ಬೆಂಗಳೂರು: ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಒಂದರ ಹಿಂದೊಂದರಂತೆ ಬೆಲೆ ಏರಿಕೆ ಶಾಕ್ ನೀಡುತ್ತಿದೆ. ರಾಜ್ಯ ಸರ್ಕಾರ ಹಾಲಿನ ಬೆಲೆ, ವಿದ್ಯುತ್ ದರ, ಕಸ ಸಂಗ್ರಹಣೆ ದರ ಹಾಗೂ ಡೀಸೆಲ್ ದರ ಹೆಚ್ಚಿಸಿದೆ. ಕೇಂದ್ರ ಸರ್ಕಾರ ಟೋಲ್ ದರಗಳನ್ನು ಹೆಚ್ಚಿಸಿದೆ. ಈ ಎಲ್ಲದರ ವಿರುದ್ಧ ಸಾರ್ವಜನಿಕರು ಪ್ರತಿಭಟನೆಗೆ ಮುಂದಾಗುತ್ತಿದ್ದಂತೆಯೇ ಇದೀಗ ಟೀ...
ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಬೇಗೆಗೆ ಜನ ತತ್ತರಿಸಿ ಹೋಗಿದ್ದಾರೆ. ಈ ನಡುವೆ ರಾಜ್ಯದಲ್ಲಿ ಏ.8ರವರೆಗೆ ಪೂರ್ವ ಮುಂಗಾರು ಮಳೆಯಾಗುವ ಮುನ್ಸೂಚನೆ ಇದೆಯಂತೆ. ಹವಾಮಾನ ಇಲಾಖೆ ವರದಿಯ ಪ್ರಕಾರ, ಕರಾವಳಿ ಜಿಲ್ಲೆಗಳಾದ ದ.ಕನ್ನಡ, ಉ.ಕನ್ನಡ, ಉಡುಪಿಯಲ್ಲಿ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದ...
ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆಗೆ ದೇಶಾದ್ಯಂತ ಮುಸ್ಲಿಮ್ ಸಮುದಾಯದಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಈ ನಡುವೆ ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಯಾವುದೇ ಮಸೀದಿ, ಪೂಜಾ ಸ್ಥಳ ಅಥವಾ ‘ಕಬ್ರಸ್ತಾನ್’ಮುಟ್ಟುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ವಕ್ಫ್ ತಿದ್ದುಪಡಿ ಮಸೂದೆ, ಮುಸ್ಲಿಮ್ ಸಮುದಾಯದ ...
ಬೆಳ್ತಂಗಡಿ: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಪ್ರಿಲ್ 6ರಂದು ನಡೆಯಲಿದ್ದ ಜಾಥಾ ಹಾಗೂ ಹಕ್ಕೊತ್ತಾಯ ಸಭೆಗೆ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಏಪ್ರಿಲ್ 6ರಂದು ಧರ್ಮಸ್ಥಳದಿಂದ ಬೆಳ್ತಂಗಡಿವರೆಗೆ ಜಾಥಾ ಹಾಗೂ ಹಕ್ಕೊತ್ತಾಯ ಸಭೆ ನಡೆಸಲು ತೀರ್ಮಾನಿಸಲಾಗಿತ್ತು. ಆರಂಭದಲ್ಲಿ ಪ್ರತಿಭಟನೆಗೆ ಹೈಕೋರ್ಟ್ ಅನುಮತ...
ಬೆಂಗಳೂರು: ಕರ್ನಾಟಕದ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಅವರಿಗೆ ವಿದೇಶಿ ವ್ಯಕ್ತಿಗಳಿಂದ ಬೆದರಿಕೆ ಕರೆಗಳು ಬಂದಿವೆ. ಕೇಂದ್ರ ಸರ್ಕಾರವು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಗೆ ಅನುಮೋದನೆ ಪಡೆದ ಬೆನ್ನಲ್ಲೇ ಬೆದರಿಕೆ ಕರೆ ಬಂದಿದ್ದು, ಈ ವಿಚಾರವಾಗಿ ಅನ್ವರ್ ಮಾಣಿಪ್ಪಾಡಿ ಮಂಗಳೂರು ನಗರ ಪ...
ಬೆಂಗಳೂರು: ಕೆಲಸ ಸಿಗದೇ ನೊಂದ ಯುವಕನೊಬ್ಬ ಸಾಮಾಜಿಕ ಜಾಲತಾಣ ಲಿಂಕ್ಡ್ ಇನ್ ವಿಚಿತ್ರ ಪೋಸ್ಟ್ ಮಾಡಿರುವ ಘಟನೆ ನಡೆದಿದ್ದು, ಈ ಪೋಸ್ಟ್ ಇದೀಗ ಎಲ್ಲೆಡೆ ವೈರಲ್ ಆಗಿದೆ. ಪ್ರಶಾಂತ್ ಹರಿದಾಸ್ ಎಂಬ ಯುವಕ ಕಳೆದ ಮೂರು ವರ್ಷಗಳಿಂದ ಕೆಲಸ ಸಿಗದೇ ಅಲೆದಾಡಿದ್ದು, ಇದರಿಂದ ನೊಂದು ಇದೀಗ ಯುವಕ ತನ್ನದೇ ಶ್ರದ್ಧಾಂಜಲಿ ಫೋಸ್ಟ್ ಮಾಡಿಕೊಂಡಿದ್ದು, ಇದರ...
ಕಲಬುರಗಿ: ಲಾರಿಗೆ ಮಿನಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ನಡೆದಿದೆ. ಮೃತಪಟ್ಟವರನ್ನು ವಾಜೀದ್, ಮೆಹಬೂಬಿ, ಪ್ರಿಯಾಂಕಾ, ಮೆಹಬೂಬ್ ಎಂದು ಗುರುತಿಸಲಾಗಿದೆ. ಮೃತಪಟ್ಟವರು ಬಾಗಲಕೋಟೆ ನಿವಾಸಿಗಳು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ನೆಲೋಗಿ...
ಮೂಡಿಗೆರೆ: ತಾಲ್ಲೂಕು, ಬಿ.ಹೊಸಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಪಿ.ಡಿ.ಒ ಮತ್ತು ಅಧ್ಯಕ್ಷರ ಜನವಿರೋಧಿ ಸರ್ವಾಧಿಕಾರಿ ಆಡಳಿತ ವಿರೋಧಿಸಿ ಅದೇ ಪಂಚಾಯಿತಿ ಸದಸ್ಯರು ಅನಿರ್ದಿಷ್ಟಾವಧಿ ಧರಣಿ ನಡೆಸಿದ ಘಟನೆ ನಡೆಯಿತು. ಐದು ಸದಸ್ಯರಿರುವ ಗ್ರಾಮ ಪಂಚಾಯಿತಿಯಲ್ಲಿ ಮೂರು ಸದಸ್ಯರು ವಿವಿಧ ಬೇಡಿಕೆಗಳಾದ ವಸತಿ ಮತ್ತು ನಿವೇಶನ ತಯಾರಿಸದಿರುವ, ಪರಿಶಿ...
ಚಿಂತಾಮಣಿ: ಶಿಕ್ಷಕಿಯ ಹೊಡೆತಕ್ಕೆ 1ನೇ ತರಗತಿಯ ಬಾಲಕ ಕಣ್ಣು ಕಳೆದುಕೊಂಡಿದ್ದು, ಇದೀಗ ಬಾಲಕನ ತಂದೆ ತಾಯಿ ನ್ಯಾಯಕ್ಕಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂದೆ ಧರಣಿ ನಡೆಸಿರುವ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿ ನಗರದಲ್ಲಿ ನಡೆದಿದೆ. ಚಿಂತಾಮಣಿ ತಾಲೂಕು ಮುರುಗಮಲ್ಲ ಹೋಬಳಿ ವ್ಯಾಪ್ತಿಯ ಯಗವಕೋಟೆ ಗ್ರಾಮದ ಸರ್ಕಾರಿ ಮಾದರಿ ಹಿರಿಯ ...
ಬೆಂಗಳೂರು: ಬಿಜೆಪಿ ಕಾರ್ಯಕರ್ತರೊಬ್ಬರು ಪಕ್ಷದ ಕಚೇರಿಯಲ್ಲೇ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ನಾಗವಾರದಲ್ಲಿ ನಡೆದಿದೆ. ಮಡಿಕೇರಿ ಮೂಲದ ಬಿಜೆಪಿ ಕಾರ್ಯಕರ್ತರ ವಿನಯ್ ಸೋಮಯ್ಯ(35) ಆತ್ಮಹತ್ಯೆಗೆ ಶರಣಾದ ಕಾರ್ಯಕರ್ತ ಎಂದು ತಿಳಿದು ಬಂದಿದೆ. ಸಾವಿಗೂ ಮುನ್ನ ಸಾಮಾಜಿಕ ಜಾಲತಾಣದಲ್ಲಿ ಡೆತ್ ನೋಟ್ ಪೋಸ್ಟ್ ಮಾಡಿದ್ದಾ...