ಬೆಂಗಳೂರು : ಶೈಕ್ಷಣಿಕ ವಲಯದಲ್ಲಿ ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ ಸೇವೆ ಶ್ಲಾಘನೀಯ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ತಿಳಿಸಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಳೆದ ಐವತ್ತು ವ...
ಬೆಂಗಳೂರು: ಬಹುತ್ವ ಭಾರತೀಯ ಸಂಸ್ಕೃತಿಯ ಜೀವಾಳ. ಇದೇ ಭಾರತದ ಮಣ್ಣಿನ ಸತ್ವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಭಾರತದ ಬಹುತ್ವದ ನಾಶ ಎಂದರೆ ಅದು ನಮ್ಮ ಸಂವಿಧಾನದ ನಾಶ. ಸಾವಿರಾರು ವರ್ಷಗಳ ಭಾರತದ ಬಹುತ್ವ ಸಂಸ್ಕೃತಿಯನ್ನು ನಾಶ ಪಡಿಸುವ ಹುನ್ನಾರ ನಡೆಯುತ್ತಿದೆ. ಇದಕ್ಕಾಗಿ ಆಕರ್ಷಕ ಪದಗಳನ್ನು, ಘೋಷಣೆಗಳನ್ನು ಕೊಡುತ್ತಿದ್ದಾ...
ಬೆಂಗಳೂರು: ಇತ್ತೀಚೆಗೆ ಹಿಂದೂ ಧರ್ಮದ ಹುಟ್ಟಿನ ವಿಚಾರವಾಗಿ ಹೇಳಿಕೆ ನೀಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ವಿರುದ್ಧ ರಾಜ್ಯ ಬಿಜೆಪಿ ನಾಯಕರು ಹಾಗೂ ಬಿಜೆಪಿ ಪರ ಹಿಂದುತ್ವ ಸಂಘಟನೆಗಳು ಬೆಂಬಿಡದೇ ಹೇಳಿಕೆ ನೀಡುತ್ತಿದ್ದಾರೆ. ಈ ನಡುವೆ ಪ್ರತಿ ವೇದಿಕೆಯಲ್ಲೂ ತಮ್ಮ ಭಾಷಣಕ್ಕೂ ಮೊದಲು ಪರಮೇಶ್ವರ್ ಹಿಂದೂ ಧರ್ಮದ ಶ್ಲೋಕಗಳನ್ನ ಹೇಳುತ್ತಿರ...
ಬೆಂಗಳೂರು: ಕಳೆದ ಎರಡು ವರ್ಷಗಳಿಂದ ನಡೆಯದ ಬಿಬಿಎಂಪಿ ಚುನಾವಣೆ ಹಾಗೂ ಬಿಬಿಎಂಪಿ ವಾರ್ಡ್ಗಳ ಮರುವಿಂಗಡಣೆ ಬಗ್ಗೆ ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಡಾ. ಸತೀಶ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. 2020ರಲ್ಲೇ ಬಿಬಿಎಂಪಿ ಅವಧಿ ಪೂರ್ಣಗೊಂಡಿದೆ. 2 ವರ್ಷ ಕಳೆದ್ರೂ ಸರ್ಕಾರ ಬಿಬಿಎಂಪಿ ಚುನಾವಣೆ ನಡೆಸದೆ ನಿರ್ಲಕ್ಷ್ಯ ತೋರುತ್ತಿದೆ. ಆ...
ಬೆಂಗಳೂರು:“ಜೆಡಿಎಸ್ ಏಕಾಂಗಿಯಾಗಿಯಾದರೂ ಚುನಾವಣೆ ಸ್ಪರ್ಧಿಸಲಿ, ಬಿಜೆಪಿ ಜೊತೆ ಮೈತ್ರಿಯಾದರೂ ಮಾಡಿಕೊಳ್ಳಲಿ. ನಾವು ಆ ಬಗ್ಗೆ ಹಿಂದೆಯೂ ತಲೆ ಕೆಡಿಸಿಕೊಂಡಿಲ್ಲ, ಮುಂದೆಯೂ ತಲೆ ಕೆಡಿಸಿಕೊಳ್ಳುವುದಿಲ್ಲ” ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳು ಶನಿವಾರ, ರಾಜ್ಯದಲ್ಲಿ ...
ಬೆಂಗಳೂರು: ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಅಭಿಮಾನಿಯೊಬ್ಬರಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆರ್ಥಿಕ ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ನಟ ದರ್ಶನ್ ಅವರ ಅಭಿಮಾನಿ ಆದರ್ಶ್ ಎಂಬವರು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಚಾರ ಹಂಚಿಕೊಂಡ ಬಳಿಕ ಈ ವಿಚಾರ ತಿಳಿದು ಬಂದಿದೆ. ನನ್ನ ಎರಡು ಕಿಡ್ನಿಗಳು ಕೂಡ ಫೆಲ್ಯೂರ್ ಆಗ...
ಕೊಟ್ಟಿಗೆಹಾರ:ಸಾಮಾನ್ಯರ ಬದುಕಿನ ವಿವರಗಳು ದಟೈಸಿರುವ ತೇಜಸ್ವಿ ಅವರ ಕೃತಿಗಳನ್ನು ಮತ್ತೆ ಮತ್ತೆ ಓದಿದಷ್ಟು ಹೊಸ ಹೊಸ ಜಗತ್ತು ತೆರೆದುಕೊಳ್ಳುವುದು ಎಂದು ಕನ್ನಡ ಪ್ರಾಧ್ಯಾಪಕರಾದ ಡಾ.ಸಬಿತಾ ಬನ್ನಾಡಿ ಹೇಳಿದರು. ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ 85ನೇ ಜನ್ಮದಿನದ ಅಂಗವಾಗಿ ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ವ...
ಪ್ರಧಾನಿ ನರೇಂದ್ರ ಮೋದಿ ನವದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ ಉದ್ಘಾಟನಾ ಭಾಷಣ ಮಾಡಿದರು. ಭಾಷಣದ ವೇಳೆ ಅವರ ಮುಂದಿದ್ದ ನಾಮಫಲಕದಲ್ಲಿ ಇಂಡಿಯಾ ಬದಲು ಭಾರತ್ ಎಂದು ಬರೆಯಲಾಗಿದ್ದು, ಇಂಡಿಯಾ ಹೆಸರಿಗೆ ಪರ್ಯಾಯವಾಗಿ ಭಾರತ್ ಹೆಸರನ್ನು ಬಳಕೆ ಮಾಡಿರುವುದು ಮತ್ತಷ್ಟು ಚರ್ಚೆಗೆ ಕಾರಣವಾಗಿದೆ. ತಮ್ಮ ಉದ್ಘಾಟನ...
ಬೆಂಗಳೂರು: ಬಿಜೆಪಿ ‘ಶಂಖನಾದ ಅಭಿಯಾನ’ದ ಸಂಬಂಧ ರಾಜ್ಯಮಟ್ಟದ ಸಭೆಯನ್ನು ಪಕ್ಷದ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಇಂದು ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಉದ್ಘಾಟಿಸಿದರು. ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ, ಸಾಮಾಜಿಕ ಮಾಧ್ಯಮ ಪ್ರಕೋಷ್ಠದ ರಾಜ್ಯ ಸಂಚಾಲಕ ವಿಕಾಸ್ ಪುತ್ತೂರು, ಗೋವಾ ರಾ...
ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಮಹಿಷಾ ದಸರಾ ಆಚರಿಸಲು ಬಿಡುವುದಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕರು ಚಾಮುಂಡೇಶ್ವರಿ ದರ್ಶನ ಪಡೆಯಲು ಬೆಟ್ಟಕ್ಕೆ ಬರುತ್ತಾರೆ. ಆಸ್ತಿಕರಿಗೆ ಚಾಮುಂಡೇಶ್ವರಿ ಇದ್ದಾಳೆ, ನಾಸ್ತಿಕರಿಗೆ ಬೇರೆಯವರು ಇರಬಹುದು, ನೀವು ನಿಮ್ಮ ಮ...