ಬೆಂಗಳೂರು;ವಿದ್ಯಾರ್ಥಿಯನ್ನು ಬೆದರಿಸಿ ಕಾರಿನಲ್ಲಿ ಕೂರಿಸಿಕೊಂಡು ಮೊಬೈಲ್ನಿಂದ ಹಣವನ್ನು ವರ್ಗಾಯಿಸಿಕೊಂಡು ಸುಲಿಗೆ ಮಾಡಿರುವ ಆರೋಪಿಗಳ ಬಂಧನವಾಗಿದೆ. ಸದಾಶಿವ ನಗರ ಪೊಲೀಸ್ ಠಾಣೆಯ ಸರಹದ್ದಿನ ರಾಮಯ್ಯ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿ ಜುಲೈ 16ರ ರಾತ್ರಿ ಸುಮಾರು 9.00 ಗಂಟೆಯ ಸಮಯದಲ್ಲಿ ಸೈಬರ್ ಕ್ರೈಂ ಪೊಲೀಸ್ ಎ...
ಬೆಂಗಳೂರು: ಚುನಾವಣೆ ಕಳೆದು ಹೊಸ ಸರ್ಕಾರ ಬಜೆಟ್ ಮಂಡನೆ ಮಾಡಿದ್ರೂ, ಇನ್ನೂ ಕೂಡ ಪ್ರತಿ ಪಕ್ಷ ಬಿಜೆಪಿ ಹೊಸ ರಾಜ್ಯಾಧ್ಯಕ್ಷರನ್ನಾಗಲಿ, ವಿಪಕ್ಷ ನಾಯಕನನ್ನಾಗಲಿ ಆಯ್ಕೆ ಮಾಡಿಲ್ಲ. ಇದೇ ಸಂದರ್ಭದಲ್ಲಿ ಇದೀಗ ಈ ಎರಡೂ ಕೊರತೆಗಳನ್ನು ತುಂಬಲು ಬಿಜೆಪಿ ಪಕ್ಷದ ಹೈಕಮಾಂಡ್ ಮುಂದಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಹೌದು..! ಬಿಜೆಪಿ ರಾಜ್ಯಾಧ್ಯ...
ಚಾಮರಾಜನಗರ: ರೇಷ್ಮೆ ಹಾಗೂ ಪಶುಸಂಗೋಪನೆ, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಇಂದು ಬೆಳಗ್ಗೆಯಿಂದ ಸಂಜೆವರೆಗೆ ಜಿಲ್ಲಾಮಟ್ಟದ ಅಧಿಕಾರಿಗಳ ಜೊತೆ ಕೆಡಿಪಿ ಸಭೆ ನಡೆಸಿದರು. ಸಭೆ ಆರಂಭದಲ್ಲೇ ಪ್ರಶ್ನೆಗಳ ಗೂಗ್ಲಿ ಎಸೆದ ಸಚಿವ ಕೆ.ವೆಂಕಟೇಶ್ ಅಧಿಕಾರಿಗಳು ನೀಡುತ್ತಿದ್ದ ಅಸ್ಪಷ್ಟ, ಅಪೂರ್ಣ ಮಾಹಿತಿಗೆ ಕೆಂಡಾಮಂಡಲರಾಗಿ ಏಕವಚನ...
ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಘೋಷಿಸಲಾಗಿದೆ. ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:25.07.2023 ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು...
ನಮ್ಮ ಸರಕಾರದ ವಿರುದ್ಧ ಕೆಲವರು ಪಿತೂರಿ ನಡೆಸುತ್ತಿರುವ ಬಗ್ಗೆ ನಮಗೂ ಮಾಹಿತಿ ಇದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ಸರಕಾರ ಉರುಳಿಸಲು ಕೆಲವರು ಸಿಂಗಾಪುರದಲ್ಲಿ ಪಿತೂರಿ ಯೋಜಿಸಿದ್ದಾರಂತಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು....
ಕರಾವಳಿ ಕರ್ನಾಟಕದಲ್ಲಿ 204.4 ಮಿ.ಮೀ.ಗಿಂತಲೂ ಅಧಿಕ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜಲಾವೃತಗೊಳ್ಳುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದ್ದು, ತಗ್ಗು ಹಾಗೂ ಅಪಾಯಕಾರಿ ಪ್ರದೇಶಗಳಿಂದ ಜನಸಾಮಾನ್ಯರು ದೂರವಿದ್ದು, ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಪ್ರಕಟನೆ ತಿಳಿಸಿದೆ. ಕರಾವಳಿ...
ಉಡುಪಿ: ಭಾನುವಾರ ರಾತ್ರಿ 10:30ರ ಸಮಯ ರಾಷ್ಟ್ರೀಯ ಹೆದ್ದಾರಿ ನಿಟ್ಟೂರು ಹುಂಡೈ ಶೋ ರೂಮ್ ಬಳಿ ವಾಹನವೊಂದು ಪಾದಚಾರಿಗೆ ಡಿಕ್ಕಿ ಹೊಡೆದು ಪರಾರಿಯಾಗಿದೆ. ಅಪಘಾತಕ್ಕೆ ಒಳಗಾದ ವ್ಯಕ್ತಿಯ ಹೊಟ್ಟೆ ಹಾಗೂ ಕೈಗಳು ಛಿದ್ರವಾಗಿ ಮೃತಪಟ್ಟಿದ್ದಾರೆ. ವ್ಯಕ್ತಿಯು ಸ್ಥಳೀಯ ರಮೇಶ್ ಪೂಜಾರಿ(60ವರ್ಷ) ಎಂದು ತಿಳಿದು ಬಂದಿದೆ. ಅಪಘಾತವಾದ ಕೂಡಲೇ ವಿಶ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಭಾರೀ ಮಳೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಬಂಟ್ವಾಳದ ಅಡ್ಡೂರಿನಲ್ಲಿ ಸುಮಾರು 10 ವಿದ್ಯುತ್ ಕಂಬಗಳು ನೆಲಕ್ಕುರುಳಿ ಬಿದ್ದಿದೆ. ನಿರಂತರ ಮಳೆಯಿಂದ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಬಂಟ್ವಾಳದ ಅಡ್ಡೂರು, ಪೊಳಲಿ ಪರಿಸರದಲ್ಲೂ ಭಾರೀ ಮಳೆಗೆ ಅಪಾರ ಹಾನಿ ಆಗಿರುವ ಬಗ್ಗೆ ವರದಿಯಾಗಿದೆ.ಅಡ್ಡೂರಿನಲ್ಲಿ...
ಭಾರೀ ಗಾಳಿ ಮಳೆಗೆ ಅಲೆವೂರು ಪ್ರಗತಿನಗರದ ಫಾತಿಮಾಬಿ ಎಂಬವರ ಮನೆಯ ಛಾವಣಿ ಕುಸಿದು ಗೋಡೆಗಳಿಗೆ ಹಾನಿಯಾಗಿದ್ದು, ಅಂದಾಜು ರೂ 50 ಸಾವಿರ ನಷ್ಟವಾಗಿದೆ. ಅಲೆವೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಲೆವೂರು ಹರೀಶ್ ಕಿಣಿ, ಪಂಚಾಯತ್ ಅಧ್ಯಕ್ಷೆ ಪುಷ್ಪಾ ಅಂಚನ್, ಸಸ್ಯರುಗಳಾದ ಜಲ್ಲೇ...
ಉಡುಪಿ: ವಸಂತ ಬನ್ನಾಡಿಯವರ 'ಬೆಳದಿಂಗಳ ಮರ' ಮತ್ತು 'ಊರು ಮನೆ ಉಪ್ಪು ಕಡಲು' ಕವನ ಸಂಕಲನಗಳನ್ನು ನಿನ್ನೆ ಉಡುಪಿಯ ಎಂಜಿಎಂ ಕಾಲೇಜಿನ ರವೀಂದ್ರ ಮಂಟಪದ ಆವರಣದಲ್ಲಿ ಶಬ್ದಗುಣ,ಕುಂದಾಪುರ ಮತ್ತು ಭೂಮಿಗೀತ,ಪಟ್ಲ ಆಶ್ರಯದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಶಶಿಧರ ಹೆಮ್ಮಾಡಿ,ಪ್ರಕಾಶ್ ನರೋನ್ನಾ,ಲಕ್ಷ್ಮೀನಾರಾಯಣ ಕಾರಂತ, ಪ್ರಸನ್ನ ...