ದೆಹಲಿ: ಶಿಕ್ಷಕನೊಬ್ಬ ಕಪಾಳಮೋಕ್ಷ ಮಾಡಿದ ಪರಿಣಾಮ ಸರ್ಕಾರಿ ಶಾಲೆಯ ವಿದ್ಯಾರ್ಥಿಯೋರ್ವ ಆಸ್ಪತ್ರೆಗೆ ದಾಖಲಾದ ಘಟನೆ ಈಶಾನ್ಯ ದೆಹಲಿಯ ತುಕ್ಮೀರ್ಪುರದಲ್ಲಿ ನಡೆದಿದೆ. ಆಗಸ್ಟ್ 7 ರಂದು 12 ವರ್ಷದ 6 ನೇ ತರಗತಿ ವಿದ್ಯಾರ್ಥಿ ತನ್ನ ಹಿಂದಿ ಪಠ್ಯಪುಸ್ತಕವನ್ನು ತರಲು ಮರೆತಿದ್ದಕ್ಕಾಗಿ ಕೋಪಗೊಂಡ ಶಿಕ್ಷಕ ಕಪಾಳಮೋಕ್ಷ ಮಾಡಿದ್ದಾನೆ. ಇದರ ಪರಿಣಾಮ...
ಉತ್ತರಾಖಂಡ: ಡೆಹ್ರಾಡೂನ್ ಬಳಿಯ ಜಖಾನ್ ಗ್ರಾಮದಲ್ಲಿ ಭೂಕುಸಿತವಾಗಿದ್ದು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.ಡೆಹ್ರಾಡೂನ್ ನಿಂದ 50 ಕಿ.ಮೀ. ದೂರದಲ್ಲಿರುವ ಲಾಂಘಾ ರಸ್ತೆಯಲ್ಲಿರುವ ಮದ್ರಾಸು ಗ್ರಾಮ ಪಂಚಾಯಿತಿಯ ಭಾಗವಾದ ಜಖಾನ್ ಗ್ರಾಮದಲ್ಲಿ ಬುಧವಾರ ಸಂಭವಿಸಿದ ಭುಕುಸಿತದಲ್ಲಿ 15 ಮನೆಗಳು ಕುಸಿದು ಏಳು ಗೋಶಾಲೆಗಳು ಸಂಪೂರ್ಣವಾಗಿ ನಾಶವಾಗಿವೆ...
ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನು ಖಂಡಿಸಿ, ಕೂಡಲೇ ಕಾವೇರಿ ಹೊರಹರಿವನ್ನು ನಿಲ್ಲಿಸುವಂತೆ ಒತ್ತಾಯಿಸಿ ಕನ್ನಡಪರ, ರೈತ ಸಂಘಟನೆಗಳು ಪ್ರತ್ಯೇಕ ಪ್ರತಿಭಟನೆ ನಡೆಸಿದರು. ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ಚಾಮರಾಜನಗರ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಒಂದು ತಾಸಿಗೂ ಹೆಚ್ಚು ಕಾಲ ರಸ್ತೆ ತ...
ಕೃಷಿಗೆ ಸಂಬಂಧಿತ ಮಾಹಿತಿ,ಸಲಹೆ ಮಾರ್ಗದರ್ಶನ ಪಡೆಯಲು ಏಕೀಕೃತ ರೈತ ಕರೆ ಕೇಂದ್ರ ಹೆಚ್ಚು ಪರಿಣಾಮಕಾರಿಯಾಗಲಿದೆ ಎಂದು ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಕೃಷಿ ಇಲಾಖೆಯ ಕೃಷಿ ಆಯುಕ್ತಾಲಯದಲ್ಲಿ ರೈತ ಕರೆ ಕೇಂದ್ರ ಉದ್ಘಾಟಿಸಿ,ನಂತರ ಸಂಗಮ ಸಭಾಂಗಣದಲ್ಲಿ 2023-24 ನೇ ಸಾಲಿನ ಬೆಳೆ ಸಮೀಕ್ಷೆ ಕಾರ್ಯಕ್ರಮದಡಿ ತಾಲ್...
ಮಂಗಳೂರು ನಗರದ ಅಳಪೆ ಗ್ರಾಮದ ಕಂಕನಾಡಿ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ವ್ಯಕ್ತಿಯೋರ್ವ ಅಕ್ರಮವಾಗಿ ಮಾದಕ ವಸ್ತುವಾದ MDMA ನೇದನ್ನು ವಶದಲ್ಲಿರಿಸಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ (Methylene dioxy methamphetamine) MDMA ಎಂಬ ನಿಷೇಧಿತ ಮಾದಕ ವಸ್ತುವ...
'ಡ್ರಗ್ಸ್ ಫ್ರಿ ಮಂಗಳೂರು' ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಕಮೀಷನರೇಟ್ ವ್ಯಾಪ್ತಿಯ ಮಂಗಳೂರು ಉತ್ತರ ಪೊಲೀಸ್ ಠಾಣೆ ಹಾಗೂ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಸಿದ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ನಗರದಾದ್ಯಂತ ಮಾದಕ ವಸ್ತುವಾದ (Methylene dioxy methamphetamine) MDMA ನ್ನು ಮಾರಾಟ ಮಾಡುತ್ತಿದ್ದ ...
ಚಾಮರಾಜನಗರ: ದಲಿತರ ಕುರಿತು ಹಗುರವಾಗಿ ಮಾತಾಡಿರುವ ಎಸ್.ಎಸ್. ಮಲ್ಲಿಕಾರ್ಜುನ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಮಾಜಿ ಸಚಿವ ಎನ್.ಮಹೇಶ್ ಆಗ್ರಹಿಸಿದ್ದಾರೆ. ಸಂವಿಧಾನದ ಮೇಲೆ ನಂಬಿಕೆ ಇದ್ದರೆ ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ, ದಲಿತರಾಮಯ್ಯ ಎಂದು ಕರೆಸಿಕೊಂಡಿರುವ ಸಿಎಂ ಸಿದ್ದರಾಮಯ್ಯ, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ...
ಚಿಕ್ಕಮಗಳೂರು: ಗ್ಯಾಸ್ ಕಟ್ಟರ್ ಬಳಸಿ ಕೆನರಾ ಬ್ಯಾಂಕ್ ಎಟಿಎಂ ದರೋಡೆ ಮಾಡಿರುವ ಘಟನೆ ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿ ನಡೆದಿದೆ.ಕೆನರಾ ಬ್ಯಾಂಕ್ ಎಟಿಎಂನಲ್ಲಿ ಕಳ್ಳರು ಕೈಚಳಕ ತೋರಿದ್ದು, ರಾತ್ರೋರಾತ್ರಿ ಕೆನರಾ ಬ್ಯಾಂಕ್ ಎಟಿಎಂ ಲೂಟಿ ಮಾಡಿದ್ದಾರೆ. ಗ್ಯಾಸ್ ಕಟ್ಟರ್ ಬಳಸಿ ಎಟಿಎಂ ಕತ್ತರಿಸಿದ ಕಳ್ಳರು, ಎಟಿಎಂನಲ್ಲಿದ್ದ 14...
ಲೋಡ್ ಶೆಡ್ಡಿಂಗ್ ವಿರುದ್ಧ ಅನ್ನದಾತರು ಬೀದಿಗಿಳಿದಿದ್ದು, ಲೋಡ್ ಶೆಡ್ಡಿಂಗ್ ವಿರೋಧಿಸಿ ರೈತ ಸಂಘಟನೆಗಳು ಚಿಕ್ಕಮಗಳೂರು ನಗರದ ತಾಲೂಕು ಕಛೇರಿಯಿಂದ ಮೆಸ್ಕಾಂ ಕಛೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ್ರು. ನಿತ್ಯ ಪವರ್ ಕಟ್ ನಿಂದ ರೈತರು, ಜನಸಾಮಾನ್ಯರಿಗೆ ತೊಂದರೆಯಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದರಲ್...
ಉಡುಪಿ : ಅಲೆವೂರು ಗ್ರಾಮ ಪಂಚಾಯತ್, ನೂತನ ಅಧ್ಯಕ್ಷರಾಗಿ ಯತೀಶ್ ಕುಮಾರ್ ಅಲೆವೂರು ಮತ್ತು ಉಪಾಧ್ಯಕ್ಷರಾಗಿ ಅಮೃತಾ ಪೂಜಾರಿ ಆಯ್ಕೆಯಾಗಿದ್ದಾರೆ. ಅ.16ರಂದು ಗ್ರಾಮ ಪಂಚಾಯತ್ ನಲ್ಲಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಇವರು ಚುನಾವಣಾ ಮುಖಾಂತರವಾಗಿ ಆಯ್ಕೆಗೊಂಡಿರುತ್ತಾರೆ. ಈ ಸಂದರ್ಭದಲ್ಲಿ ಶ್ರೀ ವಿನಯ್ ಕುಮಾರ್...