ಬೆಂಗಳೂರು:"ಬಿಜೆಪಿಯವರು ಮಾಡಿದರೆ ಸರಿ, ನಾವು ಮಾಡಿದರೆ ತಪ್ಪೇ? 'ತಾನು ಕಳ್ಳ, ಪರರನ್ನು ನಂಬ' ಎನ್ನುವಂತಹ ಸ್ಥಿತಿ ಬಿಜೆಪಿಯದ್ದು. ಕರ್ನಾಟಕವೂ ಸೇರಿದಂತೆ ಮಧ್ಯಪ್ರದೇಶ, ಮಹಾರಾಷ್ಟ್ರ ಇಲ್ಲೆಲ್ಲಾ ಏನು ಮಾಡಿತ್ತು ಬಿಜೆಪಿ? ಆಯಾಯ ಪರಿಸ್ಥಿತಿಗೆ ಏನು ಬೇಕು ಅದು ಕಾಲ, ಕಾಲಕ್ಕೆ ನಡೆಯುತ್ತದೆ. ಕಾಂಗ್ರೆಸ್ ಪಕ್ಷ ಸಮುದ್ರ ಇದ್ದಂತೆ" ಎಂದು ಉಪಮ...
ಮಂಗಳೂರು ನಗರದ ಉರ್ವಸ್ಟೋರ್ ಮೈದಾನದ ಬಳಿಯ ದಿನಸಿ ಅಂಗಡಿಯ ಮುಂದಿನ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ದಂಧೆ ನಡೆಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ. ಗೋಕುಲದಾಸ ಶೆಣೈ ಮತ್ತು ದೀಪಕ್ ಶೆಟ್ಟಿ ಬಂಧಿತರು. ಮಟ್ಕಾ ದಂಧೆಗೆ ಬಳಸಿದ್ದ 4,24,490 ರೂ. ನಗದು, ಮೊಬೈಲ್ ಫೋನ್ ಹಾಗೂ ಮಟ್ಕಾ ಬರೆದಿದ್ದ ಚೀಟಿಗಳನ್ನು ವಶ...
ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಮಾದಕ ವಸ್ತುವಾದ (Methylene dioxy methamphetamine) MDMA ನ್ನು ಮಾರಾಟ ಮಾಡುತ್ತಿದ್ದ ಕುಖ್ಯಾತ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಆರೋಪಿಯೋರ್ವನು ಬೆಂಗಳೂರಿನಿಂದ MDMA ಮಾದಕ ವಸ್ತುವನ್ನು ಖರೀದಿಸಿಕೊಂಡ...
ಬೆಂಗಳೂರು: ಲೋಡ್ ಶೆಡ್ಡಿಂಗ್ ಪರಿಣಾಮವಾಗಿ ರೈತರ ಬೆಳೆಗಳು ನೀರಿಲ್ಲದೆ ಒಣಗುವ ಪರಿಸ್ಥಿತಿಗೆ ತಲುಪಿದ್ದು, ರೈತರ ಮತ್ತು ಕೃಷಿಕರ ಪಂಪ್ ಸೆಟ್ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ರೈತರೊಂದಿಗೆ ಸೇರಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಉಗ್ರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಬಿಜೆಪಿ ರೈತ ಮೋರ್ಚಾ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ದಿನಗಳಿಂದ ನಾಪತ್ತೆಯಾಗಿದ್ದ ಮಳೆ ನಿನ್ನೆ ಸಂಜೆಯಿಂದ ಮತ್ತೆ ಆರಂಭವಾಗಿದ್ದು, ಮಳೆ ಅಬ್ಬರ ಜೋರಾಗಿದೆ. ಹವಾಮಾನ ಇಲಾಖೆಯ ಪ್ರಕಾರ ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ವಾರಗಳಿಂದ ಮಳೆ ಕಡಿಮೆಯಾಗಿ ಬಿರು ಬಿಸಿಲಿನ ತಾಪಮಾನ ಏರಿಕೆಯಿಂದ ನದಿಗಳಲ್ಲ...
ಮಂಡ್ಯ: ಕೆಆರ್ ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡುತ್ತಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಗಸ್ಟ್ 21ರಂದು ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ. ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಮುಂದೆ ಒಳ್ಳೆಯವರಾಗಲು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನೀರಿನ ಲಭ್ಯತೆಯನ್ನು ಚರ...
ಬೆಂಗಳೂರು, ಆಗಸ್ಟ್ 19, 2023: "ಸುಸ್ಥಿರ ಇಂಧನದ ಸಂರಕ್ಷಣೆಗಾಗಿ ಕರ್ನಾಟಕ ಕೈಗೊಂಡಿರುವ ಕ್ರಮಗಳು ಅನನ್ಯವಾದವು ಎಂದು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪ್ಪಯ್ಯ ಹೇಳಿದ್ದಾರೆ. ಒಡಿಶಾದ ಇಂಧನ ಇಲಾಖೆಯ ಸಹಯೋಗದೊಂದಿಗೆ ಇಂಟರ್ನ್ಯಾಷನಲ್ ಫೋರಮ್ ಫಾರ್ ಎನ್ವಿರಾನ್ಮೆಂಟ್, ಸಸ್ಟೈನಬ...
ಹಾವೇರಿ: ರೇಷನ್ ಕೊರತೆಯಿಂದಾಗಿ ಹಾವೇರಿ ಜಿಲ್ಲೆಯ ಬಹುತೇಕ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಸ್ಥಗಿತಗೊಂಡು ವಿದ್ಯಾರ್ಥಿಗಳು ಪರದಾಡುತ್ತಿರುವ ಘಟನೆ ಬೆಳಕಿಗೆ ಬಂದಿದ್ದು, ಅಡುಗೆ ಎಣ್ಣೆ, ಬೇಳೆ ಪೂರೈಕೆಗೆ ಎರಡು ತಿಂಗಳಿಗೊಮ್ಮೆ ಹೊಸ ಟೆಂಡರ್ ನೀಡುತ್ತಿರುವ ಹಿನ್ನೆಲೆಯಲ್ಲಿ ಈ ವ್ಯತ್ಯಯವಾಗಿದೆ ಎನ್ನಲಾಗಿದೆ. ಈಗಾಗಲೇ ವಿದ್ಯಾರ್ಥಿಗಳು ಮನ...
ಬೆಂಗಳೂರು: ಬೆಳಗಾವಿಯಲ್ಲಿ ನಡೆಯಬೇಕಾಗಿದ್ದ ಗೃಹಲಕ್ಷ್ಮೀ ಯೋಜನೆ ಉದ್ಘಾಟನಾ ಕಾರ್ಯಕ್ರಮವು ಮೈಸೂರಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ತಿಂಗಳ 30ರಂದು ರಾಹುಲ್ ಗಾಂಧಿ ಅವರು ಮೈಸೂರಿಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಅದೇ ದಿನ ಗೃಹ ಲಕ್ಷ್ಮೀ ಯೋಜನ...
ಹಾಸನ: ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರು ತಡ ರಾತ್ರಿ ದಿಢೀರ್ ದಾಳಿ ನಡೆಸಿದ ಘಟನೆ ನಡೆದಿದ್ದು, ದಾಳಿಯ ವೇಳೆ 17 ಮೊಬೈಲ್ , ಚಾರ್ಜರ್, ಗಾಂಜಾ, ಬೀಡಿ ಹಾಗೂ ಸಿಗರೇಟ್ ವಶಪಡಿಸಿಕೊಂಡಿದ್ದಾರೆ. ಹಾಸನ ನಗರ ಸಂತೇಪೇಟೆಯಲ್ಲಿರುವ ಜಿಲ್ಲಾ ಕಾರಾಗೃಹದ ಮೇಲೆ ದಾಲಿ ನಡೆಸಿದ ಪೊಲೀಸರು ಮುಂಜಾನೆವರೆಗೂ ಜೈಲಿನ ಕೊಠಡಿಗಳನ್ನು ಶೋಧ ನಡೆಸಿದ್ದಾರೆ. ಎ...