ಬೆಂಗಳೂರು: ಮಾಜಿ ಶಾಸಕ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರರನ್ನು ಬಿಜೆಪಿ ಶ್ಯಾಡೋ ಸಿಎಂ ಎಂದು ವ್ಯಂಗ್ಯವಾಡಿದೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ರಾಜ್ ಬಿಜೆಪಿ, ಯತೀಂದ್ರ ಅವರ ಅತಿಯಾದ ಹಸ್ತಕ್ಷೇಪದಿಂದ, ಮುಖ್ಯಮಂತ್ರಿ ಮತ್ತು ಸಚಿವರುಗಳ ಮಧ್ಯೆ ಈಗಾಗಲೇ ಆಂತರಿಕ ಸಂಘರ್ಷ ಶುರುವಾಗಿದೆ ರಾಜ್ಯದ ಎಟಿಎಂ ಸರ್ಕಾರದ ವರ್ಗಾವಣೆ ದಂಧೆಯ...
ದಕ್ಷಿಣ ಕನ್ನಡ:ಡಿವೈಡರ್ ಮೇಲಿನಿಂದ ಜಂಪ್ ಮಾಡಿದ ಕಾರು ವಿರುದ್ದ ದಿಕ್ಕಿನಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕಿ ಗಾಯಗೊಂಡಿದ್ದಾರೆ. ಗಾಯಾಳು ಕಾರು ಚಾಲಾಕಿಯನ್ನು ಬಿಸಿರೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ರಮ್ಯಾ, ಗಾಯಗೊಂಡ ಮಹಿಳೆಯಾಗಿದ್ದಾರೆ ಬಿಸಿರೋಡಿನಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ವೇಳೆ ನಿ...
ಬೆಂಗಳೂರು: ಯುಪಿಎಸ್ ಬ್ಯಾಟರಿಗಳನ್ನು ಕಳ್ಳತನ ಮಾಡಿದ್ದ 3ಆರೋಪಿಗಳನ್ನು ಬಂಧಿಸಿರುವ ಪೊಲೀಸರು 8ಲಕ್ಷ ಮೌಲ್ಯದ ಒಟ್ಟು 52 ಬ್ಯಾಟರಿಗಳ ವಶ ಪಡಿಸಿಕೊಂಡಿದ್ದಾರೆ. ಜೆ.ಪಿ.ನಗರ ಪೊಲೀಸ್ ಠಾಣ ಸರಹದ್ದಿನ ಜಲಮಂಡಳಿ ಸೇವಾ ಠಾಣೆಯ ಯುಪಿಎ ಆಳವಡಿಸಿದ್ದ. 05 ಬ್ಯಾಟರಿಗಳು ಕಳುವಾದ ಬಗ್ಗೆ ಜೆ.ಪಿ.ನಗರ ಪೊಲೀಸ್ ಠಾಣೆಯಲ್ಲಿ ಕಳ್ಳತನ ತ ದಾಖಲಾಗಿದ್...
ಬೆಂಗಳೂರು: ಜೈನ ಮುನಿಗಳಹತ್ಯೆ ಪ್ರಕರಣದ ಹಿಂದೆ ಐಸಿಸ್ ಶಂಕೆ ಇದೆ ಎಂದು ಬಿಜೆಪಿ ಶಾಸಕ ಸಿದ್ದು ಸವದಿ ಅನುಮಾನ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಚಿತ್ರಹಿಂಸೆ ನೀಡಿ ಕರೆಂಟ್ ಶಾಕ್ ಕೊಟ್ಟು ಕೊಂದಿದ್ದಾರೆ. ಇದರ ಹಿಂದೆ ಉಗ್ರಗಾಮಿಗಳ ಕೈವಾಡ ಇದೆ ಎಂದಿದ್ದಾರೆ. ಈ ಕೃತ್ಯದ ಹಿಂದೆ ಐಸಿಸ್ ಉಗ್ರರ ಚಿತಾವಣೆ ಇದೆ....
ಬೆಂಗಳೂರು: ಟೊಮೆಟೊ ಗಾಡಿಯನ್ನೇ ಕದ್ದಿರುವ ಘಟನೆ ಯಶವಂತಪುರದ ಆರ್ಎಂಸಿ ಯಾರ್ಡ್ನಲ್ಲಿ ನಡೆದಿದೆ. ಘಟನೆಯ ನಂತರ ಮಾತನಾಡಿದ ಚಾಲಕ ಶಿವಣ್ಣ "ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಿಂದ ಕೋಲಾರಕ್ಕೆ ಟೊಮೆಟೊ ಸಾಗಿಸುತ್ತಿದ್ದೆವು. ಸುಮಾರು 2 ಟನ್ ತೂಗುವಷ್ಟು ಟೊಮೆಟೊ ಬುಲೆರೋ ವಾಹನದಲ್ಲಿ ಸಾಗಿಸುತ್ತಿದ್ದೆವು". ಶನಿವಾರ ರಾತ್ರಿ ಸುಮಾರು 12 ...
ಬೆಂಗಳೂರು: ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಜೈನ ಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ಈ ಹತ್ಯೆಯ ಸಮಗ್ರ ತನಿಖೆ ನಡೆಸಬೇಕು. ಕೊಲೆಗಡುಕರನ್ನು ಶೀಘ್ರವೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸುವಂತೆ ಅವರು ರಾಜ್ಯ ಸರಕಾರವನ್ನು ಒತ...
ಕಾರೊಂದು ಅಪಘಾತಕ್ಕೀಡಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು ನಗರದ ತೊಕ್ಕೊಟ್ಟು ಸಮೀಪದ ಕುತ್ತಾರು ಪಂಡಿತ್ ಹೌಸ್ ಎಂಬಲ್ಲಿ ನಡೆದಿದೆ. ರಸ್ತೆಯಲ್ಲಿ ಮಲಗಿದ್ದ ದನಗಳ ಮೇಲೆ ವೇಗವಾಗಿದ್ದ ಕಾರು ಹರಿದ ಪರಿಣಾಮ ಅಪಘಾತ ಸಂಭವಿಸಿದೆ. ಇದರಿಂದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಉರುಳಿಬಿದ್ದಿದ್ದು, ಸಂಪೂರ್ಣ ಜಖಂಗೊಂ...
ದಕ್ಷಿಣ ಕನ್ನಡ: ಎರಡು ಕಾರುಗಳ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಐವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡ್-ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಪರ್ಲ ಚರ್ಚ್ ಸಮೀಪ ಇಂದು ನಡೆದಿದೆ. ಓಮ್ನಿ ಕಾರು ಮತ್ತು ಸ್ವಿಫ್ಟ್ ಕಾರು ಮಧ್ಯೆ ಈ ಅಪಘಾತ ಸಂಭವಿಸಿದೆ. ಪರ್ಲ ಚರ್ಚ್ ಗೆ ಪೂಜೆಗೆಂದು ಬರುತ್ತಿದ್ದವರ ಓಮ್ನಿ ಕಾರಿಗೆ ಹಿಂಬದಿಯ...
ಉಡುಪಿ: ಜಿಲ್ಲೆಯಲ್ಲಿ ಪ್ರತಿವರ್ಷ ಸಂಭವಿಸುವ ಕಡಲ ಕೊರೆತ ತಡೆಗೆ ತಮ್ಮ ಅವಧಿಯಲ್ಲಿ ಶಾಶ್ವತ ಪರಿಹಾರವನ್ನು ಕೈಗೊಳ್ಳಲು ಆದ್ಯತೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು. ಅವರು ಇಂದು ಪಡುಬಿದ್ರೆಯ ಕಾಡಿ ಪಟ್ಣದಲ್ಲಿ , ಸಮುದ್ರ ಕೊರೆತ ಪ್ರದೇಶ ವೀಕ್ಷಿಸಿ ಮಾತನಾಡಿದರು . ಜಿಲ್ಲೆಯಲ್ಲಿ ಹಲವ...
ಹಿರೇಕೋಡಿಯ ಜೈನಮುನಿ ಹತ್ಯೆ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ಆರೋಪಿಗಳಿಗೆ ನ್ಯಾಯಾಲಯದಲ್ಲಿ ಶಿಕ್ಷೆ ಆಗುವಂತೆ ಕಾನೂನು ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ. ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಮುಖ್ಯಮಂತ್ರಿಗಳು, ಕಾನೂನುಬಾಹಿರ ಕೃತ್ಯ ಎಸಗುವವರ ವಿರುದ್ಧ ನಿರ್ಧಾಕ್ಷಿಣ್...