ಚಿಕ್ಕಮಗಳೂರು: ರಾಜ್ಯ ಸರ್ಕಾರದ ಬಹುನಿರೀಕ್ಷಿತ ಯೋಜನೆಯಾಗಿರುವ ಗೃಹಲಕ್ಷ್ಮಿ ಯೋಜನೆಗೆ ನಕಲಿ ಅರ್ಜಿಗಳ ಮಾರಾಟದ ಕಾಟ ಆರಂಭವಾಗಿದೆ. ಜಿಲ್ಲೆಯ ಹಲವೆಡೆಗಳಲ್ಲಿ ನಕಲಿ ನೋಂದಣಿ ಪತ್ರಗಳ ಮಾರಾಟ ಮಾಡಲಾಗ್ತಿದೆ. ಸುಮಾರು 100ರಿಂದ 200 ರೂಪಾಯಿಗಳಿಗೆ ಅರ್ಜಿಗಳನ್ನು ಮಾರಾಟ ಮಾಡಲಾಗ್ತಿ ಎನ್ನುವ ಆರೋಪ ಕೇಳಿ ಬಂದಿದೆ. ನಕಲಿ ಅರ್ಜಿಯಲ್ಲಿ ಸಿಎಂ...
ಬೆಂಗಳೂರು: ಸ್ಫೋಟಕ್ಕೆ ಸಂಚು ರೂಪಿಸುತ್ತಿದ್ದ ಆರೋಪದಲ್ಲಿ ಐವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬುಧವಾರ ಬಂಧಿಸಿರುವ ಘಟನೆ ಬೆಂಗಳೂರು ನಗರದಲ್ಲಿ ನಡೆದಿದೆ. ಸುಹೇಲ್, ಉಮರ್, ತಬ್ರೇಜ್, ಮುದಾಸಿರ್, ಪೈಜಲ್ ರಬ್ಬಾನಿ ಎಂಬವರು ಬಂಧಿತ ಆರೋಪಿಗಳಾಗಿದ್ದು, ಈ ಟೀಂನ ಲೀಡರ್ ಎನ್ನಲಾಗಿರುವ ಜುನೈದ್ ಎಂಬಾತ ತಲೆಮರೆಸಿಕೊಂಡಿದ್ದಾನೆ ಎಂದು ತಿಳಿದ...
ಚಾಮರಾಜನಗರ, ಜು. 19- ಚಿತ್ರ ನಿರ್ಮಾಪಕ ಕುಮಾರ್ ಹಾಗೂ ಸುರೇಶ್ ಎಂಬುವವರ ವಿರುದ್ದ ಪಟ್ಟಣ ಪೊಲೀಸ್ ಠಾಣೆಯಲ್ಲಿ ಆಲ್ ಇಂಡಿಯಾ ಬಾದ್ ಷಾ ಕಿಚ್ಚ ಸುದೀಪ್ ಫ್ಯಾನ್ಸ್ ಅಸೋಸಿಯೇಷನ್ ಅಧ್ಯಕ್ಷ ನಾಗೇಂದ್ರ ದೂರು ನೀಡಿದ್ದಾರೆ. ಚಿತ್ರನಟ ಕಿಚ್ಚ ಸುದೀಪ್ ವಿರುದ್ದ ಬೆಂಗಳೂರು ಮೂಲದ ನಿರ್ಮಾಪಕ ಎಂ.ಎನ್ .ಕುಮಾರ್ ಹಾಗೂ ಎಂ.ಎನ್.ಸುರೇಶ ಎಂಬುವವರು ಸು...
ಬೆಂಗಳೂರು: ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ, ಕಾವೇರಿಪುರದ ಬಳಿ ನಡೆದುಕೊಂಡು ಹೋಗುತ್ತಿರುವ ವ್ಯಕ್ತಿಯಿಂದ ಫೋನ್ ದೋಚಿದ ಕಳ್ಳರ ಬಂಧನವಾಗಿದೆ. ಇಬ್ಬರು ಕಳ್ಳರು ಒನ್ಪ್ಲಸ್ ಕಂಪನಿಯ ಮೊಬೈಲ್ ಫೋನನ್ನು ಕಿತ್ತುಕೊಂಡು ಪರಾರಿಯಾಗಿರುತ್ತಾರೆಂದು ನೀಡಿದ ದೂರಿನ ಅನ್ವಯ, ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಸುಲಿಗೆ ಪ್ರಕರಣ ದಾಖಲ...
ಚಂದ್ರಯಾನದ ಬಗ್ಗೆ ಶಿಕ್ಷಕರೊಬ್ಬರು ಅನಾರೋಗ್ಯಕರವಾದ ಟ್ವೀಟ್ ಮಾಡಿದ್ದಾರೆ ಎಂದು ಮಾಜಿ ಶಿಕ್ಷಣ ಸಚಿವರು ಹಾಗೂ ರಾಜಾಜಿನಗರ ವಿಧಾನ ಸಭಾ ಕ್ಷೇತ್ರದ ಎಸ್.ಸುರೇಶ್ ಕುಮಾರ್ ಅವರು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪನವರಿಗೆ ಪತ್ರ ಬರೆದಿದ್ದಾರೆ. ಕಳೆದ ಶುಕ್ರವಾರ ಚಂದ್ರಯಾನ—3 ಉಡಾವಣೆ ಯಶಸ್ವಿಯಾದಾಗ ಇಡೀ ದೇಶವೇ ಹಾರೈಸಿತ್ತು, ಅನೇಕ ಕಡೆಗಳಲ್...
ಬೆಂಗಳೂರು: 2021-- 22 ನೇ ಸಾಲಿಗೆ ಅತ್ಯುತ್ತಮ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲರಿಗೆ ಹಾಗೂ 2022 - 23 ನೇ ಸಾಲಿಗೆ ಅತ್ಯುತ್ತಮ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ವಿಧಾನ ಪರಿಷತ್ ಸದಸ್ಯ ಶ್ರೀಕಂಠೇಗೌಡರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅಭಿನಂದಿಸಿ ಮಾತನಾಡಿದರು. ಭಾರತ ಸಂವಿಧಾನ ಕೇ...
ರಾಯ್ಪುರ : ನಕಲಿ ಜಾತಿ ಪ್ರಮಾಣ ಪತ್ರ ಬಳಸಿ ಸರ್ಕಾರಿ ಉದ್ಯೋಗ ಪಡೆದುಕೊಳ್ಳುತ್ತಿರುವ ವಂಚಕರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಕರು ಆಕ್ರೋಶ ವ್ಯಕ್ತಪಡಿಸಿ ಛತ್ತೀಸ್ ಗಡದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮಂಗಳವಾರ ಈ ಪ್ರತಿಭಟನೆ ತೀವ್ರತೆ ಪಡೆದುಕೊಂಡಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸೇ...
ಜನ್ಮ ನೀಡುವ ತಾಯಿಗೆ ಪ್ರಪಂಚದಲ್ಲೇ ಉನ್ನತ ಸ್ಥಾನವಿದೆ. ಆದ್ರೆ ಇಲ್ಲೊಂದೆಡೆ ಬಾಣಂತಿ ಮಹಿಳೆಯೊಬ್ಬರನ್ನು ಊರಿನಿಂದ ಆಚೆ ಇಟ್ಟ ಅಮಾನವೀಯ ಘಟನೆ ನಡೆದಿದೆ. ಬಾಣಂತಿಯರು ಬಂದ್ರೆ ಸೂತಕ ಅಂತೆ, ನಮ್ಮ ದೇವ್ರಿಗೆ ಸೂತದವರು ಬಂದ್ರೆ ಆಗಲ್ಲ ಅನ್ನೋ ನೆಪದಲ್ಲಿ ಊರ ಹೊರಗಿನ ಗುಡಿಸಿನಲ್ಲಿ ಬಾಣಂತಿ ಮಗು ಏಕಾಂಕಿಯಾಗಿ ವಾಸವಿಟ್ಟು ಅನಾಗರಿಕತೆ ಮೆರೆಯಲ...
ಚಾಮರಾಜನಗರ: ಗ್ರಾಮ ಒನ್ ಸೇವಾ ಕೇಂದ್ರದ ಅಪರೇಟರ್ ಗಳು ಚಾಮರಾಜನಗರದಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಗೃಹಲಕ್ಷ್ಮಿ ಯೋಜನೆ ಅರ್ಜಿಗೆ ಹಣ ಪಡೆಯಬಾರದು ಎನ್ನುವ ಸರ್ಕಾರದ ಆದೇಶದಿಂದ ನಮಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿದ ಅಪರೇಟರ್ ಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು… ಚಾಮರಾಜನಗರ ಜಿಲ್ಲಾಡಳಿತ ...
ಸಮುದ್ರದ ಆಳದಲ್ಲಿ ವಾಸಿಸುವ ಲಿಯೊಪೋರ್ಡ್ ಹನಿಕೋಂಬ್ ಈಲ್ (ಕನ್ನಡದಲ್ಲಿ ಅರೋಳಿ ಮೀನು) ಎಂದು ಕರೆಯಲ್ಪಡುವ ಅಪರೂಪದ ಮೀನು ಮಂಗಳೂರಿನ ಸುರತ್ಕಲ್ ಸಮೀಪದ ಗುಡ್ಡೆಕೊಪ್ಲ ಸಮುದ್ರ ತೀರದಲ್ಲಿ ಪತ್ತೆಯಾಗಿದೆ. ತುಳು ಭಾಷೆಯಲ್ಲಿ ಮರಞ್ಞ ಮೀನು ಎಂದು ಕರೆಯಲಾಗುತ್ತದೆ. ಮೇಲ್ನೋಟಕ್ಕೆ ಅಕ್ವೇರಿಯಂನಲ್ಲಿ ಸಾಕುವ ಮೀನಿನಂತೆ ಕಂಡರೂ ಹಾವಿನಂತೆ ಉದ್ದಕ...