ಬೆಂಗಳೂರು: ಮಾಜಿ ಡಿಜಿ ಓಂ ಪ್ರಕಾಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ರ ಕಾರ್ತಿಕೇಶ್ ನೀಡಿದ ದೂರಿನ ಮೇರೆಗೆ ತಾಯಿ ಪಲ್ಲವಿ ಹಾಗೂ ಸಹೋದರ ಕೃತಿ ವಿರುದ್ಧ ಹೆಚ್ ಎಸ್ ಆರ್ ಲೇಔಟ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಎಫ್ ಐಆರ್ ದಾಖಲಾಗುತ್ತಿದ್ದಂತೆಯೇ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ. ಕಳೆದ ಒಂದು ವಾರದಿಂದ ತಾಯಿ...
ಬೆಂಗಳೂರು: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಪಲ್ಲವಿ ಹಾಗೂ ಮಗಳು ಕೃತಿ ಪೊಲೀಸ್ ವಶದಲ್ಲಿದ್ದಾರೆ. ಪೊಲೀಸ್ ವಿಚಾರಣೆ ವೇಳೆ ಪತ್ನಿ ಪಲ್ಲವಿ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಪದೇಪದೆ ಗನ್ ತಂದು ನನಗೆ, ನನ್ನ ಮಗಳಿಗೆ ಬೆದರಿಕೆ ಹಾಕುತ್ತಿದ್ದರು. ಶೂಟ್ ಮಾಡುವುದಾಗಿ ಹೆದರಿಸುತ್ತಿದ್...
ಬೆಂಗಳೂರು: ಕರ್ನಾಟಕ ಮಾಜಿ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರು ಬರ್ಬರವಾಗಿ ಹತ್ಯೆಯಾಗಿದ್ದು, ಅವರ ಧರ್ಮಪತ್ನಿ ಪಲ್ಲವಿ ಅವರೇ ಹತ್ಯೆ ಮಾಡಿದ್ದಾರೆ ಎಂಬ ವಿಚಾರ ಬಯಲಾಗಿದೆ. 68 ವರ್ಷದ ಓಂ ಪ್ರಕಾಶ್ ಅವರು ನಿವೃತ್ತಿಯ ಬಳಿಕ ಬೆಂಗಳೂರಿನ ಎಚ್ ಎಸ್ ಆರ್ ಲೇಔಟ್ ಮನೆಯಲ್ಲಿ ವಾಸವಾಗಿದ್ದರು. ಪತ್ನಿಯ ಜತೆ ನೆಲೆಸಿದ್ದರು. ಮಾನಸಿಕ ಸ್ಥಿಮಿ...
ಬೆಂಗಳೂರು: ತಂದೆಯ ಅತಿಯಾದ ಶಿಸ್ತಿನ ಪಾಠದಿಂದ ಬೇಸತ್ತ ಮಗ ತನ್ನ ತಾಯಿಯ ಜೊತೆಗೆ ಸೇರಿ ತಂದೆಯನ್ನೇ ಮುಗಿಸಿದ ಘಟನೆ ವಿವೇಕನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಾಜಿ ಸೈನಿಕ, ವಿವೇಕನಗರ ನಿವಾಸಿ ಬೋಲು ಅರಬ್ (47) ಹತ್ಯೆಗೀಡಾದ ವ್ಯಕ್ತಿಯಾಗಿದ್ದಾರೆ. ಇವರ ಮಗ ಸಮೀರ್(19) ಹಾಗೂ ತಾಯಿ ತಬಸ್ಸುಮ್ (36) ಹತ್ಯೆ ನಡೆಸಿದವರಾಗಿದ್ದಾರೆ. ಘಟನ...
ಬೆಂಗಳೂರು: ಮುತ್ತಪ್ಪ ರೈ ಪುತ್ರನ ಮೇಲಿನ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ರಿಕ್ಕಿ ರೈ ಅವರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ. ಹೇಳಿಕೆಯಲ್ಲಿ ರಿಕ್ಕಿ ರೈ ಪ್ರಮುಖ ವಿಚಾರಗಳನ್ನು ತಿಳಿಸಿದ್ದಾರೆ. ಬಿಡದಿ ಫಾರ್ಮ್ ಹೌಸ್ ಬಳಿ ಮೂವರು ದುಷ್ಕರ್ಮಿಗಳು ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆಸಿ ಎಸ್ಕೇಪ್ ಆಗಿದ್ದರು. ಪ...
ಬೆಳ್ತಂಗಡಿ: ಕಾರ್ಯಕರ್ತರೇ ಕಾಂಗ್ರೆಸ್ ಪಕ್ಷದ ಶಕ್ತಿ, ಕಾಂಗ್ರೆಸ್ ಪಕ್ಷದಿಂದ ಮಾತ್ರ ದೇಶದ ಸಮಗ್ರ ಪ್ರಗತಿ ಸಾಧ್ಯ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವಿವಾರ ಹೇಳಿದರು. ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವಾಪ್ತಿಯ ಗುರುವಾಯನಕೆರೆ ಶಕ್ತಿನಗರ ಮೈದಾನದಲ್ಲಿ ರವಿವಾರ ಹಮ್ಮಿಕೊಳ್ಳಲಾದ 'ಸರಕಾರದನಡೆ ಕಾರ್ಯಕರ್ತರ ಕಡೆ' ಸಮಾವೇಶ ಉದ್...
ಮಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಟೆಂಪಲ್ ರನ್ ಮತ್ತೆ ಆರಂಭಿಸಿದ್ದಾರೆ. ಕಳೆದ ವಾರವಷ್ಟೇ ಘಾಟಿ ಸುಬ್ರಮಣ್ಯ ಸ್ವಾಮಿ ದರ್ಶನ ಪಡೆದಿದ್ದರು. ಇದೀಗ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಡಿ.ಕೆ.ಶಿವಕುಮಾರ್ ಅವರು ದೇವರಿಗೆ ವಿಶೇಷ ...
ರಾಮನಗರ: ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ರಾಮನಗರ ತಾಲೂಕಿನ ಬಿಡದಿಯ ಮುತ್ತಪ್ಪ ರೈ ಮನೆಯ ಬಳಿಯೇ ಫೈರಿಂಗ್ ನಡೆದಿದ್ದು, ಪರಿಣಾಮವಾಗಿ ರಿಕ್ಕಿ ರೈ ಮೂಗು, ಕೈಗೆ ಗುಂಡೇಟು ತಗುಲಿದೆ. ಯಾವಾಗಲು ರಿಕ್ಕಿ ರೈ ವಾಹನ ಚಲಾಯಿಸುತ್ತಿದ್ದರು. ಹೀಗಾಗಿ ದುಷ್ಕರ್ಮಿಗಳು ಡ್ರೈವರ್ ಸೀಟ್ ನ್ನು ಟಾರ್ಗೆಟ್ ಮಾಡಿ ಫೈರಿಂಗ್ ಮಾಡ...
ಚಿಕ್ಕಮಗಳೂರು: ಕಾಫಿನಾಡಲ್ಲಿ ಕಾಡಾನೆ ಹಾವಳಿ ಮಿತಿ ಮೀರಿದ್ದು, ಇದೀಗ ಮನೆಯೊಂದರ ಬಾಗಿಲಿಗೆ ಒಂಟಿ ಸಲಗವೊಂದು ಬಂದಿದೆ. ಮೂಡಿಗೆರೆ ತಾಲೂಕಿನ ದಾರದಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಯಶವಂತ್ ಎಂಬುವರ ಮನೆ ಬಾಗಿಲಿಗೆ ಒಂಟಿ ಸಲಗವೊಂದು ಬಂದಿದೆ. ಆನೆ ಬಂದ ದೃಶ್ಯವನ್ನ ಮೊಬೈಲ್ ನಲ್ಲಿ ಮನೆ ಮಾಲೀಕ ಸೆರೆ ಹಿಡಿದ್ದಾರೆ. ಆನೆ ಗ...
ಕೊಟ್ಟಿಗೆಹಾರ: 90 ವರ್ಷದ ಹಿರಿಯ ನಾಗರಿಕರೊಬ್ಬರು ತಮ್ಮ ಹುಟ್ಟು ಹಬ್ಬವನ್ನ ಅದ್ದೂರಿಯಾಗಿ ಆಚರಣೆ ಮಾಡಲು ಮುಂದಾಗಿದ್ದಾರೆ. ಕಲ್ಯಾಣ ಮಂಟಪದಲ್ಲಿ ಹುಟ್ಟು ಹಬ್ಬ ಆಯೋಜನೆ ಮಾಡಿ ಎಲ್ಲರಿಗೂ ಆಹ್ವಾನ ನೀಡಿದ್ದಾರೆ. 90 ವರ್ಷದ ಹಿರಿಯ ನಾಗರಿಕ ಮೂಡಿಗೆರೆ ತಾಲೂಕಿನ ಹೆಗ್ಗುಡ್ಲು ಸಿದ್ದೇಗೌಡ ಪ್ರೀತಿ ಪೂರ್ವಕವಾಗಿ ಬರೆದ ಆಮಂತ್ರಣ ಪತ್ರಿಕೆಗೆ ಮಲ...