ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಬಿ.ವಿ.ಕಕ್ಕಿಲ್ಲಾಯ ಪ್ರತಿಷ್ಠಾನದಿಂದ ಇಂದು ಆಯೋಜಿಸಲ್ಪಟ್ಟ ಉಪನ್ಯಾಸ ಕಾರ್ಯಕ್ರಮಕ್ಕೆ ಎಬಿವಿಪಿ ವಿರೋಧ ವ್ಯಕ್ತಪಡಿಸಿ ಪ್ರತಿಭಟಿಸಿದ ಘಟನೆ ನಡೆಯಿತು. ಸ್ವಾತಂತ್ರ್ಯ ಹೋರಾಟಗಾರ, ಕರ್ನಾಟಕ ಏಕೀಕರಣ ಚಳುವಳಿಯ ನಾಯಕ, ಸಿಪಿಐ ಹಾಗೂ ಎಐಟಿಯುಸಿ ನಾಯಕರು, ರಾಜ್ಯಸಭೆ ಹಾಗೂ ವಿಧಾನಸಭೆಯ ಸದಸ್ಯ, ಚಿಂತ...
ಚಾಮರಾಜನಗರ: ಕಬ್ಬು ತುಂಬಿಕೊಂಡು ಹೋಗುತ್ತಿದ್ದ ಲಾರಿಗೆ ವಿದ್ಯುತ್ ತಂತಿ ತಗುಲಿ ಇಬ್ಬರು ವ್ಯಕ್ತಿಗಳು ಮೃತಪಟ್ಟಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಗುಂಡಲ್ ಡ್ಯಾಮ್ ರಸ್ತೆಯ ದುರ್ಗಮ್ಮನ ದೇವಸ್ಥಾನದ ಹತ್ತಿರ ನಡೆದಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಅಂಗರಪುರ ಗ್ರಾಮದ ನಿವಾಸಿಗಳಾದ ಲಾರಿ ಚಾಲಕ ಚಿನ್ನು ಮತ್ತು ಲಾರಿ ಮಾಲೀಕರಾದ ಪ್ರಕಾ...
ಬೆಂಗಳೂರು: ರೈತ ವಿರೋಧಿ ಕಾಂಗ್ರೆಸ್ ಸರಕಾರವು ದಿನೇದಿನೇ ಹೆಚ್ಚು ಹೆಚ್ಚು ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ರೈತ ನಾಯಕ, ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆಕ್ಷೇಪಿಸಿದರು. ರಾಜ್ಯದ ಕಾಂಗ್ರೆಸ್ ಸರಕಾರದ ಜನವಿರೋಧಿ ಮತ್ತು ರೈತವಿರೋಧಿ ನೀತಿಯನ್ನು ಖಂಡಿಸಿ ಇಂದು ಬೆಂಗಳೂರಿ...
ಬೆಂಗಳೂರು: ಸೇಂಟ್ ಮೇರಿಯಮ್ಮನವರ ಬೆಸಿಲಿಕಾ ಚರ್ಚ್ ಅತ್ಯಂತ ದೊಡ್ಡ ಭಾವೈಕ್ಯತಾ ಕೇಂದ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ ಚರ್ಚ್ ನಲ್ಲಿ ತಾಯಿ ಮೇರಿ ಜಯಂತೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಬೆಸಿಲಿಕಾ ಪ್ರಾರ್ಥನಾ ಮಂದಿರಕ್ಕೆ ಎಲ್ಲಾ ಜಾತಿ, ಧರ್ಮದವರು ಬರುತ್ತಾರೆ. ಹೀಗಾಗಿ ಇದ...
ಬೆಂಗಳೂರು:"ಮತ್ತೊಬ್ಬರಿಗೆ ತೊಂದರೆ ಮಾಡು ಎಂದು ಯಾವ ಧರ್ಮವೂ ಹೇಳುವುದಿಲ್ಲ. ಎಲ್ಲಾ ಧರ್ಮದವರು ನೆಮ್ಮದಿಯಾಗಿ ಬದುಕುವಂತೆ ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿ ನಿರ್ಮಿಸಲು ಸರ್ಕಾರ ಶ್ರಮಿಸಲಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರಿನ ಶಿವಾಜಿನಗರದ ಬಸಿಲಿಕಾ ಚರ್ಚ್ನಲ್ಲಿ ಇಂದು ಹಮ್ಮಿಕೊಂಡಿದ್ದ ಮಾತೆ ಮೇ...
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಗ್ಯಾರೆಂಟಿ ಗಳ ಹೆಸರಲ್ಲಿ ದೋಖಾ, ವರ್ಗಾವಣೆ ದಂಧೆಯಲ್ಲಿ ಅಧಿಕಾರಿಗಳ ಹರಾಜು ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯಗಳ ವಿರೋಧಿಸಿ ರಾಜ್ಯ ಬಿಜೆಪಿ ವತಿಯಿಂದ ಫ್ರೀಡಂ ಪಾರ್ಕ್ ನಲ್ಲಿ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಪಾಲ...
ಬೆಂಗಳೂರು: ದೇಶದ ಆಸ್ತಿ ಮತ್ತು ಉತ್ಪಾದನೆ ಕೆಲವೇ ವ್ಯಕ್ತಿಗಳ ಕೈಯಲ್ಲಿ ಸಂಗ್ರಹ ಆಗುತ್ತಿರುವುದರಿಂದ ಸಾಮಾಜಿಕ , ಆರ್ಥಿಕ ಅಸಮಾನತೆ ಮುಂದುವರೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕಮಲಾ ಹಂಪಾನಾ ಸಾಹಿತ್ಯ ವೇದಿಕೆ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ 'ಬೆಳಕು ಬಿತ್ತಿದವರು', 'ಪ್ರ...
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಯಾರು ಮೈತ್ರಿ ಮಾಡಿಕೊಳ್ಳುತ್ತಾರೆ, ಯಾರು ಪ್ರತ್ಯೇಕವಾಗಿ ಚುನಾವಣೆ ಸ್ಪರ್ಧಿಸುತ್ತಾರೆ ಎನ್ನುವ ಬಗ್ಗೆ ನಮಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಲೋಕಸಭಾ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಿರುವ ಬಗ್ಗೆ ಪ್ರತಿಕ್ರಿಯೆ ಮು...
ಬೀದರ್: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಗೆ 4 ಸ್ಥಾನ ಬಿಟ್ಟುಕೊಡಲು ಸಮ್ಮತಿಸಿರುವುದಾಗಿ ಬಿಜೆಪಿ ಹೇಳಿರುವುದು ರಾಜ್ಯದಲ್ಲಿ ಆ ಪಕ್ಷದ ದಯನೀಯ ಸ್ಥಿತಿಗೆ ಸಾಕ್ಷಿಯಾಗಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ಬಿಜೆಪಿ- ಜೆಡಿಎಸ್ ಮೈತ್ರಿ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಕಳೆದಬ...
ಬೆಂಗಳೂರು: “ನಾನು ಆಪರೇಷನ್ ಹಸ್ತ, ಆಪರೇಷನ್ ಕಮಲ ಎರಡರ ವಿರೋಧಿ. ಯಾವುದೇ ಕಾರಣಕ್ಕೂ ಈ ಕೆಲಸಕ್ಕೆ ಮುಂದಾಗುವುದಿಲ್ಲ. ನಮ್ಮದೇನಿದ್ದರು ಕೋ-ಆಪರೇಷನ್” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳು ಶುಕ್ರವಾರ, ಸುಕುಮಾರ್ ಶೆಟ್ಟಿ ಅವರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆಯೇ ಎಂದು ಕೇಳಿದ ಪ್ರಶ್ನೆ...