ಬೆಂಗಳೂರು:ಸ್ಯಾಂಡಲ್ವುಡ್ ನಟ ಉಪೇಂದ್ರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದ್ದು,ಉಪೇಂದ್ರಂಗೆ ಸದ್ಯ ರಿಲೀಫ್ ಸಿಕ್ಕಂತಾಗಿದೆ. ಇತ್ತೀಚೆಗೆ ಲೈವ್ನಲ್ಲಿ ಮಾತನಾಡಿದ್ದ ಉಪೇಂದ್ರ ಹೊಲಗೇರಿ ಶಬ್ದ ಬಳಕೆ ಮಾಡಿದ್ದರು. ಆಕ್ಷೇಪಾರ್ಹ ಪದ ಬಳಕೆ ಪ್ರಕರಣದಲ್ಲಿ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ...
ಬೆಂಗಳೂರು: ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಇರುವ ಗುಣನಿಯಂತ್ರಣ ಪ್ರಯೋಗಾಲಯಕ್ಕೆ ಬೆಂಕಿಬಿದ್ದ ಪ್ರಕರಣದ ಆಂತರಿಕ ತನಿಖೆ ಚುರುಕಾಗಿದೆ. ಘಟನಾ ಸ್ಥಳಕ್ಕೆ ಬಿಬಿಎಂಪಿ ಚೀಫ್ ಎಂಜಿನಿಯರ್ ಪ್ರಹ್ಲಾದ್ ಭೇಟಿ ನೀಡಿ ಪರಿಶೀಲನೆಗೆ ಮುಂದಾಗಿದ್ದಾರೆ. ಈ ಮಧ್ಯೆ ಹಲಸೂರು ಗೇಟ್ ಪೊಲೀಸರಿಂದ ಬಿಬಿಎಂಪಿ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಿದ...
ನಟ ಉಪೇಂದ್ರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಾಗಿದ್ದು, ಇದೇ ವೇಳೆ ವಿಚಾರಣೆಗೆ ಹಾಜರಾಗುವಂತೆ ಉಪೇಂದ್ರಗೆ ಪೊಲೀಸರು ನೋಟಿಸ್ ಕಳುಹಿಸಿದ್ದಾರೆ. ಆದ್ರೆ ಈ ನಡುವೆ ಎಫ್ ಐಆರ್ ರದ್ದುಗೊಳಿಸುವಂತೆ ಕೋರಿ ಉಪೇಂದ್ರ ಹೈಕೋರ್ಟ್ ಮೊರೆ ಹೋಗಿದ್ದಾರೆ. ನಾನು ಯಾವುದೇ ಸಮುದಾಯದ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿಲ್ಲ, ಮಾತಿಗೆ ಪೂರಕವಾಗಿ ಗಾ...
ಬೆಂಗಳೂರು: ಸ್ವಾತಂತ್ರ್ಯ ಹೋರಾಟದಲ್ಲಿ ಲಕ್ಷಾಂತರ ಜನರು ಹೋರಾಡಿದ್ದರು. ಭಾರತ ಭಾರತವಾಗಿ ಉಳಿಯಬೇಕೆಂಬ ಪಣ ತೊಟ್ಟಿದ್ದರು. ಆದರೆ, ಆ. 14ರಂದು ದೇಶ ವಿಭಜನೆ ಆಗಿದ್ದು, ಅದೊಂದು ಕರಾಳ ದಿನ. ದೇಶ ವಿಭಜನೆಗೆ ಅಂದಿನ ಕಾಂಗ್ರೆಸ್ ಪಕ್ಷ ನೇರ ಕಾರಣ ಎಂದು ರಾಜ್ಯದ ಮಾಜಿ ಸಚಿವ ಆರ್.ಅಶೋಕ್ ಅವರು ಟೀಕಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯ...
ಬೆಂಗಳೂರು: ಕುಮಾರಸ್ವಾಮಿ ವಿದೇಶದಲ್ಲಿಯೇ ಇರಲಿ, ಅದಕ್ಕೆ ಬೇಕಾದ ವ್ಯವಸ್ಥೆ ನಾವು ಮಾಡುತ್ತೇವೆ ಎಂದು ಹೇಳಿದ್ದ ಕೃಷಿ ಸಚಿವ ಚಲುವರಾಯ ಸ್ವಾಮಿ ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ತಿರುಗೇಟು ನೀಡಿದ್ದಾರೆ. ಕಳೆದ ತಡರಾತ್ರಿ ವಿದೇಶಿ ಪ್ರವಾಸದಿಂದ ಬೆಂಗಳೂರು ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ...
ಬೆಂಗಳೂರು: ಹಿಂದೂ ಹುಡುಗರಿಗೂ ಗಂಡಸ್ತನ ಮೀಸೆ ಇದೆ. ಹಿಂದೂ ಹುಡುಗರು ಕೂಡ ಮುಸ್ಲಿಂ ಹುಡುಗಿಯರನ್ನು ಲವ್ ಮಾಡಿ ಮತಾಂತರ ಮಾಡಬೇಕಾಗುತ್ತದೆ ಎಂದು ಸಿದ್ದರೂಢ ಇಂಟರ್ ನ್ಯಾಷನಲ್ ಗುರುಕುಲಂನ ಆರೂಢ ಭಾರತೀ ಸ್ವಾಮೀಜಿಗಳು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಮಲ್ಲೇಶ್ವರಂನಲ್ಲಿ ಸಂತರ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸ್...
ಬಿಎಂಟಿಸಿ ಬಸ್ ನಲ್ಲಿ ವಿದ್ಯಾರ್ಥಿನಿಯ ಮೇಲೆ ಹಾಡಹಗಲೇ ಕಂಡೆಕ್ಟರ್ ಹಾಗೂ ಇಬ್ಬರು ಪುರುಷ ಪ್ರಯಾಣಿಕರು ಕಿರುಕುಳ ನೀಡಿರುವ ಘಟನೆ ನಡೆದಿದೆ. ವಿದ್ಯಾರ್ಥಿನಿಯ ಮೇಲೆ ಅಮಾನವೀಯ ವರ್ತನೆ ತೋರಿದ ಕಂಡೆಕ್ಟರ್, ಪ್ರಯಾಣಿಕರ ವಿರುದ್ಧ ಪೋಷಕರು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. 9 ನೇ ತರಗತಿಯ ಖಾಸಗಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿನ...
ಚಿಕ್ಕಮಗಳೂರು: ಡಿ.ಕೆ.ಶಿವಕುಮಾರ್ ಅವರ ಸರ್ಕಾರ ಪ್ರಾಮಾಣಿಕ ಸರ್ಕಾರ ಅನ್ನೋದಾದ್ರೆ ಅಜ್ಜಯ್ಯನ ಮಠಕ್ಕೆ ಹೋಗಿ ಪ್ರಮಾಣ ಮಾಡ್ಲಿ ಎಂದು ಮಾಜಿ ಶಾಸಕ ಸಿ.ಟಿ.ರವಿ ಸವಾಲು ಹಾಕಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಇದು ನಮ್ಮ ಆರೋಪವಲ್ಲ, ಬಿಬಿಎಂಪಿ ಗುತ್ತಿಗೆದಾರರ ಸಂಘದ ಆರೋಪ. ಡಿಕೆಶಿಗೆ ಅಜ್ಜಯ್ಯನ ಮಠದ ಬಗ್ಗೆ ಇರುವ ಭಕ್ತಿಗೆ ಅಲ...
ಬೆಂಗಳೂರು : ಚಿಕ್ಕಬಳ್ಳಾಪುರದ ಮಾಸ್ತೇನಹಳ್ಳಿಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯ ವ್ಯಾಪ್ತಿಯ ಮೊರಾರ್ಜಿ ದೇಸಾಯಿ ಪಿಯು ಕಾಲೇಜಿನ ಆಂಗ್ಲ ಉಪನ್ಯಾಸಕಿ ನೀಲಾಂಬಿಕೆ (35) ಕಡಿಮೆ ರಕ್ತದ ಒತ್ತಡದಿಂದ ಮೃತ ಪಟ್ಟಿದ್ದು ವಸತಿ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರು ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ. ಬೀ...
ಬೆಂಗಳೂರು: ಬೆಲ್ಲಹಳ್ಳಿ ಹಾಗೂ ಮಿಟಗಾನಹಲ್ಕಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ನಾಲ್ಕು ಪ್ರವೇಶ ಮತ್ತು ನಿರ್ಗಮನ ದ್ವಾರದ ವ್ಯವಸ್ಥೆ ಮಾಡಲು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬಿಬಿಎಂಪಿ ಅಧಿಕಾರಿಗಳಿಗೆ ಆದೇಶ ನೀಡಿದರು. ಬೆಲ್ಲಹಳ್ಳಿ ಮತ್ತು ಮಿಟಗಾನಹಳ್ಳಿ ಕಸ ವಿಲೇವಾರಿ ಘಟಕಕ್ಕೆ ಶನಿವಾರ ಮಧ್ಯಾಹ್ನ ಭೇಟಿ ನೀಡಿದ ಅವರು, ಕಸದ ಲಾರಿಗಳು ನೂ...