ಚಾಮರಾಜನಗರ:ಗುಂಡ್ಲುಪೇಟೆ ತಾಲೂಕಿನ ಹೊಂಗಹಳ್ಳಿ, ಹಂಗಳ, ತೆರಕಣಾಂಬಿ, ಬೇಗೂರು, ಪಟ್ಟಣದ ಊಟಿ ರಸ್ತೆ ಶಾಲೆ, ಕೆ.ಎಸ್.ನಾಗರತ್ನಮ್ಮ, ದೊಡ್ಡಹುಂಡಿ ಭೋಗಪ್ಪ, ಸೆಂಟ್ ಜಾನ್ಸ್ ಸೇರಿದಂತೆ ವಿವಿಧ ಶಾಲೆಗಳು ಹಾಗೂ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ 9ನೇ ಅಂತರಾಷ್ಟ್ರೀಯ ಯೋಗ ದಿನವನ್ನು ವಿವಿಧ ಭಂಗಿಯ ಯೋಗ ಪ್ರದರ್ಶಿಸುವ ಮೂಲಕ ಆಚರಣೆ ಮಾಡಲಾಯಿತು. ...
ಕೇಂದ್ರದಿಂದ ವೆಬ್ ಸೈಟ್ ಹ್ಯಾಕ್ ಬಗ್ಗೆ ಜಾರಕಿಹೊಳಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದ್ದಾರೆ. ನೃತ್ಯ ಮಾಡಲು ಬಾರದವ ಅಂಗಳ ಡೊಂಕು ಅಂದನಂತೆ. ಈ ಗಾದೆಯಂತೆ ಕಾಂಗ್ರೆಸ್ ನ ಪರಿಸ್ಥಿತಿ ಆಗಿದೆ. ಕಾಂಗ್ರೆಸ್ ಬಿಟ್ಟಿ ಭಾಗ್ಯ ಘೋಷಿಸಿ ಅದನ್ನ ಕೊಡಲು ವ್ಯವಸ್ಥ...
ಹೆರಿಗೆ ವೇಳೆ ತೀವ್ರ ರಕ್ತಸ್ರಾವವಾಗಿ ಮಹಿಳೆ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಹಿರೇಬಂಡಾಡಿ ಗ್ರಾಮದ ಮುರ ಕಾಲೋನಿ ನಿವಾಸಿ, ಆಶಾ ಕಾರ್ಯಕರ್ತೆ ಭವ್ಯ (28), ಮೃತಪಟ್ಟ ಮಹಿಳೆ. ಹಸುಗೂಸು ಗಂಡು ಮಗು ಆರೋಗ್ಯವಾಗಿರುವುದಾಗಿ ತಿಳಿದು ಬಂದಿದೆ. ಭವ್ಯ ಅವರಿಗೆ 3ನೇ ಹೆರಿಗೆಯಾಗಿದ್ದು, ...
ಪಾದಚಾರಿ ಮಹಿಳೆ ಬಸ್ ಅಪಘಾತದಿಂದ ಪವಾಡ ಸದೃಶ ರೀತಿಯಲ್ಲಿ ಪಾರಾದ ಘಟನೆ ಮಂಗಳೂರು ನಗರದ ತೌಡುಗೋಳಿ ಸಮೀಪದ ನರಿಂಗಾನದಲ್ಲಿ ನಡೆದಿದೆ. ಇದ್ರ ಸಿಸಿಟಿವಿ ವೀಡಿಯೋ ವೈರಲ್ ಆಗಿದೆ. ಮಂಗಳೂರು ಮುಡಿಪುವಿಗೆ ಚಲಿಸುವ ಗೋಪಾಲಕೃಷ್ಣ ಖಾಸಗಿ ಬಸ್ ಚಾಲಕನ ಚಾಣಾಕ್ಷತನದಿಂದ ಮಹಿಳೆ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಮಹಿಳೆಯೋರ್ವರು ರಸ್ತೆಯಲ್ಲಿ ಬ...
ಸರ್ಕಾರಿ ಅಧಿಕಾರಿಗೆ ಕಾಂಗ್ರೆಸ್ ಮಾಜಿ ಶಾಸಕ ಬೈಯ್ಯುವ ವೀಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಬಹಳ ವೈರಲ್ ಆಗ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ಸಿಗರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ಬಳಿಕ ತಹಶೀಲ್ದಾರ್ ಗೆ ಮನವಿ ಸಲ್ಲಿಸಲು ಕಾಂಗ್ರೆಸ್ ನಾಯಕರು ತೆರಳಿದ್ದರು. ಈ ವೇಳೆ ತ...
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನ ಜೀವನವನ್ನು ಅಸಹನೀಯಗೊಳಿಸಿರುವ ಕೋಮುವಾದಿ ಅಜೆಂಡಾ, ಮತೀಯ ಹಿಂಸೆಗಳ ವಿರುದ್ದ ಸಂಘಟಿತವಾಗಿ ಕೆಲಸ ಮಾಡುವ ಉದ್ದೇಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ ಸಮಾನ ಮನಸ್ಕ ಪಕ್ಷ, ಸಂಘಟನೆಗಳು ಒಂದಾಗಿ ರಚಿಸಿಕೊಂಡಿರುವ "ದಕ್ಷಿಣ ಕನ್ನಡ ಜಿಲ್ಲಾ ಜಾತ್ಯಾತೀತ ಪಕ್ಷಗಳು ಮತ್ತು ಸಮಾನ ಮನಸ್ಕ ಸಂಘಟನೆಗಳ ಜಂಟಿ ವೇ...
ಮಹಾರಾಷ್ಟ್ರ: ಶಾಸಕಿಯೊಬ್ಬರು ಇಂಜಿನಿಯರ್ ನ ಕಪಾಳಕ್ಕೆ ಬಾರಿಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇತ್ತೀಚೆಗೆ ಮೀರಾ ಭಯಂದರ್ ಮುನ್ಸಿಪಲ್ ಕಾರ್ಪೊರೇಷನ್ ಯಾವುದೇ ಸೂಚನೆಯಿಲ್ಲದೆ ಮನೆಯೊಂದರಲ್ಲಿ ವಾಸಿಸುತ್ತಿದ್ದವರನ್ನು ಹೊರಹಾಕಿ ಕಟ್ಟಡವನ್ನು ನೆಲಸಮಗೊಳಿಸಿದೆ. ಇದರಿಂದ ...
ಬೀದರ್: ಕಲುಷಿತ ನೀರು ಸೇವಿಸಿದ ಪರಿಣಾಮ 18 ಜನರು ಅಸ್ವಸ್ಥಗೊಂಡ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕರಿಕ್ಯಾಳ ಗ್ರಾಮದಲ್ಲಿ ನಡೆದಿದೆ. ಕುಡಿಯುವ ನೀರಿನ ಬಾವಿಗೆ ಚರಂಡಿ ನೀರು ಸೇರಿದ್ದು, ಇದರಿಂದಾಗಿ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿದ್ದಾರೆ. ಕಲುಷಿತ ನೀರು ಸೇವಿ...
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಇಂದಿನಿಂದ ಮುಂಗಾರು ಚುರುಕುಗೊಂಡಿದ್ದು ಕಾದ ಕಾವಲಿಯಂತಾಗಿದ್ದ ಭೂಮಿ ಸದ್ಯ ತಂಪಾಗಿದೆ. ಕಳೆದ 9 ರಂದೆ ಚಾಮರಾಜನಗರ ಮೂಲಕ ರಾಜ್ಯ ಪ್ರವೇಶ ಮಾಡಿದ್ದ ಮುಂಗಾರು ಬಿಫರ್ ಜಾಯ್ ಚಂಡಮಾರುತ ಪರಿಣಾಮ ಮುಂಗಾರು ಪ್ರವೇಶ ಮಾಡಿದ್ದರೂ ಚುರುಕುಗೊಂಡಿರಲಿಲ್ಲ. ಈಗ ಮುಂಗಾರು ಚುರುಕುಗೊಂಡಿದೆ. ಇನ್ನೂ, ಈಗಾಗಲೇ ಜಿ...
ಮಂಗಳೂರು ನಗರದ ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ತೌಡುಗೋಳಿ ಕ್ರಾಸ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಜಂಕ್ಷನ್ ನಲ್ಲಿ ತಿರುವು ಪಡೆದುಕೊಳ್ಳುತ್ತಿರುವಂತೆಯೇ ರಸ್ತೆಯ ಪಕ್ಕದಲ್ಲಿ ಬರುತ್ತಿದ್ದ ಆಕ್ಟಿವಾ ಸ್ಕೂಟರ್ ಗೆ ಡಿಕ್ಕಿ ಹೊಡೆದು ಬಳಿಕ ಪ್ರಯಾಣಿಕರ ತಂಗುದಾಣಕ್ಕೆ ಗುದ್ದಿದ ಘಟನೆ ನಡೆದಿದೆ. ಈ ಘಟನೆಯಿಂದ ಸ್ಕೂಟರ್ ಸವಾರನಿ...