ಚಾಮರಾಜನಗರ: ಹಲವು ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯೋರ್ವ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿರುವ ಘಟನೆ ತಮಿಳುನಾಡಿನ ಆಸನೂರು ಹೋಟೆಲ್ ಸಮೀಪ ನಡೆದಿದೆ. ಚಾಮರಾಜನಗರದ 25 ವರ್ಷದ ಯುವಕ ಪರಾರಿಯಾಗಿರುವ ಆರೋಪಿ. ದೇವಾಲಯ ಹುಂಡಿ ಕಳವು, ರಾಬರಿ ಸೇರಿದಂತೆ ಚಾಮರಾಜನಗರ ಗ್ರಾಮಾಂತರ ಠಾಣೆ, ಪೂರ್ವ ಠಾಣೆ ವ್ಯಾಪ್ತಿಯಲ್ಲಿ ಈತನ ವಿತುದ್ದ ...
ಚಾಮರಾಜನಗರ: ಗ್ಯಾರೆಂಟಿ ಯೋಜನೆಗಳಿಗೆ ಎಸ್ ಸಿ, ಎಸ್ ಟಿ ಹಣ ದುರ್ಬಳಕೆ ಮಾಡಿಕೊಳ್ಳುತ್ತಿರುವುದರ ವಿರುದ್ಧ ಚಾಮರಾಜನಗರದಲ್ಲಿ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿತು. ನಗರದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರ, ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಅಧ್ಯಕ್ಷ ...
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಸಮೀಪದ ಬಡವನದಿಣ್ಣೆ ಗ್ರಾಮದಲ್ಲಿ ಎರಡು ಕಾಡಾನೆಗಳು ಹಾಡಹಗಲೇ ಸುತ್ತಾಟ ನಡೆಸುತ್ತಿವೆ. ಗ್ರಾಮದ ಗದ್ದೆ, ತೋಟಗಳಲ್ಲಿ ಎರಡು ಕಾಡಾನೆಗಳು ಅತ್ತಿಂದಿತ್ತ ಸುತ್ತುತ್ತಿವೆ. ಇದರಿಂದ ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಬಡವನದಿಣ್ಣೆ ಮೂಡಿಗೆರೆ, ಕೊಟ್ಟಿಗೆಹಾರ ಮುಖ್ಯ ರಸ್ತೆ, ವಿಲ್ಲೂಪುರಂ ರಾಷ್ಟ...
ಬೆಂಗಳೂರು 04.08.2023: ಉತ್ತಮ ಸಮಾಜ ನಿರ್ಮಾಣದಲ್ಲಿ ವೈದ್ಯರ ಪಾತ್ರ ಪ್ರಮುಖ. ಆರೋಗ್ಯ ಸೇವೆ ದೇವರ ಸೇವೆ. ದೇವರ ಸೇವೆ ಮಾಡಲು ಆರಿಸಿಕೊಂಡ ಮಾರ್ಗ ಮತ್ತು ಸಮಾಜವನ್ನು ಆರೋಗ್ಯವಾಗಿ ಮತ್ತು ರೋಗಮುಕ್ತವಾಗಿಡಬೇಕೆಂಬ ವೈದ್ಯರ ಸಂಕಲ್ಪ ಶ್ಲಾಘನೀಯ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. ಭಾರತೀಯ...
ಉಡುಪಿ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ವಿಡಿಯೋ ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿ ವಿಶ್ವ ಹಿಂದು ಪರಿಷತ್ ಬಜರಂಗದಳ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಹಿಂದೂ ಮುಖಂಡರಾದ ಶರಣ್ ಪಂಪ್ ವೆಲ್, ದಿನೇಶ್ ಮೆಂಡನ್ ವಿರುದ್ಧ ಹಾಗೂ ಬಿಜೆಪಿ ಪಕ್ಷದ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಮಹಿಳಾ ಮೋರ್ಚಾದ ಜಿಲ್ಲಾಧ್ಯ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರದ್ದು ಯಾವಾಗಲೂ ಹಿಟ್ ಅಂಡ್ ರನ್ ಕೇಸು. ವ್ಯರ್ಥ ಆರೋಪಗಳನ್ನು ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಇನ್ಸ್ಪೆಕ್ಟರ್ ವರ್ಗಾವಣೆ ವಿಚಾರದಲ್ಲಿ ವೈಎಸ್ಟಿ ಟ್ಯಾಕ್ಸ್ ಏಕೆ ...
ಚಿತ್ರದುರ್ಗ: ಜಿಲ್ಲೆಯ ಕವಾಡಿಗರಹಟ್ಟಿಯಲ್ಲಿನ ಕಲುಷಿತ ನೀರು ಸೇವನೆ ಪ್ರಕರಣದಲ್ಲಿ ಸಾವಿಗೀಡಾದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ ಕನಿಷ್ಠ 16 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಾಂತಿ ಭೇದಿಯಿಂದ ಬಳಲುತ್ತಿದ್ದ ಚಿತ್ರದುರ್ಗದ...
ಚಿಕ್ಕಮಗಳೂರು: ದೇವರಿಗ್ಯಾಕೆ ದುಡ್ಡು… ಅನ್ನೋ ಪ್ರಶ್ನೆ ಸಾಕಷ್ಟು ಜನ ಕೇಳ್ತಾರೆ, ಆದ್ರೆ ಇಲ್ಲೊಬ್ಬ ಭಕ್ತ ಆಸಾಮಿ ದೇವರಿಗೇ ನಕಲಿ ನೋಟು ಹಾಕಿ ಯಾಮಾರಿಸಿದ ಘಟನೆ ನಡೆದಿದೆ. ಹೌದು… ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ದಕ್ಷಿಣ ಕಾಶಿ ಕಳಸೇಶ್ವರ ದೇವಾಲಯದ ಹುಂಡಿಯಲ್ಲಿ ನಕಲಿ ನೋಟೊಂದು ಪತ್ತೆಯಾಗಿದೆ. ಭಕ್ತನೋರ್ವ 2 ಸಾವಿರ ರೂಪಾಯಿಯ ನೋಟ...
ಉಡುಪಿ: ಉಡುಪಿ ಪ್ಯಾರಾ ಮೆಡಿಕಲ್ ಕಾಲೇಜು ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಕಳೆದ ವಾರ ಉಡುಪಿಯಲ್ಲಿ ನಡೆದ ಬಿಜೆಪಿ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಉಡುಪಿ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜುಲೈ 28ರಂದು ಉಡುಪಿ ಜಿಲ...
ಬೆಂಗಳೂರು: ಬೆಂಗಳೂರು ನಗರದ ಪಶ್ಚಿಮ ವಿಭಾಗದ ಸಿಟಿ ಮಾರ್ಕೆಟ್ ಪೊಲೀಸರು ಕಾರ್ಯಾಚರಣೆ ನಡೆಸಿ ದ್ವಿಚಕ್ರ ವಾಹನ ಕಳ್ಳನನ್ನು ಬಂಧಿಸಿದ್ದಾರೆ. ಪೊಲೀಸ್ ಠಾಣಾ ಸರಹದ್ದಿನ ಜೆ.ಪಿ ಸ್ಟ್ರೀಟ್ ನಲ್ಲಿ ಆಗಸ್ಟ್ 2ರಂದು ರಾತ್ರಿ 8 ಗಂಟೆಯ ಸಮಯದಲ್ಲಿ ವಾಹನಗಳ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ, ವ್ಯಕ್ತಿಯೋರ್ವ ಟಿ.ವಿ.ಎಸ್. ಎಂಟಾರ್ಕ್ ದ್ವಿಚಕ್...