ಚಾಮರಾಜನಗರ: ಬೀದಿನಾಯಿಯ ಮೂಕರೋದನೆಗೆ ಓಗೊಟ್ಟ ಯುವಕನೋರ್ವ ಜೀವ ಪಣಕ್ಕಿಟ್ಟು ಬಾವಿಗೆ ಬಿದ್ದಿದ್ದ ನಾಯಿಯೊಂದನ್ನ ರಕ್ಷಣೆ ಮಾಡಿರುವ ಘಟನೆ ಚಾಮರಾಜನಗರ ತಾಲೂಕಿನ ಹೊಮ್ಮ ಗ್ರಾಮದಲ್ಲಿ ನಡೆದಿದೆ. 20 ಅಡಿ ತೆರೆದ ಬಾವಿಗೆ ಬಿದ್ದು ಮೇಲೆ ಬರಲಾರದೇ 2 ದಿನಗಳಿಂದ ನೀರಿನಲ್ಲಿ ಇರಲೂ ಆಗದೇ ಒದ್ದಾಡುತ್ತಿದ್ದ ನಾಯಿ ಕಂಡ ಗೂಳಿಪುರ ನಾಗೇಂದ್ರ ಎಂಬಬರ...
ಬೆಂಗಳೂರು: ಬೆಂಗಳೂರಿನ ಅನ್ನರ್ಣೇಶ್ವರಿನಗರ ಪೊಲೀಸರ ಕಾರ್ಯಾಚರಣೆ ನಡೆಸಿ ಬುದ್ಧಿಮಾಂದ್ಯೆ ಮೇಲೆ ಅತ್ಯಾಚಾರ ವೆಸಗಲು ಪ್ರಯತ್ನಿಸಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಜೂನ್ 22ರಬೆಳಗ್ಗೆ 11:40 ಗಂಟೆಯ ವೇಳೆಗೆ ಅನ್ನಪೂರ್ಣೇಶ್ವರಿನಗರ ಠಾಣಾ ಸರಹದ್ದಿನ ಡಿ.ಗ್ರೂಪ್ ಬಡಾವಣೆಯಲ್ಲಿ ಅಪರಿಚಿತ ವ್ಯಕ್ತಿಯು ಬುದ್ಧಿಮಾಂದ್ಯ ಮಹಿಳೆಯ ಮೇಲೆ ಹಲ್ಲೆ...
ಬೆಂಗಳೂರು: ನಾವೆಲ್ಲಾರೂ ವಿವಿಧ ಧರ್ಮ, ಜಾತಿಗೆ ಸೇರಿದ್ದರೂ ನಾವೆಲ್ಲ ಮನುಷ್ಯರು. ಎಲ್ಲರೂ ಪರಸ್ಪರ ಪ್ರೀತಿ, ವಿಶ್ವಾಸದಿಂದ ಬದುಕಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಅವರು ಇಂದು ಬಕ್ರೀದ್ ಹಬ್ಬದ ಅಂಗವಾಗಿ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಮಾತನಾಡಿದರು. ನ...
ಬೆಂಗಳೂರು: ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಮಾಡಿರುವ ಹಿನ್ನೆಲೆ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಕೆ.ಆರ್. ಪುರಂ ತಹಶೀಲ್ದಾರ್ ಅಜಿತ್ ರೈ ಲೋಕಾಯುಕ್ತ ಪೊಲೀಸರು ಬಂಧಿಸಿದ್ದು, 4 ಗಂಟೆಗಳ ಒಳಗಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ. ಅಜಿತ್ ರೈಗೆ ಸಂಬಂಧಿಸಿದ 10 ಸ್ಥಳಗಳಿಗೆ ದಾಳಿ ನಡೆಸಿದ್ದ ಲೋಕಾಯುಕ್ತ ಪೊಲೀಸರು, 40 ಲಕ್ಷ ನಗ...
‘ನಾನು ಬಾಂಬೆ ಬಾಯ್ಸ್’ ಎಂದು ಎಲ್ಲಿಯೂ ಹೇಳಿಲ್ಲ, ನನ್ನ ಹೇಳಿಕೆಯನ್ನು ತಪ್ಪಾಗಿ ಸುದ್ದಿವಾಹಿನಿಯೊಂದು ಪ್ರಕಟಿಸಿದೆ ಎಂದು ಕೆ.ಎಸ್.ಈಶ್ವರಪ್ಪನವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಿಂದ ವಲಸೆ ಬಂದವರಿಂದ ಬಿಜೆಪಿಯಲ್ಲಿ ಶಿಸ್ತು ಹಾಳಾಯಿತು ಎಂದು ನಾನು ಹೇಳಿಕೆ ನೀಡಿಲ್ಲ, ಆದರೆ ವಾಹಿನಿಯೊಂದು ಹಾಗೆ ಸುಳ್ಳು ಸುದ್ದಿ ಬಿತ್ತರಿಸ...
ಕೋಲಾರ: ಜಾತಿಯ ಕಾರಣಕ್ಕಾಗಿ ಪ್ರೇಮಿಗಳು ದುರಂತ ಅಂತ್ಯ ಕಂಡ ದಾರುಣ ಘಟನೆಯೊಂದು ಕೋಲಾರದ ಬಂಗಾರಪೇಟೆಯಲ್ಲಿ ನಡೆದಿದ್ದು, ತಂದೆಯೇ ಮಗಳನ್ನು ಹತ್ಯೆ ಮಾಡಿದ್ದರೆ ಅತ್ತ, ಪ್ರೇಯಸಿಯನ್ನು ಕಳೆದುಕೊಂಡ ನೋವಿನಿಂದ ಯುವಕ ಸಾವಿಗೆ ಶರಣಾಗಿದ್ದಾನೆ. ಬಂಗಾರಪೇಟೆಯ ಕಾಮಸಮುದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ಈ ಘಟನೆ ನಡೆದಿದೆ. ತಾಲೂಕಿನ ಬ...
ಚಾಮರಾಜನಗರ: ವನ್ಯಪ್ರಾಣಿಗಳ ನಡುವಿನ ಕಾದಾಟದಲ್ಲಿ 4 ವರ್ಷದ ಹೆಣ್ಣಾನೆ ಸಾವನ್ನಪ್ಪಿದ ಘಟನೆ ಬಂಡೀಪುರದ ಕುಂದುಕೆರೆ ವಲಯದ ಕೋಟೆಗೆರೆ ಹಳ್ಳದ ಬಳಿ ನಡೆದಿದೆ. ಅರಣ್ಯ ಸಿಬ್ಬಂದಿ ಗಸ್ತಿನ ವೇಳೆ ಮರಿಯಾನೆಯ ಶವ ಪತ್ತೆಯಾಗಿದ್ದು, ವನ್ಯಪ್ರಾಣಿಗಳ ನಡುವಿನ ಕಾದಾಟದಲ್ಲಿ ಸಾವನ್ನಪ್ಪಿದೆ ಎನ್ನಲಾಗಿದೆ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ಪರಿಶ...
ಬೆಂಗಳೂರು: “ಹಣಕ್ಕೆ ಬೇಡಿಕೆಯಿಟ್ಟು ಅಪಹರಣ ಮಾಡಿದ ಆರೋಪಿಗಳನ್ನು ಜ್ಞಾನಭಾರತಿ ಪೊಲೀಸರು ಬಂಧಿಸಿದ್ದಾರೆ. ಜೂನ್ 26ರಂದು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೆಂಚನ ಪುರ ಕ್ರಾಸ್ನಲ್ಲಿರುವ ಸಂತೋಷ್ ಸೋಶಿಯಲ್ ಸರ್ವೀಸ್ ಸೊಸೈಟಿ(ರಿಯಾಬಿಲಿಟೇಷನ್) ಸೆಂಟರ್ ನ ಮಾಲೀಕನಿಗೆ ಮೊಬೈಲ್ ಮುಖಾಂತರ ಧಮ್ಕಿ ಹಾಕಿ 10 ಲಕ್ಷ ಹಣಕ್ಕೆ ಬ...
ಬೆಂಗಳೂರು: ನಮ್ಮ ಸರ್ಕಾರ ನೀಡಿದ ಅನ್ನಭಾಗ್ಯ ಭರವಸೆಯಂತೆ 10 ಕೆ.ಜಿ. ಆಹಾರಧಾನ್ಯವನ್ನು ಜುಲೈ1 ರಿಂದ ನೀಡಬೇಕಾಗಿದೆ. ರಾಜ್ಯ ಸರ್ಕಾರಕ್ಕೆ ಅಕ್ಕಿ ಲಭ್ಯವಾಗುವವರೆಗೆ ಪ್ರತಿ ಕೆ.ಜಿ. ಅಕ್ಕಿಗೆ 34 ರೂ. ನಂತೆ 5 ಕೆಜಿ ಅಕ್ಕಿಯ ಮೊತ್ತ ರೂ.170 ನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ಡಿಬಿಟಿ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ...
ಬೆಂಗಳೂರು: ಕರ್ನಾಟಕ ಪ್ರದೇಶ ಕೈಗಾರಿಕಾಭಿವೃದ್ಧಿ ಮಂಡಲಿ (ಕೆಐಎಡಿಬಿ) ವತಿಯಿಂದ ಹಂಚಿಕೆಯಾಗಿರುವ ನಿವೇಶನಗಳಿಗೆ ಸಂಬಂಧಿಸಿದ ಕೋರ್ಟ್ ಪ್ರಕರಣಗಳ ಅಂಕಿಸಂಖ್ಯೆ, ಅವುಗಳ ಸ್ಥಿತಿಗತಿ, ಸ್ವಾಧೀನ ಪ್ರಕ್ರಿಯೆಯಲ್ಲಿ ಆಗಿರುವ ಲೋಪಗಳು ಇತ್ಯಾದಿಗಳ ಬಗ್ಗೆ ತಮಗೆ ಜುಲೈ 17ರ ವೇಳೆಗೆ ಸಮಗ್ರ ವರದಿ ಸಲ್ಲಿಸಬೇಕು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆಗಳ ...