ಕಾಂಗ್ರೆಸ್ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತ ಪಕ್ಷ ಬಿಟ್ಟು ಹೋದವರಷ್ಟೇ ಅಲ್ಲ, ಯಾರೇ ಬಂದರೂ ಸ್ವಾಗತ ಅಂತ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಲಸಿಗ ಬಿಜೆಪಿ ಶಾಸಕರು ಕಾಂಗ್ರೆಸ್ಗೆ ಮರು ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಬಿಜೆಪಿ ಎಲ್ಲಿದೆ?, ಬಿಜೆಪಿ ದಿವಾಳ...
ಚಿಕ್ಕೋಡಿ: ತಂದೆ ಮೃತಪಟ್ಟರೂ ವಿದೇಶದಲ್ಲಿದ್ದ ಮಕ್ಕಳು ತಂದೆಯ ಅಂತ್ಯಕ್ರಿಯೆಗೆ ಬಾರದ ಕಾರಣ, ಚಿಕ್ಕೋಡಿ ಪೊಲೀಸರೇ ಅಂತ್ಯಕ್ರಿಯೆ ನೆರವೇರಿಸಿ, ಮಾನವೀಯತೆ ಮೆರೆದಿದ್ದಾರೆ. ಮಹಾರಾಷ್ಟ್ರದ ಪುಣೆ ಮೂಲದ ಚಂದ್ರ ಶರ್ಮಾ(72) ಪಾರ್ಶ್ವವಾಯುವಿನಿಂದ ಬಳಲುತ್ತಿದ್ದರು. ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಮಕ್ಕಳ ಪೈಕಿ ಮಗ ದಕ್ಷಿಣ ಆಫ್ರಿಕಾದಲ್ಲಿ ನ...
ಬೆಂಗಳೂರು : ಚಂದ್ರಯಾನ 3 ಯಶಸ್ಸಿನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಸ್ರೊ ವಿಜ್ಞಾನಿಗಳನ್ನು ಸನ್ಮಾನಿಸಲು ಆಗಮಿಸಿದಾಗ ನಮ್ಮ ಬಿಜೆಪಿ ನಾಯಕರು ಸಾರ್ವಜನಿಕರೊಂದಿಗೆ ನಿಂತು ಮಾದರಿಯ ನಡೆ ಅನುಸರಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಭಾನುವಾರ ಶೋಭಾ ನಾಗಸಂದ್ರ ಅಪಾರ್ಟ್ಮೆಂಟ್ ವೆಲ...
ಬೆಂಗಳೂರು : ಮಣಿಪುರದಲ್ಲಿ ಕುಕಿ ಕ್ರೈಸ್ತರು ವ್ಯವಸ್ಥಿತವಾಗಿ ಹಿಂಸಾಚಾರದ ಮೂಲಕ ಮಣಿಪುರದ ಮೂಲ ನಿವಾಸಿಗಳಾದ ಮೈತೇಯಿ ಸಮುದಾಯದ ಮೇಲೆ ಆಕ್ರಮಣ ಮಾಡಿದರು. ಈ ದಾಳಿಗಳು ಖಂಡನೀಯವಾಗಿದ್ದು ಈ ಹಿಂಸಾಚಾರದಿಂದ ಉಂಟಾದ ಆಸ್ತಿಪಾಸ್ತಿಗಾದ ಹಾನಿಗೆ ಗಲಭೆಕೋರರ ಎಲ್ಲಾ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು, ರಾಷ್ಟ್ರ ರಕ್ಷಣಾ ಪಡೆಯ ಪುನಿತ್ ಕೆರೆ...
ಬೆಂಗಳೂರು: ಬೆಂಗಳೂರಿನ ಅಶೋಕ್ ನಗರ ಪೊಲೀಸರು ಖತರ್ನಾಕ್ ಲೇಡಿ ಗ್ಯಾಂಗ್ ನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಗುಂಟೂರು ಮೂಲದ ರಮಣ, ರತ್ನಾಲು, ಚುಕ್ಕಮ್ಮ ಎಂದು ಗುರುತಿಸಲಾಗಿದೆ. ಇವರು ಆಂಧ್ರ ಪ್ರದೇಶದಿಂದ ಬೆಂಗಳೂರಿಗೆ ವಿಮಾನದಲ್ಲಿ ಬಂದು ಸೀರೆ ಕಳ್ಳತನ ಮಾಡಿ ಮರಳುತ್ತಿದ್ದರು. ಆರೋಪಿಗಳು ಗುಂಟೂರಿನಿಂದ ವಿಮಾನದ...
ಬೆಂಗಳೂರು: "ಸರ್ಕಾರದ ನೂರು ದಿನಗಳ ಕೆಲಸ ರಾಜ್ಯದ ಜನರ ಕಣ್ಣಿಗೆ ಕಾಣುತ್ತಿದೆ. ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ, ಸೆಂಚುರಿ ಬಾರಿಸಿ ಮುನ್ನುಗ್ಗುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು ರಾಜ್ಯ ಸರ್ಕಾರಕ್ಕೆ ನೂರು ದಿನಗಳು ಪೂರ್ಣಗೊಂಡಿರುವ ಬಗ್ಗೆ...
ಚಿಕ್ಕಮಗಳೂರು: ಕರ್ನಾಟದ ಅತ್ಯಂತ ಎತ್ತರದ ಪ್ರದೇಶದಲ್ಲಿ ಯೋಧರು ಧ್ವಜಾರೋಹಣ ಮಾಡಿದ್ದು, ರಾಷ್ಟ್ರೀಯ ಪರ್ವತಾರೋಹಣ--ಸಾಹಸ ಕ್ರೀಡೆಗಳ ಸಂಸ್ಥೆಯಿಂದ ಈ ಕಾರ್ಯಕ್ರಮ ನಡೆಯಿತು. ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ತುದಿಗೆ ಚಾರಣ ತೆರಳಿದ ಕರ್ನಲ್ ರಣವೀರ್ ಸಿಂಗ್ ನೇತೃತ್ವದ 14 ಜನ ಯೋಧರ ತಂಡ ಮುಳ್ಳಯ್ಯನಗಿರಿಯಲ್ಲಿ ಧ್ವಜಾರೋಹಣ ನೆರವೇ...
ಚಾಮರಾಜನಗರ: ಇಂದು ಕಾರ್ಖಾನೆ ಭೂಮಿಪೂಜೆಗಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಮರಾಜನಗರಕ್ಕೆ ಆಗಮಿಸಿದ್ದರು. ನೆಚ್ಚಿನ ನಾಯಕನನ್ನು ಕಾಣಲು ಕೈ ಕಾರ್ಯಕರ್ತರು, ಮುಖಂಡರ ದಂಡೇ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಿರ್ಮಾಣ ಮಾಡಿದ್ದ ಹೆಲಿಪ್ಯಾಡ್ ನಲ್ಲಿ ಸೇರಿತ್ತು. ಈ ವೇಳೆ, ಕಳ್ಳನೋರ್ವ ಕೈಚಳಕ ತೋರಲು ಹೋಗಿ ಸಿಕ್ಕಿಬಿದ್ದ ಘ...
ಉತ್ತರ ಕರ್ನಾಟಕದಲ್ಲಿ ಅತೀ ಹೆಚ್ಚು ಲಿಂಗಾಯತ ಮತಗಳನ್ನ ಸೆಳೆಯಲು ಬಿಜೆಪಿ ಪ್ಲ್ಯಾನ್ ರೂಪಿಸಿದ್ದು, ಬಿಜೆಪಿ ಜೊತೆಗೆ ಮುನಿಸಿಕೊಂಡು ಕಾಂಗ್ರೆಸ್ ಗೆ ಸೇರ್ಪಡೆಯಾಗಿರುವ ಜಗದೀಶ್ ಶೆಟ್ಟರ್ ಅವರನ್ನ ಮತ್ತೆ ಬಿಜೆಪಿ ಕರೆತರಲು ಯೋಜನೆ ರೂಪಿಸಿದೆ ಎನ್ನಲಾಗಿದೆ. ಈ ನಡುವೆ ಜಗದೀಶ್ ಶೆಟ್ಟರ್ ಅವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ಮಾಡಿದ್ದಾರ...
ಮೈಸೂರು: ಟೋಬಿ ಚಿತ್ರ ಬಿಡುಗಡೆಯಾಗಿ ಅದ್ಬುತ ಯಶಸ್ಸು ಕಾಣುತ್ತಿದೆ. ಇದೇ ಸಂದರ್ಭದಲ್ಲಿ ಮೈಸೂರಿನ ಸಂಗಮ್ ಚಿತ್ರಮಂದಿರದ ಮುಂಭಾಗದಲ್ಲಿ ಯೂಟ್ಯೂಬ್ ಚಾನೆಲ್ ವೊಂದಕ್ಕೆ ಚಿತ್ರದ ಬಗ್ಗೆ ಪ್ರತಿಕ್ರಿಯೆ ನೀಡುತ್ತಿದ್ದ ಯುವತಿಯೋರ್ವಳಿಗೆ ಅವಾಚ್ಯ ಶಬ್ದದಿಂದ ವ್ಯಕ್ತಿಯೋರ್ವ ನಿಂದಿಸಿರುವ ಘಟನೆ ನಡೆದಿದೆ. ಸಿನಿಮಾ ನೋಡಿದ ಬಳಿಕ ಚಿತ್ರದ ಬಗ್ಗೆ ರ...