ಉಡುಪಿ: ಕರಾವಳಿಯ ಅಭಿವೃದ್ಧಿಯ ಬಗ್ಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡದೇ, ಅಧಿಕಾರಿಗಳಿಗೆ ಗದರಿಸಿ ಸಭೆಯನ್ನು ಅರ್ಧಕ್ಕೆ ಮೊಟಕುಗೊಳಿಸಿ ಸಿಎಂ ಸಿದ್ದರಾಮಯ್ಯನವರು ವಾಪಾಸಾಗಿದ್ದಾರೆ. ಸಿಎಂ ಉದ್ದೇಶಪೂರ್ವಕವಾಗಿ ಜಿಲ್ಲೆಯನ್ನು ಕಡೆಗಣಿಸಿದ್ದಾರೆ ಎಂದು ಶಾಸಕ ಯಶ್ಪಾಲ್ ಸುವರ್ಣ ಖಂಡಿಸಿದ್ದಾರೆ. ಅವರು ಬುಧವಾರ, ಉಡುಪಿಯಲ್ಲಿ ಮುಖ್ಯಮಂತ...
ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆ ಫಲಶೃತಿ ಸಾರಿಗೆ ನೌಕರರಿಗೆ ಅರ್ಧ ಸಂಬಳ ಮಾತ್ರ ಗ್ಯಾರೆಂಟಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಶಕ್ತಿ ಯೋಜನೆ ಜಾರಿಯಾದ ಮೊದಲ ತಿಂಗಳಿನಿಂದಲೇ ರಾಜ್ಯ ಸರ್ಕಾರ ಸಾರಿಗೆ ನಿಗಮಗಳಿಗೆ ಆರ್ಥಿ...
ಸಮುದ್ರ ತೀರದಲ್ಲಿ ವಿಶ್ರಾಂತಿ ಪಡೆಯುತಿದ್ದ ಅಮೇರಿಕನ್ ಮಹಿಳೆಯ ಮೇಲೆ ಇಬ್ಬರು ಸಾಮೂಹಿಕ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ಕೇರಳದ ಕೊಲ್ಲಂನಲ್ಲಿ ನಡೆದಿದೆ. ಮಹಿಳೆಯು ಕಡಲತೀರದಲ್ಲಿ ಒಬ್ಬಂಟಿಯಾಗಿ ಕುಳಿತಿದ್ದಾಗ ಇಬ್ಬರು ಪುರುಷರು ಆಕೆಯ ಬಳಿಗೆ ಬಂದು ಸಿಗರೇಟ್ ನೀಡಿದರು. ಆದರೆ ಮಹಿಳೆ ಸಿಗರೇಟ್ ನಿರಾಕರಿಸಿದಾಗ ಮದ್ಯವನ್ನು ನೀಡಿದರು ಎ...
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ ತೀವ್ರವಾಗಿದ್ದ ವೇಳೆ ರಾತ್ರಿ ಹೊತ್ತು, ಮುಂಜಾನೆ ಮಕ್ಕಳೇ ಕರೆ ಮಾಡಿ ಸರ್ ಇವತ್ತು ರಜೆ ಉಂಟಾ..? ನಮ್ಮ ಮನೆಯ ಎದುರು ಪ್ರವಾಹ ಬಂದಿದೆ. ಶಾಲೆಗೆ ಹೋಗಲು ಕಷ್ಟ. ರಜೆ ಇದ್ಯಾ ಎಂದು ನನ್ನ ಮೊಬೈಲ್ ಗೆ ಮಕ್ಕಳೇ ಕರೆ ಮಾಡುತ್ತಿದ್ದರು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದ್ದಾರೆ. ...
ಆರ್ ಎಸ್.ಎಸ್.ಪ್ರಮುಖ ಕಲ್ಲಡ್ಕ ಪ್ರಭಾಕರ್ ಭಟ್ ಅವರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಆಕ್ಷೇಪ ಅರ್ಹ ಬರಹಗಳನ್ನು ಬರೆದು ಸಮಾಜದಲ್ಲಿ ಅಶಾಂತಿ ಹಬ್ಬಲು ಕೆಲವು ಕಿಡಿಗೇಡಿಗಳು ಪ್ರಯತ್ನಿಸುತ್ತಿದ್ದು, ಇವರ ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಮಂಗಳೂರು ಸೈಬರ್ ಕ್ರೈಮ್ ಠಾಣೆಗೆ ದೂರು ನೀಡಿದ್ದಾರೆ. ಆರ್.ಎಸ್.ಎಸ್.ಪ್ರಮ...
ದಕ್ಷಿಣ ಕನ್ನಡ ಜಿಲ್ಲೆಯ ಸೌಜನ್ಯ ಸಾವು ಪ್ರಕರಣ ಸದ್ಯ ಕೋರ್ಟ್, ಸರ್ಕಾರ ಮತ್ತು ತನಿಖಾ ಸಂಸ್ಥೆಯ ವ್ಯಾಪ್ತಿಯಲ್ಲಿ ಇದೆ. ಹೀಗಾಗಿ ಸೌಜನ್ಯಳ ಸಾವಿಗೆ ಸಂಬಂಧಿಸಿದಂತೆ ಸರ್ಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಿ ಕೊಡಬೇಕು ಎಂದು ಒತ್ತಾಯಿಸುತ್ತೇನೆ. ಈ ವಿಚಾರವಾಗಿ ಕ್ಷೇತ್ರದ ಬಗ್ಗೆ ಅವಹೇಳನಕಾರಿ, ಸುಳ್ಳು ಹೇಳಿಕೆ, ಆಪಾದನೆ, ವದಂತಿಗಳ...
ಮಂಗಳೂರು ವಿಶ್ವವಿದ್ಯಾನಿಲಯದ ಆಡಳಿತ ವಿಭಾಗದ 17ನೇ ಕುಲಸಚಿವರಾಗಿ ವಾರದ ಹಿಂದಷ್ಟೇ ಅಧಿಕಾರ ಸ್ವೀಕಾರ ಮಾಡಿದ್ದ ಕೆಎಎಸ್ ಹಿರಿಯ ಶ್ರೇಣಿಯ ಅಧಿಕಾರಿ ಮೊಹಮ್ಮದ್ ನಯೀಮ್ ಮೊಮಿನ್ ಅವರನ್ನು ಮತ್ತೆ ವರ್ಗಾಯಿಸಲಾಗಿದೆ. ಅವರನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಯಲಹಂಕ ವಲಯದ ಜಂಟಿ ಆಯುಕ್ತರಾಗಿ ನಿಯೋಜಿಸಿ ವರ್ಗಾಯಿಸಲಾಗಿದೆ. ಮೂಲತಃ ಬಾಗಲಕ...
ಬೆಂಗಳೂರು: ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಹಾಲಿನ ದರವನ್ನು ಏರಿಕೆ ಮಾಡಿತ್ತು. ಇದೀಗ ನಂದಿನಿ ಪಾರ್ಲರ್ ನಲ್ಲಿ ಮಾರಾಟ ಮಾಡುವ ಹಾಲು, ಮೊಸರು ಮಜ್ಜಿಗೆಗೆ ಹೊಸ ದರದ ಪ್ಯಾಕೆಟ್ ಗಳು ಬಂದಿವೆ. ನಿನ್ನೆ(ಆ.1)ರಂದು ದರ ಏರಿಕೆ ಜಾರಿಯಾಗಿದ್ದರೂ, ಹೊಸ ದರದ ಪ್ಯಾಕೆಟ್ ಬಂದಿರಲಿಲ್ಲ. ಹೀಗಾಗಿ ಇದು ಸಾಕಷ್ಟು ಗೊಂದಲಕ್ಕೆ ಕಾರಣವಾಗಿತ್ತು. ಕೆಲವೆಡೆ...
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಉಪಯೋಜನೆಯಡಿ ಮೀಸಲಿರಿಸಿದ ಅನುದಾನದಲ್ಲಿ 11 ಸಾವಿರ ಕೋಟಿ ರೂ.ನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುವ ಮೂಲಕ ರಾಜ್ಯ ಸರ್ಕಾರ ಶೋಷಿತ ಸಮುದಾಯಗಳಿಗೆ ಮಹಾನ್ ಅನ್ಯಾಯ ಮಾಡಿದೆ ಎಂದು ಮಾಜಿ ಸಚಿವ ವಿ ಸುನೀಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ...
ಚಾಮರಾಜನಗರ: ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪನಾಗ್ ಅವರು ಚಾಮರಾಜನಗರದ ಇಂದಿರಾ ಕ್ಯಾಂಟೀನ್, ಆಸ್ಪತ್ರೆ, ಹಾಸ್ಟೆಲ್ ಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೊದಲು ಜಿಲ್ಲಾಧಿಕಾರಿ ಕಚೇರಿ ಯ ಗೇಟ್ ಬಳಿ ಪಕ್ಕದ ಇಂದಿರಾ ಕ್ಯಾಂಟೀನ್ ಗೆ ಅನಿರೀಕ್ಷಿತ ಭೇಟಿ ನೀಡಿ ಅಡುಗೆ ಸಾಮಗ್ರಿಗಳು, ದಿನಸಿ ದಾಸ್ತಾನು ವೀಕ್ಷಣೆ ಮಾಡಿದರು.ಶುಚಿತ್ವ...