ವೀಡಿಯೋ ಮಾಡಿ ಯುವಕನೊಬ್ಬ ಸಾವಿಗೆ ಶರಣಾಗಲು ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದ್ದು, ಇದೀಗ ಚಿಂತಾಜನಕ ಸ್ಥಿತಿಯಲ್ಲಿರುವ ಆತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಕಟ್ಟತ್ತಾರು ನಿವಾಸಿ ಅಬ್ದುಲ್ ನಾಸಿರ್ ಸಾವಿಗೆ ಶರಣಾಗಲು ಯತ್ನಿಸಿದ ಯುವಕನಾಗಿದ್ದಾನೆ. ಆತ್ಮಹತ್ಯೆಗೆ ಯತ್ನಿಸ...
ಮಂಗಳೂರಿನ ನಂತೂರಿನ ತಾರೆತೋಟ ಬಳಿ ರಾಷ್ಟ್ರೀಯ ಹೆದ್ದಾರಿ ಯೋಜನಾಧಿಕಾರಿ ಕಚೇರಿ ಎದುರು ರಾಷ್ಟ್ರೀಯ ಹೆದ್ದಾರಿ 169 ಭೂಮಾಲಕರ ಹೋರಾಟ ಸಮಿತಿ ನೇತೃತ್ವದಲ್ಲಿ ಆಗಸ್ಟ್ 30ರವರೆಗೆ ಪ್ರತಿಭಟನಾ ಧರಣಿ ನಡೆಯಲಿದೆ. ಧರಣಿಯನ್ನುದ್ದೇಶಿಸಿ ಭೂ ಮಾಲಕರ ಹೋರಾಟ ಸಮಿತಿ ಅಧ್ಯಕ್ಷೆ ಮರಿಯಮ್ಮ ಥಾಮಸ್ ಮಾತನಾಡಿ, ಕುಲಶೇಖರಿಂದ ಕಾರ್ಕಳ (ಸಾಣೂರು)ವರೆಗಿನ ರ...
ಬೆಂಗಳೂರು: ಕಾವೇರಿ, ಮಹದಾಯಿ, ಮೇಕೆದಾಟು ವಿಚಾರದಲ್ಲಿ ನಾಡಿಗೆ ನ್ಯಾಯ ಒದಗಿಸುವ ಸಲುವಾಗಿ ಪ್ರಧಾನಿಯವರ ಬಳಿಗೆ ಸರ್ವ ಪಕ್ಷ ನಿಯೋಗ ಕರೆದೊಯ್ಯುವ ಚಿಂತನೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕಾವೇರಿ, ಮೇಕೆದಾಟು ಮತ್ತು ಮಹಾದಾಯಿ ಜಲ ವಿವಾದಗಳ ಕುರಿತಂತೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ...
ಇಡೀ ದೇಶ ಕಾತುರದಿಂದ ನಿರೀಕ್ಷಿಸುತ್ತಿರುವ ಚಂದ್ರಯಾನ--3ರ ವಿಕ್ರಮ್ ಲ್ಯಾಂಡರ್ ಸುರಕ್ಷಿತವಾಗಿ ಚಂದ್ರನ ಮೇಲೆ ಇಳಿಯುವ ಕ್ಷಣವನ್ನು ವೀಕ್ಷಿಸಲು ಮಂಗಳೂರಿನ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ವ್ಯವಸ್ಥೆ ಮಾಡಲಾಗಿದೆ. ಆ.23ರ ಬುಧವಾರ ಸಂಜೆ 5.20ರಿಂದ 6.30ರ ವರೆಗೆ ಚಂದ್ರನ ಸನಿಹದಲ್ಲಿ ನಡೆಯುವ ಈ ಕೌತುಕವನ್ನು ವೀಕ್ಷಿಸಲು ಕೇಂ...
ಅಕ್ರಮವಾಗಿ ಇ-ಸಿಗರೇಟ್ ಮಾರಾಟ ಮಾಡುತ್ತಿದ್ದ ಮಂಗಳೂರು ನಗರದ ಲಾಲ್ಬಾಗ್ನ ಸಾಯಿಬಿನ್ ಕಾಂಪ್ಲೆಕ್ಸ್ ನೆಲಮಹಡಿಯ ಮೂರು ಅಂಗಡಿಗಳಿಗೆ ಬರ್ಕೆ ಪೊಲೀಸರು ದಾಳಿ ನಡೆಸಿ ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರನ್ನು ಮೂಲತಃ ಸುಳ್ಯದ ಸ್ವಾತಿ, ಮಣ್ಣಗುಡ್ಡೆಯ ಶಿವಕುಮಾರ್, ಕುತ್ತಾರ್ ಸಮೀಪದ ಹಸನ್ ಶರೀಫ್ ಮತ್ತು ರಹಮತುಲ್ಲಾ ಎಂಬವರ ವಿರುದ್ಧ ...
ಬೆಂಗಳೂರು: ಕಲುಷಿತ ನೀರು ಸೇವನೆಯಿಂದ ಮರಣ ಪ್ರಕರಣ ಪ್ರಕರಣಗಳು ಮರುಕಳಿಸಿದರೆ ಜಿ.ಪಂ ಸಿಇಒ ಗಳನ್ನು ನೇರವಾಗಿ ಹೊಣೆಗಾರರನ್ನಾಗಿಸಿ ಅಮಾನತು ಮಾಡಲಾಗುವುದು. ಹಾಗೂ ನಗರಸಭೆಗಳ ಆಯುಕ್ತರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕುಡಿಯುವ ನೀರಿನ ಸಮಸ್ಯೆ ಕ...
ಮೈಸೂರು: ಮಗ ಹಾಗೂ ಪತಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದರಿಂದ ನೊಂದ ಮಹಿಳೆಯೊಬ್ಬರು ಸಾವಿಗೆ ಶರಣಾದ ಘಟನೆ ನಗರದ ವಿದ್ಯಾನಗರ ಬಡಾವಣೆಯಲ್ಲಿ ಸೋಮವಾರ ನಡೆದಿದ್ದು, ಅತ್ತ ಪತ್ನಿಯ ಸಾವಿನ ಸುದ್ದಿ ಕೇಳಿ ಪತಿ ಹೃದಯಾಘಾತದಿಂದ ಮಂಗಳವಾರ ಸಾವನ್ನಪ್ಪಿದ್ದಾನೆ. ಮೈಸೂರು ನಗರದ ವಿದ್ಯಾನಗರದ 4ನೇ ಕ್ರಾಸ್ ನ ನಿವಾಸಿ ಬಾಲರಾಜ್ ಎಂಬಾತನನ್ನು ಚಾಕುವ...
ಬೆಂಗಳೂರು: ರಾಜ್ಯ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಗೊಳಿಸಲು ಮುಂದಾದರೆ ಜನಾಂದೋಲನ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ. ಪೀಪಲ್ಸ್ ಫೋರಂ ಫಾರ್ ಕರ್ನಾಟಕ ಎಜುಜೇಶನ್ ಸಂಸ್ಥೆ ವತಿಯಿಂದ ಏರ್ಪಡಿದ್ದ ರಾಷ್ಟ್ರೀಯ ಶಿಕ್ಷಣ ನೀತಿಯ ಪರಿಣಾಮಕಾರಿ ಜಾರಿಗಾಗಿ ಶಿಕ್ಷಣ ತಜ್ಞರ ಸಭೆಯಲ್ಲಿ ...
ಬೆಂಗಳೂರು : ಹಜ್ ಯಾತ್ರೆ ಸಂದರ್ಭದಲ್ಲಿ ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದ 50 ಮಹಿಳೆಯರು ಹಾಗೂ ಅವರ ಅವಲಂಬಿತರು ಸೇರಿ 100 ಮಂದಿಗೆ ವೈಯಕ್ತಿಕ ವೆಚ್ಚದಲ್ಲಿ ಉಮ್ರಾ ಯಾತ್ರೆ ವ್ಯವಸ್ಥೆ ಮಾಡುವುದಾಗಿ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ಬೆಂಗಳೂರಿನ ಹಜ್ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯ...
ಚಾಮರಾಜನಗರ: ಜ್ಯೋತಿಷಿ ತೋರಿದ್ದ ನಿಧಿಯಾಸೆಗೆ ಮಹಿಳೆಯೊಬ್ಬಳು ಕುಟುಂಬದೊಟ್ಟಿಗೆ ಸೇರಿ ಮನೆಯಲ್ಲಿ 20 ಅಡಿ ಗುಂಡಿ ತೆಗೆದ ಘಟನೆ ಹನೂರು ತಾಲೂಕಿನ ವಿ.ಎಸ್. ದೊಡ್ಡಿ ಗ್ರಾಮದಲ್ಲಿ ನಡೆದಿದೆ. ವಿ.ಎಸ್.ದೊಡ್ಡಿ ಗ್ರಾಮದ ಭಾಗ್ಯ ಎಂಬವರ ಮನೆಯಲ್ಲಿ ಘಟನೆ ನಡೆದಿದ್ದು ನಿಧಿ ಆಸೆಗೆ ಗುಂಡಿ ತೋಡಿದ ಮಾಹಿತಿ ಬೇರೆಯವರಿಗೆ ತಿಳಿಯುತ್ತಿದ್ದಂತೆ ಮನೆಮಂ...