ಬೆಂಗಳೂರು: ಸಂಪೂರ್ಣ ಬಹುಮತ ಪಡೆದ ಸರ್ಕಾರ ಯಾವ ರೀತಿ ಅಡಳಿತ ಆರಂಭ ಮಾಡಿ ಯಾವ ರೀತಿ ದಿಕ್ಸೂಚಿ ನೀಡಬೆಕಾಗಿತ್ತು ಅದರ ಬದಲು ದಿಕ್ಕುತಪ್ಪಿದ ಸರ್ಕಾರ ಇದಾಗಿದೆ. ಸರ್ಕಾರ ಗೊಂದಲದಲ್ಲಿ ಸಿಲುಕಿ ಮಾತಿಗೆ ತಪ್ಪಿದ ಸರ್ಕಾರ ಇದಾಗಿದೆ ಎಂದು ಮಾಜಿ ಸಿಎಂ ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ ಸರ್ಕಾರವನ್ನಹ ಟೀಕಿಸಿದ್ದಾರೆ. ನಗರದಲ್ಲಿ ನಡೆದ ಸುದ...
ಚಾಮರಾಜನಗರ: ರಾಜ್ಯದ ಪ್ರಸಿದ್ಧ ಯಾತ್ರಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಾಮೂಹಿಕ ವಿವಾಹಕ್ಕೆ ಇನ್ನೂ ಮುಹೂರ್ತ ಕೂಡಿಬರದ ಕಾರಣ ಬೇಸತ್ತ 7 ಜೋಡಿಗಳು ಸ್ವಂತ ಹಣದಲ್ಲಿ ವಿವಾಹ ಮಾಡಿಕೊಂಡಿದ್ದಾರೆ. ಹೌದು..., ಮಲೆಮಹದೇಶ್ವರ ಬೆಟ್ಟದಲ್ಲಿ ನಿಗದಿಯಾಗಿದ್ದ ಸಾಮೂಹಿಕ ವಿವಾಹ ಎರಡು ಬಾರಿ ಮುಂದೂಡಿದ ಕಾರಣ ಕ್ಷೇತ್ರದಲ್ಲಿರು...
ಸಿದ್ದರಾಮಯ್ಯ ಏನಾದರೂ ಪಾಕಿಸ್ತಾನದ ಮುಖ್ಯಮಂತ್ರಿನಾ? ಹೀಗಂತಾ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪತ್ರಕರ್ತರ ಪ್ರಶ್ನೆಯೊಂದಕ್ಕೆ ಮರು ಪ್ರಶ್ನೆ ಹಾಕಿದ ಘಟನೆ ನಡೆಯಿತು. ಕೆಲ ಬಿಜೆಪಿ ಶಾಸಕರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಸಿದ್ದರಾಮಯ್ಯ ಏನಾದರೂ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಆಗಸ್ಟ್ 29ರ ಮಂಗಳವಾರ ಮಂಗಳೂರು ನಗರದ ಹೊರವಲಯ ಪಡೀಲ್ ನಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಜಿಲ್ಲಾಧಿಕಾರಿಯವರ ಕಚೇರಿ ಕಟ್ಟಡದ ಕಾಮಗಾರಿಗಳನ್ನು ಪರಿಶೀಲಿಸಿ, ಸಲಹೆಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಕಂದಾಯ ಇಲಾಖೆಯ ಪ್ರಧಾನ ಕ...
ಜಿಲ್ಲೆಯಲ್ಲಿ ಸಣ್ಣ ಕೈಗಾರಿಕೆಗಳು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತದ ವ್ಯಾಪ್ತಿಯಲ್ಲಿರುವ ಸ್ಥಳಗಳ ಪಟ್ಟಿ ಒದಗಿಸುವಂತೆ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಪುರ ಅವರು ಕೆಎಸ್ ಎಸ್ ಐಡಿಸಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಆ. 28ರ ಮಂಗಳೂರು ನಗರದ ಸರ್ಕ್ಯೂಟ್ ಹೌಸ್ ನ...
ಬೆಂಗಳೂರು: ಇಸ್ರೋ ವಿಜ್ಞಾನಿಯ ಕಾರನ್ನು ಹಿಂಬಾಲಿಸಿ ಕಲ್ಲೆಸೆದ ಘಟನೆ ವರದಿಯಾಗಿದ್ದು, ರತನಹಳ್ಳಿ ಮುಖ್ಯ ರಸ್ತೆಯಲ್ಲಿ ಆಗಸ್ಟ್ 24ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವಿಜ್ಞಾನಿ ಅಶುತೋಷ್ ಸಿಂಗ್ ಅವರ ಕಾರನ್ನು ತಡೆದು ನಿಲ್ಲಿಸಿದ ದುಷ್ಕರ್ಮಿಗಳು ಕಾರಿನ ಹಿಂಭಾಗದ ಗಾಜನ್ನು ಒಡೆದು ಹಾಕಿದ್ದಾರೆ. ಈ ಘಟನೆ ಬಗ್ಗೆ ದ...
ಬೆಂಗಳೂರು: ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳಿಗೆ ಸಮಾಜದ ಬಗ್ಗೆ ದೂರದೃಷ್ಟಿ ಇತ್ತು. ಈ ಕಾರಣಕ್ಕೇ ಶಿಕ್ಷಣ ಮತ್ತು ಅಧ್ಯಾತ್ಮಿಕ ಸಂಸ್ಕಾರದಲ್ಲಿ ಸುತ್ತೂರು ಮಠ ಹೆಮ್ಮರವಾಗಿ ಬೆಳೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ ವತಿಯಿಂದ ಸುತ್ತೂರು ಮಠದಲ್ಲಿ ಆಯೋಜಿಸಿದ್ದ ಪರ...
ಈ ಬಾರಿ ಮೈಸೂರು ದಸರಾವನ್ನು “ನಾದಭೀಮ” ಹಂಸಲೇಖ ಅವರು ಉದ್ಘಾಟಿಸಲಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯನವರು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ್ದು, ಈ ಬಾರಿ ಖ್ಯಾತ ಸಂಗೀತ ನಿರ್ದೇಶಕರಾದ ಹಂಸಲೇಖ ಅವರು ಮೈಸೂರು ದಸರವನ್ನು ಉದ್ಘಾಟಿಸಲಿದ್ದಾರೆ ಅಂತ ತಿಳಿಸಿದ್ದಾರೆ. ನಾಡಿನ ಹಿರಿಯ ಖ್ಯಾತ ಸಂಗೀತ ನಿರ್ದೇಶಕರಾದ ಹಂಸಲೇಖ ಅವರು ಈ ಬಾರಿ...
ಚಿಕ್ಕಮಗಳೂರು: ಹೇ....ಯಪ್ಪಾ.... ಮೊದ್ಲು ನೆಟ್ಟಗೆ ಮಾತಾಡು... ಹೇ... ನೀನು ನೆಟ್ಟಗೆ ಮಾತಾಡಮ್ಮ... ಹೀಗೆ ಕಂಡೆಕ್ಟರ್ ಜೊತೆಗೆ ಮಹಿಳೆಯರು ಮಾತಿನ ಸಮರಕ್ಕಿಳಿದು, ಇನ್ನಷ್ಟು ಜನರನ್ನು ಬಸ್ ಗೆ ಹತ್ತಿಸಿಕೊಳ್ಳುವಂತೆ ದುಂಬಾಲು ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಬಸ್ ನಿಲ್ದಾಣದಲ್ಲಿ ನಡೆದಿದೆ. 6...
ಶಿವಮೊಗ್ಗ: ಮಗನೋರ್ವ ತನ್ನ ತಾಯಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿ ನಡೆದಿದೆ. ಸುಲೋಚನಮ್ಮ(60) ತನ್ನ ಮಗನಿಂದಲೇ ಹತ್ಯೆಗೀಡಾದ ನತಾದೃಷ್ಟ ಮಹಿಳೆಯಾಗಿದ್ದಾರೆ. ಇವರ ಮಗ ಸಂತೋಷ್ (40) ಹತ್ಯೆ ಆರೋಪಿಯಾಗಿದ್ದಾನೆ. ನೆರೆಹೊರೆಯ ಮನೆಯವರು ಸುಲೋಚನಮ್ಮನವರಿಗೆ ಊಟ...