ಚಿಕ್ಕಮಗಳೂರು: ಮತಾಂತರ ನಿಷೇಧ ಕಾಯ್ದೆ ವಾಪಸ್ಸು ಪಡೆಯದಂತೆ ಶಂಕರದೇವರ ಮಠದ ಚಂದ್ರ ಶೇಖರ ಸ್ವಾಮೀಜಿ ನೇತೃತ್ವದಲ್ಲಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಎನ್.ರಮೇಶ್ ಅವರಿಗೆ ಮನವಿ ಸಲ್ಲಿಸಲಾಯಿತು. ಶಂಕರದೇವರ ಮಠದ ಚಂದ್ರ ಶೇಖರ ಸ್ವಾಮೀಜಿಗೆ ವಿ.ಎಚ್.ಪಿ. ಹಾಗೂ ಬಜರಂಗದಳ ಮುಖಂಡರು ಸಾಥ್ ನೀಡಿದರು. ಅಲ್ಲದೇ ಕಾಯ್ದೆ ಹಿಂಪಡೆದರೆ ಮುಂದಿನ ದಿನದಲ...
ಬೆಂಗಳೂರು: ಡ್ರಗ್ಸ್, ಮಾದಕ ವಸ್ತುಗಳು ನಮ್ಮ ಸಮಾಜಕ್ಕೆ ಅಂಟಿರುವ ಶಾಪ ಹಾಗೂ ಕ್ಯಾನ್ಸರ್ ರೋಗ. ಇದರಿಂದ ನಮ್ಮ ಸಮಾಜವನ್ನುರಕ್ಷಿಸಿ ಆರೋಗ್ಯಕರ ಸಮಾಜ ನಿರ್ಮಾಣದ ಉದ್ದೇಶದೊಂದಿಗೆ ಮಾದಕ ವಸ್ತು ವಿರೋಧಿ ದಿನದಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶಾಲಾ ಮಕ್ಕಳೊಂದಿಗೆ ಜಾಗೃತಿ ಜಾಥಾದಲ್ಲಿ ಹೆಜ್ಜೆ ಹಾಕಿದರು. ಯುವ ಸಬಲೀಕರಣ ಮತ್ತು ಕ್ರೀಡಾ...
ಕೆಎಸ್ ಆರ್ ಟಿಸಿ ಬಸ್ ಹತ್ತಲು ಯತ್ನಿಸುತ್ತಿದ್ದ ವೇಳೆ ಮಹಿಳೆಯೊಬ್ಬರು ಕೈ ತುಂಡಾಗಿದೆ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವೊಂದು ವೈರಲ್ ಆಗುತ್ತಿದ್ದು, ಆದರೆ, ಈ ವಿಡಿಯೋದ ಸತ್ಯಾಂಶ ಇದೀಗ ಬಯಲಾಗಿದೆ. ಜೂನ್ 18ರಂದು ಕ.ರಾ.ರ.ಸಾ.ನಿಗಮದ ಚಾಮರಾಜನಗರ ವಿಭಾಗದ ನಂಜನಗೂಡು ಘಟಕದ ಬಸ್ (KA-10-F-151) ನಂಜನಗೂಡಿನಿಂದ ಟಿ.ನರಸೀಪುರಕ್ಕೆ ತೆರಳುತ್...
ಡಯಾಲಿಸಿಸ್ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳ ಬಾಕಿ ವೇತನ ಎರಡು ವಾರದೊಳಗೆ ಪಾವತಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಡಯಾಲಿಸಿಸ್ ಸಿಬ್ಬಂದಿ ಪ್ರತಿನಿಧಿಗಳ ಸಮಸ್ಯೆಗಳನ್ನ ಆಲೀಸಿದ ಸಚಿವರು, ಸಮಸ್ಯೆಗಳನ್ನ ಒ...
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿದ್ಯಾಭ್ಯಾಸಕ್ಕೆ ಅತೀ ಹೆಚ್ಚು ಯೋಜನೆಗಳನ್ನು ರೂಪಿಸಿ ಪ್ರೋತ್ಸಾಹವನ್ನು ನೀಡುತ್ತಿದ್ದಾರೆ. ಬಡ ವರ್ಗದ ಸಮುದಾಯಗಳಾದ ಎಸ್ಸಿ, ಎಸ್ಟಿ, ಒಬಿಸಿ ಗಳಿಗೂ ವಿದ್ಯಾಭ್ಯಾಸ ನೀಡಬೇಕೆಂಬ ನಿಟ್ಟಿನಲ್ಲಿ ಸರ್ಕಾರಗಳು ವಿದ್ಯಾರ್ಥಿವೇತನವನ್ನು ನೀಡಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುತ್ತಿದ್ದಾರೆ, ಆದರೆ ಇದೀಗ ಶಿ...
ನಾಗರಹಾವಿನ ಹೊಟ್ಟೆಯೊಳಗೆ ಸೇರಿದ್ದ ಪ್ಲಾಸ್ಟಿಕ್ ಡಬ್ಬವೊಂದನ್ನು ಮಂಗಳೂರಿನ ಪಶು ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಯಶಸ್ವಿಯಾಗಿ ಹೊರ ತೆಗೆದಿದ್ದಾರೆ. ಬಂಟ್ವಾಳದ ವಗ್ಗದ ಸಾಲುಮರ ತಿಮ್ಮಕ್ಕ ಉದ್ಯಾನವನದ ಸಮೀಪದಲ್ಲಿ ಬಿಲವೊಂದರಲ್ಲಿ ಸಿಲುಕಿದ್ದ ನಾಗರಹಾವಿನ ಬಗ್ಗೆ ಸ್ಥಳೀಯ ಗ್ರಾಪಂ ಉಪಾಧ್ಯಕ್ಷೆ ವಸಂತಿ ಅವರು ಹಾವು ಹಿಡಿಯುವ ಸ್ನೇಕ್ ಕಿ...
ಅನ್ನಭಾಗ್ಯ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲು ವಿಧಾನಸೌಧಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು ಪಶ್ಚಿಮ ದ್ವಾರ ಬಂದ್ ಆಗಿರುವುದನ್ನು ಗಮನಿಸಿದರು. ವಾಸ್ತು ಕಾರಣದಿಂದ ಬಂದ್ ಮಾಡಲಾಗಿದೆ ಎನ್ನುವ ಉತ್ತರ ಅಧಿಕಾರಿಗಳಿಂದ ಬಂದ ಬಳಿಕ ಮುಖ್ಯಮಂತ್ರಿಗಳು ಆ ದ್ವಾರದಲ್ಲೇ ನಿಂತರು. ದಕ್ಷಿಣ ದ್ವಾರದಿಂದ ಸಿಬ್ಬಂದಿ ಒಳಗೆ ಹೋಗಿ ಪಶ್ಚಿಮದ ದ್ವಾ...
ಚಾಮರಾಜನಗರ: ಚಿರತೆ ಸೆರೆಗಾಗಿ ಬೋನಿನಲ್ಲಿ ಕಟ್ಟಿದ್ದ ಮೇಕೆಯನ್ನು ಕಳ್ಳರು ಹೊತ್ತೊಯ್ದಿರುವ ವಿಚಿತ್ರ ಗುಂಡ್ಲುಪೇಟೆ ತಾಲೂಕಿನ ಚನ್ನವಡೆಯನಪುರ ಗ್ರಾಮದಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ಚನ್ನವಡೆಯಪುರ ಗ್ರಾಮದ ಬಳಿ ಚಿರತೆ ದಾಳಿ ನಡೆಸಿ ಕರು, ಕುರಿಗಳನ್ನು ಸಾಯಿಸಿತ್ತು. ಚಿರತೆ ಸೆರೆ ಹಿಡಿಯಲು ಗ್ರಾಮದ ರೈತರು ಒತ್ತಾಯಿಸಿದ್ದರ...
ಚಿಕ್ಕಮಗಳೂರು: ಡಿ.ಕೆ.ಶಿವಕುಮಾರ್ ಸಿಎಂ ಅಲ್ಲ, ಆಕ್ಟಿಂಗ್ ಸಿಎಂ ರೀತಿ ಮಾಡುತ್ತಿದ್ದಾರೆ, ಡಿಕೆಶಿ ಅವರದ್ದು ಒಂದು ರೀತಿ ಅತಿರೇಕದ ನಡೆ ಎಂದು ಚಿಕ್ಕಮಗಳೂರಿನಲ್ಲಿ ಆರ್.ಅಶೋಕ್ ಹೇಳಿಕೆ ನೀಡಿದರು. ಸಿದ್ದರಾಮಯ್ಯ ಬಿಟ್ಟುಕೊಡಲ್ಲ, ನಂಗೆ ಸಿಎಂ ಸ್ಥಾನ ಸಿಗಲ್ಲ ಅನ್ನೋ ಗ್ಯಾರಂಟಿ ಇದೆ. ಈಗಿನಿಂದಲೇ ಓವರ್ಟೇಕ್ ಮಾಡಿ ಏನಾದರೂ ಕಿರಿಕಿರಿ ಮಾಡಲು...
ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ಇಂದು ಪತ್ರಿಕಾಹೇಳಿಕೆ ನೀಡಿರುವ ಅವರು, ಬಳ್ಳಾರಿಯಲ್ಲಿ ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾ...