ಬೆಂಗಳೂರು: ಪ್ರಿಯಕರನ ಕಿರುಕುಳಕ್ಕೆ ಬೇಸತ್ತು ಟೆಕ್ಕಿಯೊಬ್ಬಳು ಸಾವಿಗೆ ಶರಣಾದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಕೆಂಪಾಪುರದಲ್ಲಿ ನಡೆದಿದೆ. ವಿದ್ಯಾಶ್ರೀ ಸಾವಿಗೆ ಶರಣಾದ ಯುವತಿಯಾಗಿದ್ದಾಳೆ. ಈಕೆ ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಡೆತ್ ನೋಟ್ ನಲ್ಲಿ ಪ್ರಿಯಕರನ ಹೆಸರು ಹಾಗೂ ತನ್ನ ಸಾವಿಗೆ ಕಾರಣ ಏನು ಎಂದ...
ಚಾಮರಾಜನಗರ: ರಾಜ್ಯದ ಪ್ರಮುಖ ಪ್ರವಾಸಿತಾಣಗಳಲ್ಲಿ ಒಂದಾದ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಹುಲಿಯೊಂದು ಕಾಡೆಮ್ಮೆ ಮಾಂಸವನ್ನು ಕಿತ್ತು ತಿಂದಿದ್ದು ದೃಶ್ಯ ಕಂಡ ಭಕ್ತರು ರೋಮಾಂಚಿತರಾಗಿದ್ದಾರೆ. ಗೋಪಾಲಸ್ವಾಮಿ ಬೆಟ್ಟದಿಂದ ಹಿಂತಿರುಗುವಾಗ ಗುಡ್ಡವೊಂದರಲ್ಲಿ ಕಾಡೆಮ್ಮೆಯ ತಲೆ ಭಾಗವನ್ನು ಕಿ...
ಬೆಂಗಳೂರು: ಉಡುಪಿಯ ನೇತ್ರಜ್ಯೋತಿ ಕಾಲೇಜಿನಲ್ಲಿ ನಡೆದ ಹಿಂದೂ ವಿದ್ಯಾರ್ಥಿನಿಯ ನಗ್ನ ವಿಡಿಯೋ ಚಿತ್ರೀಕರಣವನ್ನು ಖಂಡಿಸಿ ಮತ್ತು ಇದರ ಸಮಗ್ರ ತನಿಖೆಗೆ ಆಗ್ರಹಿಸಿ ನಗರದಲ್ಲಿ ಇಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್...
ಬೆಂಗಳೂರು: ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ನಾನಾ ಅಭಿವೃದ್ಧಿ ಯೋಜನೆಗಳ ಸ್ಥಳ ಪರಿಶೀಲನೆ ನಡೆಸಿದರು. ಮಳೆಯ ನಡುವೆಯೂ ಸರ್ವಜ್ಞ ನಗರದ ಕ್ಷೇತ್ರದ ಸೇವಾನಗರ ಮೇಲ್ಸೇತುವೆ, ಬಾಣಸವಾಡಿ ಕೆರೆ, ಕಚರಕನಹಳ್ಳಿಕೆರೆ ಹಾಗೂ ಹೆಣ್ಣೂರು ಬಂಡೆಗೆ ಭೇಟಿ ನೀಡ...
ಬೆಂಗಳೂರು: ಶಾಸಕ ತನ್ವೀರ್ ಸೇಠ್ ರವರ ವಿನಂತಿಪತ್ರದ ಮೇರೆಗೆ ಗಲಭೆಕೋರರ ಕೇಸುಗಳನ್ನು ರಾಜ್ಯ ಸರಕಾರ ಹಿಂದಕ್ಕೆ ಪಡೆದು ಅವರನ್ನು ಬಿಡುಗಡೆ ಮಾಡಿದರೆ ಅದರ ವಿರುದ್ಧ ತೀವ್ರ ರೀತಿಯ ಹೋರಾಟ ಮಾಡಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ಕುಮಾರ್ ಕಟೀಲ್ ಅವರು ಎಚ್ಚರಿಸಿದ್ದಾರೆ. ರಾಜ್ಯದ ಕಾಂಗ್ರೆಸ್ ಸರಕಾರವು ತುಷ್ಟೀಕ...
ಬೆಂಗಳೂರು:ಮನೆ ಬೀಗ ಮುರಿದು ಮನೆಯಲ್ಲಿದ್ದ ಚಿನ್ನಾಭರಣವನ್ನು ದೋಚಿದ್ದ ಕಳ್ಳನನ್ನು ಬೆಂಗಳೂರಿನ ಸುಬ್ರಮಣ್ಯಪುರ ಪೊಲೀಸರು ಬಂಧಿಸಿದ್ದಾರೆ. ರಾಮಸ್ವಾಮಿ ಅಲಿಯಾಸ್ ವಡಿವೇಲು ರಾಮಸ್ವಾಮಿ ಬಂಧಿತ ಆರೋಪಿ. ಅಮರನಾಥ ಯಾತ್ರೆಗೆಂದು ಹೋಗಿದ್ದ ಯಾತ್ರಿಕನ ಮನೆಯ ಬೀಗ ಮುರಿದು ಮನೆಯಲ್ಲಿದ್ದ ಅರ್ಧ ಕೆಜಿಗೂ ಅಧಿಕ ಚಿನ್ನ ಹಾಗೂ ಹಣವನ್ನು ಕದ್ದು ಆರೋ...
ಬೆಂಗಳೂರು: ಬೆಂಗಳೂರು--ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಅಪಘಾತ ತಡೆಯಲು ಪೊಲೀಸ್ ಇಲಾಖೆ ಮುಂದಾಗಿದೆ. ಆಗಸ್ಟ್ 1 ರಿಂದ ಎಕ್ಸ್ಪ್ರೆಸ್ವೇನಲ್ಲಿ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳಿಗೆ ನಿಷೇಧ ಹೇರಿದೆ ಈ ಬಗ್ಗೆ ಕಳೆದ ಜು.12ರಂದೇ ಗೆಜೆಟ್ ನೋಟಿಫಿಕೇಷನ್ ಆಗಿದ್ದು, ಆ.1 ರಿಂದ ನೂತನ ನಿಯಮ ಅನ್ವಯ ಆಗಲಿದೆ ಎಡಿಜಿಪಿ ಅಲೋಕ್ ಕುಮಾರ್ ಎಂದ...
ಹನಿಟ್ರ್ಯಾಪ್ ಮಾಡುವುದು ಹೆದರಿಸುವುದು ಮುನಿರತ್ನ ಅವರ ಕಾಯಕವಾಗಿದೆ. ಜೆ.ಪಿ.ಪಾರ್ಕ್, ಡಾಲರ್ಸ್ ಕಾಲೋನಿಯಲ್ಲಿ ಇದಕ್ಕಾಗಿಯೇ ಒಂದು ಸ್ಟುಡಿಯೋ ಇದೆ ಎಂದು ಮುನಿರತ್ನ ಬೆಂಬಲಿಗರಾಗಿದ್ದ ಮಾಜಿ ಕಾರ್ಪೋರೇಟರ್ ವೇಲು ಆರೋಪಿಸಿದ್ದಾರೆ. ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಬಳಿಕ ಮಾತನಾಡಿದ ವೇಲು, ನಾವು ಮುನಿರತ್ನ ಅವರಿಗೆ ಚುನಾವಣೆ ಎದು...
ಚಾಮರಾಜನಗರ: ಡಿಕೆಶಿ ಹೇಳಿರುವ ಬಗ್ಗೆ ಹೆಚ್ಚು ಮಾಹಿತಿ ಇಲ್ಲಾ, ಆದರೆ ಸರ್ಕಾರ ಬೀಳಿಸಲು ಸಾಧ್ಯವಿಲ್ಲ ಎಂದು ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು. ಚಾಮರಾಜನಗರದಲ್ಲಿ ಮಾಧ್ಯಮದವರೊಟ್ಟಿಗೆ ಅವರು ಮಾತನಾಡಿ, ರಾತ್ರಿ ಕಂಡ ಬಾವಿಗೆ ಯಾರೂ ಹಗಳಲ್ಲಿ ಬೀಳಲ್ಲ, ಬಿಜೆಪಿ ಕುತಂತ್ರ ಈಗಾಗಲೇ ಜಗಜ್ಜಾಹೀರಾಗಿದೆ, ಹೆಚ್ಚು ಕಡಿಮೆ ಆದರೆ ಬಿ...
ಕೇರಳದಲ್ಲಿ ಅಜ್ಜ ಅಜ್ಜಿಯನ್ನು ಕೊಲೆ ಮಾಡಿ ಚಿನ್ನಾಭರಣ ದೋಚಿ ಬಂದಿದ್ದ ಯುವಕನನ್ನು ಮಂಗಳೂರು ಪೊಲೀಸ ಬಂಧಿಸಿದ್ದಾರೆ. ಬಂಧಿತನನ್ನು ಕೇರಳ ರಾಜ್ಯದ ತಿಶೂರ್ ಜಿಲ್ಲೆಯ 27 ವರ್ಷದ ಅಹ್ಮದ್ ಅಕ್ಮಲ್ ಎಂದು ಗುರುತಿಸಲಾಗಿದೆ. ಜುಲೈ 24ರಂದು ಬೆಳಗ್ಗೆ ಮಂಗಳೂರು ಉತ್ತರ ಠಾಣೆಗೆ ಬಂದ ಮಾಹಿತಿಯಂತೆ ಮಂಗಳೂರು ಕಾರ್ ಸ್ಟ್ರೀಟ್ ಪರಿಸರದಲ್ಲಿ ಅನುಮಾನಸ...