ಬೆಂಗಳೂರು: ಸದನದಲ್ಲಿ ಬಿಜೆಪಿ ಸದಸ್ಯರು ಡೆಪ್ಯುಟಿ ಸ್ಪೀಕರ್ ಮೇಲೆ ಕಾಗದ ಪತ್ರಗಳನ್ನು ಎಸೆದು ಅಗೌರವ ತೋರಿದ ಹಿನ್ನೆಲೆಯಲ್ಲಿ 10 ಬಿಜೆಪಿ ಸದಸ್ಯರನ್ನು ಸ್ಪೀಕರ್ ಯು.ಟಿ.ಖಾದರ್ ಅವರು ಅಮಾನತು ಮಾಡಿದ್ದಾರೆ. ಡಾ.ಅಶ್ವತ್ಥ್ ನಾರಾಯಣ, ವೇದವ್ಯಾಸ ಕಾಮತ್, ಅರವಿಂದ ಬೆಲ್ಲದ್, ಧೀರಜ್ ಮುನಿರಾಜು, ಯಶಪಾಲ್ ಸುವರ್ಣ, ಸುನೀಲ್ ಕುಮಾರ್, ಆರ್.ಅ...
ಮುಂಬೈ: ಭಾರತೀಯ ಜನತಾ ಪಾರ್ಟಿ(BJP)ಯ ಮಾಜಿ ಸಂಸದ ಕಿರಿಟ್ ಸೋಮಯ್ಯ ಎಂಬವರ ಅಶ್ಲೀಲ ವಿಡಿಯೋವೊಂದು ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗಿದ್ದು, ಈ ವಿಡಿಯೋ ಇದೀಗ ಕಿಡಿಹತ್ತಿಸಿದೆ. ಮಹಾರಾಷ್ಟ್ರ ಬಿಜೆಪಿಯ ರಾಜ್ಯ ಉಪಾಧ್ಯಕ್ಷರೂ ಆಗಿರುವ ಕಿರಿಟ್ ಸೋಮಯ್ಯ ಅಸಭ್ಯ ಭಂಗಿಯಲ್ಲಿ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದು, ಮಾರಾಠಿ ವಾಹಿನಿಯೊಂದು ವಿಡಿಯೋವನ...
ಬೆಂಗಳೂರು: ರಾಜ್ಯದಲ್ಲಿ ಹಾದಿ ಬೀದಿಯಲ್ಲಿ ಕೊಲೆಗಳಾಗುತ್ತಿವೆ. ಇನ್ನು ಕಾನೂನು ಸುವ್ಯವಸ್ಥೆ ಬಗ್ಗೆ ಪ್ರತ್ಯೇಕವಾಗಿ ಹೇಳಬೇಕ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಖಾರವಾಗಿ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಶಂಕಿತ ಉಗ್ರರನ್ನು ಬಂಧಿಸಿದ ಘಟನೆಗೆ ಸಂಬಂಧಿಸಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು; ಅನಾಹುತ ಆಗುವ ಮು...
ಡಿವೈಡರ್ ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಎಂಜಿನಿಯರಿಂಗ್ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಡ್ಯಾರ್ ನ ಸಹ್ಯಾದ್ರಿ ಕಾಲೇಜು ಮುಂಭಾಗ ಘಟನೆ ನಡೆದಿದೆ. ಮೃತರನ್ನು ನಗರದ ಶ್ರೀನಿವಾಸ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಮಹಮ್ಮದ್ ನಶತ್(21 ) ಎಂದು ಗುರುತಿಸಲಾಗಿದೆ.ಮಹಮ್ಮದ್ ನಶತ್ ಮೂಲತಃ ಉಪ್ಪಳದವರಾಗಿದ್ದು ಕಾ...
ಚಿಕ್ಕಮಗಳೂರು: ರಾಜ್ಯ ಸರ್ಕಾರದ ಬಹುನಿರೀಕ್ಷಿತ ಯೋಜನೆಯಾಗಿರುವ ಗೃಹಲಕ್ಷ್ಮಿ ಯೋಜನೆಗೆ ನಕಲಿ ಅರ್ಜಿಗಳ ಮಾರಾಟದ ಕಾಟ ಆರಂಭವಾಗಿದೆ. ಜಿಲ್ಲೆಯ ಹಲವೆಡೆಗಳಲ್ಲಿ ನಕಲಿ ನೋಂದಣಿ ಪತ್ರಗಳ ಮಾರಾಟ ಮಾಡಲಾಗ್ತಿದೆ. ಸುಮಾರು 100ರಿಂದ 200 ರೂಪಾಯಿಗಳಿಗೆ ಅರ್ಜಿಗಳನ್ನು ಮಾರಾಟ ಮಾಡಲಾಗ್ತಿ ಎನ್ನುವ ಆರೋಪ ಕೇಳಿ ಬಂದಿದೆ. ನಕಲಿ ಅರ್ಜಿಯಲ್ಲಿ ಸಿಎಂ...
ಬೆಂಗಳೂರು: ಸ್ಫೋಟಕ್ಕೆ ಸಂಚು ರೂಪಿಸುತ್ತಿದ್ದ ಆರೋಪದಲ್ಲಿ ಐವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬುಧವಾರ ಬಂಧಿಸಿರುವ ಘಟನೆ ಬೆಂಗಳೂರು ನಗರದಲ್ಲಿ ನಡೆದಿದೆ. ಸುಹೇಲ್, ಉಮರ್, ತಬ್ರೇಜ್, ಮುದಾಸಿರ್, ಪೈಜಲ್ ರಬ್ಬಾನಿ ಎಂಬವರು ಬಂಧಿತ ಆರೋಪಿಗಳಾಗಿದ್ದು, ಈ ಟೀಂನ ಲೀಡರ್ ಎನ್ನಲಾಗಿರುವ ಜುನೈದ್ ಎಂಬಾತ ತಲೆಮರೆಸಿಕೊಂಡಿದ್ದಾನೆ ಎಂದು ತಿಳಿದ...
ಚಾಮರಾಜನಗರ, ಜು. 19- ಚಿತ್ರ ನಿರ್ಮಾಪಕ ಕುಮಾರ್ ಹಾಗೂ ಸುರೇಶ್ ಎಂಬುವವರ ವಿರುದ್ದ ಪಟ್ಟಣ ಪೊಲೀಸ್ ಠಾಣೆಯಲ್ಲಿ ಆಲ್ ಇಂಡಿಯಾ ಬಾದ್ ಷಾ ಕಿಚ್ಚ ಸುದೀಪ್ ಫ್ಯಾನ್ಸ್ ಅಸೋಸಿಯೇಷನ್ ಅಧ್ಯಕ್ಷ ನಾಗೇಂದ್ರ ದೂರು ನೀಡಿದ್ದಾರೆ. ಚಿತ್ರನಟ ಕಿಚ್ಚ ಸುದೀಪ್ ವಿರುದ್ದ ಬೆಂಗಳೂರು ಮೂಲದ ನಿರ್ಮಾಪಕ ಎಂ.ಎನ್ .ಕುಮಾರ್ ಹಾಗೂ ಎಂ.ಎನ್.ಸುರೇಶ ಎಂಬುವವರು ಸು...
ಬೆಂಗಳೂರು: ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ, ಕಾವೇರಿಪುರದ ಬಳಿ ನಡೆದುಕೊಂಡು ಹೋಗುತ್ತಿರುವ ವ್ಯಕ್ತಿಯಿಂದ ಫೋನ್ ದೋಚಿದ ಕಳ್ಳರ ಬಂಧನವಾಗಿದೆ. ಇಬ್ಬರು ಕಳ್ಳರು ಒನ್ಪ್ಲಸ್ ಕಂಪನಿಯ ಮೊಬೈಲ್ ಫೋನನ್ನು ಕಿತ್ತುಕೊಂಡು ಪರಾರಿಯಾಗಿರುತ್ತಾರೆಂದು ನೀಡಿದ ದೂರಿನ ಅನ್ವಯ, ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಸುಲಿಗೆ ಪ್ರಕರಣ ದಾಖಲ...
ಚಂದ್ರಯಾನದ ಬಗ್ಗೆ ಶಿಕ್ಷಕರೊಬ್ಬರು ಅನಾರೋಗ್ಯಕರವಾದ ಟ್ವೀಟ್ ಮಾಡಿದ್ದಾರೆ ಎಂದು ಮಾಜಿ ಶಿಕ್ಷಣ ಸಚಿವರು ಹಾಗೂ ರಾಜಾಜಿನಗರ ವಿಧಾನ ಸಭಾ ಕ್ಷೇತ್ರದ ಎಸ್.ಸುರೇಶ್ ಕುಮಾರ್ ಅವರು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪನವರಿಗೆ ಪತ್ರ ಬರೆದಿದ್ದಾರೆ. ಕಳೆದ ಶುಕ್ರವಾರ ಚಂದ್ರಯಾನ—3 ಉಡಾವಣೆ ಯಶಸ್ವಿಯಾದಾಗ ಇಡೀ ದೇಶವೇ ಹಾರೈಸಿತ್ತು, ಅನೇಕ ಕಡೆಗಳಲ್...
ಬೆಂಗಳೂರು: 2021-- 22 ನೇ ಸಾಲಿಗೆ ಅತ್ಯುತ್ತಮ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲರಿಗೆ ಹಾಗೂ 2022 - 23 ನೇ ಸಾಲಿಗೆ ಅತ್ಯುತ್ತಮ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ವಿಧಾನ ಪರಿಷತ್ ಸದಸ್ಯ ಶ್ರೀಕಂಠೇಗೌಡರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅಭಿನಂದಿಸಿ ಮಾತನಾಡಿದರು. ಭಾರತ ಸಂವಿಧಾನ ಕೇ...