ಬೆಂಗಳೂರು: ಬೆಂಗಳೂರಿನ ಕೆಂಗೇರಿ ಉಪವಿಭಾಗ ಜ್ಞಾನಭಾರರತಿ ಪೊಲೀಸರು ಕಾರ್ಯಾಚರಣೆ ನಡೆಸಿ ಹಗಲಿನ ವೇಳೆಯಲ್ಲಿ ಮನೆಬೀಗ ಮುರಿದು ಕಳವು ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ಪೊಲೀಸರು ಸುಮಾರು 3,50,000 ರೂ.ಮೌಲ್ಯದ ಸುಮಾರು 59,7 ಗ್ರಾಂ ಚಿನ್ನ ಹಾಗೂ 47.68 ಗ್ರಾಂ ಬೆಳ್ಳಿ ವಶಪಡಿಸಿಕೊಂಡಿದ್ದಾರೆ. ಜ್ಞಾನಭಾ...
ಚಿಕ್ಕಮಗಳೂರು: ಮಲೆನಾಡಲ್ಲಿ ಒಂದೇ ರಾತ್ರಿಗೆ ಮೂರು ಅಂಗಡಿಗಳನ್ನ ಕಳ್ಳತನ ಮಾಡಿದ್ದ ಪ್ರಕರಣ ಮಾಸುವ ಮುನ್ನವೇ ಇಂದು ಹಾಡಹಗಲೇ ಮತ್ತೊಂದು ಮನೆ ಕಳ್ಳತನ ನಡೆದಿದ್ದು ಮಲೆನಾಡಿಗರು ಹಗಲಿರುಳು ಆತಂಕದಲ್ಲೇ ಬದುಕು ಸ್ಥಿತಿ ನಿರ್ಮಾಣವಾಗಿವೆ. ಮೂರು ದಿನದ ಹಿಂದಷ್ಟೆ ಜಿಲ್ಲೆ ಮೂಡಿಗೆರೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 173ರ ಬಣಕಲ್ ಮುಖ್ಯ ರಸ್ತ...
ಕೇಂದ್ರ ಸರಕಾರದ ಜನವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ಪ್ರತಿಭಟಿಸಿ ದೇಶದ ಸ್ವಾವಲಂಬನೆ ಮತ್ತು ಭಾರತೀಯರ ಸ್ವಾತಂತ್ರ್ಯ ರಕ್ಷಣೆಗಾಗಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ನೇತೃತ್ವದಲ್ಲಿ ದೇಶದಾದ್ಯಂತ, ಕ್ವಿಟ್ ಇಂಡಿಯಾ ದಿನವಾದ ಇಂದು ವಿವಿಧ ಕೇಂದ್ರ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಮಂಗಳೂರಿನ ಮಿನಿ ವಿಧಾನಸೌಧದೆದುರು ಪ್ರತಿಭಟನಾ ಪ...
ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಅಂತ್ಯಸಂಸ್ಕಾರ ಬೆಂಗಳೂರಿನ ಶ್ರೀರಾಂಪುರದ ಹರಿಶ್ಚಂದ್ರಘಾಟ್ ನಲ್ಲಿ ನೆರವೇರಿತು. ಬಿಲ್ಲವ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನಡೆಸಲಾಯಿತು. ಪತಿ ವಿಜಯ ರಾಘವೇಂದ್ರ ಹಾಗೂ ಪುತ್ರ ಶೌರ್ಯ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು. ಸ್ಪಂದನಾ ಅವರಿಗೆ ಕುಟುಂಬಸ್ಥರು, ಸಂಬಂಧಿಕರು, ಸ್ನೇಹಿತ ವರ್ಗ,...
ಬೆಂಗಳೂರು: ಖ್ಯಾತ ಸಿನಿಮಾ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರು ಇಂದು ನಟ ವಿಜಯ ರಾಘವೇಂದ್ರ ಅಪರ ಪತ್ನಿ ಸ್ಪಂದನಾ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಅಪೂರ್ವ ಎಂಬ ಸಿನಿಮಾದ...
ಬೆಂಗಳೂರು: ಅನ್ನದಾತರಿಗೆ ಕಾಂಗ್ರೆಸ್ ಸರಕಾರವು ಅನ್ಯಾಯ ಮಾಡುತ್ತಿದೆ. ಇದು ಬಜೆಟ್ನಲ್ಲೂ ಪ್ರತಿಫಲಿಸಿದೆ ಎಂದು ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಆಕ್ಷೇಪಿಸಿದರು. ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಇಂದು ಬಿಜೆಪಿ ಬೆಂಗಳೂರು ಮಹಾನಗರ ರೈತ ಮೋರ್ಚಾ ವತಿಯಿಂದ ನಡೆದ ಪ್ರತಿಭಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾಂಗ್...
ಬೆಂಗಳೂರು:“ಗುತ್ತಿಗೆದಾರರು ಯಾರನ್ನು ಬೇಕಾದರೂ ಭೇಟಿ ಮಾಡಬಹುದು. ಅವರನ್ನು ನಾವು ತಡೆಯಲಾಗದು. ಅವರಿಗೆ ಯಾರು ಸಲಹೆ, ಮಾರ್ಗದರ್ಶನ ಕೊಡಬೇಕೋ ಕೊಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳು ಗುತ್ತಿಗೆದಾರರು ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ನ್ಯಾಯ ಕೊಡಿಸಿ ಎಂದು ಕೇಳಿರುವ...
ಬಿಬಿಎಂಪಿ ಕೇಂದ್ರ ಕಛೇರಿ ಅವರಣದಲ್ಲಿ ಅಧಿಕಾರಿ ಮತ್ತು ನೌಕರರ ಹಿತರಕ್ಷಣೆ ಮತ್ತು ಆರೋಗ್ಯಭಾಗ್ಯ ಕರುಣಿಸಲಿ ಎಂದು ಅದಿಶಕ್ತಿ ದೇವಸ್ಥಾನದಲ್ಲಿ ಬಿಬಿಎಂಪಿ ಅಧಿಕಾರಿ ನೌಕರರ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷರಾದ ಎ.ಅಮೃತ್ ...
ಉಡುಪಿ: ಕಡಲನ್ನು ಸೇರುತ್ತಿರುವ ಮತ್ತು ಕಡಲ ತೀರ ಆವರಿಸುತ್ತಿರುವ ಪ್ಲಾಸ್ಟಿಕ್ ತ್ಯಾಜ್ಯ ಹಲವು ಜಲಚರಗಳ ಸಾವಿಗೆ ಕಾರಣವಾಗುತ್ತಿದ್ದು, ಪ್ಲಾಸ್ಟಿಕ್ ಸಮುದ್ರ ಸೇರದಂತೆ ನಿಗ್ರಹಿಸುವ ಮತ್ತು ಪಶ್ಚಿಮಘಟ್ಟದ ಜೀವವೈವಿಧ್ಯ ಸಂರಕ್ಷಿಸುವ ನಿಟ್ಟಿನಲ್ಲಿ ವಿಶ್ವಬ್ಯಾಂಕ್ ಪ್ರಸ್ತಾಪಿತ ಕೆ.ಶೂರು ಬ್ಲೂಪ್ಯಾಕ್ ಯೋಜನೆ ಸಮರ್ಪವಾದ ವಿಸ್ತೃತ ಯೋಜನಾ ವರದಿ...
ಬೆಂಗಳೂರು: “ಕೋರ್ಟ್ ನಿರ್ದೇಶನದಂತೆ ಬೆಂಗಳೂರು ನಗರದಲ್ಲಿ ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಅನಧಿಕೃತ ಫ್ಲೆಕ್ಸ್ ನಿರ್ಬಂಧ ಹೇರಲಾಗುವುದು. ಈ ನಿರ್ಧಾರ ಕಟ್ಟುನಿಟ್ಟಾಗಿ ಜಾರಿ ಮಾಡಲಾಗುವುದು. ಒಂದು ವೇಳೆ ಅನಧಿಕೃತ ಫ್ಲೆಕ್ಸ್ ಹಾಕಿದರೆ ಅವರು ಯಾರೇ ಆದರೂ ಪಾಲಿಕೆ ಅಧಿಕಾರಿಗಳು ಎಫ್ ಐಆರ್ ದಾಖಲಿಸಿ, ಒಂದು ಫ್ಲೆಕ್ಸ್ ಗೆ ತಲಾ 50 ಸಾವಿರ ದಂಡ ...