ಪುತ್ತೂರು: ಮಹಿಳಾ ಪೊಲೀಸ್ ಠಾಣೆಯ ಬಳಿಯೇ ಯುವಕನೋರ್ವ ಯುವತಿಗೆ ಚೂರಿಯಿಂದ ಇರಿದ ಆತಂಕಕಾರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ನಡೆದಿದ್ದು, ಯುವತಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಗೌರಿ(18) ಚೂರಿ ಇರಿತಕ್ಕೊಳಗಾದ ಯುವತಿ ಎಂದು ಗುರುತಿಸಲಾಗಿದ್ದು, ಯುವತಿಯ ಸ್ಥಿತಿ ಗಂಭೀರವಾಗಿರುವ ಕಾರಣ ಹೆಚ್ಚಿನ...
ಮುಂಬೈಯ ಗುರುತು ಪ್ರಕಾಶನ ಪ್ರಕಟಿಸಿರುವ ಬಾಬು ಶಿವ ಪೂಜಾರಿ ಪ್ರಧಾನ ಸಂಶೋಧಕರಾಗಿರುವ 'ಬಿಲ್ಲವರ ಗುತ್ತು ಬರ್ಕೆಗಳು' ಗ್ರಂಥ ಲೋಕಾರ್ಪಣೆ ಆಗಸ್ಟ್ 27ರಂದು ಬೆಳಗ್ಗೆ 9.30ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೊರಗಪ್ಪ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಈ ಕುರಿತು ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹ...
ಚಾಮರಾಜನಗರ: ದಲಿತ ಸಮುದಾಯ ಬಗ್ಗೆ ಚಿತ್ರನಟ ಉಪೇಂದ್ರ ಅವಹೇನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಕೊಳ್ಳೇಗಾಲ ತಾಲೂಕು ಕಚೇರಿ ಮುಂಭಾಗ ಕಳೆದ 3 ದಿನಗಳಿಂದ ಆದಿ ದ್ರಾವಿಡ ಹೋರಾಟ ಸಮಿತಿ ಪ್ರತಿಭಟನೆ ನಡೆಸುತ್ತಿದ್ದು ಇಂದು ಭಾವಚಿತ್ರಕ್ಕೆ ಉಗಿಯುವ ಮೂಲಕ ಉಪೇಂದ್ರ ಬಂಧನಕ್ಕೆ ಆಗ್ರಹಿಸಿದ್ದಾರೆ. ನಟ ಉಪೇಂದ್ರ ಭಾವಚಿತ್ರಕ್ಕೆ ಎಲೆ ಅಡಿಕೆ...
ಬೆಂಗಳೂರು ಉತ್ತರ ವಿಭಾಗದ ಆರ್.ಎಂ.ಸಿ.ಯಾರ್ಡ್ ಪೊಲೀಸರು ಕಾರ್ಯಾಚರಣೆ ನಡೆಸಿ ಗಾಂಜಾ ಮಿಶ್ರಿತ ಚಾಕೋಲೇಟ್ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ಸುಮಾರು 300 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಆರ್.ಎಂ.ಸಿ.ಯಾರ್ಡ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಆಗಸ್ಟ್ 28 ರ ಸಂಜೆ ಠಾಣಾ ಸರಹದ್ದಿನಲ್ಲ...
ಬೆಂಗಳೂರು:"ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೇವೆ ಎಂದರೆ ಪ್ರತಿ ನಿಲ್ದಾಣದಲ್ಲೂ ಬಸ್ ಇಳಿದು ಹತ್ತುವಂತೆ ಮಾಡುವುದಲ್ಲ,. ಒಮ್ಮೆ ಹತ್ತಿದರೆ ಕಡೆಯ ತನಕವೂ ಇರುವಂತಹ ದೃಢ ನಿರ್ಧಾರ ಮಾಡಬೇಕು. ಬಸ್ ಹತ್ತುವುದು, ಇಳಿಯುವುದು ಮಾಡಬಾರದು. ಮಾಡಿದರೆ ಆಗ ನಮ್ಮ ಬೆಲೆಯನ್ನೇ ಕಳೆದುಕೊಳ್ಳುತ್ತೇವೆ" ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸ್ಪಷ...
ಚಾಮರಾಜನಗರ: ಅಪರಿಚಿತ ಪ್ರಾಣಿಯೊಂದರ ದಾಳಿಗೊಳಗಾಗಿ ಬಾಲಕಿ ಮೃತಪಟ್ಟಿರುವ ಘಟನೆ ಯಳಂದೂರು ತಾಲೂಕಿನ ಯರಿಯೂರು ಗ್ರಾಮದಲ್ಲಿ ನಡೆದಿದೆ. 3 ವರ್ಷದ ಬಾಲಕಿ ರುಕ್ಮಿಣಿ ಮೃತ ದುರ್ದೈವಿ. ಕಳೆದ 15 ದಿನಗಳ ಹಿಂದೆ ತೋಟದಲ್ಲಿ ರುಕ್ಮಿಣಿ ಆಟವಾಡುವ ವೇಳೆ ಅಪರಿಚಿತ ವನ್ಯ ಪ್ರಾಣಿಯೊಂದು ದಾಳಿ ನಡೆಸಿ ತಲೆ ಭಾಗವನ್ನು ಕಚ್ಚಿ ಪರಾರಿಯಾಗಿತ್ತು. ತೀವ್...
ಬೆಂಗಳೂರು:"60 ರ ದಶಕದಲ್ಲಿ ಸಣ್ಣ ಶೆಡ್ನಲ್ಲಿ ಪ್ರಾರಂಭವಾಗಿ ಇಂದು ಬೃಹದಾಕಾರವಾಗಿ ಬೆಳೆದಿರುವ ಇಸ್ರೋ ಶ್ರಮಕ್ಕೆ ನಾವೆಲ್ಲ ಅಭಿನಂದಿಸುತ್ತೇವೆ. ಇದರೊಂದಿಗೆ ದೇಶದ ಮೊದಲ ಪ್ರಧಾನಿಗಳಾದ ಜವಹರಲಾಲ್ ನೆಹರು ಅವರು ಕಂಡ ಕನಸು ಇಂದು ನನಸಾಗಿರುವುದಕ್ಕೆ ಭಾರತೀಯನಾಗಿ ನನಗೆ ಹೆಮ್ಮೆಯಾಗುತ್ತಿದೆ" ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೀಣ್ಯದಲ್ಲಿರುವ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿ ಚಂದ್ರಯಾನ-3 ಯಶಸ್ಸಿಗೆ ಕಾರಣರಾದ ಇಸ್ರೋ ಅಧ್ಯಕ್ಷ ಸೋಮನಾಥ ಸೇರಿದಂತೆ ಅಲ್ಲಿಯ ವಿಜ್ಞಾನಿಗಳು, ಸಿಬ್ಬಂದಿ ವರ್ಗದವರನ್ನು ಅಭಿನಂದಿಸಿದರು. ಸೋಮನಾಥ ಹಾಗೂ ಇತರ ವಿಜ್ಞಾನಿಗಳನ್ನು ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಗೌರವಿಸಿ ಸಿಹಿ ವಿತರ...
ಬೆಂಗಳೂರು: ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬಗಳಲ್ಲಿ ಅನಧಿಕೃತವಾಗಿ ಅಳವಡಿಸಿರುವ ಎಲ್ಲಾ ಓಎಫ್ಸಿ ಕೇಬಲ್, ಡಾಟ ಕೇಬಲ್ ಹಾಗೂ ಡಿಶ್ ಕೇಬಲ್ ಗಳನ್ನು ಒಂದು ವಾರದೊಳಗೆ ತೆರವುಗೊಳಿಸಲು ಸಂಬಂಧಿಸಿದ ಇಂಟರ್ ನೆಟ್ ಸೇವಾ ಕಂಪನಿಗಳು, ಟಿವಿ ಕೇಬಲ್ ಆಪರೇಟರ್ ಗಳಿಗೆ ಬೆಸ್ಕಾಂ ಕಟ್ಟು ನಿಟ್ಟಿನ ಸೂಚನೆ ನೀಡಿದೆ. ಬೆಸ್ಕಾಂ ವಿದ್ಯ...
ಉಡುಪಿ: ಉಡುಪಿ ಧರ್ಮಪ್ರಾಂತ್ಯದ ನಿವೃತ್ತ ವಿಕಾರ್ ಜನರಲ್ ಮೊನ್ಸಿಂಜರ್ ಬ್ಯಾಪ್ಟಿಸ್ಟ್ ಮಿನೇಜಸ್ ಅವರು ಆಗಸ್ಟ್ 23 ಬುಧವಾರದಂದು ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಬ್ಯಾಪ್ಟಿಸ್ಟ್ ಮೆನೆಜಸ್ ಅವರು ಶಿರ್ವ ಮೂಲದ ದಿವಂಗತ ಲೂಯಿಸ್ ಮೆನೆಜಸ್ ಮತ್ತು ದಿವಂಗತ ಮೇರಿ ಮ್ಯಾಗ್ಡೆಲೀನ್ ಮೆನೆಜಸ್ ಅವರ ಮಗನಾಗಿ ಜುಲೈ 28, 1948 ...