ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುಟುಂಬದ ಬಗ್ಗೆ ಅವಹೇಳನಾಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ಬಿಜೆಪಿ ಕಾರ್ಯಕರ್ತೆಯನ್ನು ತುಮಕೂರಿನಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಉಡುಪಿಯಲ್ಲಿ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ವಿಡಿಯೋ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತೆ...
ಉಡುಪಿ: ಶೌಚಾಲಯದಲ್ಲಿ ಕ್ಯಾಮರಾ ಇಟ್ಟ ಪ್ರಕರಣದ ವಿರುದ್ಧ ಉಡುಪಿಯಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತು. ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಉಡುಪಿ ಶಾಸಕ ಯಶ್ ಪಾಲ್, ಈ ಪ್ರಕರಣವನ್ನು ಗೃಹ ಸಚಿವ ಜಿ. ಪರಮೇಶ್ವರ್ ಮಕ್ಕಳಾಟ ಅಂತಾ ಹೇಳಿದ್ರು, ಮಕ್ಕಳಾಟ ಯಾವುದು ಅಂದರೆ ಅವರ ಮಗ ಲಿಂಗ ಬದಲಾಯಿಸಿರೋದು ಮಕ್ಕಳಾಟ ಎಂದು ವಾಗ್ದಾಳಿ ನಡೆಸಿದ...
ಬೆಂಗಳೂರು: ಹೆಂಡತಿ ಅಕ್ರಮ ಸಂಬಂಧ ತಿಳಿದು ಆಕೆಯನ್ನು ಪತಿ ಕೊಲೆಗೈದ ಘಟನೆ ಬೆಂಗಳೂರಿನ ಮೂಡಲಪಾಳ್ಯದ ಶಿವಾನಂದ ನಗರದಲ್ಲಿ ನಡೆದಿದೆ. ಶಂಕರ್ ಕೊಲೆ ಮಾಡಿದ ಆರೋಪಿಯಾಗಿದ್ದು ವೃತ್ತಿಯಲ್ಲಿ ಗುತ್ತಿಗೆದಾರನಾಗಿದ್ದ ಆರೋಪಿ ಶಂಕರ್ 13 ವರ್ಷಗಳ ಹಿಂದೆ ಗೀತಾಳನ್ನು ಮದುವೆ ಆಗಿದ್ದ. ಇವರಿಗೆ ಒಂದು ಗಂಡು ಮಗು ಇದೆ. ಹೆಂಡತಿಯ ಮೇಲೆ ಗಂಡನಿಗಿ...
ಬೆಂಗಳೂರು: ಶಿವಮೊಗ್ಗ ವಿಮಾನ ನಿಲ್ದಾಣ ಆಗಸ್ಟ್ 31ರಿಂದ ತನ್ನ ಕಾರ್ಯಾಚರಣೆ ಆರಂಭಿಸಲಿದ್ದು ಅಂದು ಮೊದಲ ವಿಮಾನದಲ್ಲಿ ಪ್ರಯಾಣಿಸುವ ಭಾಗ್ಯ ಮಲೆನಾಡಿನ ಜನರಿಗೆ ಸಿಗಲಿದೆ. ಈ ಮುಂಚೆ ಆಗಸ್ಟ್ 11ರಿಂದ ಆರಂಭವಾಗಬೇಕಿತ್ತು. ತಾಂತ್ರಿಕ ಕಾರಣಗಳಿಂದ 31ಕ್ಕೆ ಹೋಗಿದ್ದು ಇಂಡಿಗೊ ಏರ್ ಲೈನ್ಸ್ ತನ್ನ ಬುಕ್ಕಿಂಗ್ ಅನ್ನು ಆರಂಭಿಸಿದೆ ಎಂದು ಮೂಲಸ...
ಬೆಂಗಳೂರು: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಬಿ.ಇ. ಪದವೀಧರೆ ವಿವಾಹಿತ ಯುವತಿ ಸಾವಿಗೆ ಶರಣಾಗಿರುವ ಘಟನೆ ಬೆಂಗಳೂರಿನ ಕಬ್ಬನ್ ಪೇಟೆಯಲ್ಲಿ ನಡೆದಿದೆ. ಐಶ್ವರ್ಯ (24) ಸಾವಿಗೆ ಶರಣಾದ ವಿವಾಹಿತೆಯಾಗಿದ್ದಾಳೆ. 2020ರಲ್ಲಿ ಆಕೆಯ ಪೋಷಕರು ಮಂಜುನಾಥ್ ಎಂಬಾತನೊಂದಿಗೆ ವಿವಾಹ ಮಾಡಿಕೊಟ್ಟಿದ್ದರು. ಮಂಜುನಾಥ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡು...
ಬೆಂಗಳೂರು: ಹುಲಿಗಳ ಸಂರಕ್ಷಣೆಗಾಗಿ ರಾಜ್ಯದಲ್ಲಿ ಕೈಗೊಂಡ ವಿವಿಧ ಉಪಕ್ರಮಗಳ ಫಲವಾಗಿ ವ್ಯಾರ್ಘಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದ್ದು, ರಾಜ್ಯದಲ್ಲಿ ಹುಲಿಗಳ ಸಂಖ್ಯೆ ಹೆಚ್ಚು ಆಗಿದೆ ಎಂದು ವಿಶ್ಲೇಷಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಅಂತಾರಾಷ್ಟ್ರೀಯ ಹುಲಿದಿನಕ್ಕೆ 2 ದಿ...
ಬೆಂಗಳೂರು: ಫ್ರೆಂಡ್ಸ್ ನಡುವಿನ ವಿಷಯವನ್ನು ಇನ್ನೆಲ್ಲೋ ತೆಗೆದುಕೊಂಡು ಹೋಗಬೇಡಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮನವಿ ಮಾಡಿದ್ದಾರೆ. ಉಡುಪಿ ಖಾಸಗಿ ಕಾಲೇಜಿನಲ್ಲಿ ಮಹಿಳೆಯರ ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಪ್ರತಿಭಟನೆ ವಿಚಾರವಾಗಿ ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಘಟನೆ...
ಬೆಂಗಳೂರು: ಪ್ರಿಯಕರನ ಕಿರುಕುಳಕ್ಕೆ ಬೇಸತ್ತು ಟೆಕ್ಕಿಯೊಬ್ಬಳು ಸಾವಿಗೆ ಶರಣಾದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಕೆಂಪಾಪುರದಲ್ಲಿ ನಡೆದಿದೆ. ವಿದ್ಯಾಶ್ರೀ ಸಾವಿಗೆ ಶರಣಾದ ಯುವತಿಯಾಗಿದ್ದಾಳೆ. ಈಕೆ ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಡೆತ್ ನೋಟ್ ನಲ್ಲಿ ಪ್ರಿಯಕರನ ಹೆಸರು ಹಾಗೂ ತನ್ನ ಸಾವಿಗೆ ಕಾರಣ ಏನು ಎಂದ...
ಚಾಮರಾಜನಗರ: ರಾಜ್ಯದ ಪ್ರಮುಖ ಪ್ರವಾಸಿತಾಣಗಳಲ್ಲಿ ಒಂದಾದ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಹುಲಿಯೊಂದು ಕಾಡೆಮ್ಮೆ ಮಾಂಸವನ್ನು ಕಿತ್ತು ತಿಂದಿದ್ದು ದೃಶ್ಯ ಕಂಡ ಭಕ್ತರು ರೋಮಾಂಚಿತರಾಗಿದ್ದಾರೆ. ಗೋಪಾಲಸ್ವಾಮಿ ಬೆಟ್ಟದಿಂದ ಹಿಂತಿರುಗುವಾಗ ಗುಡ್ಡವೊಂದರಲ್ಲಿ ಕಾಡೆಮ್ಮೆಯ ತಲೆ ಭಾಗವನ್ನು ಕಿ...
ಬೆಂಗಳೂರು: ಉಡುಪಿಯ ನೇತ್ರಜ್ಯೋತಿ ಕಾಲೇಜಿನಲ್ಲಿ ನಡೆದ ಹಿಂದೂ ವಿದ್ಯಾರ್ಥಿನಿಯ ನಗ್ನ ವಿಡಿಯೋ ಚಿತ್ರೀಕರಣವನ್ನು ಖಂಡಿಸಿ ಮತ್ತು ಇದರ ಸಮಗ್ರ ತನಿಖೆಗೆ ಆಗ್ರಹಿಸಿ ನಗರದಲ್ಲಿ ಇಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್...