ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆಪ್ಟೆಂಬರ್ ಮೊದಲ ವಾರದಿಂದ ಆರಂಭಿಸಿ ಒಟ್ಟು 14 ಶನಿವಾರಗಳಂದು ಇಡೀ ದಿನ ಶಾಲೆ ನಡೆಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಎಲ್ಲಾ ಶಾಲೆಗಳಿಗೆ ಸೂಚನೆ ನೀಡಿದ್ದಾರೆ. ಜುಲೈ ತಿಂಗಳಲ್ಲಿ ಸುರಿದ ಅತೀ ಹೆಚ್ಚು ಮಳೆಯಿಂದಾಗಿ ದ.ಕ. ಜಿಲ್ಲೆಯ ಶಾಲೆಗಳಿಗೆ ದ.ಕ. ಜಿಲ್ಲಾಧಿಕಾರಿಯವರ ನ...
ಮಂಗಳೂರು ನಗರದ ಸಿಟಿ ಬಸ್ ನ ಕಂಡಕ್ಟರ್ ಬಸ್ಸಿನ ಎದುರು ಬಾಗಿಲಿನಿಂದ ಬಿದ್ದು ಮೃತಪಟ್ಟ ದಾರುನ ಘಟನೆ ನಗರದ ನಂತೂರು ವೃತ್ತ ಬಳಿ ನಡೆದಿದೆ. ಸಿಟಿ ಬಸ್ ಪದುವದಿಂದ ಶಿವಭಾಗ್ ಕಡೆ ಹೋಗುವ ವೇಳೆ ನಂತೂರು ವೃತ್ತ ಬಳಿ ಈ ಘಟನೆ ನಡೆದಿದೆ. ಬಸ್ಸಿನ ಎದುರು ಬಾಗಿಲ ಬಳಿ ನಿಂತಿದ್ದ ಈರಯ್ಯ( 23) ಎಂಬುವವರು ಆಯತಪ್ಪಿ ಬಸ್ಸಿನಿಂದ ಬಿದ್ದಿದ್ದಾರೆ. ...
ಬೆಂಗಳೂರು: ಅನಾರೋಗ್ಯದ ಕಾರಣ ಮಾಜಿ ಸಿಎಂ ಕುಮಾರಸ್ವಾಮಿ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅಪೋಲೋ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಇಂದು ಬೆಳಗ್ಗಿನ ಜಾವ 3.40ಕ್ಕೆ ಕುಮಾರಸ್ವಾಮಿಯವರು ಸುಸ್ತು ಬಳಲಿಕೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ಹೆಚ್ ಡಿಕೆ ಅವರು ಚಿಕಿತ್ಸೆಗೆ ಸ್...
ಬೆಂಗಳೂರು: ಹಾವೇರಿ ತಾಲೂಕಿನ ಆಲದಕಟ್ಟೆ ಗ್ರಾಮದ ಪಟಾಕಿ ಸಿಡಿಮದ್ದು ಗೋದಾಮಿನಲ್ಲಿ ನಾಲ್ವರು ಕಾರ್ಮಿಕರು ಸಜೀವ ದಹನವಾಗಿರುವ ಘಟನೆ ಅತ್ಯಂತ ದುಖದ ಸಂಗತಿಯಾಗಿದೆ. ರಾಜ್ಯ ಸರ್ಕಾರ ಈ ಘಟನೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ, ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಈ ...
ಚಾಮರಾಜನಗರ: ರಾಜ್ಯ ಸರ್ಕಾರದ ಬಹು ನಿರೀಕ್ಷೆಯ ಗೃಹಲಕ್ಷ್ಮೀ ಯೋಜನೆಗೆ ಇಂದು ಮೈಸೂರಿನಲ್ಲಿ ಚಾಲನೆ ದೊರೆಯುವ ಹಿನ್ನೆಲೆಯಲ್ಲಿ ಕೆಎಸ್ ಆರ್ ಟಿಸಿ ಚಾಮರಾಜನಗರ ವಿಭಾಗದಿಂದ ಬರೋಬ್ಬರಿ 310 ಬಸ್ ಗಳು ತೆರಳಿದ್ದು ಬಸ್ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಚಾಮರಾಜನಗರ ವಿಭಾಗದಲ್ಲಿ ಒಟ್ಟು 510 ಬಸ್ ಗಳು ನಿತ್ಯ ಕಾರ್ಯಾಚರಣೆ ನಡೆಸುತ್ತಿದ್...
ಬೆಂಗಳೂರು: ಗೃಹಬಳಕೆಯ 14 ಕೆಜಿ ಎಲ್ ಪಿಜಿ ಸಿಲಿಂಡರ್ ದರವನ್ನು 200 ರೂಪಾಯಿ ಇಳಿಸುವ ಕೇಂದ್ರ ಸರಕಾರದ ನಿರ್ಧಾರವನ್ನು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ಕುಮಾರ್ ಕಟೀಲ್ ಅವರು ಸ್ವಾಗತಿಸಿದ್ದಾರೆ. ಈ ನಿರ್ಧಾರದಿಂದ ಕೋಟ್ಯಂತರ ಜನರಿಗೆ ಪ್ರಯೋಜನವಾಗಲಿದೆ ಎಂದಿರುವ ಅವರು, ಈ ಕುರಿತು ನಿರ್ಧರಿಸಿದ ಪ್ರಧಾನಮಂತ್ರಿ ನರೇಂದ್...
ಅಸಮಾನತೆ ಶೋಷಣೆಗಳು ಮುಂಬರುವ ಸಾಮಾಜಿಕ ವ್ಯವಸ್ಥೆಯಲ್ಲಿ ಕುಲಕಸುಬಿಗೂ ಅಸ್ಪ್ರಶ್ಯತೆಗೂ ಸಂಬಂಧವಿದೆ. ಮನುಷ್ಯ ವ್ಯಕ್ತಿತ್ವ ಸ್ವಾಭಿಮಾನ ಮತ್ತು ಗೌರವಗಳನ್ನು ಪರಿಗಣಿಸದ ಸಾಮಾಜಿಕ ಹಿನ್ನೆಲೆಯಲ್ಲಿ ಕುಲಕಸುಬುಗಳನ್ನು ಕೇವಲ ಆರ್ಥಿಕತೆಯ ಮತ್ತು ಸಂಸ್ಕೃತಿ ಎಂಬ ನೆಲೆಯಲ್ಲಿ ಪರಿಗಣಿಸುವ ದೃಷ್ಠಿಕೋನ ಲಪ್ರಶ್ನಾರ್ಹ ಎಂದು ಖ್ಯಾತ ಜಾನಪದ ವಿದ್ವಾಂಸರಾ...
ಬೆಂಗಳೂರು: ರಾಜ್ಯದಲ್ಲಿ ನಡೆದಿರುವ ಮರ್ಯಾದಾ ಹತ್ಯೆ ಕುರಿತು ಸುಮೋಟೊ ಕೇಸ್ ದಾಖಲು ಮಾಡುವ ಬಗ್ಗೆ ಗೃಹ ಇಲಾಖೆ ಕ್ರಮ ಕೈಗೊಳ್ಳಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಕರಣದ ಕುರಿತು ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ. ಕಾನೂನು ಪ್ರಕಾರ ಯಾರಾದರೂ ದೂರು ಕೊಡಬೇಕು. ದೂರ...
ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಕಂದಾಯ ಸಚಿವ ಕೃಷ್ಣೇ ಭೈರೇಗೌಡ ಅವರು ಮಂಗಳೂರಿನ ತಾಲೂಕು ಕಚೇರಿ, ಪಡೀಲಿನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಕಾಮಗಾರಿಯ ಪ್ರಗತಿ ಹಾಗೂ ಉಲ್ಲಾಳದ ಮುಕ್ಕಚೇರಿ ಪ್ರಾಥಮಿಕ ಶಾಲೆ, ಸೋಮೇಶ್ವರ ಪುರಸಭೆ, ಬಟ್ಟಂಪಾಡಿಯಲ್ಲಿ ಮಿಂಚಿನ ಸಂಚಾರ ನಡೆಸಿದರು. ನಂತರ ಅವರು ಮಾತನಾಡಿ, ಅಧಿಕಾರಿಗಳು ಜಿ...
ಬೆಂಗಳೂರು: ಕರ್ನಾಟಕದಲ್ಲಿ ಸಿದ್ದರಾಮಯ್ಯರವರ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು 100 ದಿನಗಳನ್ನು ತಲುಪಿದೆ. ಜನರಿಟ್ಟ ನಂಬಿಕೆ, ವಿಶ್ವಾಸಕ್ಕೆ ಈ ಸರಕಾರ ದ್ರೋಹ ಬಗೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ಕುಮಾರ್ ಕಟೀಲ್ ಅವರು ಟೀಕಿಸಿದರು. ನಗರದಲ್ಲಿ ಇಂದು ರಾಜ್ಯ ಕಾಂಗ್ರೆಸ್ ಸರಕಾರದ 100 ದಿನಗಳ ಆಡಳಿ...