ಮಂಗಳೂರಿನ ಬೈಕಂಪಾಡಿ ಎಪಿಎಂಸಿ ಹರಾಜುಕಟ್ಟೆಯ ಒಳಗಡೆ ಐದು ದಿನಗಳ ಹಿಂದೆ ಕೊಲೆಗೀಡಾಗಿದ್ದ ವ್ಯಕ್ತಿಯ ಗುರುತನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಕೊಲೆಗೀಡಾದವರು ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಅಮ್ಮೆತ್ತಿ ಹೌಸ್ ನಿವಾಸಿ ರಾಮಣ್ಣ ಪೂಜಾರಿ ಎಂಬವರ ಮಗ ಚಂದ್ರಹಾಸ ಪೂಜಾರಿ ಎಂದು ತಿಳಿದು ಬಂದಿದೆ. ಆದರೆ ಚಂದ್ರಹಾಸ ಪೂಜಾರಿಯವರ ವಾರಸುದ...
ಎರಡು ಬೇಕರಿ ಅಂಗಡಿಯನ್ನು ಹೊಂದಿದ್ದ ಮಾಲಿಕ ಮನೆಯಲ್ಲಿ ನೇಣುಬಿಗಿದು ಸಾವಿಗೆ ಶರಣಾಗಿದ್ದಾರೆ ಎನ್ನಲಾದ ಘಟನೆ ಮಂಗಳೂರಿನ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರು ಸಮೀಪದ ಶಾಂತಿಬಾಗ್ ಎಂಬಲ್ಲಿ ನಡೆದಿದೆ. ಹಾಸನ ಜಿಲ್ಲೆ ಹಳೇಬೀಡು ರಸ್ತೆಯ ಬಲ್ಲೇನಹಳ್ಳಿ ನಿವಾಸಿ ರುದ್ರೇಶ್ (36) ಸಾವಿಗೀಡಾದವರಾಗಿದ್ದಾರೆ. ಇವರು ಪತ್ನಿ, ಮಕ್ಕಳೊಂದಿಗ...
ಇತ್ತೀಚೆಗೆ ಮೂಡಿಗೆರೆ ತಾಲ್ಲೂಕು ಗೋಣಿಬೀಡು ಠಾಣಾ ವ್ಯಾಪ್ತಿಯ ಕಣಚೂರು ಗ್ರಾಮದಲ್ಲಿ ಹಾಡಹಗಲೇ ಮನೆದರೋಡೆ ಪ್ರಕರಣ ನಡೆದಿತ್ತು. ಇದೀಗ ಮನೆದರೋಡೆ ಮಾಡಿದ ಆರೋಪಿಗಳನ್ನು ಪೊಲೀಸರು ಹೆಡೆಮುರಿಕಟ್ಟಿದ್ದಾರೆ. ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯ ಕಣಚೂರು ಗ್ರಾಮದಲ್ಲಿ ಹಾಡಹಗಲೇ ವೇದಾವತಿ ಎಂಬುವರ ಮನೆಯ ಹೆಂಚುಗಳನ್ನ ತೆಗೆದು ಚಿನ್ನಾಭರಣ ಕಳ್...
ಬೀದರ್: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ರಹಸ್ಯವಾಗಿ ವಿವಾಹ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಿ ಶಾಲಾ ಶಿಕ್ಷಕನೋರ್ವನನ್ನು ಅಮಾನತು ಮಾಡಿ ಆದೇಶಿಸಲಾಗಿದೆ. ಆರೋಪ ಎದುರಿಸುತ್ತಿರೋ ಶಿಕ್ಷಕ ಸಂದೀಪ್ ಕುಮಾರ್ ಅಜೂರೆ ವಿರುದ್ಧ ಪ್ರಕರಣ ದಾಖಲಾಗಿದ್ದು, ಪ್ರಕರಣ ದಾಖಲಾದ ಬೆನ್ನಲ್ಲೇ ಡಿಡಿಸಿಪಿ ಸಲೀಂ ಪಾಷಾ ಅವರು ಶಿಕ್ಷಕನನ...
ಬೆಂಗಳೂರು : ಎಂಬಿಬಿಎಸ್ ವ್ಯಾಸಂಗ ಮಾಡುವ ಅಲ್ಪಸಂಖ್ಯಾತ ಸಮುದಾಯದ ಮೆರಿಟ್ ವಿದ್ಯಾರ್ಥಿಗಳಿಗೆ ಸಾಲದ ಪ್ರಮಾಣ ಐದು ಲಕ್ಷ ರೂ.ಗೆ ಹೆಚ್ಚಿಸಲು ಚಿಂತನೆ ನಡೆಸಲಾಗಿದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ದ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಕಾರ್...
ಮಡಿಕೇರಿ: ಮೆಡಿಕಲ್ ಕಾಲೇಜಿನಲ್ಲಿ ಅಶ್ಲೀಲ ವರ್ತನೆ ತೋರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿಕೇರಿ ಪೊಲೀಸರು ಆರೋಪಿಯೋರ್ವನನ್ನು ಬಂಧಿಸಿದ್ದಾರೆ. ಆಟೋ ಚಾಲಕ ಸಿಜಿಲ್(22) ಬಂಧಿತ ಆರೋಪಿಯಾಗಿದ್ದು, ಮೂರು ದಿನಗಳ ಹಿಂದೆ ಕಾಮುಕನೋರ್ವ ಹಾಸ್ಟೆಲ್ ಎದುರು ಅಶ್ಲೀಲ ಪ್ರದರ್ಶನ ಮಾಡಿದ್ದು, ವಿದ್ಯಾರ್ಥಿನಿಯರನ್ನು ಚುಡಾಯಿಸಿರುವುದೇ ಅಲ್ಲದೇ ಖಾಸಗ...
ಬೆಂಗಳೂರು: ಬಳ್ಳಾರಿಯ ಕರ್ನಾಟಕ ಗ್ರಾಮೀಣ ಬ್ಯಾಂಕಿನಿಂದ ಬೆಳೆಸಾಲ ಪಡೆದು ಸುಸ್ತಿದಾರರಾಗಿರುವ ರೈತರಿಗೆ ಓ.ಟಿ.ಎಸ್. (One Time Settlement) ಯೋಜನೆಯಡಿ ಅನುಕೂಲ ಕಲ್ಪಿಸುವ ಕುರಿತು ಬ್ಯಾಂಕಿನ ಮುಖ್ಯಸ್ಥರು, ನಬಾರ್ಡ್ ಹಾಗೂ ಪ್ರವರ್ತಕ ಬ್ಯಾಂಕ್ ಆದ ಕೆನರಾ ಬ್ಯಾಂಕ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪರಿಹಾರ ಕಂಡುಕೊಳ್ಳಲು ಮುಖ್ಯ ಕಾರ್ಯದರ...
ಚಾಮರಾಜನಗರ: ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ ಬಂದಿರುವ ಎರಡು ಪ್ರಕರಣ ಬಂದಿವೆ, ಹಲವಾರು ಪ್ರಕರಣ ತನಿಖೆಯಲ್ಲಿವೆ, ಇದು ಸೂಕ್ಷ್ಮ ಪ್ರಕರಣ ಆಗಿರೋದ್ರಿಂದ ಹೆಚ್ಚಿನ ಮಾಹಿತಿ ನೀಡೋಕೆ ಆಗಲ್ಲ, ಬೆದರಿಕೆ ಪತ್ರ ಬರ್ತಾ ಇರೋದನ್ನ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಯಾವ ಸಂದರ್ಭದಲ್ಲಿ ಏನು ಮಾಡಬೇಕೋ ಅದನ್ನ ಮಾಡುತ್ತೇವೆ ಎಂದು ಚಾಮರಾಜನಗರದಲ್...
ಚಾಮರಾಜನಗರ: ಪರಿಸರ ಸೂಕ್ಷ್ಮ ವಲಯದಲ್ಲಿ ಮನೆ ಕಟ್ಟುವ ವಿಚಾರದಲ್ಲಿ ವಿವಾದ ಮಾಡಿಕೊಂಡಿರುವ ಗೋಲ್ಡನ್ ಸ್ಟಾರ್ ಗಣೇಶ್ ಈಗ ಹೈಕೋರ್ಟ್ ಕದ ತಟ್ಟಿದ್ದಾರೆ. ಪರಿಸರ ಸೂಕ್ಷ್ಮ ವಲಯದಲ್ಲಿ ತಾತ್ಕಾಲಿಕ ಮನೆ ನಿರ್ಮಾಣಕ್ಕೆ ಅನುಮತಿ ಪಡೆದು ಬೃಹತ್ ಕಟ್ಟಡ ಕಾಮಗಾರಿ ನಡೆಸುತ್ತಿರುವ ಆರೋಪಕ್ಕೆ ಗಣೇಶ್ ಗುರಿಯಾಗಿ ಅರಣ್ಯ ಇಲಾಖೆ ನೋಟಿಸ್ ಕೊಟ್ಟಿತ್ತು. ...
ಮಂಗಳೂರು ನಗರದ ಸುರತ್ಕಲ್ ಮಂಗಳಪೇಟೆ ನಿವಾಸಿ ಫಾಝಿಲ್ ಕೊಲೆ ಪ್ರಕರಣದ ಐದನೇ ಮತ್ತು ಏಳನೇ ಆರೋಪಿಗಳಿಗೆ ರಾಜ್ಯ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಪ್ರಕರಣದಲ್ಲಿ ಭಾಗಿಯಾಗಿದ್ದರೆನ್ನಲಾದ ಐದನೇ ಆರೋಪಿ ಶ್ರೀನಿವಾಸ್ ಎಚ್. ಮತ್ತು ಆರೋಪಿಗಳು ಪರಾರಿಯಾಗಲು ಕಾರು ನೀಡಿದ್ದ ಆರೋಪ ಎದುರಿಸುತ್ತಿದ್ದ ಅಜಿತ್ ಕ್ರಾಸ್ತಾ ಎಂಬ ಇಬ್ಬರಿಗೆ ...