ಬೆಂಗಳೂರು: "ಸದ್ಯ ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳ ನಡುವೆ ಕಾವೇರಿ ನೀರು ಹಂಚಿಕೆ ವಿಚಾರವಾಗಿ ಎದ್ದಿರುವ ಸಮಸ್ಯೆಗೆ ಮೇಕೆದಾಟು ಯೋಜನೆಯೊಂದೇ ಪರಿಹಾರ. ಈ ಬಗ್ಗೆ ನಾವು ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದ್ದೇವೆ" ಎಂದು ನೀರಾವರಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿ...
ಚಿಕ್ಕಮಗಳೂರು: ಸಾವಿರಾರು ಎಕರೆ ಭೂಮಿಯನ್ನ ಅಕ್ರಮವಾಗಿ ಮಂಜೂರು ಮಾಡಿದ್ದ ಆರೋಪ ಎದುರಿಸುತ್ತಿರುವ ಕಡೂರಿನ ಹಿಂದಿನ ತಹಶೀಲ್ದಾರ್ ಉಮೇಶ್ ರನ್ನು ಬಂಧಿಸಲಾಗಿದೆ. ಮೀಸಲು ಅರಣ್ಯವನ್ನು 8 ಜನರಿಗೆ ಪರಭಾರೆ ಮಾಡಿದ್ದ ತಹಶೀಲ್ದಾರ್ ಉಮೇಶ್ ಸೇರಿ ಮೂವರ ವಿರುದ್ಧ ಕಡೂರು ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಇಂದು ಬೆಂಗಳೂರಿನಲ್ಲಿ ಉಮೇಶ್ ಅವರನ್...
ಮಂಗಳೂರು ನಗರದಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಯುವಕನನ್ನು ಬಂಧಿಸಲಾಗಿದೆ. ಶನೀಝ್(23) ಬಂಧಿತ ಯುವಕ. ಕದ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ಕಂಕನಾಡಿ ಮತ್ತು ಬೆಂದೂರ್ವೆಲ್ ಪ್ರದೇಶಗಳಲ್ಲಿ ಕಳವಾಗಿದ್ದ ದ್ವಿಚಕ್ರ ವಾಹನಗಳ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದರು. ಪಂಪ್ ವೆಲ್ ಮೇಲ್ಸೇತುವೆ ಬಳಿ ವಾಹನಗಳನ್ನು...
ಮಂಗಳೂರಿನ ಮಹಾನಗರ ಪಾಲಿಕೆ ವ್ಯಾಪ್ತಿಯೊಳಗೆ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ರಸ್ತೆ ಬದಿ ಎಲ್ಲೆಂದರಲ್ಲಿ ಸಾರ್ವಜನಿಕರು ತ್ಯಾಜ್ಯ ಎಸೆಯುತ್ತಿರುವುದರಿಂದ ನಗರದ ವಿವಿಧ ಸ್ಥಳಗಳಲ್ಲಿ ತ್ಯಾಜ್ಯಗಳ ಬ್ಲ್ಯಾಕ್ ಉಂಟಾಗಿ ನಗರದ ಸೌಂದರ್ಯಕ್ಕೆ ಹಾಗೂ ಸ್ವಚ್ಚತೆಗೆ ದಕ್ಕೆ ಉಂಟುಮಾಡುತ್ತಿದ್ದು ಈ ರೀತಿಯ ಅನಧಿಕೃತ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂ...
ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನು ವಿರೋಧಿಸಿ ರೈತರು ಶ್ರೀರಂಗಪಟ್ಟಣದಲ್ಲಿ ರೈತರು ನೇಣು ಕುಣಿಕೆಗಳನ್ನು ಕೈಯಲ್ಲಿ ಹಿಡಿದುಕೊಂಡು ಪ್ರತಿಭಟನೆ ನಡೆಸಿದರು. ರೈತ ಮುಖಂಡ ನಂಜುಂಡೇಗೌಡ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ರೈತರು, ಡ್ಯಾಮ್ ಭರ್ತಿಯಾಗದಿ...
ಚಾಮರಾಜನಗರ: ಶಕ್ತಿ ಯೋಜನೆ ಜಾರಿಯಾದ ಬಳಿಕ ಚಾಮರಾಜನಗರ ಜಿಲ್ಲೆಯಲ್ಲಿ ಪ್ರಯಾಣಿಸಿದ ಒಟ್ಟು ಪ್ರಯಾಣಿಕರಲ್ಲಿ ಶೇ.64 ರಷ್ಟು ಮಂದಿ ಮಹಿಳೆಯರೇ ಪ್ರಯಾಣ ಮಾಡಿದ್ದಾರೆ. ಹೌದು..., ಶಕ್ತಿ ಯೋಜನೆಗೆ ಜಿಲ್ಲೆಯಲ್ಲಿ ಮಹಿಳೆಯರಿಂದ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಶಕ್ತಿ ಯೋಜನೆ ಜಾರಿಯಾದ ದಿನದಿಂದ ಚಾಮರಾಜನಗರ ಜಿಲ್ಲೆಯಲ್ಲಿ ಒಟ್ಟು 1...
ಬೆಂಗಳೂರು: ನೂರು ದಿನ ಕಳೆದರೂ ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪುರ ಅವರು ಒಂದೇ ಒಂದು ಸಾರ್ವಜನಿಕ ಸಭೆ ನಡೆಸಿಲ್ಲ. ಇತ್ತ ಸಾರ್ವಜನಿಕರ ಕೈಗೂ ಸಿಗುತ್ತಿಲ್ಲ, ಅತ್ತ ಉದ್ದಿಮೆದಾರರ ಕೈಗೂ ಸಿಗುತ್ತಿಲ್ಲ. ಕೇವಲ ಹೆಸರಿಗೆ ಸಚಿವರಾಗಿರುವವರನ್ನು ಸಂಪುಟದಲ್ಲಿ ಏಕೆ ಇಟ್ಟುಕೊಂಡಿದ್ದೀರಿ ಎಂದು ಎಎಪಿ ರಾಜ್ಯ ಉಪಾಧ್ಯಕ್ಷ ಮೋಹನ್ ದಾಸರ...
ಚಾಮರಾಜನಗರ: ಶಾಲೆ ಶಿಥಿಲಗೊಂಡಿದೆ ಎಂದು ಮುಖ್ಯ ಶಿಕ್ಷಕ ದೂರವಾಣಿ ಕರೆಮಾಡಿದ ಬೆನ್ನಲ್ಲೇ ಭೇಟಿ ನೀಡಿದ ಶಾಸಕರು ಏಣಿ ಏರಿ ಪರಿಸ್ಥಿತಿ ಅವಲೋಕಿಸಿ ಸ್ಥಳದಲ್ಲೇ ರಿಪೇರಿಗೆ ಸೂಚನೆ ಕೊಟ್ಟ ಘಟನೆ ಚಾಮರಾಜನಗರ ತಾಲೂಕಿನ ಚಂದಕವಾಡಿ ಗ್ರಾಮದಲ್ಲಿ ನಡೆದಿದೆ. ಚಂದಕವಾಡಿ ಪಬ್ಲಿಕ್ ಶಾಲೆಯ ಹಲವು ಕೊಠಡಿಗಳು ಶಿಥಿಲಗೊಂಡ ಮಾಹಿತಿ ಅರಿತ ಶಾಸಕ ಪುಟ್ಟರಂಗ...
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮಹಿಳಾ ಪೊಲೀಸ್ ಠಾಣೆಯ ಬಳಿ ಯುವತಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ. ಮಹಾಲಿಂಗೇಶ್ವರ ದೇವಾಲಯದ ಬಳಿಯೇ ಯುವಕ ಯುವತಿಗೆ ಚಾಕುವಿನಿಂದ ಇರಿದಿದ್ದು, ಪರಿಣಾಮವಾಗಿ ಜೀವನ್ಮರಣ ಸ್ಥಿತಿಯಲ್ಲಿದ್ದ ಯುವತಿಯನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿ...
ಬೆಂಗಳೂರು: ನಗರದ ಹೃದಯಭಾಗದಲ್ಲಿರುವ ಬಿನ್ನಿಪೇಟೆಯಲ್ಲಿ ಹಾಡುಹಗಲೇ ಸರಣಿ ಕಳ್ಳತನ ಮಾಡುತ್ತಿರುವ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಬೇಕು. ಮತ್ತೆಂದೂ ಕಳ್ಳತನವಾಗದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ಮೋಹನ್ ದಾಸರಿ ಆಗ್ರಹಿಸಿದ್ದಾರೆ ಸ್ಥಳಕ್ಕೆ ಭೇಟಿ ನೀಡಿದ ಮೋಹನ್ ದಾಸರಿ ನೇತೃತ್ವದ ಎಎ...