ಚಾಮರಾಜನಗರ: ಶಾಲಾ ವಿದ್ಯಾರ್ಥಿಗಳಿಗೆ ಹೆಬ್ಬುಲಿ, ಪೆಪ್ಸಿ ಸೇರಿದಂತೆ ವಿಚಿತ್ರವಾದ ಹೇರ್ ಕಟ್ ನ್ನು ಮಾಡಬೇಡಿ ಎಂದು ಶಿಜ್ಷಕರೊಬ್ಬರು ಸವಿತಾ ಸಮಾಜದ ಸಂಘದ ಅಧ್ಯಕ್ಷರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿರುವ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ. ಕೊಳ್ಳೇಗಾಲದ ಬಾಪುನಗರ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಶಾಂತರಾಜು ಎಂಬವರು ಈ ಪತ್ರವನ್ನು ಬರೆದ...
ಮಂಗಳೂರಿನ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣವೊಂದರಲ್ಲಿ 14 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮೆರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ರಾಜೇಶ ಎಂದು ಗುರುತಿಸಲಾಗಿದೆ. ಕಾಸರಗೋಡಿ ನಲ್ಲಿ ಎಎಸ್ ಐ ಓಂ ದಾಸ್ ಹಾಗೂ ಹೆಚ್ ಸಿ ಮಚ್ಚೆಂದ್ರನಾಥ್ ರವರು ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಲ...
ಬೆಂಗಳೂರು: ಇವರಿಗೆ ಭಾರತ ಎಂದು ಕರೆಯುವುದು ಅವಮಾನ ಈ ಮೂಲಕ ಇವರು ದೇಶದಲ್ಲಿ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಹುಟ್ಟು ಹಾಕಿರುವ ದೇಶದ ಹೆಸರು ಬದಲಾವಣೆಯ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ ಅವರು, ಸಿಎಂ ಸೇರಿದಂತೆ ಇತರರು ಹೇಳಿಕೆಗಳನ್ನ...
ಬೆಂಗಳೂರು: ನಿನ್ನೆ ಬೆಂಗಳೂರು ನಗರದ ಚರ್ಚ್ ಸ್ಟ್ರೀಟ್ ಒಂದರ ಕಚೇರಿಗೆ ಏಕಾಏಕಿ ಪ್ರವೇಶಿಸಿದ ಕಾಮಂಧನೊಬ್ಬ ಕಚೇರಿಯಲ್ಲಿದ್ದ ಮಹಿಳಾ ಉದ್ಯೋಗಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಯುವಕನೊಬ್ಬ ಕಚೇರಿಗೆ ಪ್ರವೇಶಿಸಿ ಉದ್ಯೋಗಿಗೆ ನೇರವಾಗಿ ಲೈಂಗಿಕ ಚಟುವಟಿಕೆಗೆ ಬರಬೇಕೆಂದು ಪೀಡಿಸಿದ ಪ್ರಸಂಗ ನಿಜಕ್ಕೂ ಬೆಂಗಳೂರ...
ಚಿಕ್ಕಮಗಳೂರು: ಚಿಕ್ಕಮಗಳೂರು ನಗರದಲ್ಲಿ ಹಿಟ್ ಅಂಡ್ ರನ್ ಆಕ್ಸಿಡೆಂಟ್ ಕೇಸ್ ನಲ್ಲಿ ಗಿಚ್ಚಿ ಗಿಲಿ-ಗಿಲಿ ಕಾಮಿಡಿ ಶೋ ನಟ ಚಂದ್ರ ಪ್ರಭ ಎಂಬವರ ಹೆಸರು ಕೇಳಿ ಬಂದಿದೆ. ನಗರದ ಸರ್ಕಾರಿ ಬಸ್ ನಿಲ್ದಾಣದ ಬಳಿ ಬೈಕಿಗೆ ಗುದ್ದಿದ ಕಾರೊಂದು ಎಸ್ಕೇಪ್ ಆಗಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. KA 51 MD 9552 ರಿಜಿಸ್ಟ್ರೇಷನ್ ನಂಬರ್ ಹೊಂ...
ಬೆಂಗಳೂರು: ರೈತರ ಆತ್ಮಹತ್ಯೆ ಕುರಿತು ಕಾಂಗ್ರೆಸ್ ಸಚಿವರ ಹೇಳಿಕೆಗಳು ರೈತ ವಿರೋಧಿ ಮನಸ್ಥಿತಿಯನ್ನು ತೋರಿಸುತ್ತದೆ. ಇದು ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆತ್ಮಹತ್ಯೆ ಮಾಡಕೊಂಡ ರೈತರಿಗೆ ಪರಿಹಾರ ಹೆಚ್ಚಿಗೆ ಮಾಡಿದ್ದರಿಂದ ರೈತರು ಹೆಚ್ಚಿನ ಪ್...
ಬೆಂಗಳೂರು: ಬೇರೆ ಯಾರಿಗಾದರೂ ಹಿಂದೂ ಧರ್ಮದ ಹುಟ್ಟು ಬಗ್ಗೆ ಅನುಮಾನ ಬಂದರೆ ನಾನು ಏನೂ ಹೇಳುತ್ತಿರಲಿಲ್ಲ. ಆದರೆ ಪರಮೇಶ್ವರ್ ಅವರು ಹೇಳಿರುವುದನ್ನು ನಾನು ಒಪ್ಪುವುದಿಲ್ಲ ಎಂದು ವಿಜಯೇಂದ್ರ ಹೇಳಿದರು. ಹಿಂದೂ ಧರ್ಮದ ಬಗ್ಗೆ ಪರಮೇಶ್ವರ್ ಹೇಳಿಕೆ ವಿಚಾರವಾಗಿ ಮಾತನಾಡಿದ ಬಿ.ವೈ.ವಿಜಯೇಂದ್ರ, ಅವರ ಹೆಸರಲ್ಲೇ ಈಶ್ವರ ಇದ್ದಾನೆ. ಪ್ರಕೃತಿಯನ್ನ...
ಬೆಂಗಳೂರು: ಯಡಿಯೂರಪ್ಪ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ರೈತರ ಪರ ಬಿಜೆಪಿ ಹೋರಾಟ ನಡೆಸಲಿದೆ. ಈ ಬಗ್ಗೆ ಇಂದು ರಾಜ್ಯ ಬಿಜೆಪಿ ಕಚೇಯಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ನಿತ್ಯ ಎಲ್ಲ ಪತ್ರಿಕೆಗಳಲ್ಲೂ ನುಡಿದಂತೆ ನಡೆದ ಸರ್ಕಾರ ಎಂಬ ಜಾಹೀರಾತು ನೋಡುತ್ತಿದ್ದೇ...
ಬೆಂಗಳೂರು:“ದೇಶದ ಹೆಸರು ಬದಲಾವಣೆ ಮಾಡಿದರೆ ಏನು ಲಾಭ. ದೇಶದ ಜನರ ಜೀವನದಲ್ಲಿ ಬದಲಾವಣೆ ಆಗುವುದು ಮುಖ್ಯ” ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರು, ʼದೇಶದ ಹೆಸರನ್ನು ಇಂಡಿಯಾ ಬದಲು ಭಾರತ ಎಂದು ಬದಲಿಸುವ ಬಗ್ಗೆʼ ಕೇಳಿದಾಗ ಪ್ರತಿಕ್ರಿಯಿಸಿದ ಅವರು,“ದೇಶದ ಎಲ್ಲ ಜನರಿಗೂ ಅನ...
ಚಾಮರಾಜನಗರ: ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುತ್ತಿರುವುದನ್ನು ಖಂಡಿಸಿ ಕನ್ನಡಪರ ಸಂಘಟನೆಗಳು ಇಂದು ಚಾಮರಾಜನಗರದಲ್ಲಿ 7 ನೇ ದಿನ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು. ಚಾಮರಾಜನಗರ ಜಿಲ್ಲಾಡಳಿತ ಭವನದ ಎದುರು ಜಮಾಯಿಸಿದ ಹೋರಾಟಗಾರರು ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಂಡು ರಾಜ್ಯ, ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋ...