ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಭಾರೀ ಮಳೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಬಂಟ್ವಾಳದ ಅಡ್ಡೂರಿನಲ್ಲಿ ಸುಮಾರು 10 ವಿದ್ಯುತ್ ಕಂಬಗಳು ನೆಲಕ್ಕುರುಳಿ ಬಿದ್ದಿದೆ. ನಿರಂತರ ಮಳೆಯಿಂದ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಬಂಟ್ವಾಳದ ಅಡ್ಡೂರು, ಪೊಳಲಿ ಪರಿಸರದಲ್ಲೂ ಭಾರೀ ಮಳೆಗೆ ಅಪಾರ ಹಾನಿ ಆಗಿರುವ ಬಗ್ಗೆ ವರದಿಯಾಗಿದೆ.ಅಡ್ಡೂರಿನಲ್ಲಿ...
ಭಾರೀ ಗಾಳಿ ಮಳೆಗೆ ಅಲೆವೂರು ಪ್ರಗತಿನಗರದ ಫಾತಿಮಾಬಿ ಎಂಬವರ ಮನೆಯ ಛಾವಣಿ ಕುಸಿದು ಗೋಡೆಗಳಿಗೆ ಹಾನಿಯಾಗಿದ್ದು, ಅಂದಾಜು ರೂ 50 ಸಾವಿರ ನಷ್ಟವಾಗಿದೆ. ಅಲೆವೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಲೆವೂರು ಹರೀಶ್ ಕಿಣಿ, ಪಂಚಾಯತ್ ಅಧ್ಯಕ್ಷೆ ಪುಷ್ಪಾ ಅಂಚನ್, ಸಸ್ಯರುಗಳಾದ ಜಲ್ಲೇ...
ಉಡುಪಿ: ವಸಂತ ಬನ್ನಾಡಿಯವರ 'ಬೆಳದಿಂಗಳ ಮರ' ಮತ್ತು 'ಊರು ಮನೆ ಉಪ್ಪು ಕಡಲು' ಕವನ ಸಂಕಲನಗಳನ್ನು ನಿನ್ನೆ ಉಡುಪಿಯ ಎಂಜಿಎಂ ಕಾಲೇಜಿನ ರವೀಂದ್ರ ಮಂಟಪದ ಆವರಣದಲ್ಲಿ ಶಬ್ದಗುಣ,ಕುಂದಾಪುರ ಮತ್ತು ಭೂಮಿಗೀತ,ಪಟ್ಲ ಆಶ್ರಯದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಶಶಿಧರ ಹೆಮ್ಮಾಡಿ,ಪ್ರಕಾಶ್ ನರೋನ್ನಾ,ಲಕ್ಷ್ಮೀನಾರಾಯಣ ಕಾರಂತ, ಪ್ರಸನ್ನ ...
ಬೆಂಗಳೂರು: ನಾಲ್ವರು ಟೊಮೇಟೋ ಕಳ್ಳರನ್ನು ಬಂಧಿಸುವಲ್ಲಿ ಆರ್ಎಂಸಿ ಯಾರ್ಡ್ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ ದಿನಾಂಕ ಜುಲೈ 10 ರಂದು ರೈತರು ಚಿತ್ರದುರ್ಗದಿಂದ ಆರ್ ಎಂಸಿ ಯಾರ್ಡ್ಗೆ ಟೊಮೆಟೋ ಲೋಡ್ ನಿಲ್ಲಿಸಿ, ಟೀ ಕುಡಿಯಲು ಹೋಗಿದ್ದಾಗ ಕಳ್ಳರು ವಾಹನ ಸಮೇತವಾಗಿ 2 ಟನ್ ಟೊಮೆಟೋ ಹೊತ್ತೊಯ್ದಿದ್ದರು.ಕಾರಿನಲ್ಲಿ ಬಂದಿದ್ದ ಮೂವರು...
ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರೆಂಟಿ ಯೋಜನೆಗಳ ಜಾರಿಗೆ ಹಣಕಾಸು ಹೊಂದಿಸಲು ಎಸ್ಸಿ ಎಸ್ಟಿ ಸಮುದಾಯದ ಕಲ್ಯಾಣಕ್ಕೆ ಮೀಸಲಿಟ್ಟ ಎಸ್ಸಿಪಿ, ಟಿಎಸ್ಪಿ ಅನುದಾನವನ್ನು ದುರ್ಬಳಕೆ ಮಾಡಿ, ಎಸ್ಸಿ ಎಸ್ಟಿ ಸಮುದಾಯಕ್ಕೆ ದ್ರೋಹ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಬಿಜಿಪಿ ಸದಸ್ಯರನ್ನು ವಿಧಾನಸಭೆ ಕಲಾಪದಿಂದ ಹೊರಹ...
ಬೆಂಗಳೂರು, ಜುಲೈ 22 :ತಮ್ಮ 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಹಾಗೂ 14 ಬಾರಿ ಬಜೆಟ್ ಮಂಡಿಸಿದ ಸಂದರ್ಭದಲ್ಲಿ ಇದೇ ಮೊದಲ ಬಾರಿ ವಿರೋಧ ಪಕ್ಷದ ಉಪಸ್ಥಿತಿಯಿಲ್ಲದೇ ಬಜೆಟ್ ಚರ್ಚೆಗೆ ಉತ್ತರ ನೀಡುವಂತಹ ಪರಿಸ್ಥಿತಿ ಒದಗಿಬಂದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಬಿಜ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಬಂದ ಮೇಲೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನರ ಜಿವನ ದುಸ್ತರ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಬಂದ ತಕ್ಷಣ ವಿದ್ಯುತ್ ದರ ಹೆಚ್ಚಳ ಮಾಡಿದರು. ಎಲ್ಲ ಕಾಯಿಪಲ್ಯೆ ದರ ಹೆಚ್ಚಳ ...
ಇಂದು ನಗರದ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಸಭಾಂಗಣದಲ್ಲಿ ನಡೆದ ಆಮ್ ಆದ್ಮಿ ಪಕ್ಷದ ಪದಗ್ರಹಣ ಸಮಾರಂಭದಲ್ಲಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಮುಖ್ಯಮಂತ್ರಿ ಚಂದ್ರು, " ಇದುವರೆಗೂ ರಾಷ್ಟ್ರ ಹಾಗೂ ರಾಜ್ಯದಲ್ಲಿ ಅಧಿಕಾರ ನಡೆಸಿದ ಕಾಂಗ್ರೆಸ್, ಬಿಜೆಪಿ ಪಕ್ಷಗಳ ಭ್ರಷ್ಟಾಚಾರ, ದುರಾಡಳಿತದಿಂದಾಗಿ ಮತನೀಡಿದ ನಾವುಗಳೆಲ್ಲರೂ ಸ...
ಕೊಟ್ಟಿಗೆಹಾರ: ಮಳೆಗಾಲ ಆರಂಭವಾದರೂ ಚಾರ್ಮಾಡಿ ಘಾಟಿಯಲ್ಲಿ ಚರಂಡಿ ವ್ಯವಸ್ಥೆ ಕಾರ್ಯ ಮಾಡದೇ ರಾಷ್ಟೀಯ ಹೆದ್ದಾರಿ ಪ್ರಾಧಿಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಚಾರ್ಮಾಡಿ ಘಾಟ್ ನಲ್ಲಿ 2020ರಲ್ಲಿ ಮಳೆಗಾಲಕ್ಕೂ ಮುನ್ನ ಚರಂಡಿ ವ್ಯವಸ್ಥೆ ಮಾಡದೇ ಭೂಕುಸಿತ ಉಂಟಾಗಿ ಅವಘಡವೇ ನಡೆದು ಹೋಗಿತ್ತು. ಆದರೆ ಮಳೆಗಾಲ ಆರಂಭವ...
ಉಡುಪಿ: ಹಿರಿಯಡ್ಕ: ಓಂತಿಬೆಟ್ಟು ಕಲ್ಯಾಣ ಮಂಟಪದ ಎದುರು ಇಂದು ಬೆಳಗ್ಗೆ ಬಸ್ಸೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟು ಹಿಂಬದಿ ಸವಾರ ಗಾಯಗೊಂಡ ಬಗ್ಗೆ ವರದಿಯಾಗಿದೆ. ಉಡುಪಿಯ ಕೃಷ್ಣ ಪೂಜಾರಿ(60) ಮೃತ ದುದೈರ್ವಿ. ಉಡುಪಿ ಕಡೆಯಿಂದ ಹಿರಿಯಡ್ಕ ಕಡೆ ಹೋಗುತ್ತಿದ್ದ ಬೈಕಿಗೆ ಎದುರಿನಿಂದ ಬಂದ ಬಸ್ ಡಿಕ್ಕಿ ಹೊಡೆಯಿತ್ತೆನ್...