ಮಧ್ಯಾಹ್ನದ ಊಟದ ವೇಳೆ ಬಟ್ಟೆಗೆ ಸಾಂಬಾರು ಚೆಲ್ಲಿದ ಎಂಬ ಕ್ಷುಲ್ಲಕ ಕಾರಣಕ್ಕೆ ಒಂಬತ್ತನೇ ತರಗತಿಯ ವಿದ್ಯಾರ್ಥಿಗಳಿಬ್ಬರ ನಡುವೆ ಗಲಾಟೆ ಉಂಟಾಗಿ ವಿದ್ಯಾರ್ಥಿಯೋರ್ವನ ಎದೆಗೆ ಮತ್ತೋರ್ವ ವಿದ್ಯಾರ್ಥಿಯು ಚಾಕು ಎಸೆದ ಘಟನೆ ಮಂಗಳೂರಿನ ಉಳ್ಳಾಲ ತಾಲೂಕಿನ ನರಿಂಗಾನ ಗ್ರಾಮದ ಮೊಂಟೆಪದವು ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದಿದೆ. ಮಧ್ಯಾಹ್ನ ...
ಬೆಂಗಳೂರು: ಶಂಕಿತ ಉಗ್ರರ ಪೂರ್ವ ಪರ ತಿಳಿಯದೇ ಆಶ್ರಯ ಕೊಟಿದ್ದವರಿಗೆ ಮನೆ ಬಾಡಿಗೆ ನೀಡಿದವರಿಗೆ ಸಂಕಷ್ಟ ಎದುರಾಗಿದೆ. ಪ್ರತಿಬಾರಿ ಬಾಡಿಗೆ ಮನೆ ಮಾಡುವಾಗಲೂ ಮಹಿಳೆಯರನ್ನು ಮುಂದಿಟ್ಟುಕೊಂಡು ಮನೆ ಹುಡುಕುತ್ತಿದ್ದರು. ಸುಲ್ತಾನ್ ಪಾಳ್ಯದಲ್ಲಿರುವ ಪದ್ಮಾ ಅವರ ಮನೆ ಬಾಡಿಗೆ ಪಡೆಯುವ ಸಂದರ್ಭ ಶಂಕಿತ ಉಗ್ರ ಸೈಯದ್ ಸುಹೇಲ್ನ ಪತ್ನಿ ಕಡೆಯಿಂದ ...
ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಹಸುಗೂಸೊಂದು ಮೃತಪಟ್ಟಿರುವ ಘಟನೆ ಮಂಗಳೂರು ಹೊರವಲಯದ ಕಾವೂರು ಎಂಬಲ್ಲಿ ನಡೆದಿದೆ. ಮೂಲತಃ ಜಾರ್ಖಂಡ್ ನಿವಾಸಿ ಸದ್ಯ ಕಾವೂರು ಮಸೀದಿ ಬಳಿ ವಾಸವಿರುವ ಫಿರೋಝ್ ಅನ್ಸಾರಿ ಮತ್ತು ಕಿತಾಬುನ್ ದಂಪತಿಯ ಪುತ್ರಿ ಆಯಿಶಾ (20 ತಿಂಗಳು) ಎಂದು ತಿಳಿದು ಬಂದಿದೆ. ಮನೆಯಲ್ಲಿ ಅರ್ಧ ನೀರು ತುಂಬಿಸಿಟ್ಟಿದ್ದ ಬಕೆಟ...
ಕೊಟ್ಟಿಗೆಹಾರ: ಮಲೆನಾಡಲ್ಲಿ ಮಳೆ--ಗಾಳಿ ಅಬ್ಬರ ಹೆಚ್ಚಾಗಿದ್ದು, ಮಳೆಯ ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ಗದ್ದೆಗೆ ಜಾರಿ ಬಿದ್ದ ಘಟನೆ ನಡೆದಿದೆ. ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪ ಈ ಘಟನೆ ನಡೆದಿದ್ದು, ಧರ್ಮಸ್ಥಳದಿಂದ ತುಮಕೂರು ಜಿಲ್ಲೆಯ ಶಿರಾಗೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಗದ್ದೆಗೆ ಇಳಿದಿದೆ. ...
ಬೆಂಗಳೂರು: ಗುರುವಾರ ಬೆಳಗ್ಗೆ ರಾಜಭವನಕ್ಕೆ ತೆರಳಿದ ಸ್ಪೀಕರ್ ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ. ಭೇಟಿಯಲ್ಲಿ ಬುಧವಾರ ಸದನದಲ್ಲಿ ನಡೆದ ಘಟನೆಗಳ ಕುರಿತಾಗಿ ಸಂಪೂರ್ಣ ಮಾಹಿತಿಯನ್ನು ನೀಡಿದ್ದಾರೆನ್ನಲಾಗಿದೆ. ವಿಧಾನಸಭೆಯಲ್ಲಿ ಬಿಜೆಪಿ ಶಾಸಕರು ಉಪ ಸಭಾಧ್ಯಕ್ಷರಿಗೆ ಅಗೌರವ ತೋರಿಸಿದ ಘಟನೆ ಹಾಗೂ ಹತ್ತು ಶಾಸಕರ ಅಮಾನತು ವಿಚಾರವಾಗಿ ಸ್ಪೀ...
ಬೆಂಗಳೂರು: ಬಿಜೆಪಿಯ 10 ಸದಸ್ಯರನ್ನು ಸ್ಪೀಕರ್ ಯುಟಿ ಖಾದರ್ ಅಮಾನತು ಮಾಡಿದ್ದ ಸ್ಪೀಕರ್ ನಿರ್ಧಾರಕ್ಕೆ ಕಾರ್ಕಳ ಬಿಜೆಪಿ ಶಾಸಕ ಸುನೀಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿ ಪತ್ರ ಬರೆದಿದ್ದಾರೆ. ಏಕಪಕ್ಷೀಯವಾಗಿ ಅಮಾನತು ಶಿಕ್ಷೆ ಕೊಟ್ಟಿದ್ದಕ್ಕಾಗಿ ಧನ್ಯವಾದ ಸಮರ್ಪಣೆ ಮಾಡಿ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ...
ಬೆಂಗಳೂರು: ವಿಧಾನಸಭೆ,ಲೋಕಸಭೆಯಲ್ಲಿ ಮಹಿಳೆಯರಿಗೆ ಮೀಸಲಾತಿ ಸಿಗಬೇಕು ಎಂಬುದು ನಮ್ಮ ಆಶಯವಾಗಿದೆ.ಈ ಸೌಲಭ್ಯ ನೀಡಲು ಕೇಂದ್ರ ಸರ್ಕಾರಕ್ಕೆ ಅವಕಾಶವಿದೆ ಅವರು ಜಾರಿಗೊಳಿಸಲು ದಿಟ್ಟ ಹೆಜ್ಜೆ ಇಟ್ಟರೆ,ನಾವು ಬೆಂಬಲಿಸಲು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಇಂದು ಸಂಜೆ ಮಹಿಳಾ ಮತ...
ಬೆಂಗಳೂರು: ಸದನದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಅಸ್ವಸ್ಥರಾಗಿದ್ದ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಸಿಎಂ ಸಿದ್ದರಾಮಯ್ಯ ಹಾಗೂ ವಿಧಾನ ಸಭಾ ಸ್ಪೀಕರ್ ಯು.ಟಿ.ಖಾದರ್ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಸದನದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಯತ್ನಾಳ್ ಅಸ್ವಸ್ಥಗೊಂಡಿದ್ದರು ಅವರನ್ನು ತಕ್ಷಣವೇ ಬೆಂಗಳೂರಿನ ...
ವಿಧಾನ ಸಭೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಬಿಜೆಪಿ ಸದಸ್ಯರು ಸ್ಪೀಕರ್ ಪೀಠದ ಮೇಲೆಯೇ ಪೇಪರ್ ಗಳನ್ನು ಎಸೆಯುವ ಮೂಲಕ ಅಗೌರವ ತೋರಿದ್ದು, ಈ ಹಿನ್ನೆಲೆಯಲ್ಲಿ 10 ಬಿಜೆಪಿ ಸದಸ್ಯರನ್ನು ಅಮಾನತು ಮಾಡಲಾಗಿದೆ. ಸಸ್ಪೆಂಡ್ ಆದ ಶಾಸಕರ ಪೈಕಿ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ನೂಕಾಟ, ತಳ್ಳಾಟದ ನಡುವೆ ಬಿಪಿ ಹೆಚ್ಚಾಗಿ ಕುಸಿದು ಬಿದ್ದಿದ...
ಬೆಂಗಳೂರು: ನಗರದಲ್ಲಿ ಸ್ಪೋಟಕ್ಕೆ ಸಂಚು ರೂಪಿಸಿರುವ ಆರೋಪದಲ್ಲಿ ಬಂಧಿತರಾಗಿರುವ ಆರೋಪಿಗಳನ್ನು ಈಗಲೇ ಉಗ್ರರು ಎಂದು ಹೇಳಲು ಸಾಧ್ಯವಿಲ್ಲ, ಅವರಿಗೆ ಟೆರರ್ ಲಿಂಕ್ ಇದೆಯಾ ಅಂತ ನೋಡುತ್ತಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ವಿಧಾನ ಸೌಧದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಹೆಬ್ಬಾಳ ಠಾಣಾ ವ್ಯಾಪ್ತಿಯಲ್ಲಿ ಐವರ...