಗಿರೋ ಚೆಂದದ ಮಹಿಳೆಯರನ್ನು ಟ...
ಬೆಂಗಳೂರು: ದೇವರು, ರಾಜ್ಯದ ಜನರು ಹಾಗೂ ತಂದೆ ತಾಯಿಯ ಆಶೀರ್ವಾದ, ವೈದ್ಯರ ಆರೈಕೆಯಿಂದ ನನಗೆ ಮೂರನೇ ಜನ್ಮ ಸಿಕ್ಕಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕೃತಜ್ಞತಾಪೂರ್ವಕ ಮಾತುಗಳನ್ನು ಹೇಳಿದರು. ಆರೋಗ್ಯದ ಬಗ್ಗೆ ಯಾರೂ ನಿಷ್ಕಾಳಜಿ ವಹಿಸಬಾರದು. ಏನೇ ಸಮಸ್ಯೆ ಕಾಣಿಸಿಕೊಂಡರೂ ತಕ್ಷಣ ಎಚ್ಚೆತ್ತು ಆಸ್ಪತ್ರೆಗೆ ತೆರಳ...
ಬೆಂಗಳೂರು, ಸೆ.2: ಮೈಸೂರಿನಲ್ಲಿರುವ ಜಗದ್ವಿಖ್ಯಾತ ಶ್ರೀ ಚಾಮರಾಜೇಂದ್ರ ಮೃಗಾಲಯ ಮತ್ತು ಬೆಂಗಳೂರು ಹೊರ ವಲಯ ಬನ್ನೇರುಘಟ್ಟದಲ್ಲಿರುವ ಮೃಗಾಲಯಗಳ ಸಮಗ್ರ ಅಭಿವೃದ್ಧಿಗಾಗಿ ಮಹಾ ಯೋಜನೆ (ಮಾಸ್ಟರ್ ಪ್ಲಾನ್) ರೂಪಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿಂದು ತಮ್ಮ ಕಚೇರಿ...
ಬೆಂಗಳೂರು, ಸೆ.2: ರಾಜ್ಯದಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದ್ದರೂ, ಅದರ ಸಮರ್ಪಕ ಬಳಕೆ ಆಗಿಲ್ಲ, ಪ್ರಕೃತಿ, ಪರಿಸರ ಮತ್ತು ಅರಣ್ಯ ನಾಶವಾಗದಂತೆ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಲು ಹೊಸ ನೀತಿ ತರುವ ಅಗತ್ಯವಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪ್ರತಿಪಾದಿಸಿದ್ದಾರೆ. ಬೆಂಗಳೂರಿನ ತಮ್ಮ ...
ಬೆಂಗಳೂರು ಸೆ 2 ಕೃಷಿ ಸಚಿವರಾದ ಎನ್.ಚೆಲುವರಾಯಸ್ವಾಮಿ ಅವರು ಇಂದು ಬೆಂಗಳೂರಿನ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರಕ್ಕೆ ಭೇಟಿ ನೀಡಿ ರಾಜ್ಯದ ಹಾವಾಮಾನ ಪರಿಸ್ಥಿತಿಗಳ ಬಗ್ಗೆ ಅಧ್ಯಯನ ನಡೆಸಿ ನಿಖರ ಮಾಹಿತಿ ಪಡೆದರು. ವಿಕೋಪ ಉಸ್ತುವಾರಿ ಕೇಂದ್ರದಲ್ಲಿ ವಿಜ್ಞಾನಿಗಳು ,ತಜ್ಞರೊಂದಿಗೆ ಚರ್ಚಿಸಿದ ಸಚಿವರು ಮುಂದಿನ ದಿ...
ಭಾರತೀಯ ರೆಡ್ ಕ್ರಾಸ್ ಉಡುಪಿ ಘಟಕದ ನೂತನ ಗೌರವ ಕಾರ್ಯದರ್ಶಿ ನಿವೃತ್ತ ರಾಜ್ಯ ಎನ್. ಎಸ್, ಎಸ್ ಅಧಿಕಾರಿ ಮತ್ತು ಸರಕಾರದ ಜಂಟಿ ಕಾರ್ಯದರ್ಶಿಯಾಗಿದ್ದ ಡಾ. ಗಣನಾಥ ಎಕ್ಕಾರು ಅವರನ್ನು ನೇಮಿಸಲಾಗಿದೆ. ಉಡುಪಿ ಅವರು ಗೌರವ ಕಾರ್ಯದರ್ಶಿಯಾಗಿ ದಿನಾಂಕ 01.09.2023 ರಿಂದ ಅಧಿಕಾರ ಸ್ವೀಕರಿಸಿದ್ದಾರೆ ಹಾಗೂ ಜಿಲ್ಲಾ ವಿಕಲ ಚೇತನರ ಪುನರ್ವಸತಿ ...