ಮಂಗಳೂರು ನಗರದ ಪಡುಪಣಂಬೂರು ಬೆಳ್ಳ್ಳಾಯೂರು ಗ್ರಾಮದ ಕೊರ್ದಬ್ಬು ದೇವಸ್ಥಾನದ ಬಳಿ ವಾಸವಾಗಿದ್ದ ಹಸೀನಾ (25 ವರ್ಷ) ಮತ್ತು ಆಕೆಯ ಜೊತೆಗಿದ್ದ ಅಪ್ರಾಪ್ತ ವಯಸ್ಸಿನ ರಾಜಸ್ಥಾನ ಮೂಲದ ಅಪ್ರಾಪ್ತ ವಯಸ್ಸಿನ ಹುಡುಗಿ (17 ವರ್ಷ) ಆ.30ರಂದು ಕಾಣೆಯಾಗಿದ್ದಾರೆ. ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಸೀನಾ ಚಹರೆ: ಎತ್...
ಬೆಂಗಳೂರು: ಕಾಮಗಾರಿ ಮಾಡಿಸಿಕೊಡುತ್ತೇನೆಂದು ಸುಳ್ಳು ಹೇಳಿ ಹಣ ಲಪಟಾಯಿಸಿದ ಮಾಜಿ ಸಚಿವ ಹಾಲಪ್ಪ ಆಚಾರ್ ಗನ್ ಮ್ಯಾನ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಸಚಿವರ ಬಳಿ ಕಾಮಗಾರಿ ಮಾಡಿಕೊಡಿಸುವುದಾಗಿ ಹಣ ಲಪಾಟಾಯಿಸಿದ ದೂರು ಇದಾಗಿದೆ. 2020-21ರಲ್ಲಿ ರಾಜಾ ನಾಯ್ಕ್ ದಾವಣಗೆರೆ ಜಿಲ್ಲೆಯ ಶ್ರೀರಾಮ ನಗರ ಗ್ರಾ...
ಬೆಂಗಳೂರು: ಚಿನ್ನಾಭರಣ ಹಾಗೂ ವಜ್ರದ ಆಭರಣಗಳನ್ನು ಕಳವು ಮಾಡಿದ್ದ ಖಾಸಗಿ ಕ್ಯಾಬ್ ಚಾಲಕನನ್ನು ಈಶಾನ್ಯ ವಿಭಾಗದ ಯಲಹಂಕ ಉಪನಗರ ಪೊಲೀಸ್ ಠಾಣಾ ಪೊಲೀಸರು ಬಂಧಿಸಿದ್ದು, ಆತನಿಂದ ಸುಮಾರು 30 ಲಕ್ಷ ರೂ ಮೌಲ್ಯದ ಆಭರಣ ವಶಪಡಿಸಿಕೊಂಡಿದ್ದಾರೆ. ಸಂಬಂಧಿಕರ ಮದುವೆಗೆಂದು ಚೆನ್ನೈನಿಂದ ಬೆಂಗಳೂರಿಗೆ ಬಂದಿದ್ದವರ ಸೂಟ್ ಕೇಸ್ ನಲ್ಲಿದ್ದ ಚಿನ್ನಾಭರಣ ...
ಬೆಂಗಳೂರು: "ಶಾಸಕರದ್ದು ಒಂದಷ್ಟು ಬೇಡಿಕೆಗಳು, ತೊಂದರೆಗಳು ಇರುತ್ತವೆ, ಅವುಗಳನ್ನು ಮುಖ್ಯಮಂತ್ರಿಗಳ ಬಳಿ ಹೇಳಿಕೊಳ್ಳಬಾರದೇ? ಶಾಸಕರು ತಮ್ಮ ನೋವು ಸಮಸ್ಯೆ ಹೇಳಿಕೊಳ್ಳುವುದರಲ್ಲಿ ತಪ್ಪೇನಿದೆ?" ಎಂದು ಉಪಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್ ಪ್ರಶ್ನಿಸಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರು ಶಾಸಕ ಬಸವರಾಜ ರಾಯರೆಡ್ಡಿ ಅವರು...
ಚಾಮರಾಜನಗರ: ಚಂದ್ರನ ಬಳಿಕ ಈಗ ಇಸ್ರೋ ಸೂರ್ಯ ಅಧ್ಯಯನ ನಡೆಸಲು ಆದಿತ್ಯ-L1 ಉಪಗ್ರಹ ಉಡಾವಣೆ ಮಾಡುತ್ತಿದ್ದು ಈ ಸಂಶೋಧನಾ ಕಾರ್ಯ ಯಶಸ್ವಿಯಾಗಲೆಂದು ಚಾಮರಾಜನಗರದಲ್ಲಿ ಯೋಗಪಟುಗಳು ಸೂರ್ಯ ನಮಸ್ಕಾರ ಮಾಡಿ ಹಾರೈಸಿದ್ದಾರೆ. ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಚಾಮರಾಜನಗರದಲ್ಲಿ ಭಾರತಾಂಬೆ ಭಾವಚಿತ್ರ ಹಾಗೂ ಆದಿತ್ಯ ಉಪಗ್ರಹದ ಪ್ರತಿಕ...
ಚಾಮರಾಜನಗರ: ಚಿತ್ರನಟ ಗಣೇಶ್ ಅವರಿಗೆ ಮನೆ ಕಟ್ಟಲು ಹೈಕೋರ್ಟ್ ಅನುಮತಿಯನ್ನು ಕೊಟ್ಟಿದ್ದು ಸದ್ಯ ಗೋಲ್ಡನ್ ಸ್ಟಾರ್ ಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದಂತಾಗಿದೆ. ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಪರಿಸರ ಸೂಕ್ಷ ವಲಯಕ್ಕೆ ಒಳಪಡುವ ಜಕ್ಕಹಳ್ಳಿ ಗ್ರಾಮದಲ್ಲಿ ನಿರ್ಮಾಣ ಮಾಡುತ್ತಿರುವ ಮನೆ ಕಾಮಗಾರಿಯನ್ನು ಮುಂದುವರೆಸಲು ನ್ಯಾ.ಕೃಷ್ಣ ದೀಕ್ಷಿತ...
IIsupport sdpi ಎಂಬ ಹೆಸರಿನಲ್ಲಿರುವ ನಕಲಿ ಫೇಸ್ಬುಕ್ ಪೇಜ್ ಅಡ್ಮಿನ್ ವಿರುದ್ಧ SDPI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ಪಾಂಡೇಶ್ವರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಿಡಿಗೇಡಿಗಳು ಪಕ್ಷದ ಹೆಸರಿನಲ್ಲಿ ಸಾಮಾಜಿಕ ಜಾಲತಾಣವಾದ ಫೇಸ್ಬುಕ್ ನಲ್ಲಿ ಪೇಜ್ ಒಂದನ್ನು ರಚಿಸಿ ಅದರಲ್ಲಿ ಪಕ್ಷದ ಕೆಲವು ಕಾರ್ಯಚಟುವಟಿ...
ಮೊನ್ನೆ ಮಂಗಳೂರಲ್ಲಿ ಖಾಸಗಿ ಬಸ್ಸಿನಿಂದ ಹೊರಗೆಸೆಯಲ್ಪಟ್ಟು ಕಂಡೆಕ್ಟರ್ ಮೃತಪಟ್ಟ ಹಿನ್ನೆಲೆಯಲ್ಲಿ ಇಂದು ಮಂಗಳೂರು ನಗರದ ನಂತೂರ್ ವೃತ್ತದ ಬಳಿ ಬಸ್ಸು ಮಾಲಕರು ಬಸ್ ಚಾಲಕ ಮತ್ತು ನಿರ್ವಾಹಕರಿಗೆ ಜಾಗೃತಿ ಮೂಡಿಸಿದರು. ಈ ಕುರಿತಂತೆ ಮಾಹಿತಿ ಇರುವ ಪ್ರತಿಗಳನ್ನು ಬಸ್ಸು ನಿರ್ವಾಹಾಕರಿಗೆ ನೀಡಿ ಮನವರಿಕೆ ಮಾಡಲಾಯಿತು. ನಿರ್ವಾಹಕ ಸಹಿತ ಯಾರ...
ಕುಂದಾಪುರ: ಕಂದಾವರ ಗ್ರಾಮದ ಮೂಡ್ಲಕಟ್ಟೆ ಕಂಬಳಗದ್ದೆ ಸಮೀಪ ಘಟನೆ ಸೆ.1ರಂದು ಮಧ್ಯಾಹ್ನ ಕಾರೊಂದು ಓವರ್ಟೇಕ್ ಮಾಡುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಕುಂದಾಪುರ ತಾಲೂಕಿನ ಅಂಪಾರು ನಿವಾಸಿ ಅಂಬಿಕಾ(22) ಮೃತ ದುದೈ...
ಬೆಂಗಳೂರು: ಕಾವೇರಿ ವಿಚಾರದಲ್ಲಿ ನಮ್ಮ ರೈತರ ಹಿತ ಹಾಗೂ ಕುಡಿಯುವ ನೀರು ಅಗತ್ಯ ರಕ್ಷಣೆಗೆ ನಾವು ಬದ್ಧ ಎಂದು ಡಿಸಿಎಂ ಆಗಿರುವ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದರು. ಸುದ್ದಿಗೋಷ್ಠಿಯನ್ನುದ್ದೇಶಿಸಿ ನಗರದಲ್ಲಿಂದು ಮಾತನಾಡಿದ ಅವರು, ತಮಿಳುನಾಡು 24 ಸಾವಿರ ಕ್ಯೂಸೆಕ್ ನೀರು ಬಿಡಲು ಪಟ್ಟು ಹಿಡಿದಿತ್ತು. ಈಗಿನ ಪರಿಸ್ಥ...