ಬೆಂಗಳೂರು: ಕೃಷಿ ಸಚಿವ ಚೆಲುವರಾಯಸ್ವಾಮಿ ಅವರ ವಿರುದ್ಧ ಬರೆದಿರುವ ಪತ್ರದ ಬಗ್ಗೆ ಪೊಲೀಸರಿಗೆ ತನಿಖೆ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪ ಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಯ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸ...
ಬೆಂಗಳೂರು:: ಎಸ್. ನಿಜಲಿಂಗಪ್ಪ ಅವರು ದೇಶ ಕಂಡ ಮುತ್ಸದ್ದಿ ರಾಜಕಾರಣಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪ ನವರ ಪುಣ್ಯತಿಥಿ ಅಂಗವಾಗಿ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು. ಎಸ್. ನಿಜಲಿಂಗಪ್ಪ ಅವರು ರಾಜ್ಯದ ಮುಖ್...
ಉಡುಪಿಯ ಕಾಲೇಜೊಂದರ ಶೌಚಾಲಯದಲ್ಲಿ ವಿಡಿಯೋ ಮಾಡಲಾಗಿದೆ ಎನ್ನಲಾದ ಪ್ರಕರಣದ ತನಿಖೆ ಇನ್ನಷ್ಟು ಆಳವಾಗಿ ಮತ್ತು ಸ್ವತಂತ್ರವಾಗಿ ನಡೆಯಬೇಕೆಂಬ ಕಾರಣಕ್ಕೆ ಸಿಐಡಿಗೆ ಒಪ್ಪಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಈ ಪ್ರಕರಣ ಅತ್ಯಂತ ಸೂಕ್ಷ್ಮವಾ...
ಮಂಗಳೂರು ನಗರದ ರಥಬೀದಿಯ ಅಂಗಡಿಗಳಿಂದ ವಶಪಡಿಸಿಕೊಳ್ಳಲಾಗಿದ್ದ ಚಾಕೋಲೆಟ್ ನಲ್ಲಿ ಗಾಂಜಾ ಅಂಶ ಪತ್ತೆಯಾಗಿರುವುದಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ. ರಥಬೀದಿಯ ವೈಭವ್ ಪೂಜಾ ಸೇಲ್ಸ್ ಅಂಗಡಿಗೆ ಜುಲೈ 19ರಂದು ದಾಳಿ ನಡೆಸಿದ್ದ ಬಂದರು ಪೊಲೀಸರು ತಲಾ 40 ಚಾಕೋಲೆಟ್ ನ 300 ಪ್ಯಾಕೆಟ್ಗಳನ್ನು ಮತ್ತು 5...
ಚಿಕ್ಕಮಗಳೂರು: ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದ ಮಹಿಳೆಯ ಅಂಗಾಂಗ ದಾನ ಮಾಡುವ ಮೂಲಕ ಕುಟುಂಬಸ್ಥರು ಮಾನವೀಯತೆ ಮೆರೆದ ಘಟನೆ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಕಾಂಗ್ರೆಸ್ ಮಾಧ್ಯಮ ವಕ್ತಾರ, ನಗರಸಭೆ ಮಾಜಿ ಸದಸ್ಯ ರೂಬಿ ಅವರ ಪತ್ನಿ ಸಹನಾ ಮೊಸೆಸ್, ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದರು. ಕುಟುಂಬಸ್ಥರು ಅವರ ಅಂಗಾಂಗ...
ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ವಿಡಿಯೋ ಪ್ರಕರಣದ ತನಿಖೆಯನ್ನು ನಡೆಸುತ್ತಿರುವ ಸಂದರ್ಭದಲ್ಲಿಯೇ ತರಾತುರಿಯಲ್ಲಿ ಸಿಐಡಿಗೆ ವರ್ಗಾಯಿಸುವ ಮೂಲಕ ಪ್ರಕರಣವನ್ನು ಮುಚ್ಚಿಹಾಕುವ ಹುನ್ನಾರ ರಾಜ್ಯ ಸರಕಾರ ಮಾಡುತ್ತಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದ್ದಾರೆ. ರಾಜ್ಯದಾದ್ಯಂತ ಈ ಪ್ರಕರಣದ ಬಗ್ಗ...
ದುರ್ವಾಸನೆ ಬೀರುತ್ತಿದೆ ಎಂದು ಇತ್ತೀಚೆಗೆ ಮಂಗಳೂರಿನ ವಾಮಂಜೂರಿನ ವೈಟ್ ಗ್ರೊ ಅಗ್ರಿ ಎಲ್ ಎಲ್ ಪಿ ಅಣಬೆ ತಯಾರಿಕಾ ಘಟಕದ ವಿರುದ್ಧ ಪ್ರತಿಭಟನೆ ನಡೆಸಲಾಗಿತ್ತು. ಇದೀಗ ದುರ್ವಾಸನೆ ಬೀರದಂತೆ ಆಧುನಿಕ ವ್ಯವಸ್ಥೆಯನ್ನು ಅಳವಡಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುತ್ತಿದೆ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ, ಮಾಜಿ ಶಾಸಕ ಜೆ. ಆರ್. ಲೋಬೊ...
ಉಡುಪಿ, ಆ.7: ಉಡುಪಿ ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜು ವಿಡಿಯೋ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಿ ರಾಜ್ಯ ಸರಕಾರ ಇಂದು ಆದೇಶ ನೀಡಿದೆ. ಜು.18ರಂದು ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಶೌಚಾಲಯಕ್ಕೆ ಹೋದ ಅದೇ ವರ್ಷದ ವಿದ್ಯಾರ್ಥಿನಿಯೊಬ್ಬಳ ವಿಡಿಯೋ ಚಿತ್ರೀಕರಣ ಮಾಡ ಲಾಗಿತ್ತು ಎಂದು ಆರೋಪಿಸಲಾಗಿತ್ತು. ಈ ಪ್ರಕರಣ ರಾಜ್ಯಾದ...
ಚಾಮರಾಜನಗರ: ಪ್ರವಾಸಿಗರ ನಡುವೆ ಜಟಾಪಟಿ ನಡೆದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ಲಾದ್ದರಿಂದ ಪೊಲೀಸರು ಎಫ್ಐಆರ್ ದಾಖಲಿಸಿದ ಘಟನೆ ಭಾನುವಾರ ಸಂಜೆ ನಡೆದಿದೆ. ಕೇರಳ ಮೂಲದ ಅರ್ಜುನ್ ಎಂಬವರಿಗೆ ಬೆಂಗಳೂರು ಮೂಲದ ನಾಲ್ವರು ಯುವಕರು ಅಡ್ಡಹಾಕಿ ಜಟಾಪಟಿ ನಡೆಸಿದ್ದರ ವೀಡಿಯೋವನ್ನು ಥರ್ಡ್ ಐ ಎಂಬ ಖಾತೆದಾರ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ...
ಬೆಂಗಳೂರು: ಹೃದಯಾಘಾತದ ಪ್ರಮಾಣ ಕಳೆದ 10 ವರ್ಷದಲ್ಲಿ 22% ರಷ್ಟು ಹೆಚ್ಚಾಗಿದೆ ಎಂದು ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಎನ್ ಮಂಜುನಾಥ್ ಹೇಳಿದ್ದಾರೆ. ಚಿತ್ರನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಹೃದಾಯಾಘಾತದಿಂದ ಸಾವಿನ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯುವ ಜನರಿಗೆ ತೂಕ ಕಡಿಮೆ ಮಾಡುವ ಉತ್ಸಾಹ ಬೇಡ. ಅತೀ ವ್ಯಾಯಾಮದ...